ಆಸ್ಟ್ರೇಲಿಯಾಕ್ಕೆ ಪ್ರಧಾನಿ ಮೋದಿ ಭೇಟಿ: ಮೆಲ್ಬೋರ್ನ್‌ನಲ್ಲಿ ಅನಿವಾಸಿ ಭಾರತೀಯರಿಂದ ಭವ್ಯ ಸಾಂಪ್ರದಾಯಿಕ ಸ್ವಾಗತ
(ನ್ಯೂಸ್ ಕಡಬ) newskadaba.com ಜು. 09: ಮೂರು ರಾಷ್ಟ್ರಗಳ ಪ್ರವಾಸದ ಎರಡನೇ ಹಂತವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೂರು ದಿನಗಳ ಅಧಿಕೃತ ಭೇಟಿಗಾಗಿ ಆಸ್ಟ್ರೇಲಿಯಾದ ಮೆಲ್ಬೋರ್ನ್‌ಗೆ ಆಗಮಿಸಿದ್ದು, ಅಲ್ಲಿನ ಅನಿವಾಸಿ ಭಾರತೀಯ ಸಮುದಾಯದಿಂದ ಅಭೂತಪೂರ್ವ ಸಾಂಪ್ರದಾಯಿಕ ಸ್ವಾಗತ ಲಭಿಸಿದೆ. ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರನ್ನು ನೂರಾರು ಅನಿವಾಸಿ ಭಾರತೀಯರು ತ್ರಿವರ್ಣ ಧ್ವಜ ಹಾರಿಸಿ, ‘ಭಾರತ್ ಮಾತಾ ಕೀ ಜೈ’ ಮತ್ತು ‘ಮೋದಿ, ಮೋದಿ’ ಘೋಷಣೆಗಳೊಂದಿಗೆ ಆತ್ಮೀಯವಾಗಿ ಬರಮಾಡಿಕೊಂಡರು. ‘ಆಸ್ಟ್ರೇಲಿಯನ್ ಇಂಡಿಯನ್ ಆರ್ಕೆಸ್ಟ್ರಾ’ ತಂಡವು ಪ್ರಸ್ತುತಪಡಿಸಿದ […]








