ಕರಾವಳಿ

ಉಡುಪಿ- ಮಂಗಳೂರು ಹೈವೆಯಲ್ಲಿ ಕಾರ್ ರೇಸ್ ➤ ನಾಲ್ವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಪು, ಮೇ.26. ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರ್ ರೇಸ್ ಮಾಡಲು ಹೋದು ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸುತ್ತಿದ್ದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಈ ಸಂಬಂಧ ನಾಲ್ವರು ಚಾಲಕರ ಸಹಿತ ನಾಲ್ಕು ವಾಹನಗಳನ್ನು ಕಾಪು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ. ವಾಹನ ಚಾಲಕರನ್ನು ಉಡುಪಿಯ ಶಾನೂನ್ ಡಿಸೋಜ(25), ಉಡುಪಿ‌ ಕೊಡಂತೂರಿನ ವಿವೇಕ್(23), ಉದ್ಯಾವರ ಗುಡ್ಡೆ ಅಂಗಡಿ ನಿವಾಸಿ ಅಯಾನ್( 24) […]

ಉಡುಪಿ- ಮಂಗಳೂರು ಹೈವೆಯಲ್ಲಿ ಕಾರ್ ರೇಸ್ ➤ ನಾಲ್ವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ.26. ಉದ್ಯಮಿಯೋರ್ವರು ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಗಿನ ಜಾವ ಅಲಂಕಾರು ಸಮೀಪದ ಶಾಂತಿಮೊಗರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಆಲಂಕಾರಿನ ದುರ್ಗಾಂಬಾ ಜನರಲ್ ಸ್ಟೋರ್ ನ ಮಾಲಕ, ಮೂರ್ತೆದಾರದ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ಚಂದ್ರಶೇಖರ ಪೂಜಾರಿ ಎಂದು ಗುರುತಿಸಲಾಗಿದೆ. ಚಂದ್ರಶೇಖರ್ ಅವರು ಇಂದು ಮುಂಜಾನೆ ಶಾಂತಿಮೊಗರು ಸೇತುವೆಯ ಮೇಲೆ ತನ್ನ ಕಾರನ್ನು ನಿಲ್ಲಿಸಿ ನಂತರ ಬಲೂನ್ ಕಟ್ಟಿ ನೀರಿಗೆ ಹಾರಿದ್ದಾರೆ ಎನ್ನಲಾಗಿದೆ.

ಕಡಬ: ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು ಗಾಂಜಾ ಪೂರೈಕೆ ಪಕರಣ ➤ಕಾರಾಗೃಹದ ಸಿಬ್ಬಂದಿ ಅಮಾನತು

(ನ್ಯೂಸ್ ಕಡಬ) newskadaba.com.ಮಂಗಳೂರು, ಮೇ.25. ಕೈದಿಗೆ ಗಾಂಜಾ ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟ ಮಂಗಳೂರಿನಲ್ಲಿರುವ ಜಿಲ್ಲಾ ಕಾರಾಗೃಹದ ಸಿಬ್ಬಂದಿ ಪ್ರಕಾಶ್ ಗಾವಡೆಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಕೈದಿಗಳ ಭೇಟಿಗೆ ಆಗಮಿಸುವ ಸಂಬಂಧಿಕರು ಮಾತ್ರವಲ್ಲದೇ, ಅಧಿಕಾರಿಗಳು, ಸಿಬ್ಬಂದಿಯನ್ನು ಕೆಐಎಸ್ಎಫ್ ಸಿಬ್ಬಂದಿ ನಿರಂತರ ತಪಾಸಣೆಗೆ ಒಳಪಡಿಸುತ್ತಿದ್ದು, ಅದರಂತೆ ತಪಾಸಣೆ ವೇಳೇ ಪ್ರಕಾಶ್ ಬಳಿ ಗಾಂಜಾ ಪತ್ತೆಯಾಗಿತ್ತು. ಈ ಬಗ್ಗೆ ಮೇ.11 ರಂದು ಬರ್ಕೆ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ಈಗ ಅಮಾನತುಗೊಳಿಸಿ ಆದೇಶಿಸಲಾಗಿದೆ.

ಮಂಗಳೂರು ಗಾಂಜಾ ಪೂರೈಕೆ ಪಕರಣ ➤ಕಾರಾಗೃಹದ ಸಿಬ್ಬಂದಿ ಅಮಾನತು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕಾರು-ಬೈಕ್‌ ಅಪಘಾತ ➤ ಕೆಎಸ್ಸಾರ್ಟಿಸಿ ಚಾಲಕ ಮೃತ್ಯು

