ಕರಾವಳಿ

How to Install Wi-Fi Signal Boosters

A fast internet connection and a router that works well is the base of any reliable Wi-Fi connection. However, many factors can thwart that solid connection, from issues at home such as dead spots to signal interference. There are a variety of ways to improve your connection, including specialized hardware or changing the settings of […]

How to Install Wi-Fi Signal Boosters Read More »

ಕರಾವಳಿ

ಕರೆಂಟ್ ಬಿಲ್ ನಾವು ಕಟ್ಟಲ್ಲ ಬೆಸ್ಕಾಂ ಸಿಬ್ಬಂದಿಯೊಂದಿಗೆ ಮಹಿಳೆ ಮಾತಿನ ಚಕಮಕಿ

 (ನ್ಯೂಸ್ ಕಡಬ) newskadaba.com.ತುಮಕೂರು , ಮೇ.19. ಬೆಸ್ಕಾಂ, ಜೆಸ್ಕಾಂ ಸೇರಿದಂತೆ ರಾಜ್ಯದ ವಿದ್ಯುತ್​ ವಿತರಣಾ ಕಂಪನಿಗಳ ಸಿಬ್ಬಂದಿಗೆ ಹೊಸ ತಲೆನೋವು ಶುರುವಾಗಿದೆ. ಚುನಾವಣಾ ಫಲಿತಾಂಶ ಬಂದ ಬಳಿಕ ಜನರು ಕರೆಂಟ್​ ಬಿಲ್​ ಕಟ್ಟಲ್ಲ ಎಂದು ಹೇಳುತ್ತಿದ್ದಾರೆ. ಅದ್ಯಾರ ಬರ್ತಾರೊ ಬರಲಿ. ಬೆಸ್ಕಾಂ ಸಿಬ್ಬಂದಿಗೆ ವೃದ್ಧೆಯೊಬ್ಬರು ಅವಾಜ್ ಹಾಕಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಟಿ ಗೊಲ್ಲಹಳ್ಳಿಯಲ್ಲಿ ನಡೆದಿದೆ. ಮೇ ತಿಂಗಳ ಬಿಲ್ ಕೊಡಲು ತೆರಳಿದ್ದ ಬೆಸ್ಕಾಂ ಸಿಬ್ಬಂದಿಗೆ, ಕಾಂಗ್ರೆಸ್ ಪಕ್ಷದವರು ಫ್ರೀ ಕೊಡ್ತಿನಿ ಅಂದಿದ್ರು. ಈಗ

ಕರೆಂಟ್ ಬಿಲ್ ನಾವು ಕಟ್ಟಲ್ಲ ಬೆಸ್ಕಾಂ ಸಿಬ್ಬಂದಿಯೊಂದಿಗೆ ಮಹಿಳೆ ಮಾತಿನ ಚಕಮಕಿ Read More »

ಕರಾವಳಿ

ಸುಳ್ಯ; ಜಿ.ಪಂ. ಮಾಜಿ ಸದಸ್ಯ ನವೀನ್ ರೈ ಆಕಸ್ಮಿಕವಾಗಿ ಹೊಳೆಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com. ಸುಳ್ಯ, ಮೇ.18. ಜಿ.ಪಂ. ಮಾಜಿ ಸದಸ್ಯ, ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ಮೇನಾಲ ರವರು ಆಕಸ್ಮಿಕವಾಗಿ  ಹೊಳೆ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತುದಿಯಡ್ಕ ಬಳಿ ಅವರು ಪಯಸ್ವಿನಿ ನದಿಗೆ ತನ್ನ ತೋಟಕ್ಕೆ ಬೇಕಾದ ನೀರು ಸರಬರಾಜು ಮಾಡಲು ಅಳವಡಿಸಿದ್ದ ಪಂಪ್‌ನ ಪುಟ್ ವಾಲ್ ರಿಪೇರಿಗೆಂದು ಇಳಿದಿದ್ದ ಸಂದರ್ಭ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಪಂಚಾಯತ್ ಸದಸ್ಯರಾಗಿದ್ದ ಸಂದರ್ಭದಲ್ಲಿ ತನ್ನ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದ ನವೀನ್ ಕುಮಾರ್

