ಕರಾವಳಿ

ಇಲಿ ಪಾಷಾಣ ಸವರಿಟ್ಟಿದ್ದ ಹಣ್ಣು ತಿಂದು ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ದಾವಣಗೆರೆ, ಜೂ. 10. ಇಲಿ ಕೊಲ್ಲಲೆಂದು ವಿಷ ಸವರಿ ಇಟ್ಟಿದ್ದ ಹಣ್ಣೊಂದು ಆಕಸ್ಮಿಕವಾಗಿ ತಿಂದು ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ನಡೆದಿರುವುದು ವರದಿಯಾಗಿದೆ. ಮೃತ ಯುವತಿಯನ್ನು ಎಚ್.ಐಶ್ವರ್ಯಾ (21) ಎಂದು ಗುರುತಿಸಲಾಗಿದೆ. ಐಶ್ವರ್ಯಾಳ ಮನೆಯಲ್ಲಿ ಇಲಿಗಳ ಕಾಟ ವಿಪರೀತವಾಗಿದ್ದರಿಂದ ಅವುಗಳನ್ನು ಸಾಯಿಸುವ ಉದ್ದೇಶದಿಂದ ಮನೆಯವರು ಹಣ್ಣೊಂದಕ್ಕೆ ಇಲಿ ಪಾಷಾಣ ಸವರಿ ಇಟ್ಟಿದ್ದು, ಇದನ್ನು ತಿಳಿಯದ ಐಶ್ವರ್ಯಾ ಅದನ್ನು ತಿಂದಿದ್ದಾರೆ ಎನ್ನಲಾಗಿದೆ. ಹಣ್ಣು ತಿಂದ ಕೂಡಲೇ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದರಿಂದ ಐಶ್ವರ್ಯಾರನ್ನು […]

ಇಲಿ ಪಾಷಾಣ ಸವರಿಟ್ಟಿದ್ದ ಹಣ್ಣು ತಿಂದು ಯುವತಿ ಮೃತ್ಯು..! Read More »

ಕರಾವಳಿ

ಜೂ. 17ರಂದು ಜಾಗೃತಿ, ಉಸ್ತುವಾರಿ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ ಕಾಯ್ದೆ 1989) ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಇದೇ ಜೂ.17ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ. 17ರಂದು ಜಾಗೃತಿ, ಉಸ್ತುವಾರಿ ಸಮಿತಿ ಸಭೆ Read More »

ಕರಾವಳಿ

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಹಾಗೂ ಇತರೆ ಕೋರ್ಸ್‍ಗಳಲ್ಲಿ ಶೇಕಡಾ 60% ಕ್ಕಿಂತ ಹೆಚ್ಚು ಅಂಕಗಳಿಸಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಇಲಾಖೆಯ ವೆಬ್‍ಸೈಟ್ www.sw.kar.nic.in ನಲ್ಲಿ ಆನ್‍ಲೈನ್ ಮೂಲಕ ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ ಸಂಬಂಧಪಟ್ಟ ಪ್ರಾಂಶುಪಾಲರಿಂದ ದೃಢೀಕರಿಸಿ ಒಂದು ವಾರದೊಳಗೆ ಅರ್ಜಿಯ ಪ್ರತಿಯನ್ನು ಆಯಾ ತಾಲೂಕುಗಳ

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಕೊರಗ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. 2022-23ನೇ ಸಾಲಿಗೆ 7ನೇ ತರಗತಿ ಮತ್ತು 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ಆದಿವಾಸಿ ಕೊರಗ ಸಮುದಾಯಕ್ಕೆ ಸೇರಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಮಂಜೂರು ಮಾಡಲು ಜುಲೈ 10ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ನಿಗದಿತ ನಮೂನೆಯ ಅರ್ಜಿಗಳನ್ನು ಸಹಾಯಕ ನಿರ್ದೇಶಕರು (ಗ್ರೇಡ್1 ಮತ್ತು 2), ಸಮಾಜ ಕಲ್ಯಾಣ ಇಲಾಖೆ, ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕು ಕಚೇರಿಗಳಿಂದ ಪಡೆದು, ಭರ್ತಿ ಮಾಡಿ

