SSLC ಫಲಿತಾಂಶ ಪ್ರಕಟ !!! ➤ ಚಿತ್ರದುರ್ಗ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡಕ್ಕೆ 19ನೇ ಸ್ಥಾನ
(ನ್ಯೂಸ್ ಕಡಬ)newskadaba.com ದಕ್ಷಿಣ ಕನ್ನಡ, ಮೇ.08. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಮೇ.8 ರಂದು) ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಾರಿ ಶೇ. 83.89 ರಷು ಫಲಿತಾಂಶ ಬಂದಿದೆ. ಒಟ್ಟು 7 ಲಕ್ಷದ 619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಬಾಲಕರು ಶೇ. 80.08 ರಷ್ಟು ಉತ್ತೀರ್ಣರಾಗಿದ್ದಾರೆ. ಶೇಕಡಾ 87.87 ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಚಿತ್ರದುರ್ಗ ಜಿಲ್ಲೆ ಶೇ.96 ದೊಂದಿಗೆ ಈ ಬಾರಿ ಎಸ್ ಎಸ್ ಎಲ್ ಫಲಿತಾಂಶದಲ್ಲಿ […]
SSLC ಫಲಿತಾಂಶ ಪ್ರಕಟ !!! ➤ ಚಿತ್ರದುರ್ಗ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡಕ್ಕೆ 19ನೇ ಸ್ಥಾನ Read More »
ಕರಾವಳಿ





