ವಿಟ್ಲ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ
(ನ್ಯೂಸ್ ಕಡಬ)newskadaba.com ವಿಟ್ಲ, ಮೇ.31. ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಅಳಕೆಮಜಲು ನಿವಾಸಿ ಯುವಕ ಧೀರಜ್ (30) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಧೀರಜ್ ಬಿಸಿ ರೋಡ್ ಬಳಿ ಹೋಂಡಾ ಶೋರೂಂ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಧೀರಜ್ ಸಾವಿಗೆ ಕಾರಣ ತಿಳಿದು ಬಂದಿಲ್ಲ.
ವಿಟ್ಲ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ Read More »
ಕರಾವಳಿ