ಕೊರಗ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಸರಕಾರಿ ಹುದ್ದೆ ಕೊಡಿಸುವುದಾಗಿ ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಣಿಪಾಲ, ಜೂ. 10. ವಿಧಾನಸೌಧದಲ್ಲಿ ಸರ್ಕಾರಿ ಹುದ್ದೆ ಕೊಡಿಸುವುದಾಗಿ ವ್ಯಕ್ತಿಯೋರ್ವರಿಂದ ಹಣ ಪಡೆದು ವಂಚಿಸಿದ ಘಟನೆ ವರದಿಯಾಗಿದೆ. ಕುಂಜಿಬೆಟ್ಟು ಮನೋಳಿಗುಜ್ಜಿ ನಿವಾಸಿ ನವೀನ್ ರಾವ್ ಎಂಬವರಿಗೆ ಬಾಸ್ಕರ್ ಭಟ್ ಎಂಬಾತ ವಿಧಾನಸೌಧದಲ್ಲಿ ಸರ್ಕಾರಿ ಹುದ್ದೆ ಕೊಡಿಸುವುದಾಗಿ ಹೇಳಿ ಹಂತ ಹಂತವಾಗಿ 40 ಸಾವಿರ ರೂ. ನಗದು ಪಡೆದು ಫೆ. 20ರ ಒಳಗೆ ಉದ್ಯೋಗದ ಆದೇಶ ಬರುವುದಾಗಿ ಹೇಳಿದ್ದು, ಇದುವರೆಗೂ ಯಾವುದೇ ನೇಮಕಾತಿ ಆದೇಶವು ಬಾರದೆ ವಂಚಿಸಿದ್ದಾರೆ. ಇದೀಗ ನೀಡಿದ ಹಣವನ್ನು ವಾಪಾಸು ಕೊಡಲು

ಸರಕಾರಿ ಹುದ್ದೆ ಕೊಡಿಸುವುದಾಗಿ ವಂಚನೆ ➤ ದೂರು ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿನಿಯ ಜೊತೆ ಅಸಭ್ಯ ವರ್ತನೆ ಆರೋಪ ➤ ಸ್ಥಳೀಯರಿಂದ ಆರೋಪಿಗೆ ಧರ್ಮದೇಟು

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ. 10. ನಡೆದುಕೊಂಡು ಬರುತ್ತಿದ್ದ ವಿದ್ಯಾರ್ಥಿನಿಯ ಜೊತೆ ಅಸಭ್ಯವರ್ತನೆ ತೋರಿದ ಯುವಕನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ಕುಂದಾಪುರದಲ್ಲಿ ವರದಿಯಾಗಿದೆ. ಆರೋಪಿಯನ್ನು ಬಾರ್ಕೂರು ಮೂಲದ ನಜೀರ್(35) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯು ಬೀಜಾಡಿ ರಸ್ತೆ ಮೂಲಕ ಹಾಸ್ಟೆಲ್ ನಿಂದ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಆರೋಪಿ ನಝೀರ್ ಹಿಂದಿನಿಂದ ಬಂದು ಕಿರುಕುಳ ನೀಡಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿದ್ದಾಳೆ. ಇದರಿಂದ ಭಯಗೊಂಡ ವಿದ್ಯಾರ್ಥಿನಿ ಬೊಬ್ಬೆ ಹಾಕಿದ್ದು ಕೂಡಲೇ ಸ್ಥಳದಲ್ಲಿ ಜಮಾಯಿಸಿದ ಸ್ಥಳೀಯರು ಯುವಕನಿಗೆ

ವಿದ್ಯಾರ್ಥಿನಿಯ ಜೊತೆ ಅಸಭ್ಯ ವರ್ತನೆ ಆರೋಪ ➤ ಸ್ಥಳೀಯರಿಂದ ಆರೋಪಿಗೆ ಧರ್ಮದೇಟು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಬಂಟ್ವಾಳ: ಕಟ್ಟಡ ಕಾಮಗಾರಿಗೆಂದು ತಂದಿದ್ದ ಕಬ್ಬಿಣದ ರಾಡ್ ಕಳವು ಪ್ರಕರಣ ➤ ಆರೋಪಿಗಳು ಅಂದರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 10. ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ವೊಂದರ ಕಟ್ಟಡ ಕಾಮಗಾರಿಗೆಂದು ದಾಸ್ತಾನಿರಿಸಲಾಗಿದ್ದ ಕಬ್ಬಿಣದ ರಾಡ್ ಕಳವು ಮಾಡಿ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತೃತ್ವದ ತಂಡ ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಸರಪಾಡಿ ಪೆರ್ಲ ದರ್ಖಾಸು ನಿವಾಸಿ ವಾಹನ ಚಾಲಕ ವಿನೋದ್ ಕುಮಾರ್, ಬೆಳ್ತಂಗಡಿ ತಾಲೂಕಿನ ಪುತ್ರಿಲ ನಿವಾಸಿ ಪುನೀತ್ ಹಾಗೂ ಅಲ್ಲಿಪಾದೆ ಪುರುಷೋತ್ತಮ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 70 ಸಾವಿರ ರೂ.

