ಕರಾವಳಿ

ಮಂಗಳೂರು: ಅಕ್ರಮ ಜಾನುವಾರು ಸಾಗಾಟ ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 06. ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿ ಪರಾರಿಯಾಗಿದ್ದ ನಾಲ್ವರನ್ನು ಕಾಲಾಪು ಎಂಬಲ್ಲಿ ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತರನ್ನು ಉಳ್ಳಾಲ ಮೂಲದ ಅಹಮ್ಮದ್ ಇರ್ಷಾದ್, ಜಾಫರ್ ಸಾದಿಕ್, ಫಯಾಝ್ ಹಾಗೂ ಮಂಜೇಶ್ವರದ ಖಾಲಿದ್ ಬಿಎಂ ಎಂದು ಗುರುತಿಸಲಾಗಿದೆ. ಆರೋಪಿಗಳು ಅಮಲಮೊಗರು ಎಂಬಲ್ಲಿ ವೃದ್ಧೆಯೊಬ್ಬರಿಂದ ನಾಲ್ಕು ಹಸುಗಳನ್ನು ಖರೀದಿಸಿ ಕೇರಳ ನೋಂದಾಯಿತ ಸಂಖ್ಯೆಯ ಮಿನಿ ಗೂಡ್ಸ್ ವಾಹನದಲ್ಲಿ ಉಳ್ಳಾಲದ ಅಲೇಕಲಕ್ಕೆ ಸಾಗಿಸುತ್ತಿದ್ದ ವೇಳೆ, ಗೂಡ್ಸ್ ವಾಹನವು ಕೆಟ್ಟುನಿಂತು ಮುಂದೆ ಸಾಗಲು ಸಾಧ್ಯವಾಗದಿದ್ದಾಗ […]

ಮಂಗಳೂರು: ಅಕ್ರಮ ಜಾನುವಾರು ಸಾಗಾಟ ➤ ನಾಲ್ವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಇಬ್ಬರು ಮಕ್ಕಳನ್ನು ಬಿಟ್ಟು ನಾಪತ್ತೆಯಾದ ದಂಪತಿ – ತಾಯಿಯ ಬರುವಿಕೆಯ ನಿರೀಕ್ಷೆಯಲ್ಲಿ ಒಂದು ತಿಂಗಳ ಹಸುಗೂಸು

ಉಪ್ಪಿನಂಗಡಿ, ಜೂ.06. ಮನೆಯೊಂದರಲ್ಲಿ ತಮ್ಮ ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ಬಿಟ್ಟು ನಾಪತ್ತೆಯಾಗಿರುವ ಹೆತ್ತವರ ಪತ್ತೆಗಾಗಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು, ಈ ಮಕ್ಕಳನ್ನು ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಿದ ಘಟನೆ ಕರಾಯದಲ್ಲಿ ನಡೆದಿರುವುದು ವರದಿಯಾಗಿದೆ. ಬೆಳ್ತಂಗಡಿ ತಾಲೂಕು ಕರಾಯ ಪರಿಸರದಲ್ಲಿ ಅಲೆಮಾರಿ ಜನಾಂಗದ ದಂಪತಿ ಬುಟ್ಟಿ ಹೆಣೆಯುವ ಕಾಯಕದೊಂದಿಗೆ ಆಗಾಗ ಕಾಣಿಸಿಕೊಂಡು ಪರಿಸರದ ನಿವಾಸಿಗರ ವಿಶ್ವಾಸ ಗಳಿಸಿದ್ದರು. ಮದ್ಯವ್ಯಸನಿಗಳಾದ ಇವರು ಅಲ್ಲಲ್ಲಿ ಮಲಗಿಕೊಂಡು ಅವ್ಯವಸ್ಥಿತ ಜೀವನ ನಡೆಸುತ್ತಿದ್ದರು. ದಂಪತಿಗೆ ದಿನೇಶ ಎಂಬ ನಾಲ್ಕು ವರ್ಷದ

ಇಬ್ಬರು ಮಕ್ಕಳನ್ನು ಬಿಟ್ಟು ನಾಪತ್ತೆಯಾದ ದಂಪತಿ – ತಾಯಿಯ ಬರುವಿಕೆಯ ನಿರೀಕ್ಷೆಯಲ್ಲಿ ಒಂದು ತಿಂಗಳ ಹಸುಗೂಸು Read More »

ಕರಾವಳಿ

Son Yılların En İyi Eight Bahis Sitesi Hangis

Son Yılların En İyi Eight Bahis Sitesi Hangisi Güvenilir Bahis Content En İyi Bahis Siteleri Bonusları Cmt Cüzdan Ile Pra Yatırılan Bahis Siteleri En Iyi Futbol Bahis Sitesi Hangisidir? Poker Siteleri Hangileridir Yılında Deneme Bonusu Veren En Yeni Siteler Şartsız Ve Bedava Deneme Bonusu Veren Siteler Güvenilir Midir? En İyi Bahis Sitelerinin Adresi 2024 –

