ಕರಾವಳಿ

ವಯನಾಡು ಭೂಕುಸಿತ: ಮೂವರ ಮೃತ್ಯು ಇಂಜಿನಿಯರ್ ಸೇರಿ ಐವರು ನಾಪತ್ತೆ – ಬಿರುಸಿನ ಶೋಧ ಕಾರ್ಯ

(ನ್ಯೂಸ್ ಕಡಬ) newskadaba.com, ಜು.09: ಕೇರಳದ ಮೆಪ್ಪಾಡಿಯ ಕಲ್ಲಾಡಿ ಬಳಿ ಸುರಂಗ ರಸ್ತೆ ಕಾಮಗಾರಿ ಸ್ಥಳದಲ್ಲಿ ಸಂಭವಿಸಿದ ಭೀಕರ ಗುಡ್ಡಕುಸಿತದಲ್ಲಿ ಮೂವರು ಸಾವನ್ನಪ್ಪಿದ್ದು, ಐವರು ನಾಪತ್ತೆಯಾಗಿದ್ದಾರೆ ಎಂದು ಕೇರಳದ ಜಿಲ್ಲಾಧಿಕಾರಿ (ಡಿಸಿ) ಮೇಘಶ್ರೀ ತಿಳಿಸಿದ್ದಾರೆ. ಮಧ್ಯಪ್ರದೇಶದ ಜೆಸಿಬಿ ಆಪರೇಟರ್ ಚಂದ್ರಬಾನ್, ಬಿಹಾರದ ಬಿಕಾಶ್ ಕುಮಾರ್ ಮತ್ತು ಜಾರ್ಖಂಡ್‌ನ ಕಾರ್ಮಿಕ ಅನ್ಮೋಲ್ ಎಂದು ಗುರುತಿಸಲಾಗಿದೆ.ವಿವಿಧ ರಾಜ್ಯಗಳ ಮೂಲದ ಇಂಜಿನಿಯರ್ ಹಾಗೂ ಸರ್ವೇಯರ್ ಸೇರಿದಂತೆ ಒಟ್ಟು ಐವರು ನಾಪತ್ತೆಯಾಗಿದ್ದಾರೆ.ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ನ 200ಕ್ಕೂ ಹೆಚ್ಚು ಸಿಬ್ಬಂದಿ ಬಿರುಸಿನ ಶೋಧ […]

ವಯನಾಡು ಭೂಕುಸಿತ: ಮೂವರ ಮೃತ್ಯು ಇಂಜಿನಿಯರ್ ಸೇರಿ ಐವರು ನಾಪತ್ತೆ – ಬಿರುಸಿನ ಶೋಧ ಕಾರ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಆಲೆಟ್ಟಿ ಅರಂಬೂರಿನಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷ; ವ್ಯಾಪಕ ಕೃಷಿ ನಾಶ, ರೈತರಲ್ಲಿ ಆತಂಕ!

(ನ್ಯೂಸ್‌ ಕಡಬ) newskadaba.com,  ಜು.09:   ಸುಳ್ಯತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರಿನಲ್ಲಿ ಕಾಡಾನೆಗಳ ಹಿಂಡು ರಾಷ್ಟ್ರೀಯ ಹೆದ್ದಾರಿ 275ನ್ನು ದಾಟಿ ಬಂದು ವ್ಯಾಪಕ ಕೃಷಿ ನಾಶ ಮಾಡಿರುವ ಘಟನೆ ನಡೆದಿದೆ.ರಾತ್ರಿ ಸುಮಾರು 10:45ರ ವೇಳೆಗೆ ಏಳು ಆನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಅದರಲ್ಲಿ ಐದು ಆನೆಗಳು ಸ್ಥಳೀಯರಾದ ಎಸ್.ಎನ್. ಮಾಸ್ಟರ್ ಅವರ ತೋಟಕ್ಕೆ ನುಗ್ಗಿ ಬೆಳೆಯನ್ನು ಸಂಪೂರ್ಣ ನಾಶಪಡಿಸಿವೆ. ಮುಂಜಾನೆ 4 ಗಂಟೆಯ ಸುಮಾರಿಗೆ ಬಂದ ದಾರಿಯಲ್ಲೇ ವಾಪಸ್ ತೆರಳಿದ ಆನೆಗಳು, ಸರ್ಕಾರಿ ಸಾಗುವಾನಿ ನೆಡುತೋಪನ್ನು ಪ್ರವೇಶಿಸಿವೆ. ಬೆಳಿಗ್ಗೆ 7

