ಕರಾವಳಿ

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲಗೆ ಮುನ್ನಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ. 13. ಪುತ್ತೂರಿನಲ್ಲಿ ಬಿಜೆಪಿಯ ಬಂಡಾಯ, ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆಯನ್ನು ಸಾಧಿಸಿದ್ದಾರೆ. ಬಿಜೆಪಿಯಲ್ಲಿ ಟಿಕೆಟ್ ಸಿಗದ ಹಿನ್ನೆಲೆ ಅರುಣ್ ಪುತ್ತಿಲ ಬಿಜೆಪಿಯ ಆಶಾ ತಿಮ್ಮಪ್ಪ ಗೌಡ ವಿರುದ್ಧ ಕಣಕ್ಕಿಳಿದಿದ್ದರು. ಅವರು ಕ್ಷೇತ್ರದಲ್ಲಿ ಈಗಾಗಲೇ ಸಾಕಷ್ಟು ಹವಾ ಸೃಷ್ಟಿಸಿದ್ದಾರೆ. ಬಿ ಕಾಂಗ್ರೆಸ್ನಿಂದ ಅಶೋಕ್ ರೈ ಕಣದಲ್ಲಿದ್ದಾರೆ.  

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲಗೆ ಮುನ್ನಡೆ Read More »

ಕರಾವಳಿ

ಉಡುಪಿ: ಕಾರ್ಕಳ 8ನೇ ಸುತ್ತು ➤ ಸುನೀಲ್ ಕುಮಾರ್ಗೆ ಮುನ್ನಡೆ

(ನ್ಯೂಸ್ ಕಡಬ)Newskadaba.com ಉಡುಪಿ, ಮೇ.13. ಕಾಪು, ಬೈಂದೂರು, ಕಾರ್ಕಳ, ಕುಂದಾಪುರ 5 ವಿಧಾನಸಭಾ ಕ್ಷೇತ್ರಗಳಿದ್ದು, ಸದ್ಯ ಮತ ಎಣಿಕೆ ನಡೆಯುತ್ತಿದೆ. ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಎಷ್ಟು ಮತಗಳನ್ನು ಗಳಿಸಿದ್ದಾರೆ, ಯಾರು ಮುನ್ನಡೆಯಲ್ಲಿದ್ದಾರೆ ಎಂಬ ವಿವರ ಇಲ್ಲಿದೆ: ಉಡುಪಿ: ಬಿಜೆಪಿ – ಯಶ್ ಪಾಲ್ ಸುವರ್ಣ – 5360 (ಮುನ್ನಡೆ) ಕಾಂಗ್ರೆಸ್ – ಪ್ರಸಾದ್ ಕಾಂಚನ್ – 4666 ಕಾಪು: ಬಿಜೆಪಿ – ಸುರೇಶ್ ಗುರ್ಮೆ – 29785 (ಮುನ್ನಡೆ) ಕಾಂಗ್ರೆಸ್ – ವಿನಯ ಕುಮಾರ್ ಸೊರಕೆ –

ಉಡುಪಿ: ಕಾರ್ಕಳ 8ನೇ ಸುತ್ತು ➤ ಸುನೀಲ್ ಕುಮಾರ್ಗೆ ಮುನ್ನಡೆ Read More »

ಕರಾವಳಿ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಐದನೇ ಸುತ್ತಿನ ಮತ ಎಣಿಕೆ ➤ ಬಿಜೆಪಿಯ ರಾಜೇಶ್ ನಾಯ್ಕ್ ಮುನ್ನಡೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮೇ. 13. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 5ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿಯ ರಾಜೇಶ್ ನಾಯ್ಕ್ 5198 ಮತಗಳ ಮುನ್ನಡೆಯಲ್ಲಿದ್ದಾರೆ.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಐದನೇ ಸುತ್ತಿನ ಮತ ಎಣಿಕೆ ➤ ಬಿಜೆಪಿಯ ರಾಜೇಶ್ ನಾಯ್ಕ್ ಮುನ್ನಡೆ Read More »

ಕರಾವಳಿ

ಪುತ್ತೂರು ಕ್ಷೇತ್ರದ ಐದನೇ ಸುತ್ತಿನ ಮತ ಎಣಿಕೆ ➤ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಮುನ್ನಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ. 13. ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ-20,094 ಮತಗಳ ಮುನ್ನಡೆ ಸಾಧಿಸಿದ್ದು, ಅರುಣ್ ಪುತ್ತಿಲ- 18,873 ಮತಗಳೊಂದಿಗೆ ಎರಡನೇ ಸ್ಥಾನದಲ್ಲಿ ಇದ್ದಾರೆ. ಬಿಜೆಪಿಯ ಆಶಾ ತಿಮ್ಮಪ್ಪ ಗೌಡ – 12505 ಪಡೆದಿದ್ದಾರೆ.

