ಕರಾವಳಿ

Derwent Mills Industrial Location

Derwent Mills Industrial Location is the ideal derwent mills industrial location place to be for career opportunities and businesses. It’s also a renowned tourist attraction. It is home to a variety of large companies and notable businesses. It is located in Derbyshire. The region is famous for its historical and modern locations, including a variety […]

Derwent Mills Industrial Location Read More »

ಕರಾವಳಿ

ಚುನಾವಣೆಯ ಬಳಿಕ ಕೆ.ಎಸ್.ಮಸೂದ್ ರನ್ನು ಭೇಟಿಯಾದ ಶಾಸಕ ಯು.ಟಿ ಖಾದರ್

(ನ್ಯೂಸ್ ಕಡಬ)newskadaba.com ಮಂಗಳೂರು,ಮೇ.17 ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ವಿಪಕ್ಷ ಉಪನಾಯಕ, ಮಂಗಳೂರು ಶಾಸಕ ಯು.ಟಿ ಖಾದರ್ ಅವರು ಚುನಾವಣೆಯ ಬಳಿಕ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅಲ್ ಹಾಜ್ ಕೆ.ಎಸ್.ಮುಹಮ್ಮದ್ ಮಸೂದ್ ಅವರನ್ನು ಭೇಟಿಯಾದರು. ವಿಜೇತ ಶಾಸಕ ಯು ಟಿ ಖಾದರ್ ರನ್ನು ಆತ್ಮೀಯವಾಗಿ ಬರಮಾಡಿಕೊಂಡ ಕೆ ಎಸ್ ಮಸೂದ್ ಹರಸಿ ಹಾರೈಸಿದರು. ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಶಾಸಕ ಯು ಟಿ

ಚುನಾವಣೆಯ ಬಳಿಕ ಕೆ.ಎಸ್.ಮಸೂದ್ ರನ್ನು ಭೇಟಿಯಾದ ಶಾಸಕ ಯು.ಟಿ ಖಾದರ್ Read More »

ಕರಾವಳಿ

ಕಾಂಗ್ರೆಸ್ ಹಿರಿಯ ಮುಖಂಡ  ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಣೆ.!➤ ರಮಾನಾಥ ರೈ

(ನ್ಯೂಸ್ ಕಡಬ)newskadaba.com ಮಂಗಳೂರು,ಮೇ.17 ಚುನಾವಣಾ ರಾಜಕೀಯದಿಂದ ನಿವೃತ್ತಗೊಳ್ಳುತ್ತಿರುವುದಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಾಜಿ ಸಚಿವ ಬಿ ರಮಾನಾಥ ರೈ ಘೋಷಿಸಿದ್ದಾರೆ. ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು ಘೋಷಿಸಿದ್ದಾರೆ.ಮಂಗಳೂರು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಭೂತಪೂರ್ವ ಗೆಲುವಿಗೆ ಶ್ರಮಿಸಿದ ರಾಜ್ಯದ ಜನತೆಗೆ ಹಾಗೂ ನನ್ನ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಮತ ಚಲಾಯಿಸಿದ ಮತದಾರರಿಗೆ ರಮಾನಾಥ ರೈ ಕೃತಜ್ಞತೆ

ಕಾಂಗ್ರೆಸ್ ಹಿರಿಯ ಮುಖಂಡ  ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಣೆ.!➤ ರಮಾನಾಥ ರೈ Read More »

ಕರಾವಳಿ

ಸುರತ್ಕಲ್: ಬಲೆಗೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಮೀನುಗಾರ ಮೃತ್ಯು

(ನ್ಯೂಸ್ ಕಡಬ)newskadaba.com ಮೀನುಗಾರ ಬಲೆ ಹಾಕುತ್ತಿದ್ದ  ವೇಳೆ  ಸಮುದ್ರದಲ್ಲಿ ಮುಳುಗಿ ಮೃತ ಪಟ್ಟಿರುವ ಘಟನೆ ಮಂಗಳವಾರ ನಡೆದಿದೆ. ಜಯರಾಜ್ (46 ವರ್ಷ) ಮೀನುಗಾರ ಬಲೆ ಹಾಕುತ್ತಿದ್ದ  ವೇಳೆ  ಸಮುದ್ರದಲ್ಲಿ ಮುಳುಗಿ ಮೃತ ಪಟ್ಟಿದ್ದು,  ಸಮುದ್ರಕ್ಕೆ ಹಾಕಿದ ಬಲೆ ಕಾಲಿಗೆ ಸಿಲುಕಿದ್ದಲ್ಲದೆ, ಸಮುದ್ರದ ಅಲೆ ಅಪ್ಪಳಿಸಿ ಮುಳುಗಿದರು ಎನ್ನಲಾಗಿದೆ. ಅಲ್ಲಿ ಇದ್ದ ಮೀನುಗಾರ ತಕ್ಷಣ ಸ್ಥಳೀಯರಿಗೆ ತಿಳಿಸಿದ್ದು, ಸಹಾಯಕ್ಕೆ ಧಾವಿಸಿದ ಸ್ಥಳೀಯರು ಜಯರಾಜ್ ನನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸಿದರೂ  ಕೂಡ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ.ಇನ್ನೂ  ಮೃತ ಜಯರಾಜ್  ಪತ್ನಿ