ಸುಳ್ಯ: ಆಲೆಟ್ಟಿ ಅರಂಬೂರಿನಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷ; ವ್ಯಾಪಕ ಕೃಷಿ ನಾಶ, ರೈತರಲ್ಲಿ ಆತಂಕ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಸ್ಕಾಂ ಗ್ರಾಹಕರಿಗೆ ಜುಲೈನಲ್ಲಿ ಸರಾಸರಿ ಬಿಲ್: ಗೃಹ ಜ್ಯೋತಿ ಮನೆ ಪರಿಶೀಲನೆಗೆ ಮೀಟರ್ ರೀಡರ್‌ಗಳ ನಿಯೋಜನೆ

(ನ್ಯೂಸ್‌ ಕಡಬ) newskadaba.com,  ಜು.08 ಬೆಸ್ಕಾಂ ವ್ಯಾಪ್ತಿಯ ಗೃಹ ಜ್ಯೋತಿ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯಕ್ಕಾಗಿ ಮೀಟರ್ ರೀಡರ್‌ಗಳನ್ನು ನಿಯೋಜಿಸಲಾಗಿದೆ. ಹೀಗಾಗಿ, ಜುಲೈ ತಿಂಗಳಿನಲ್ಲಿ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ ಮತ್ತು ಗ್ರಾಹಕರಿಗೆ ಸರಾಸರಿ ಬಿಲ್ (Average Bill) ನೀಡಲಾಗುವುದು ಎಂದು ಬೆಸ್ಕಾಂ ಪ್ರಕಟಿಸಿದೆ. ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ಸಿದ್ಧಪಡಿಸಲಾಗುತ್ತದೆ.ಜುಲೈ ತಿಂಗಳ ಸರಾಸರಿ ಬಿಲ್‌ಗಳನ್ನು ಗ್ರಾಹಕರಿಗೆ ಎಸ್‌ಎಂಎಸ್ (SMS) ಮತ್ತು ಇಮೇಲ್ ಮೂಲಕ ಕಳುಹಿಸಲಾಗುವುದು.ಸರಾಸರಿ ಬಿಲ್ಲಿಂಗ್

ಬೆಸ್ಕಾಂ ಗ್ರಾಹಕರಿಗೆ ಜುಲೈನಲ್ಲಿ ಸರಾಸರಿ ಬಿಲ್: ಗೃಹ ಜ್ಯೋತಿ ಮನೆ ಪರಿಶೀಲನೆಗೆ ಮೀಟರ್ ರೀಡರ್‌ಗಳ ನಿಯೋಜನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕದ ಪಶ್ಚಿಮ ಘಟ್ಟದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿತು ‘ಕನಿ ಮರನಂಡು’ ಏಡಿ ಪ್ರಭೇದ

(ನ್ಯೂಸ್‌ ಕಡಬ) newskadaba.com,  ಜು.08 ವಿಟ್ಲ: ಕರ್ನಾಟಕದ ಪಶ್ಚಿಮ ಘಟ್ಟಗಳ ಜೀವವೈವಿಧ್ಯಕ್ಕೆ ಮತ್ತೊಂದು ಅಪರೂಪದ ಸೇರ್ಪಡೆಯಾಗಿದೆ. ಭಾರತದ ಏಕೈಕ ನೈಜ ಮರವಾಸಿ ಸಿಹಿನೀರಿನ ಏಡಿ ಪ್ರಭೇದವಾದ ‘ಕನಿ ಮರನಂಡು’ ಮೊದಲ ಬಾರಿಗೆ ಆಗುಂಬೆಯಲ್ಲಿ ಪತ್ತೆಯಾಗಿದೆ. ಇದುವರೆಗೆ ಕೇರಳದ ಆಗಸ್ತ್ಯಮಲೆ ಜೈವಿಕ ವಲಯಕ್ಕೆ ಮಾತ್ರ ಸೀಮಿತವಾಗಿದ್ದ ಈ ಪ್ರಭೇದ, ಇದೀಗ ಕರ್ನಾಟಕದಲ್ಲೂ ಇರುವುದು ಸಂಶೋಧಕರಾದ ಜೋಯೆಲ್ ಕೊರೆಯ, ಪವನ್ ಚಿಕ್ಕನಾರಾಯಣಸ್ವಾಮಿ ಹಾಗೂ ವಿಜಯ್ ಕುಮಾರ್ ಅವರ ಅಧ್ಯಯನದಿಂದ ದೃಢಪಟ್ಟಿದೆ. ‘ಗೆಕಾರ್ಸಿನುಸಿಡೆ’ ಕುಟುಂಬಕ್ಕೆ ಸೇರಿದ ಈ ಏಡಿ, ಸಂಪೂರ್ಣವಾಗಿ ಮರಗಳಲ್ಲೇ