ಪುತ್ತೂರು ಕ್ಷೇತ್ರದ ಐದನೇ ಸುತ್ತಿನ ಮತ ಎಣಿಕೆ ➤ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಮುನ್ನಡೆ Read More »

ಕರಾವಳಿ

ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆ ➤ ಇಂದು ದ.ಕ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ

(ನ್ಯೂಸ್ ಕಡಬ)Newskadaba.com ಮಂಗಳೂರು, ಮೇ.13. ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆ ದ.ಕ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ದ.ಕ ಜಿಲ್ಲಾಧಿಕಾರಿ ಎಮ್. ಆರ್. ರವಿ ಕಮಾರ್ ಆದೇಶ ಹೊರಡಿಸಿದ್ದಾರೆ. ಮೇ 13 ಬೆಳಗ್ಗೆ 5 ರಿಂದ ರಾತ್ರಿ 12 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ವಿಜಯೋತ್ಸವ ಸಾರ್ವಜನಿಕವಾಗಿ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದು, ಸಾರ್ವಜನಿಕವಾಗಿ ಚೂರಿ ಇನ್ನಿತರ ಆಯುಧಗಳನ್ನು ತೆಗೆದುಕೊಂಡು ಹೋಗುವುದು, ಸಾರ್ವಜನಿಕ ಸಮಾರಂಭ ಪ್ರತಿಭಟನೆ ನಡೆಸುವುದು ಎಲ್ಲವನ್ನು ನಾಳೆ ದ.ಕ ಜಿಲ್ಲೆಯಾದ್ಯಂತ ಸಂಪೂರ್ಣ

ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆ ➤ ಇಂದು ದ.ಕ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ Read More »

ಕರಾವಳಿ

ಉಪ್ಪಿನಂಗಡಿ: ಮನೆಗೆ ಮರ ಬಿದ್ದು ಅಪಾರ ನಷ್ಟ ➤ ಪಕ್ಷೇತರ ಅಭ್ಯರ್ಥಿ ಪುತ್ತಿಲ ಭೇಟಿ

(ನ್ಯೂಸ್ ಕಡಬ)Newskadaba.com ಉಪ್ಪಿನಂಗಡಿ, ಮೇ.13. ಉಪ್ಪಿನಂಗಡಿ ಅಡೆಕ್ಕಲ್ ಬೇರಿಕೆ ಶಾಂತಪ್ಪ ಪೂಜಾರಿಯವರ ಮನೆಗೆ ಮರ ಬಿದ್ದ ಪರಿಣಾಮ ಅಪಾರ ನಷ್ಟ ಉಂಟಾಗಿದೆ ಎಂದು ವರದಿ ತಿಳಿಸಿದೆ. ಸ್ಥಳಕ್ಕೆ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ವರದಿ ತಿಳಿಸಿದೆ.

ಉಪ್ಪಿನಂಗಡಿ: ಮನೆಗೆ ಮರ ಬಿದ್ದು ಅಪಾರ ನಷ್ಟ ➤ ಪಕ್ಷೇತರ ಅಭ್ಯರ್ಥಿ ಪುತ್ತಿಲ ಭೇಟಿ Read More »

ಕರಾವಳಿ

ಬೆಳ್ತಂಗಡಿ 4ನೇ ಸುತ್ತಿನ ಮತ ಎಣಿಕೆ ➤ ಹರೀಶ್ ಪೂಂಜಾ ಮುನ್ನಡೆ 

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ .13. ಕರಾವಳಿಯ ತಡಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು, ಮಂಗಳೂರು, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಪುತ್ತೂರು, ಬಂಟ್ವಾಳ, ಮೂಡಬಿದಿರೆ, ಬೆಳ್ತಂಗಡಿ ಮತ್ತು ಸುಳ್ಯ ಇಲ್ಲಿನ 8 ವಿಧಾನಸಭಾ ಕ್ಷೇತ್ರಗಳಿವೆ. ಸದ್ಯ ಮತ ಎಣಿಕೆ ನಡೆಯುತ್ತಿದ್ದು ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಎಷ್ಟು ಮತಗಳನ್ನು ಗಳಿಸಿದ್ದಾರೆ, ಯಾರು ಮುನ್ನಡೆಯಲ್ಲಿದ್ದಾರೆ ಎಂಬ ವಿವರ ಇಲ್ಲಿದೆ. ಬೆಳ್ತಂಗಡಿ :4th round ಬಿಜೆಪಿ – ಹರೀಶ್ ಪೂಂಜಾ -23643 ಕಾಂಗ್ರೆಸ್ –

ಬೆಳ್ತಂಗಡಿ 4ನೇ ಸುತ್ತಿನ ಮತ ಎಣಿಕೆ ➤ ಹರೀಶ್ ಪೂಂಜಾ ಮುನ್ನಡೆ  Read More »