 (ನ್ಯೂಸ್ ಕಡಬ) newskadaba.com.ಬೆಳ್ತಂಗಡಿ, ಮೇ.25. ಕರ್ತವ್ಯ ಮುಗಿಸಿ ಮನೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಚಾಲಕರೊಬ್ಬರ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದ್ದರಿಂದ ತೀವ್ರ ಗಾಯಗೊಂಡಿದ್ದ ಸವಾರ ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಧರ್ಮಸ್ಥಳ ಘಟಕದ ಚಾಲಕ ಗೋಳಿತೊಟ್ಟು ನಿವಾಸಿ ಅಶೋಕ್‌ ಕುಮಾರ್‌(37) ಮೇ 18 ರಂದು ಬೆಳಗ್ಗೆ ಕರ್ತವ್ಯ ಮುಗಿಸಿ ಬೈಕಿನಲ್ಲಿ ತಮ್ಮ ಮನೆಗೆ ತೆರಳುತ್ತಿದ್ದಾಗ ಕೊಕ್ಕಡ ಸಮೀಪದ ಕುಡಲ್‌ ಎಂಬಲ್ಲಿ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ಕಾರು ಢಿಕ್ಕಿ ಹೊಡೆದು ತಲೆಗೆ ತೀವ್ರವಾಗಿ ಪೆಟ್ಟಾಗಿದ್ದ ಅವರನ್ನು

ಬೆಳ್ತಂಗಡಿ: ಕಾರು-ಬೈಕ್‌ ಅಪಘಾತ ➤ ಕೆಎಸ್ಸಾರ್ಟಿಸಿ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಟೇಕಾಫ್ ಗೆ ಸಿದ್ದವಾಗಿದ್ದ ಇಂಡಿಗೋ ವಿಮಾನದ ರೆಕ್ಕೆಗೆ ಹದ್ದು ಡಿಕ್ಕಿ

(ನ್ಯೂಸ್ ಕಡಬ) newskadaba.com. ಮಂಗಳೂರು, ಮೇ.25. ದಕ್ಷಿಣ ಕನ್ನಡ  ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್‌ಗೆ ಸಿದ್ದವಾಗಿದ್ದ ವಿಮಾನದ ರೆಕ್ಕೆಗೆ ಹಕ್ಕಿ ಡಿಕ್ಕಿ ಹೊಡೆದ ಘಟನೆ ಇಂದು ಬೆಳಗ್ಗೆ ನಡೆದಿದೆ.  ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ ಟೇಕಾಪ್ ವೇಳೆ ರನ್ ವೇನಲ್ಲಿಯೇ ಘಟನೆ ನಡೆಯಿತು ಎಂದು ತಿಳಿದುಬಂದಿದೆ. ಬೆಳಗ್ಗೆ 8.15 ಕ್ಕೆ ಹೊರಟಿದ್ದ ವಿಮಾನವು ಟ್ಯಾಕ್ಸಿ ವೇ ದಾಟಿ ರನ್​ವೇನಲ್ಲಿ ಸಾಗುತ್ತಿದ್ದಂತೆ ವಿಮಾನದ ರೆಕ್ಕೆಯ ಭಾಗಕ್ಕೆ ಹದ್ದು ಡಿಕ್ಕಿ ಹೊಡೆದಿದೆ. ಅಪಾಯದ ಸೂಚನೆ ಅರಿತ ಪೈಲೆಟ್ ಎಟಿಸಿಗೆ

ಮಂಗಳೂರಿನಲ್ಲಿ ಟೇಕಾಫ್ ಗೆ ಸಿದ್ದವಾಗಿದ್ದ ಇಂಡಿಗೋ ವಿಮಾನದ ರೆಕ್ಕೆಗೆ ಹದ್ದು ಡಿಕ್ಕಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

Лучшие Сайты Казино С Выплатами В 2024 недавн

Лучшие Сайты Казино С Выплатами В 2024 недавно Казино Ggbet Онлайн Играй На реальные Деньги Content знаю Ли Я сделали Ставки На международные Спортивные События а Mostbet%3F Лучших Советов Казино%2C Которые Вы должны Знать%2C Чтобы выиграют По-крупному Вероятность а Ставки Бонусы В Казино балтии Еженедельные Бонусы и Депозит В” “mostbet ✅ никогда Не Делайте Ставку

Лучшие Сайты Казино С Выплатами В 2024 недавн Read More »

ಕರಾವಳಿ

ಬೆಳ್ತಂಗಡಿ: ‘ಸಿದ್ದರಾಮಯ್ಯರಿಂದ 24 ಹಿಂದೂಗಳ ಹತ್ಯೆ’ ➤ ವಿವಾದಾತ್ಮಕ ಹೇಳಿಕೆ ನೀಡಿದ ಪೂಂಜಾ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.24. ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪೂಂಜಾ, ” ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಸತ್ಯಜಿತ್‌ ಸುರತ್ಕಲ್‌ ಕಾಂಗ್ರೆಸ್‌ ಅಭ್ಯರ್ಥಿ ಪರ ಬೆಳ್ತಂಗಡಿಯಲ್ಲಿ ಪ್ರಚಾರ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿ ಸಿದ್ದರಾಮಯ್ಯನವರ ಮೇಲೆ ಕೊಲೆ ಆರೋಪ ಹೊರಿಸಿ ನಾಲಿಗೆ ಹರಿಯಬಿಟ್ಟಿದ್ದಾರೆ.

