ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ: ಶಿಕ್ಷಕಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಕಟು ಕರಾರು
(ನ್ಯೂಸ್ ಕಡಬ) newskadaba.com, ಜು.08 : ಯುಕೆಜಿ ವಿದ್ಯಾರ್ಥಿನಿಗೆ ಬೆತ್ತದಿಂದ ಹೊಡೆದ ಆರೋಪ ಎದುರಿಸುತ್ತಿರುವ ಶಿಕ್ಷಕಿಯೊಬ್ಬರ ವಿರುದ್ಧದ ಕಾನೂನು ವಿಚಾರಣೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಅಲ್ಲದೆ, “ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ ಮತ್ತು ಇಂತಹ ನಡವಳಿಕೆಯನ್ನು ನ್ಯಾಯಾಲಯ ಸಹಿಸುವುದಿಲ್ಲ” ಎಂದು ಕಟುವಾಗಿ ಹೇಳಿದೆ. ಮಂಗಳೂರಿನ ಸುರತ್ಕಲ್‌ನ ಹೋಲಿ ಫ್ಯಾಮಿಲಿ ಶಾಲೆಯ ಶಿಕ್ಷಕಿ ಆಶಾ ಕ್ರಾಸ್ತಾ ಅವರು 6 ವರ್ಷದ ಮಗುವಿಗೆ ಬೆತ್ತದಿಂದ ಹಲ್ಲೆ ನಡೆಸಿದ್ದಾರೆ ಎಂದು ಮಗುವಿನ ತಾಯಿ ಪೊಲೀಸರಿಗೆ ದೂರು […]
ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ: ಶಿಕ್ಷಕಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಕಟು ಕರಾರು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್