ಕರಾವಳಿ

ಮಂಗಳೂರು: ಸರಣಿ ಅಪಘಾತ- 10ಕ್ಕೂ ಹೆಚ್ಚು ವಾಹನಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ. 13. ಸರಣಿ ಅಪಘಾತ ಸಂಭವಿಸಿದ ಪರಿಣಾಮ 10ಕ್ಕೂ ಹೆಚ್ಚು ವಾಹನಗಳು ಜಖಂಗೊಂಡ ಘಟನೆ ನಗರದ ಬಾವುಟಗುಡ್ಡೆ ಬಳಿ ಸಂಭವಿಸಿದೆ. ಬಾವುಟಗುಡ್ಡೆ ಕಡೆಯಿಂದ ಜ್ಯೋತಿ ವೃತ್ತದ ಕಡೆಗೆ ತೆರಳುತ್ತಿದ್ದ ಬಸ್ ಅಕ್ಕಪಕ್ಕದಲ್ಲಿದ್ದ ಕಾರು, ಬೈಕ್ ಗಳಿಗೆ ಢಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಒಂದು ಬೈಕ್ ಬಸ್ ನಡಿಗೆ ಬಿದ್ದು ಸವಾರ ಅಪಾಯದಿಂದ ಪಾರಾಗಿದ್ದಾರೆ. ಬಸ್ ಚಾಲಕನಿಗೆ ತಲೆ ಸುತ್ತು ಬಂದು ನಿಯಂತ್ರಣ ಕಳೆದುಕೊಂಡ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಮಂಗಳೂರು: ಸರಣಿ ಅಪಘಾತ- 10ಕ್ಕೂ ಹೆಚ್ಚು ವಾಹನಗಳಿಗೆ ಹಾನಿ Read More »

ಕರಾವಳಿ

ಮತ ಎಣಿಕಾ ಕೇಂದ್ರಕ್ಕೆ ಲುಂಗಿಯಲ್ಲಿ ಮೊಬೈಲ್ ಕಟ್ಟಿಕೊಂಡು ಬಂದು ಸಿಕ್ಕಿಬಿದ್ದ ಏಜೆಂಟ್…!

(ನ್ಯೂಸ್ ಕಡಬ) newskadaba.com ಉಡುಪಿ, ಮೇ. 13. ಇಲ್ಲಿನ ಮತ ಎಣಿಕಾ ಕೇಂದ್ರಕ್ಕೆ ವ್ಯಕ್ತಿಯೋರ್ವ ತನ್ನ ಲುಂಗಿಯಲ್ಲಿ ಮೊಬೈಲ್ ಅಡಗಿಸಿಟ್ಟುಕೊಂಡು ಬಂದ ಘಟನೆ ಇಂದು ಬೆಳಗ್ಗೆ ನಡೆದಿದೆ. ಸದಾಶಿವ ಕಂಚಗೋಡು ಎಂಬಾತ ಮತ ಎಣಿಕಾ ಕೇಂದ್ರಕ್ಕೆ ಮೊಬೈಲ್ ಕೊಂಡೊಯ್ಯಲು ಹೋಗಿ ಸಿಕ್ಕಿಬಿದ್ದ ವ್ಯಕ್ತಿ. ಈತ ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರ ಏಜೆಂಟ್ ಎಂದು ತಿಳಿದುಬಂದಿದೆ. ಎಣಿಕಾ ಕೇಂದ್ರದೊಳಗೆ ಮೊಬೈಲ್ ನಿರ್ಬಂಧಿಸಲಾಗಿದ್ದರೂ, ಸದಾಶಿವ ಕಂಚಗೋಡು ತನ್ನ ಲುಂಗಿಯಲ್ಲಿ ಮೊಬೈಲ್ ಅನ್ನು ಕಟ್ಟಿಕೊಂಡು ಬಂದಿದ್ದ ಎನ್ನಲಾಗಿದೆ.

ಮತ ಎಣಿಕಾ ಕೇಂದ್ರಕ್ಕೆ ಲುಂಗಿಯಲ್ಲಿ ಮೊಬೈಲ್ ಕಟ್ಟಿಕೊಂಡು ಬಂದು ಸಿಕ್ಕಿಬಿದ್ದ ಏಜೆಂಟ್…! Read More »

ಕರಾವಳಿ

ಕರಾವಳಿಯ ಎಂಟು ಕ್ಷೇತ್ರಗಳಲ್ಲಿ 5ರಲ್ಲಿ ಬಿಜೆಪಿ ಮುನ್ನಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.13. ತೀವ್ರ ಕುತೂಹಲ ಕೆರಳಿಸಿರುವ ದಕ್ಷಿಣ ಕನ್ನಡದಲ್ಲಿ ಐದು ಸ್ಥಾನಗಳಲ್ಲಿ ಬಿಜೆಪಿ ಹಾಗೂ ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿಯ ಭಾಗೀರಥಿ ಮುರುಳ್ಯ, ಹರೀಶ್ ಪೂಂಜ, ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ಭರತ್ ಶೆಟ್ಟಿ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಕಾಂಗ್ರೆಸ್ ನ ಅಶೋಕ್ ರೈ, ರಮಾನಾಥ್ ರೈ ಹಾಗೂ ಯು.ಟಿ.ಖಾದರ್ ಅಂಚೆ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಕರಾವಳಿಯ ಎಂಟು ಕ್ಷೇತ್ರಗಳಲ್ಲಿ 5ರಲ್ಲಿ ಬಿಜೆಪಿ ಮುನ್ನಡೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top