ಸುಳ್ಯ; ಜಿ.ಪಂ. ಮಾಜಿ ಸದಸ್ಯ ನವೀನ್ ರೈ ಆಕಸ್ಮಿಕವಾಗಿ ಹೊಳೆಗೆ ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಬಾಲಕನಿಗೆ ಚಿಕಿತ್ಸೆಗಾಗಿ ಆರ್ಥಿಕ ನೆರವು ನೀಡಿದ ಬಿರುವೆರ್ ಕುಡ್ಲ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.18. ಫ್ರೆಂಡ್ಸ್ ಬಳ್ಳಾಲ್‍ಬಾಗ್ ಬಿರುವೆರ್ ಕುಡ್ಲ ಇದರ ಸಂಸ್ಥಾಪಕ ಅಧ್ಯಕ್ಷ ಉದಯ ಪೂಜಾರಿ ನೇತೃತ್ವದಲ್ಲಿ 2 ವರ್ಷದ ಬಾಲಕನಿಗೆ 50,000 ರೂಪಾಯಿ ವೈದ್ಯಕೀಯ ನೆರವು ನೀಡುವ ಮೂಲಕ ಮಾನವೀಯತೆ ಮೆರೆದರು. ಮೇ 17 ರಂದು ಬುಧವಾರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ವಠಾರದಲ್ಲಿ ಕುಪ್ಪೆ ಪದವಿನ ಜಯಶೀಲ ಮತ್ತು ಸದಾಶಿವ ಆಚಾರ್ಯ ಅವರ ಪುತ್ರ ಎರಡು ವರ್ಷದ ಬಾಲಕನ ಚಿಕಿತ್ಸೆಗಾಗಿ 50,000 ರೂಪಾಯಿಗಳ ಚೆಕ್ ಅನ್ನು ಕ್ಷೇತ್ರದ ಮೊಕ್ತೇಸರ ಸಾಯಿರಾಮ್ ಹಸ್ತಾಂತರಿಸಿ ಬಿರುವೆರ್ ಕುಡ್ಲ

ಮಂಗಳೂರು: ಬಾಲಕನಿಗೆ ಚಿಕಿತ್ಸೆಗಾಗಿ ಆರ್ಥಿಕ ನೆರವು ನೀಡಿದ ಬಿರುವೆರ್ ಕುಡ್ಲ Read More »

ಕರಾವಳಿ

ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಖಾಸಗಿ ಬಸ್ ಗೆ ಬೆಂಕಿ

(ನ್ಯೂಸ್ ಕಡಬ)newskadaba.com ಕಟೀಲು, ಮೇ.18. ಖಾಸಗಿ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಗೋಲ್ಡನ್ ಟ್ರಾವೆಲ್ಸ್ ಎಂಬ ಹೆಸರಿನ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ದೇವಸ್ಥಾನದ ಮುಂಭಾಗವೇ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಬಸ್ ನಲ್ಲಿ ಇಬ್ಬರ ಮಹಿಳೆಯರು ಮತ್ತು ಬಸ್ ಚಾಲಕ ಇದ್ದರು ಎಂದು ಹೇಳಲಾಗಿದ್ದು, ಮೂವರು ಬಸ್ ನಿಂದ ಇಳಿದ ಕಾರಣ ಅಪಾಯದಿಂದ ಪಾರಾಗಿದ್ದಾರೆ.

ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಖಾಸಗಿ ಬಸ್ ಗೆ ಬೆಂಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಚಾಲಕನ ಅಜಾಗರುಕತೆ ಚಾಲನೆಯಿಂದ ಸರಣಿ ಅಪಘಾತ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.18. ಖಾಸಗಿ ಬಸ್ ಚಾಲಕನೊರ್ವ ಏಕಾಏಕಿ ಬಸ್ನ್ನುು ಹೆದ್ದಾರಿಗಡ್ಡವಾಗಿ ತಿರುಗಿಸಿದ್ದರ ಪರಿಣಾಮ ನಡೆದ ಸರಣಿ ಅಪಘಾತದಲ್ಲಿ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪಡುಬಿದ್ರಿಯ ಅಪಾಯಕಾರಿ ತಿರುವು ಸಹಿತ ಜಂಕ್ಷನ್ನ ಲ್ಲಿ ಮಂಗಳೂರು ಕಡೆಯಿಂದ ಬಂದ ಖಾಸಗಿ ಬಸ್ ವಿದ್ಯಾರ್ಥಿಗಳನ್ನು ತುಂಬಿಸಿಕೊಂಡು ಉಡುಪಿ ಕಡೆಯಿಂದ ಹೆದ್ದಾರಿಯಲ್ಲಿ ವಾಹನಗಳು ಬರುತ್ತಿದ್ದರೂ ಕ್ಯಾರೇ ಎನ್ನದೆ ಏಕಾಏಕಿ ಹೆದ್ದಾರಿಗಡ್ಡವಾಗಿ ಬಸ್ ಚಲಾಯಿಸಿದಾಗ ಹೆದ್ದಾರಿಯಲ್ಲಿ ಬರುತ್ತಿದ್ದ ವಿಆರ್ ಎಲ್ ಕಂಪನಿಯ ಬೃಹತ್ ಲಾರಿ ಡಿಕ್ಕಿಯಾಗಿದ್ದು, ನಿಯಂತ್ರಣ ಕಳೆದುಕೊಂಡ ಬಸ್ ಜಂಕ್ಷನ್ ನಲ್ಲಿದ್ದ

ಬಸ್ ಚಾಲಕನ ಅಜಾಗರುಕತೆ ಚಾಲನೆಯಿಂದ ಸರಣಿ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಬಿಜೆಪಿ ನಾಯಕರಿಗೆ ಶ್ರದ್ದಾಂಜಲಿ ಬ್ಯಾನರ್ ! ➤ ದೌರ್ಜನ್ಯ ಖಂಡಿಸಿದ ನಳಿನ್ ಕುಮಾರ್

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.18. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಂಸದ ಡಿವಿ ಸದಾನಂದ ಗೌಡ ಅವರ ಬ್ಯಾನರ್​ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಈ ನಡುವೆ ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ ಕೇಳಿಬಂದಿದ್ದು, ಇದನ್ನು ಸ್ವತಃ ನಳಿನ್ ಕುಮಾರ್ ಅವರೇ ಖಂಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಪುತ್ತೂರು: ಬಿಜೆಪಿ ನಾಯಕರಿಗೆ ಶ್ರದ್ದಾಂಜಲಿ ಬ್ಯಾನರ್ ! ➤ ದೌರ್ಜನ್ಯ ಖಂಡಿಸಿದ ನಳಿನ್ ಕುಮಾರ್ Read More »

ಕರಾವಳಿ

ಉಳ್ಳಾಲ:70 ಲಕ್ಷ ರೂ. ಲಾಟರಿ ಗೆದ್ದರೂ ಪತ್ತೆಯಾಗದ ಅದೃಷ್ಟಶಾಲಿ !

