ಕರಾವಳಿ

ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದೆ.!

(ನ್ಯೂಸ್ ಕಡಬ)Newskadaba.com ಮಂಗಳೂರು,ಮೇ.10 2023ರ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ ಅಪರಾಹ್ನ 1 ಗಂಟೆವರೆಗೆ ಕ್ರಮವಾಗಿ 44.16% ಮತ್ತು 47.79%ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಬೈಂದೂರು – 45.43ಕುಂದಾಪುರ – 49.5%, ಉಡುಪಿ -46.49%, ಕಾಪು – 49%ಕಾರ್ಕಳ – 49.13% ರಷ್ಟು ಮತದಾನವಾಗಿದೆ.ಬೆಳ್ತಂಗಡಿ 44.82%, ಮಂಗಳೂರು 43.85%, ಮಂಗಳೂರು ಉತ್ತರ 43.43%, ಮಂಗಳೂರು ದಕ್ಷಿಣ 38.44ಮೂಡುಬಿದಿರೆ,44.45%ಬಂಟ್ವಾಳ46.53% , […]

ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದೆ.! Read More »

ಕರಾವಳಿ

ಮಂಗಳೂರು: ಮತ ಚಲಾಯಿಸಿದ ನಳಿನ್ ಕುಮಾರ್ ಕಟೀಲ್, ವೇದವ್ಯಾಸ್ ಕಾಮತ್

(ನ್ಯೂಸ್ ಕಡಬ)newskadaba.com ಚೆನ್ನೈ, ಮೇ.10. ತಮಿಳುನಾಡಿನ ನಾಲ್ಕು ಜಿಲ್ಲೆಗಳಲ್ಲಿ ದಾಳಿ ನಡೆಸಿದ ವೇಳೆ ನಿಷೇಧಿತ ಭಯೋತ್ಪಾದಕ ಸಂಘಟನೆ ಪಿಎಫ್‍ಐ ಪ್ರಕಾರಣದ ವಿರುದ್ಧದ  ತನಿಖೆಗೆ ಸಂಬಂಧಿಸಿದಂತೆ ಎನ್‍ಐಎ  ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುರೈ, ಚೆನ್ನೈ, ದಿಂಡಿಗಲ್ ಮತ್ತು ಥೇಣಿ ಸೇರಿದಂತೆ ಆರು ಜಿಲ್ಲೆಗಳ ಪ್ರದೇಶಗಳಲ್ಲಿ  ಕಾರ್ಯಚರಣೆ ನಡೆಯುತ್ತಿದೆ.  ಈ ಪ್ರಕರಣ ಸೆ. 19 ರಂದು ದಾಖಲಾದಾಗಿನಿಂದ  ಇಲ್ಲಿಯವರೆಗೆ  10 ಜನರನ್ನು  ಈ ಪ್ರಕರಣದಲ್ಲಿ ಬಂಧಿಸಲಾಗಿದೆ.

ಮಂಗಳೂರು: ಮತ ಚಲಾಯಿಸಿದ ನಳಿನ್ ಕುಮಾರ್ ಕಟೀಲ್, ವೇದವ್ಯಾಸ್ ಕಾಮತ್ Read More »

ಕರಾವಳಿ

ಮಂಗಳೂರು: ಮತ ಚಲಾಯಿಸಿದ ನಳಿನ್ ಕುಮಾರ್ ಕಟೀಲ್, ವೇದವ್ಯಾಸ್ ಕಾಮತ್

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.10. ದಕ್ಷಿಣ ಕ್ಷೇತ್ರದ ಅಭ್ಯರ್ಥಿ ವೇದವ್ಯಾಸ್ ಕಾಮತ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ ಚಲಾಯಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೇಡಿಹಿಲ್‌ನ ಸೈಂಟ್ ಅಲೋಶಿಯಸ್ ಪ್ರೌಢಶಾಲೆಯಲ್ಲಿ ಮತ ಚಲಾಯಿಸಿದ್ದಾರೆ. ಇನ್ನು ಮಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಉರ್ವದ ಗಾಂಧಿನಗರ ಶಾಲೆಯಲ್ಲಿ ಮತದಾನ ಮಾಡಿದ್ದಾರೆ.