ಬೆಳ್ತಂಗಡಿ: ‘ಸಿದ್ದರಾಮಯ್ಯರಿಂದ 24 ಹಿಂದೂಗಳ ಹತ್ಯೆ’ ➤ ವಿವಾದಾತ್ಮಕ ಹೇಳಿಕೆ ನೀಡಿದ ಪೂಂಜಾ Read More »

ಕರಾವಳಿ

ವಿಧಾನಸಭೆಯ ಸ್ಪೀಕರ್ ಆಗಿ ಯುಟಿ ಖಾದರ್ ಅವಿರೋಧವಾಗಿ ಆಯ್ಕೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮೇ.24. ವಿಧಾನಸಭೆ ನೂತನ ಸ್ಪೀಕರ್‌ ಆಗಿ ಯುಟಿ ಖಾದರ್‌ ಅವಿರೋಧ ಆಯ್ಕೆಯಾಗಿದ್ದಾರೆ. ಸ್ಪೀಕರ್‌ ಸ್ಥಾನಕ್ಕೆ ಯುಟಿ ಖಾದರ್‌ ಹೈಕಮಾಂಡ್ ಸೂಚನೆ ಮೇರೆಗೆ ನಾಮಪತ್ರವನ್ನು ಸಲ್ಲಿಸಿದ್ದರು. ಬೇರೆ ಯಾರೂ ಕೂಡ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿಲ್ಲ. ಇದರಿಂದಾಗಿ ಖಾದರ್ ಇಂದು ಅಧಿಕೃತವಾಗಿ ಸ್ಪೀಕರ್‌ ಆಗಿ ಅಧಿಕಾರ ಹಂಗಾಮಿ ಸ್ಪೀಕರ್‌ ಆರ್.ವಿ ದೇಶಪಾಂಡೆ ಅವರಿಂದ ಸ್ವೀಕಾರ ಮಾಡಿದರು. ನೂತನ ಸ್ಪೀಕರ್‌ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಅಭಿನಂದನೆ ಸಲ್ಲಿಸಿದರು. ಸಚಿವ ಸ್ಥಾನದ

ವಿಧಾನಸಭೆಯ ಸ್ಪೀಕರ್ ಆಗಿ ಯುಟಿ ಖಾದರ್ ಅವಿರೋಧವಾಗಿ ಆಯ್ಕೆ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ಐತಿಹಾಸಿಕ ಗಡಾಯಿಕಲ್ಲಿಗೆ ಬಡಿದ ಸಿಡಿಲು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.24. ಇತಿಹಾಸ ಪ್ರಸಿದ್ಧ ನರಸಿಂಹ ಗಡ, ಗಡಾಯಿಕಲ್ಲು ಇದಕ್ಕೆ ಸಿಡಿಲು ಬಡಿದಿದೆ ಎಂದು ವರದಿ ತಿಳಿಸಿದೆ.‌ ಸಿಡಿಲಿನ ಹೊಡೆತಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಇದರ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ. ಆದರೆ ಮಳೆ ಬಂದ ಕಾರಣದಿಂದಾಗಿ ಬೆಂಕಿ ನಂದಿ ಹೋಗಿದೆ ಎನ್ನಲಾಗಿದೆ. ಕಳೆದ ಬಾರಿಯೂ ಮಳೆಗಾಲ ಪ್ರಾರಂಭದಲ್ಲಿ ಸಿಡಿಲು ಬಡಿದು ದೊಡ್ಡ ಸ್ಫೋಟದ ಶಬ್ದದೊಂದಿಗೆ ಕಲ್ಲು ಕುಸಿದುಬಿದ್ದು ಸ್ಥಳೀಯರು ಭಯಭೀತರಾಗಿದ್ದರು.

ಬೆಳ್ತಂಗಡಿ: ಐತಿಹಾಸಿಕ ಗಡಾಯಿಕಲ್ಲಿಗೆ ಬಡಿದ ಸಿಡಿಲು Read More »

ಕರಾವಳಿ

ಮಂಗಳೂರು: ಜೂನ್ 1ರಿಂದ ಜುಲೈ 31ರವರೆಗೆ ಮೀನುಗಾರಿಕೆ ನಿಷೇಧ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.24. ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1ರಿಂದ ಜುಲೈ 31ರ ವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನ ನಿಷೇಧಿಸಲಾಗಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟಾರೀಕೃತ ಎಂಜಿನ್ ಹಾಗೂ ಸಾಂಪ್ರದಾಯಿಕ ಮತ್ತು ನಾಡದೋಣಿಗಳಲ್ಲಿ ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು

ಮಂಗಳೂರು: ಜೂನ್ 1ರಿಂದ ಜುಲೈ 31ರವರೆಗೆ ಮೀನುಗಾರಿಕೆ ನಿಷೇಧ Read More »

ಕರಾವಳಿ
Scroll to Top