(ನ್ಯೂಸ್ ಕಡಬ)newskadaba.com ಉಳ್ಳಾಲ, ಮೇ.18. ಲಾಟರಿ ಟಿಕೆಟ್ ಗಳು ಅದೆಷ್ಟೋ ಜನರ ಜೀವನವನ್ನು ಹಾಳು ಮಾಡಿದೇ ಅಲ್ಲದೇ ಕೆಲವೊಬ್ಬರಿಗೆ ಅದೃಷ್ಟವನ್ನು ತಂದುಕೊಟ್ಟಿದೆ. ಅದೇ ರೀತಿ ಇಲ್ಲೊಬ್ಬರಿಗೆ 70 ಲಕ್ಷ ರೂ. ಬಂಪರ್‌ ಬಹುಮಾನ ಒಲಿದು ಬಂದರೂ ಲಾಟರಿ ವಿಜೇತ ಅದೃಷ್ಟಶಾಲಿ ವ್ಯಕ್ತಿ ಯಾರು ಎಂದು ತಿಳಿದುಬಂದಿಲ್ಲ. ಗಡಿ ಭಾಗವಾದ ತಲಪಾಡಿಯಲ್ಲಿರುವ ಅಮಲ್‌ ಕನಕದಾಸ ಅವರಿಗೆ ಸೇರಿದ ಜಯಮ್ಮ ಲಾಟರಿ ಏಜೆನ್ಸಿಯಲ್ಲಿ ಮೇ 7ರಂದು ಮಾರಾಟವಾದ ಕೇರಳ ರಾಜ್ಯದ ಅಕ್ಷಯ ಲಾಟರಿ ಟಿಕೆಟ್‌ (ನಂಬರ್‌: ಎ.ಟಿ. 317545) ಇದಾಗಿದ್ದು,

ಉಳ್ಳಾಲ:70 ಲಕ್ಷ ರೂ. ಲಾಟರಿ ಗೆದ್ದರೂ ಪತ್ತೆಯಾಗದ ಅದೃಷ್ಟಶಾಲಿ ! Read More »

ಕರಾವಳಿ

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್‌ ➤ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ಎಚ್ಚರಿಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.18. ಕರ್ನಾಟಕ ವಿಧಾನಸಭಾ ಚುನಾವಣೆ ಫ‌ಲಿತಾಂಶ ಪ್ರಕಟವಾದ ಬಳಿಕ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಪ್ರಚೋದನಾತ್ಮಕ ಸಂದೇಶಗಳನ್ನು ಪೋಸ್ಟ್‌ ಮಾಡುತ್ತಿರುವುದು ಕಂಡು ಬರುತ್ತಿದ್ದು, ಇಂತಹ ಪೋಸ್ಟ್‌ಗಳನ್ನು ಹಾಕುವ ಅಥವಾ ಫಾರ್ವರ್ಡ್‌ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಜಾತಿ, ಧರ್ಮ ಮತ್ತು ಪ್ರದೇಶ ಆಧಾರಿತವಾಗಿ ಶಾಂತಿ ಮತ್ತು ಸೌಹಾರ್ದತೆಗೆ

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್‌ ➤ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ಎಚ್ಚರಿಕೆ Read More »

ಕರಾವಳಿ

ವಿಟ್ಲ: ದಾರಿ ಕೇಳುವ ನೆಪದಲ್ಲಿ ಮಹಿಳೆ ಜತೆ ಅಸಭ್ಯ ವರ್ತನೆ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ವಿಟ್ಲ, ಮೇ.18. ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಜತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕನ್ಯಾನ ಗ್ರಾಮದ ಅಬೂಬಕ್ಕರ್‌ ಕೆ. (46) ಎಂದು ಗುರುತಿಸಲಾಗಿದೆ ಎಂದು ವಿಟ್ಲ ಪೊಲೀಸರು ತಿಳಿಸಿದ್ದಾರೆ. ವಿಟ್ಲ ಕಸಬಾ ಗ್ರಾಮದ ಬನ ಎಂಬಲ್ಲಿ ಮೋಟಾರ್‌ ಸೈಕಲ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿ ಮೋಟಾರ್‌ ಬೈಕ್‌ ನಿಲ್ಲಿಸಿ ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜತೆ ಅಸಭ್ಯವಾಗಿ ವರ್ತಿಸಿದರೆನ್ನಲಾಗಿದ್ದು, ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ

ವಿಟ್ಲ: ದಾರಿ ಕೇಳುವ ನೆಪದಲ್ಲಿ ಮಹಿಳೆ ಜತೆ ಅಸಭ್ಯ ವರ್ತನೆ ➤ ಆರೋಪಿ ಅರೆಸ್ಟ್ Read More »

ಕರಾವಳಿ
Scroll to Top