Son Yılların En İyi Eight Bahis Sitesi Hangis Read More »

ಕರಾವಳಿ

ಕಡಬಕ್ಕೆ ಭೇಟಿ ನೀಡಿದ ಸುಳ್ಯದ ನೂತನ ಶಾಸಕಿ ಭಾಗೀರಥಿ ಮುರುಳ್ಯ➤ ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಅಭಿನಂದನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಅಭಿನಂದಿಸಲಾಯಿತು. ಶಾಸಕಿಯಾದ ಬಳಿಕ ಇದೇ ಮೊದಲ‌ ಬಾರಿಗೆ ಕಡಬಕ್ಕೆ ಆಗಮಿಸಿದ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ಎನ್.ಕೆ., ಸ್ಥಾಪಕಾಧ್ಯಕ್ಷರಾದ ಬಾಲಕೃಷ್ಣ ಕೊಯಿಲ, ಕಾರ್ಯದರ್ಶಿ ವಿಜಯ ಕುಮಾರ್, ಸದಸ್ಯರಾದ ಪ್ರವೀಣ್ ರಾಜ್ ಕೊಯಿಲ, ಪ್ರಕಾಶ್ ಕೋಡಿಂಬಾಳ ಹಾಗೂ ದಿವಾಕರ ಎಂ. ಉಪಸ್ಥಿತರಿದ್ದರು.

ಕಡಬಕ್ಕೆ ಭೇಟಿ ನೀಡಿದ ಸುಳ್ಯದ ನೂತನ ಶಾಸಕಿ ಭಾಗೀರಥಿ ಮುರುಳ್ಯ➤ ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಅಭಿನಂದನೆ Read More »

ಕರಾವಳಿ

ಮಂಗಳೂರು: ಪತ್ನಿಯ ಜೊತೆ ಅಕ್ರಮ ಸಂಬಂಧ ಶಂಕೆ ➤ ಪ.ಬಂಗಾಳದ ಯುವಕನ ಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 05. ತನ್ನ ಪತ್ನಿಯ ಜತೆ ಅಕ್ರಮ ಸಂಬಂಧ ಇರಿಸಿಕೊಂಡಿರುವುದಾಗಿ ಸಂಶಯಿಸಿದ ವ್ಯಕ್ತಿಯೊಬ್ಬ ಯುವಕನ ಎದೆಗೆ ರಾಡ್‌ನಿಂದ ಹೊಡೆದು ಕೊಲೆಗೈದ ಘಟನೆ ಕೂಳೂರಿನಿಂದ ವರದಿಯಾಗಿದೆ. ಕೊಲೆಯಾದ ಯುವಕನನ್ನು ಮೂಲತಃ ಪಶ್ಚಿಮ ಬಂಗಾಳದ ಪ್ರಸ್ತುತ ಕುಳೂರಿನಲ್ಲಿ ವಾಸವಾಗಿರುವ ಬಿಕಾಸ್ ಗುನಿಯಾ (22) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಪಶ್ಚಿಮ ಬಂಗಾಳದ ವಾಸುದೇವ ಗುನಿಯಾ (34) ಎಂದು ‌ಪೊಲೀಸರು ತಿಳಿಸಿದ್ದು, ಆತನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಮೃತ ಬಿಕಾಸ್ ಗುನಿಯಾ ಮತ್ತು ಆರೋಪಿ ವಾಸುದೇವ ಗುನಿಯಾ

ಮಂಗಳೂರು: ಪತ್ನಿಯ ಜೊತೆ ಅಕ್ರಮ ಸಂಬಂಧ ಶಂಕೆ ➤ ಪ.ಬಂಗಾಳದ ಯುವಕನ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಯುವಕ ಬಳ್ಳಾರಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. ಮೆಹಂದಿ ಶಾಸ್ತ್ರದ ದಿನ ನಾಪತ್ತೆಯಾಗಿದ್ದ ಮದುಮಗನೋರ್ವ ಬಳ್ಳಾರಿಯಲ್ಲಿ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಪುತ್ರ ಕಿಶನ್‌ ಶೆಟ್ಟಿ ಎಂದು ಗುರುತಿಸಲಾಗಿದೆ. ಮೇ. 31ರಂದು ರಾತ್ರಿ ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲೆಂದು ಹೋಗಿದ್ದ ಕಿಶನ್‌ ನಾಪತ್ತೆಯಾಗಿದ್ದರು. ಆ ಬಳಿಕ ಭಾನುವಾರದಂದು ಮಧ್ಯಾಹ್ನ ಕಿಶನ್‌ ಶೆಟ್ಟಿ ತನ್ನ ತಂಗಿ ಮೊಬೈಲ್ಗೆ ಸಂದೇಶ ಕಳುಹಿಸಿ ನಾನು ಬಳ್ಳಾರಿಯಲ್ಲಿ ಇದ್ದು, ಸ್ಕೂಟರ್ ಮೆಲ್ಕಾರ್ ಆರ್‌ಟಿಒ ಕಚೇರಿ