ಸುರತ್ಕಲ್: ಬಲೆಗೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಮೀನುಗಾರ ಮೃತ್ಯು Read More »

ಕರಾವಳಿ

ವಿಟ್ಲ: ಅನ್ಯಕೋಮಿನ ಯುವತಿಯ ಜೊತೆ ಅಸಭ್ಯವಾಗಿ ವರ್ತನೆ ಆರೋಪ ➤ ಆರೋಪಿಯ‌ ಬಂಧನ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.17. ದ್ವಿಚಕ್ರ ವಾಹನದಲ್ಲಿ ಬಂದು ದಾರಿ ಕೇಳುವ ನೆಪದಲ್ಲಿ ಯುವಕನೋರ್ವ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು, ಇದೀಗ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕನ್ಯಾನದ ಅಬೂಬಕ್ಕರ್ ಬಂಧಿತ ಆರೋಪಿ ಎನ್ನಲಾಗಿದೆ. ವಿಟ್ಲ ಕಸಬ ಗ್ರಾಮದ ಕಡಂಬು ಸಮೀಪದ ಬನ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ಅನ್ಯಕೋಮೀನ ಯುವತಿಯ ಜೊತೆ ಯುವಕನೋರ್ವ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರು ದಾಖಲಾಗಿತ್ತು.ಈ ಕುರಿತು ಸಿಸಿಟಿವಿ ದೃಶ್ಯಾಧರಿಸಿ ಆರೋಪಿಯ ಬಂಧನ ನಡೆದಿದೆ

ವಿಟ್ಲ: ಅನ್ಯಕೋಮಿನ ಯುವತಿಯ ಜೊತೆ ಅಸಭ್ಯವಾಗಿ ವರ್ತನೆ ಆರೋಪ ➤ ಆರೋಪಿಯ‌ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರೀತಿಸಿ ಕೈಕೊಟ್ಟ ಯುವಕನ ಮನೆ ಮುಂದೆ ಪ್ರತಿಭಟನೆ ಕುಳಿತ ಯುವತಿ

(ನ್ಯೂಸ್ ಕಡಬ)newskadaba.com ಕಾರವಾರ, ಮೇ.17. ಪ್ರೀತಿಸಿ, ದೈಹಿಕ ಸಂಪರ್ಕ‌ ನಡೆಸಿ ವಿವಾಹಕ್ಕೆ ನಿರಾಕರಿಸಿದ ಯುವಕನ ಮನೆಮುಂದೆ ಸಂತ್ರಸ್ತ ಯುವತಿ ಧರಣಿ ಕುಳಿತಿರುವ ಘಟನೆ ಮುಂಡಗೋಡ ತಾಲೂಕಿನ ಮೈನಳ್ಳಿಯಲ್ಲಿ ನಡೆದಿದೆ. ಹಿರೇಕೆರೂರು ತಾಲೂಕಿನ ಕಾಂಡೇಬಾಗೂರ್ ಗ್ರಾಮದ ಗಿರಿಜಾ ಪರಮೇಶ್ ಲಮಾಣಿ (19) ಪ್ರತಿಭಟನೆ ಮಾಡುತ್ತಿರುವ ಯುವತಿ.

ಪ್ರೀತಿಸಿ ಕೈಕೊಟ್ಟ ಯುವಕನ ಮನೆ ಮುಂದೆ ಪ್ರತಿಭಟನೆ ಕುಳಿತ ಯುವತಿ Read More »

ಕರಾವಳಿ

ಕಾರಿಗೆ ಲಾರಿ ಢಿಕ್ಕಿ ಹೊಡೆದು ಭೀಕರ ಅಪಘಾತ ➤ ಇಬ್ಬರು ಯುವಕರು ಮೃತ್ಯು

(ನ್ಯೂಸ್ ಕಡಬ)newskadaba.com ಕಣ್ಣೂರು, ಮೇ.17. ಇನ್ನೋವಾ ಕಾರು- ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ವಯನಾಡಿನಲ್ಲಿ ನಡೆದಿದೆ. ಮೃತರನ್ನು ಕಣ್ಣೂರು ಮೂಲದ ಅಫ್ರೀದ್ ಮತ್ತು ಮುನವೀರ್ ಎಂದು ಗುರುತಿಸಲಾಗಿದೆ. ಮಾನಂತವಾಡಿ-ಕಲ್ಪೆಟ್ಟಾ ಮಾರ್ಗದಲ್ಲಿ ಈ ಘಟನೆ ನಡೆದಿದೆ.