ಬಂಟ್ವಾಳ: ಕಟ್ಟಡ ಕಾಮಗಾರಿಗೆಂದು ತಂದಿದ್ದ ಕಬ್ಬಿಣದ ರಾಡ್ ಕಳವು ಪ್ರಕರಣ ➤ ಆರೋಪಿಗಳು ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಜೂ. 14ರಂದು ಜನ ಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. ಸಾರ್ವಜನಿಕರ ಕುಂದು ಕೊರತೆ, ಅಹವಾಲುಗಳನ್ನು ಆಲಿಸಲು ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಜೂ.14ರ ಬೆಳಿಗ್ಗೆ 11 ಗಂಟೆಯಿಂದ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ಹಮ್ಮಿಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿಗಳು, ನೌಕರರ ವಿರುದ್ಧ ಸಾರ್ವಜನಿಕರು ಈ ಸಂದರ್ಭದಲ್ಲಿ ದೂರು ನೀಡಬಹುದಾಗಿದೆ. ಇದಲ್ಲದೇ ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ

ಜೂ. 14ರಂದು ಜನ ಸಂಪರ್ಕ ಸಭೆ Read More »

ಕರಾವಳಿ

ಪುತ್ತೂರು: ಮರದ ಕೊಂಬೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 09. ಮರದ ಗೆಲ್ಲು ಕಡಿಯುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಮರದ ಗೆಲ್ಲೊಂದು ಮೈಮೇಲೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಒಳಮೊಗ್ರು ಗ್ರಾಮದ ದರ್ಬೆತ್ತಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು ದರ್ಬೆತ್ತಡ್ಕ ನಿವಾಸಿ ಗುರುಪ್ರಸಾದ್(49) ಎಂದು ಗುರುತಿಸಲಾಗಿದೆ. ಜೂ. 08ರಂದು ಸಂಜೆ ಗುರುಪ್ರಸಾದ್ ರವರು ತಮ್ಮ ಜಮೀನಿನಲ್ಲಿ ಮರದ ಗೆಲ್ಲನ್ನು ಕಡಿಸುತ್ತಿದ್ದ ವೇಳೆ ಇವರು ಹಗ್ಗದಿಂದ ಮರದ ಗೆಲ್ಲನ್ನು ಕೆಳಗೆ ನಿಂತು ಎಳೆಯುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಗೆಲ್ಲು ಇವರ ಮೈ ಮೇಲೆ

ಪುತ್ತೂರು: ಮರದ ಕೊಂಬೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬಿ.ಸಿ.ರೋಡ್: ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 09. ತೋಟದ ಕೆಲಸಕ್ಕೆಂದು ತೆರಳಿದ ಯುವಕನೋರ್ವ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಮೆಲ್ಕಾರ್ ಸಮೀಪದ ಆಲಂಪಾಡಿ ಎಂಬಲ್ಲಿ ಇಂದು ಸಂಭವಿಸಿದೆ. ಮೃತ ಯುವಕನನ್ನು ಬೋಳಿಯಾರು ನಿವಾಸಿ ಇಬ್ರಾಹೀಮ್ ರವರ ಮಗ ಶಾಫಿ (29) ಎಂದು ಗುರುತಿಸಲಾಗಿದೆ. ಶಾಫಿ ಇಂದು ಬೆಳಿಗ್ಗೆ ಆಲಂಪಾಡಿಯಲ್ಲಿ ಅಡಿಕೆ ತೆಗೆಯಲೆಂದು ಹೋಗಿದ್ದು, ಈ ಸಂದರ್ಭ ಅವರ ಕೈಯಲ್ಲಿದ್ದ ಅಡಿಕೆ ತೆಗೆಯುವ ದೋಟಿ ಸರ್ವಿಸ್ ವಯರ್ ಗೆ ತಾಗಿ ಕರೆಂಟ್ ಶಾಕ್ ಹೊಡೆದು, ಶಾಫಿ ಸ್ಥಳದಲ್ಲೇ

ಬಿ.ಸಿ.ರೋಡ್: ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top