ಮಂಗಳೂರು: ಮತ ಚಲಾಯಿಸಿದ ನಳಿನ್ ಕುಮಾರ್ ಕಟೀಲ್, ವೇದವ್ಯಾಸ್ ಕಾಮತ್ Read More »

ಕರಾವಳಿ

ಬೆಳ್ತಂಗಡಿ: ತಡರಾತ್ರಿ ಹರೀಶ್ ಪೂಂಜಾ ಅವರ ಪರ ಹಣ ಹಂಚಿಕೆ ➤ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಕಾರ್ಯಕರ್ತರು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.10. ಬೆಳ್ತಂಗಡಿಯಲ್ಲಿ ಬಿಜೆಪಿ ನಾಯಕನೋರ್ವ ಹರೀಶ್ ಪೂಂಜಾ ಅವರ ಪರ ತಡರಾತ್ರಿಯಲ್ಲಿ ಹಣ ಹಂಚಿಕೆ ಮಾಡುತ್ತಿದ್ದಾಗ ಸಿಕ್ಕಿ ಬಿದ್ದ ಘಟನೆ ನಡೆದಿದೆ. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಯನಂದ ಗೌಡ ಅವರು ಕೆಲ್ಲಗುತ್ತು ಕಾಲೋನಿಯಲ್ಲಿ ಹಣ ಹಂಚುವಾಗ ರೆಡ್ ಹ್ಯಾಂಡ್ ಆಗಿ ಕಾಂಗ್ರೆಸ್ ಮಾಜಿ ಶಾಸಕ ವಸಂತ ಬಂಗೇರ ಅವರ ತಂಡಕ್ಕೆ ಸಿಕ್ಕಿಬಿದ್ದಿದ್ದಾರೆ. ಸ್ಥಳದಲ್ಲಿ ಮಾತಿನ‌ ಚಕಮಕಿ ನಡೆದು ಹೈಡ್ರಾಮವೇ ನಡೆದಿದೆ. ಇನ್ನು ಬಿಜೆಪಿ ನಾಯಕರು ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಹಣ ಹಂಚುತ್ತಿದ್ದು,

ಬೆಳ್ತಂಗಡಿ: ತಡರಾತ್ರಿ ಹರೀಶ್ ಪೂಂಜಾ ಅವರ ಪರ ಹಣ ಹಂಚಿಕೆ ➤ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಕಾರ್ಯಕರ್ತರು Read More »

ಕರಾವಳಿ

ಹಾಸನ: ಮತದಾನ ಮಾಡಿ ಹೊರ ಬರುತ್ತಿದ್ದಂತೆ ಹೃದಯಾಘಾತದಿಂದ ವ್ಯಕ್ತಿ ಮೃತ್ಯು

 (ನ್ಯೂಸ್ ಕಡಬ) newskadaba.com. ಹಾಸನ ,ಮೇ. 10. ರಾಜ್ಯದೆಲ್ಲೆಡೆ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಬೆಳಗ್ಗೆ 7ಗಂಟೆಯಿಂದಲೇ ಮತದಾರರು ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸುತ್ತಿದ್ದಾರೆ. ಆದ್ರೆ ಹಾಸನದಲ್ಲಿ ಅವಘಡವೊಂದು ಸಂಭವಿಸಿದೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ಮತದಾನ ಮಾಡಿದ ನಂತರ ಜಯಣ್ಣ(49) ಎಂಬ ವ್ಯಕ್ತಿ ಮತಗಟ್ಟೆ ಆವರಣದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮತದಾನ ಮಾಡಿ ಹೊರಬಂದ ನಂತರ ಜಯಣ್ಣ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಹಾಸನ: ಮತದಾನ ಮಾಡಿ ಹೊರ ಬರುತ್ತಿದ್ದಂತೆ ಹೃದಯಾಘಾತದಿಂದ ವ್ಯಕ್ತಿ ಮೃತ್ಯು Read More »

ಕರಾವಳಿ

ಕೆರ್ಮಾಯಿ ಮತಗಟ್ಟೆಯಲ್ಲಿ ಅಧಿಕಾರಿಗಳ ಎಡವಟ್ಟು ➤ ಒಬ್ಬರ ಮತ ಚಲಾಯಿಸಿದ ಮತ್ತೋರ್ವ, ಕೆಲಕಾಲ ಗೊಂದಲ ಸೃಷ್ಟಿ

