ಪಾಕ್‌ನಲ್ಲಿ ಮರ್ಯಾದಾ ಹತ್ಯೆ➤ ಮಗಳನ್ನು ಜೀವಂತ ಸುಟ್ಟು ಹಾಕಿದ ತಂದೆ
(ನ್ಯೂಸ್ ಕಡಬ) newskadaba.com. ಪಾಕಿಸ್ತಾನ,ಮೇ.27. ಪಂಜಾಬ್ ಪ್ರಾಂತ್ಯದಲ್ಲಿ 20 ವರ್ಷದ ಯುವತಿಯನ್ನು ಕುಟುಂಬದ ಗೌರವದ ಹೆಸರಿನಲ್ಲಿ ಸಜೀವ ದಹನ ಮಾಡಿರುವ ಘಟನೆ ನಡೆದಿದೆ. ಲಾಹೋರ್‌ನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಜಾಂಗ್ ಜಿಲ್ಲೆಯ ಗರ್ ಮಹಾರಾಜದಲ್ಲಿ ಈ ಘಟನೆ ನಡೆದಿದೆ. ರಜಬ್ ಅಲಿ ಎಂಬಾತ ತನ್ನ ಮಕ್ಕಳಾದ ಜಬ್ಬಾರ್, ಅಮೀರ್ ಮತ್ತು ಇತರ ಕೆಲವು ಕುಟುಂಬ ಸದಸ್ಯರೊಂದಿಗೆ ಸೇರಿಕೊಂಡು ತಮ್ಮ ಮಗಳನ್ನು ಸುಟ್ಟು ಹಾಕಿದ್ದಾನೆ. ಇದಕ್ಕೂ ಮುನ್ನ ಆಕೆಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ತನಿಖಾಧಿಕಾರಿ ಮುಹಮ್ಮದ್ ಅಜಮ್ […]
ಪಾಕ್‌ನಲ್ಲಿ ಮರ್ಯಾದಾ ಹತ್ಯೆ➤ ಮಗಳನ್ನು ಜೀವಂತ ಸುಟ್ಟು ಹಾಕಿದ ತಂದೆ Read More »
ಕರಾವಳಿ




