ಡಿಪ್ಲೊಮಾ ಕೋರ್ಸ್ ಗಳಿಗೆ ಆಫ್ ಲೈನ್ ನಲ್ಲಿ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 07. 2023-24ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ 2 ವರ್ಷಗಳ ಐಟಿಐ/ದ್ವೀತಿಯ ಪಿಯುಸಿ (ವಿಜ್ಞಾನ) ದ್ವಿತೀಯ ಪಿಯುಸಿ (ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮೂಲಕ 2ನೇ ವರ್ಷ, 3ನೇ ಸಮಿಸ್ಟರ್ ಡಿಪ್ಲೋಮಾ ಕೋರ್ಸ್‍ಗಳಿಗೆ ಆಫ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಅಭ್ಯರ್ಥಿಗಳ ಮೆರಿಟ್ ಗೆ ಅನುಗುಣವಾಗಿ ಆಫ್‍ಲೈನ್ ಮೂಲಕ ಸೀಟು ಹಂಚಿಕೆ ಮಾಡಲಾಗುವುದು. ಅರ್ಹ ಆಸಕ್ತ ಅಭ್ಯರ್ಥಿಗಳು ಈ ಸಂಸ್ಥೆಯಲ್ಲಿ ಸೂಕ್ತ ಮೂಲ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. […]
ಡಿಪ್ಲೊಮಾ ಕೋರ್ಸ್ ಗಳಿಗೆ ಆಫ್ ಲೈನ್ ನಲ್ಲಿ ಅರ್ಜಿ ಆಹ್ವಾನ Read More »
ಕರಾವಳಿ