(ನ್ಯೂಸ್ ಕಡಬ) newskadaba.com ಕಡಬ, ಮೇ‌.10. ಮತಗಟ್ಟೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಯುವಕನೋರ್ವ ಮತ ಚಲಾವಣೆಯಿಂದ ವಂಚಿತನಾದ ಘಟನೆ ಸುಳ್ಯ ವಿಧಾನಸಭಾ ಕ್ಷೇತ್ರದ ಕೆರ್ಮಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೂತ್ ಸಂಖ್ಯೆ 101ರಲ್ಲಿ ನಡೆದಿದೆ. ಸಾದಿಕ್ ಎಂಬವರ ಮತವನ್ನು ಸಾದಿಕ್ ಕೆ. ಎಂಬವರು ಚಲಾಯಿಸಿದ್ದು, ಆ ಬಳಿಕ ಸಾದಿಕ್ ಅವರು ಆಗಮಿಸಿದ ಸಂದರ್ಭದಲ್ಲಿ ಮತ ಚಲಾವಣೆಯಾಗಿರುವುದು ಗಮನಕ್ಕೆ ಬಂದಿದೆ. ಇಬ್ಬರ ತಂದೆಯ ಹೆಸರು ಒಂದೇ ರೀತಿಯಾಗಿರುವುದರಿಂದ ಈ ವೇಳೆ ಕೆಲಕಾಲ ಗೊಂದಲಕ್ಕೆ ಕಾರಣವಾಯಿತಾದರೂ ಕೊನೆಗೆ ಸಾದಿಕ್ ಗೆ

ಕೆರ್ಮಾಯಿ ಮತಗಟ್ಟೆಯಲ್ಲಿ ಅಧಿಕಾರಿಗಳ ಎಡವಟ್ಟು ➤ ಒಬ್ಬರ ಮತ ಚಲಾಯಿಸಿದ ಮತ್ತೋರ್ವ, ಕೆಲಕಾಲ ಗೊಂದಲ ಸೃಷ್ಟಿ Read More »

ಕರಾವಳಿ

ಮಂಗಳೂರು: ವಿಧಾನಸಭಾ ಚುನಾವಣೆ ➤ ದ.ಕ 12.47%, ಉಡುಪಿಯಲ್ಲಿ 13.28% ಮತದಾನ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.10. ಕರ್ನಾಟಕ ವಿಧಾನಸಭಾ ಚುನಾವಣೆಗೆ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗುತ್ತಿದ್ದಂತೆ ದಕ್ಷಿಣ ಕನ್ನಡ (ದ.ಕ.) ಮತ್ತು ಉಡುಪಿ ಜಿಲ್ಲೆಗಳಲ್ಲಿ ಮತದಾರರು ತಮ್ಮ ತಮ್ಮ ಮತಗಟ್ಟೆಗಳ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದು, ಬೆಳಗ್ಗೆ 9 ಗಂಟೆಗೆ ದಕ್ಷಿಣ ಕನ್ನಡದಲ್ಲಿ ಶೇ.12.47 ಹಾಗೂ ಉಡುಪಿಯಲ್ಲಿ ಶೇ.13.28ರಷ್ಟು ಮತದಾನವಾಗಿದೆ. ದಕ್ಷಿಣ ಕನ್ನಡ ಮತ್ತು ಉಡೂಪಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.

ಮಂಗಳೂರು: ವಿಧಾನಸಭಾ ಚುನಾವಣೆ ➤ ದ.ಕ 12.47%, ಉಡುಪಿಯಲ್ಲಿ 13.28% ಮತದಾನ Read More »

ಕರಾವಳಿ

ಬಲ್ಯ: ಮತಯಂತ್ರದಲ್ಲಿ ತೊಂದರೆ ಹಿನ್ನೆಲೆ ➤ ಕೆಲಕಾಲ ಸ್ಥಗಿತಗೊಂಡ ಮತದಾನ

(ನ್ಯೂಸ್ ಕಡಬ) newskadaba.com ಕಡಬ, ಮೇ.10. ಮತಯಂತ್ರದಲ್ಲಿ ತೊಂದರೆ ಕಂಡು ಬಂದ ಹಿನ್ನೆಲೆಯಲ್ಲಿ ಬಲ್ಯ ಮತಗಟ್ಟೆ ಸಂಖ್ಯೆ – 50 ರಲ್ಲಿ ಮತದಾನ ಸ್ಥಗಿತಗೊಂಡ ಘಟನೆ ನಡೆದಿದೆ.