ಕರ್ನಾಟಕದ ಪಶ್ಚಿಮ ಘಟ್ಟದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿತು ‘ಕನಿ ಮರನಂಡು’ ಏಡಿ ಪ್ರಭೇದ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಆರೋಪಿ ವಿಟ್ಲ ಪೊಲೀಸರ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ಜು.08  ವಿಟ್ಲ: ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಜುಲೈ 6ರಂದು ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಬೆಳ್ತಂಗಡಿ ನಿವಾಸಿ ರಾಜೇಶ್ (41) ಬಂಧಿತ ಆರೋಪಿ. ಈತನು ವಿಟ್ಲ ಪೊಲೀಸ್ ಠಾಣೆಯ 2018ರ ಕಳ್ಳತನ ಪ್ರಕರಣದ (IPC ಸೆಕ್ಷನ್ 379) ಆರೋಪಿಯಾಗಿದ್ದನು. ವಿಟ್ಲ ಠಾಣೆಯ ಎಎಸ್ಐ ಜಯರಾಮ, ಸಿಪಿಸಿಗಳಾದ ವೆಂಕಪ್ಪ ಹಾಗೂ ಶಿವಾನಂದ ಅವರನ್ನೊಳಗೊಂಡ ತಂಡ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು

ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಆರೋಪಿ ವಿಟ್ಲ ಪೊಲೀಸರ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಸಿಟಿವಿ ದೃಶ್ಯ ಬೆನ್ನತ್ತಿ ಉಗ್ರರ ಬೇಟೆಯಾಡಿದ ಜಂಟಿ ಪಡೆ: ಶೋಪಿಯಾನ್‌ನಲ್ಲಿ ಓರ್ವ ಉಗ್ರ ಖತಂ, ಭಾರಿ ಶಸ್ತ್ರಾಸ್ತ್ರ ವಶ

(ನ್ಯೂಸ್‌ ಕಡಬ) newskadaba.com,  ಜು.08 : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮಿಮಂದರ್ ಪ್ರದೇಶದಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿದ್ದ ಹೈ-ವೋಲ್ಟೇಜ್ ಉಗ್ರ ನಿಗ್ರಹ ಕಾರ್ಯಾಚರಣೆ ಕೊನೆಗೂ ಯಶಸ್ವಿಯಾಗಿದೆ. ದಟ್ಟವಾದ ತೋಟವೊಂದರಲ್ಲಿ ಅಡಗಿದ್ದ ಶಂಕಿತ ಲಷ್ಕರ್-ಎ-ತೊಯ್ಬಾ ಉಗ್ರನನ್ನು ಭದ್ರತಾ ಪಡೆಗಳು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿವೆ. ಐದು ದಿನಗಳ ಹಿಂದೆ ಸೈದ್‌ಪೋರಾದ ಛನ್ನಾಪೋರಾ ಪ್ರದೇಶದಲ್ಲಿ ಲಷ್ಕರ್ ಕಮಾಂಡರ್ ಜಾಕಿರ್ ಗನಾಯಿ ಮತ್ತು ಆತನ ಸಹಚರ ಲತೀಫ್ ಭಟ್ ಓಡಾಡುತ್ತಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಈ ನಿರ್ಣಾಯಕ ಗುಪ್ತಚರ

ಸಿಸಿಟಿವಿ ದೃಶ್ಯ ಬೆನ್ನತ್ತಿ ಉಗ್ರರ ಬೇಟೆಯಾಡಿದ ಜಂಟಿ ಪಡೆ: ಶೋಪಿಯಾನ್‌ನಲ್ಲಿ ಓರ್ವ ಉಗ್ರ ಖತಂ, ಭಾರಿ ಶಸ್ತ್ರಾಸ್ತ್ರ ವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ಶಿಕ್ಷಕರಿಗೆ ಆಡಳಿತಾತ್ಮಕ ಕೆಲಸಗಳ ಭಾರ: ಮಕ್ಕಳ ಕಲಿಕೆಗೆ ಕುತ್ತು ತರುತ್ತಿದೆಯೇ ಹಳೇ ಪದ್ಧತಿ?