ಕಾರಿಗೆ ಲಾರಿ ಢಿಕ್ಕಿ ಹೊಡೆದು ಭೀಕರ ಅಪಘಾತ ➤ ಇಬ್ಬರು ಯುವಕರು ಮೃತ್ಯು Read More »

ಕರಾವಳಿ

ಜಾನುವಾರು ಸಾಗಾಟ ವೇಳೆ ಇದ್ರಿಸ್ ಪಾಷಾ ಹತ್ಯೆ ಪ್ರಕರಣ➤ಪುನೀತ್ ಕೆರೆಹಳ್ಳಿ ಸೇರಿ ಐವರಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.17 ಜಾನುವಾರ ಸಾಗಾಟ ವೇಳೆ ಇದ್ರಿಸ್ ಪಾಷಾ ಹತ್ಯೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ಸೇರಿ ಐವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.ಜಾಮೀನು ಕೋರಿ ಪುನೀತ್, ಎ.ಎನ್.ಪವನ್ ಕುಮಾರ್, ಪಿ.ಲಿಂಗಪ್ಪ, ಗೋಪಿ, ಸುರೇಶ್ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ಜಿ ಉಮಾ ಅವರಿದ್ದ ರಜಾಕಾಲದ ಪೀಠ ಮಾನ್ಯ ಮಾಡಿದೆ. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಅರುಣ ಶ್ಯಾಮ್, ಇದ್ರಿಸ್ ಪಾಷಾ ಮರಣೋತ್ತರ ಪರೀಕ್ಷೆಯಲ್ಲಿ ದೇಹದಲ್ಲಿ ತರಚಿದ ಗಾಯಗಳ

ಜಾನುವಾರು ಸಾಗಾಟ ವೇಳೆ ಇದ್ರಿಸ್ ಪಾಷಾ ಹತ್ಯೆ ಪ್ರಕರಣ➤ಪುನೀತ್ ಕೆರೆಹಳ್ಳಿ ಸೇರಿ ಐವರಿಗೆ ಜಾಮೀನು ಮಂಜೂರು Read More »

ಕರಾವಳಿ

ಸಮ್ಮಿಶ್ರ ಸರಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ?? ➤ ಡಾ.ಸುಧಾಕರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.17. ರಾಜ್ಯದಲ್ಲಿ ಸರಕಾರ ರಚನೆಯ ಕಸರತ್ತು ಮುಂದುವರಿದಿದೆ. ಇಂದು ಕಾಂಗ್ರೆಸ್ ಮುಖ್ಯಮಂತ್ರಿಯ ಹೆಸರು ಘೋಷಣೆ ಸಾಧ್ಯತೆ ಇದೆ. ಇನ್ನೊಂದು ಕಡೆ ಬಿಜೆಪಿಯಲ್ಲಿ ಸೋಲಿನ‌ ಅವಲೋಕನ‌ ನಡೆಯುತ್ತಿದೆ. ಸಮ್ಮಿಶ್ರ ಸರಕಾರ ಪತನಗೊಳಿಸಿ ಬಿಜೆಪಿಗೆ ಸೇರ್ಪಡೆಗೊಂಡಿದ್ದ 11 ಮಂದಿ ಈ ಬಾರಿ ಸೋಲು ಕಂಡಿದ್ದಾರೆ. ಸಮ್ಮಿಶ್ರ ಸರಕಾರದ ಪತನಕ್ಕೆ ಕಾರಣವಾಗಿದ್ದ ಶಾಸಕರಲ್ಲಿ ಒಬ್ನರಾಗಿದ್ದ ಡಾ.ಸುಧಾಕರ್ ಈ ಬಾರಿ ಸೋಲಿನ ಬಳಿಕ 2018ರಲ್ಲಿ ಕಾಂಗ್ರೆಸ್ ಜೆಡಿಎಸ್-ಮೈತ್ರಿ ಸರಕಾರದಿಂದ ಹೊರಬರಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಎಂದು

ಸಮ್ಮಿಶ್ರ ಸರಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ?? ➤ ಡಾ.ಸುಧಾಕರ್ Read More »

ಕರಾವಳಿ

ಕಾಪು: ಕಾರುಗಳ ನಡುವೆ ಅಪಘಾತ ➤ ನಾಲ್ವರಿಗೆ ಗಾಯ

(ನ್ಯೂಸ್ ಕಡಬ)newskadaba.com ಕಾಪು, ಮೇ.17. ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದಲ್ಲಿ ನ್ಯಾನೊ ಕಾರು ಮತ್ತು ಡಸ್ಟರ್ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಢಿಕ್ಕಿಯ ರಭಸಕ್ಕೆ ಎರಡು ಕಾರು ಪಲ್ಟಿ ಹೊಡೆದಿದ್ದು ನ್ಯಾನೋ ಕಾರಿನಲ್ಲಿದ್ದ ನಾಲ್ವರು ಗಾಯ ಗೊಂಡಿದ್ದಾರೆ. ಡಸ್ಟರ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕಾಪು: ಕಾರುಗಳ ನಡುವೆ ಅಪಘಾತ ➤ ನಾಲ್ವರಿಗೆ ಗಾಯ Read More »

ಕರಾವಳಿ
Scroll to Top