ಮಗುವಿನ ಕತ್ತಿನಿಂದ ಚಿನ್ನದ ಸರ ಏಗರಿಸಿದ ಖದೀಮ..! ➤ದೂರು ದಾಖಲು
(ನ್ಯೂಸ್ ಕಡಬ)Newskadaba.com ಸುಳ್ಯ,ಮೇ.05 ಮದುವೆಯ ಕಾರ್ಯಕ್ರಮ ಒಂದರಲ್ಲಿ ಮಗು ಧರಿಸಿದ್ದ ಚಿನ್ನದ ಸರವನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಮಗುವಿನ ತಂದೆ ದೂರು ನೀಡಿದ್ದಾರೆ. ಐವರ್ನಾಡು ಗ್ರಾಮದ ಮಡ್ತಿಲ ನಿವಾಸಿ ಶಿವಪ್ರಸಾದ್ ಎಂ.ಆರ್ ಎಂಬವರಸಂಬಂಧಿಕರ ಮದುವೆ ಕಾರ್ಯಕ್ರಮ ಸುಳ್ಯ ಕಾಯರ್ತೋಡಿ ದೇವಸ್ಥಾನ ಸಭಾಭವನದಲ್ಲಿ ನಡೆದಿದೆ.ಮದುವೆ ಸಮಾರಂಭಕ್ಕೆ ಪತ್ನಿ ಮತ್ತು 5 ವರ್ಷದ ಮಗು ಪೂರ್ವಿಕ್ ತೆರೆಳಿದ್ದೆವು. ಈ ಸಂದರ್ಭ ಕಳ್ಳತನ ನಡೆದಿದೆ ಎಂದು ತಿಳಿಸಿದ್ದಾರೆ. ಸುಳ್ಯದಲ್ಲಿ ನಡೆದಿದ್ದ ಮದುವೆ ಹಾಲ್ ನಲ್ಲಿ ಮಗ ನೀರು […]
ಮಗುವಿನ ಕತ್ತಿನಿಂದ ಚಿನ್ನದ ಸರ ಏಗರಿಸಿದ ಖದೀಮ..! ➤ದೂರು ದಾಖಲು Read More »
ಕರಾವಳಿ