(ನ್ಯೂಸ್‌ ಕಡಬ) newskadaba.com,  ಜು.08 : ಬೆಂಗಳೂರು: ಭಾರತದಲ್ಲಿ ಜನಗಣತಿ, ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಯಾವುದೇ ದೊಡ್ಡ ಸರ್ಕಾರಿ ಕಾರ್ಯಕ್ರಮ ಬಂದರೂ ಮೊದಲು ನೆನಪಾಗುವುದೇ ಶಾಲಾ ಶಿಕ್ಷಕರು. ತರಗತಿಯಲ್ಲಿ ಪಾಠ ಮಾಡಬೇಕಾದ ಶಿಕ್ಷಕರು ಮನೆ ಮನೆ ಸಮೀಕ್ಷೆ, ಸರ್ಕಾರಿ ಕಡತಗಳ ನಿರ್ವಹಣೆಯಲ್ಲಿ ಮುಳುಗುತ್ತಿರುವುದು ಆತಂಕ ಮೂಡಿಸಿದೆ. ಖಾಸಗಿ ಶಾಲೆಗಳಲ್ಲಿ ಶಿಕ್ಷಕರು ಗೈರಾದರೆ ಪರ್ಯಾಯ ವ್ಯವಸ್ಥೆ ಇರುತ್ತದೆ. ಆದರೆ ಶಿಕ್ಷಕರ ಕೊರತೆ ಎದುರಿಸುತ್ತಿರುವ ಸರ್ಕಾರಿ ಶಾಲೆಗಳಲ್ಲಿ, ಇರುವ ಶಿಕ್ಷಕರನ್ನೂ ಚುನಾವಣಾ ಕೆಲಸಕ್ಕೆ ನಿಯೋಜಿಸಿದರೆ ಮಕ್ಕಳ ಕಲಿಕೆಯ

ಶಾಲಾ ಶಿಕ್ಷಕರಿಗೆ ಆಡಳಿತಾತ್ಮಕ ಕೆಲಸಗಳ ಭಾರ: ಮಕ್ಕಳ ಕಲಿಕೆಗೆ ಕುತ್ತು ತರುತ್ತಿದೆಯೇ ಹಳೇ ಪದ್ಧತಿ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ಪ್ರಿಯರಿಗೆ ನಿರಾಳ: ಸತತ ಇಳಿಕೆ ಕಂಡ ಹಳದಿ ಲೋಹದ ಬೆಲೆ; ಬೆಳ್ಳಿ ದರ ಸ್ಥಿರ!

(ನ್ಯೂಸ್‌ ಕಡಬ) newskadaba.com,  ಜು.08 : 24 ಕ್ಯಾರೆಟ್ ಚಿನ್ನ 10 ಗ್ರಾಮ್ ಚಿನ್ನದ ಮೇಲೆ ಬರೋಬ್ಬರಿ ₹770 ಇಳಿಕೆಯಾಗಿದೆ. ಸದ್ಯ 1 ಗ್ರಾಮ್ ಬೆಲೆ ₹14,449 ಆಗಿದೆ. (ಕಳೆದ 5 ದಿನಗಳಲ್ಲಿ ಒಟ್ಟು ₹2,240 ಇಳಿಕೆ ಕಂಡಿದೆ). 22 ಕ್ಯಾರೆಟ್ ಚಿನ್ನ : ಆಭರಣ ಚಿನ್ನದ ಬೆಲೆಯಲ್ಲಿ 10 ಗ್ರಾಮ್‌ಗೆ ₹700 ಇಳಿಕೆಯಾಗಿದ್ದು, ಪ್ರಸ್ತುತ 1 ಗ್ರಾಮ್ ಬೆಲೆ ₹13,245 ತಲುಪಿದೆ. ಚಿನ್ನದ ಬೆಲೆ ಇಳಿಕೆಯಾಗಿದ್ದರೂ, ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಮೂರು ದಿನಗಳಿಂದ

