ಸರ್ಕಾರಿ ಬಸ್ಸಿನ ಹಿಂಬದಿಗೆ ಗುದ್ದಿದ ಖಾಸಗಿ ಬಸ್ ➤ಮೂವರು ಗಂಭೀರ
(ನ್ಯೂಸ್ ಕಡಬ) newskadaba.com. ಕುಂದಾಪುರ, ಮೇ.3. ಸರ್ವೀಸ್ ಸ್ಟೇಷನ್‌ನಿಂದ ಹೆದ್ದಾರಿಗೆ ಬಂದು ಯೂ ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್‌ನಲ್ಲಿದ್ದ ಪ್ರಯಾಣಿಕರ ಪೈಕಿ ಮೂವರು ಗಾಯಗೊಂಡಿರುವ ಘಟನೆ ಕುಂದಾಪುರ ತಾಲೂಕಿನ ತಲ್ಲೂರು ಸಮೀಪ ಪ್ರವಾಸಿ ಪೆಟ್ರೋಲ್ ಬಂಕ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಡೆದಿದೆ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಕುಮುಟಾ ಡಿಪೋದ ಕೆಎಸ್ಆರ್‌ಟಿಸಿ ಬಸ್ ಚಾಲಕ ಅಶೋಕ ಎಂಬುವರು ತಲ್ಲೂರಿನಲ್ಲಿರುವ ಅಶೋಕ […]
ಸರ್ಕಾರಿ ಬಸ್ಸಿನ ಹಿಂಬದಿಗೆ ಗುದ್ದಿದ ಖಾಸಗಿ ಬಸ್ ➤ಮೂವರು ಗಂಭೀರ Read More »
ಕರಾವಳಿ, ಕ್ರೈಮ್ ನ್ಯೂಸ್