ಉಳ್ಳಾಲ: ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಯುವಕ ಬಳ್ಳಾರಿಯಲ್ಲಿ ಪತ್ತೆ Read More »

ಕರಾವಳಿ

ಪಾಲಡ್ಕ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಮಾಣಿ, ಜೂ. 05. ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾಲಡ್ಕ ಬಳಿ ಇಂದು ಮುಂಜಾನೆ ನಡೆದಿದೆ. ಟೂರಿಸ್ಟ್ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿನಲ್ಲಿದ್ದ ಹುಣಸೂರಿನ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಪಾಲಡ್ಕ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯಪದವು: ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯಪದವು, ಜೂ. 05. ಮರದ ಟಿಪ್ಪರ್ ಲಾರಿಗೆ ಲೋಡ್ ಮಾಡುತ್ತಿದ್ದ ವೇಳೆ ಮರದ ದಿಮ್ಮಿ ಮೈ ಮೇಲೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮೃತ ವ್ಯಕ್ತಿಯನ್ನು ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಎಂದು ಗುರುತಿಸಲಾಗಿದೆ. ಇವರು ತನ್ನ ಮನೆ ಸಮೀಪವಿರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡುತ್ತಿದ್ದ ವೇಳೆ, ಟಿಪ್ಪರ್ ವಾಹನದ ಹಿಂದಿನ ಬಾಗಿಲನ್ನು ಸರಿಪಡಿಸುವ ಸಂದರ್ಭದಲ್ಲಿ ಮರದ

ಸುಳ್ಯಪದವು: ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಎಸ್‌ವೈ‌ಎಸ್ ಮಾಣಿ ಸರ್ಕಲ್ ವತಿಯಿಂದ ‘ವಿಶ್ವ ಪರಿಸರ ದಿನಾಚರಣೆ’

(ನ್ಯೂಸ್ ಕಡಬ) newskadaba.com ಮಾಣಿ, ಜೂ. 05. ಸುನ್ನೀ ಯುವಜನ ಸಂಘ ಎಸ್‌ವೈ‌ಎಸ್ ಮಾಣಿ ಸರ್ಕಲ್ ಇದರ ವತಿಯಿಂದ ವ್ಯಾಪ್ತಿಯ ಎಲ್ಲಾ ಯುನಿಟ್ ಗಳ ಕಾರ್ಯಕರ್ತರು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ ಮಾಡಲು ಕರೆ ಕೊಡುವುದರೊಂದಿಗೆ ಶೇರಾ ಬುಡೋಳಿ ಖಿಳ್ರ್ ಜುಮ್ಮಾ ಮಸೀದಿಯ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಸಲಾಯಿತು. ಕರ್ನಾಟಕ ಮುಸ್ಲಿಂ ಜಮಾ‌ಅತ್ ಮಾಣಿ ಸರ್ಕಲ್ ನಾಯಕರುಗಳಾದ ಶೇರಾ ಇಬ್ರಾಹಿಂ ಹಾಜಿ ಹಾಗೂ ಹಬೀಬ್ ಶೇರಾ ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಎಸ್‌ವೈ‌ಎಸ್

ಎಸ್‌ವೈ‌ಎಸ್ ಮಾಣಿ ಸರ್ಕಲ್ ವತಿಯಿಂದ ‘ವಿಶ್ವ ಪರಿಸರ ದಿನಾಚರಣೆ’ Read More »

ಕರಾವಳಿ

Лучшие Онлайн Казино Рейтинг Топ Казино Для Игр

Лучшие Онлайн Казино Рейтинг Топ Казино Для Игры Рейтинг Надежных Онлайн Казино Лучшие Топ Клубы России Content Вот почему Мы Любим Бесплатные Онлайн-слоты Казино Мобильные Казино придумай Свои Любимые Бесплатные Слоты Бонусы а Онлайн Казино Live и” “настольные Игры В Онлайн Казино Slotscity “рейтинг Лучших Онлайн Казино В 2024 году Мы Делаем Обзоры Исключительно Надежных%2C

Лучшие Онлайн Казино Рейтинг Топ Казино Для Игр Read More »

ಕರಾವಳಿ
Scroll to Top