ಚಿನ್ನದ ಪ್ರಿಯರಿಗೆ ನಿರಾಳ: ಸತತ ಇಳಿಕೆ ಕಂಡ ಹಳದಿ ಲೋಹದ ಬೆಲೆ; ಬೆಳ್ಳಿ ದರ ಸ್ಥಿರ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಬ್ರಿಡ್ಜ್ ಮ್ಯಾನ್’ ಡಾ. ಗಿರೀಶ್ ಭಾರದ್ವಾಜ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಮನ

(ನ್ಯೂಸ್‌ ಕಡಬ) newskadaba.com,  ಜು.08 : “ಬ್ರಿಡ್ಜ್ ಮ್ಯಾನ್” ಎಂದೇ ಖ್ಯಾತಿ ಪಡೆದ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ಅಂತ್ಯಸಂಸ್ಕಾರ ಅರಂಬೂರಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು. ಜಿಲ್ಲಾಡಳಿತದ ವತಿಯಿಂದ ಗೌರವ ನಮನ ಸಲ್ಲಿಸಲಾಯಿತು. ಸಾವಿರಾರು ಅಭಿಮಾನಿಗಳು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಅಂತಿಮ ದರ್ಶನ ಪಡೆದರು. ಅಂತ್ಯಕ್ರಿಯೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಎಸ್‌ಪಿ ಡಾ. ಆರ್. ಅರುಣ್ ಕುಮಾರ್, ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು

‘ಬ್ರಿಡ್ಜ್ ಮ್ಯಾನ್’ ಡಾ. ಗಿರೀಶ್ ಭಾರದ್ವಾಜ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಮನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯುಎಇಯಿಂದ ಕರಾಚಿಗೆ ಹೊರಟಿದ್ದ ಸರಕು ಸಾಗಣೆ ವಿಮಾನ ಅರಬ್ಬಿ ಸಮುದ್ರದಲ್ಲಿ ನಾಪತ್ತೆ: ಐವರ ಸ್ಥಿತಿ ಅಜ್ಞಾತ

(ನ್ಯೂಸ್‌ ಕಡಬ) newskadaba.com,  ಜು.08 : ಯುನೈಟೆಡ್ ಅರಬ್ ಎಮಿರೇಟ್ಸ್‌ನ (ಯುಎಇ) ಶಾರ್ಜಾದಿಂದ ಪಾಕಿಸ್ತಾನದ ಕರಾಚಿಗೆ ಹೊರಟಿದ್ದ ಸರಕು ಸಾಗಣೆ (ಕಾರ್ಗೋ) ವಿಮಾನವೊಂದು ಮಂಗಳವಾರ ರಾತ್ರಿ ಅರಬ್ಬಿ ಸಮುದ್ರದ ಮೇಲೆ ಹಾರಾಟ ನಡೆಸುತ್ತಿದ್ದಾಗ ದಿಢೀರ್ ನಾಪತ್ತೆಯಾಗಿದೆ. ವಿಮಾನದಲ್ಲಿ ಐವರು ಸಿಬ್ಬಂದಿ ಇದ್ದರು. ಮಾರ್ಗಮಧ್ಯೆ ವಿಮಾನದ ನ್ಯಾವಿಗೇಷನ್ ಸಿಸ್ಟಮ್‌ನಲ್ಲಿ ದೋಷ ಕಾಣಿಸಿಕೊಂಡಿದ್ದರ ಬಗ್ಗೆ ಪೈಲಟ್ ಕರಾಚಿ ವಾಯು ಸಂಚಾರ ನಿಯಂತ್ರಣ ಕೇಂದ್ರಕ್ಕೆ (ATC) ಮಾಹಿತಿ ನೀಡಿದ್ದರು.ರಾತ್ರಿ 9:18ಕ್ಕೆ ಕೊನೆಯ ಸಂಪರ್ಕ ಸಿಕ್ಕಿದ್ದು, ಅದಾದ ಕೇವಲ 4 ನಿಮಿಷಗಳಲ್ಲಿ (ರಾತ್ರಿ

ಯುಎಇಯಿಂದ ಕರಾಚಿಗೆ ಹೊರಟಿದ್ದ ಸರಕು ಸಾಗಣೆ ವಿಮಾನ ಅರಬ್ಬಿ ಸಮುದ್ರದಲ್ಲಿ ನಾಪತ್ತೆ: ಐವರ ಸ್ಥಿತಿ ಅಜ್ಞಾತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top