ಬಲ್ಯ: ಮತಯಂತ್ರದಲ್ಲಿ ತೊಂದರೆ ಹಿನ್ನೆಲೆ ➤ ಕೆಲಕಾಲ ಸ್ಥಗಿತಗೊಂಡ ಮತದಾನ Read More »

ಕರಾವಳಿ

ಬೆಳ್ತಂಗಡಿ: ಹರೀಶ್ ಪೂಂಜ ವಿರುದ್ದ ಹಣ ಹಂಚಲು ಹೋದ ಆರೋಪ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.09. ಮನೆ ಮನೆ ಪ್ರಚಾರದ ವೇಳೆ ಹಣ ಹಂಚಲು ಹೋಗಿರುವ ಆರೋಪ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ವಿರುದ್ದ ಕೇಳಿಬಂದಿದೆ. ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರ ನಿನ್ನೆ ಸಂಜೆಗೆ ಅಂತ್ಯವಾಗಿದ್ದು, ಈ ಹಿನ್ನಲೆಯಲ್ಲಿ ರಾತ್ರಿ ವೇಳೆ ಪೂಂಜ ಮತ್ತು ತಂಡದವರು ಮನೆ ಮನೆ ಪ್ರಚಾರ ಆರಂಭಿಸಿದ್ದರು. ಬೆಳ್ತಂಗಡಿಯಲ್ಲಿರುವ ಅಶೋಕ ನಗರದ ದಲಿತ ಕಾಲೋನಿಯೊಂದಕ್ಕೆ ಮತಯಾಚನೆಗೆ ಹೋದ ಸಂದರ್ಭ ಐದು ಲಕ್ಷ ರೂ. ಕೊಡುತ್ತೇನೆ ಎಂದು ಆಮಿಷವೊಡ್ಡಿರುವ ಬಗ್ಗೆಆರೋಪ ಕೇಳಿಬಂದಿದೆ.

ಬೆಳ್ತಂಗಡಿ: ಹರೀಶ್ ಪೂಂಜ ವಿರುದ್ದ ಹಣ ಹಂಚಲು ಹೋದ ಆರೋಪ Read More »

ಕರಾವಳಿ

ಮಂಗಳೂರು ಚುನಾವಣಾ ಅಕ್ರಮ: ಅಬಕಾರಿ ಇಲಾಖೆಯಿಂದ ಕಾರ್ಯಾಚರಣೆ – 797 ಕಡೆ ದಾಳಿ

(ನ್ಯೂಸ್ ಕಡಬ) newskadaba.com. ಮಂಗಳೂರು, ಮೇ.9. ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಅಬಕಾರಿ ಇಲಾಖೆ ಕಾರ್ಯಾಚರಣೆ ತೀವ್ರಗೊಳಿಸಿದ್ದು, ಎ.26ರಿಂದ ಮೇ 7ರವರೆಗೆ ಒಟ್ಟು 797 ಸ್ಥಳಗಳಲ್ಲಿ ದಾಳಿ ನಡೆಸಿದೆ. ಈ ದಾಳಿಯಲ್ಲಿ 17 ಗಂಭೀರ ಪ್ರಕರಣಗಳು ದಾಖಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ.  ಇನ್ನು 866.755 ಲೀ ಐಎಂಎಲ್‌, 50.250 ಲೀ. ಬಿಯರ್‌, 22.750 ಲೀ. ಗೋವಾ ಮದ್ಯ, 200 ಲೀ. ಗೇರುಹಣ್ಣು ಕೊಳೆ, 875 ಲೀ. ಶೇಂದಿ, 8 ವಾಹನಗಳು, 600 ಗ್ರಾಂ ಗಾಂಜಾ ಜಪ್ತಿ

ಮಂಗಳೂರು ಚುನಾವಣಾ ಅಕ್ರಮ: ಅಬಕಾರಿ ಇಲಾಖೆಯಿಂದ ಕಾರ್ಯಾಚರಣೆ – 797 ಕಡೆ ದಾಳಿ Read More »

ಕರಾವಳಿ
Scroll to Top