ಕರಾವಳಿ

ಮಂಗಳೂರು: ತಲೆಮರೆಸಿಕೊಂಡಿದ್ದ ಕುಖ್ಯಾತ ಕಳ್ಳ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಮಂಗಳೂರು, ಏ. 18. ವಿವಿಧ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿದ್ದ ಕುಖ್ಯಾತ ಅಂತರ್‌ ಜಿಲ್ಲಾ ಮನೆ ಕಳ್ಳತನದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೈಸೂರು ನಗರದ ಮೇಟಗಳ್ಳಿ ಮೂಲದ ಸಿದ್ಧರಾಜು ಮೂರ್ತಿ (52) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.  

ಮಂಗಳೂರು: ತಲೆಮರೆಸಿಕೊಂಡಿದ್ದ ಕುಖ್ಯಾತ ಕಳ್ಳ ಅರೆಸ್ಟ್..! Read More »

ಕರಾವಳಿ

ಬೆಳ್ತಂಗಡಿ: ನಾಮಪತ್ರ ಸಲ್ಲಿಕೆ ವೇಳೆ ಘರ್ಷಣೆ..!       ➤ ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ. 18. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕಾರಿನ ಗಾಜು ಹುಡಿ ಮಾಡಿದ ಘಟನೆ ಬೆಳ್ತಂಗಡಿ ಸಂತೆಕಟ್ಟೆ ಬಳಿ ನಡೆದಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ನಾಮಪತ್ರ ಸಲ್ಲಿಸಿ ತೆರಳುತ್ತಿದ್ದಾಗ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಸಲು ಆಗಮಿಸುತ್ತಿದ್ದರು. ಉಭಯ ತಂಡದಲ್ಲಿಯೂ ಸಾವಿರಾರು ಕಾರ್ಯಕರ್ತರು ಇದ್ದರು. ಈ ವೇಳೆ ಜೈ ಬಿಜೆಪಿ, ಜೈ ಕಾಂಗ್ರೆಸ್ ಘೋಷಣೆ ಮೊಳಗಿದ್ದು ಪರಸ್ಪರ ಮಾತಿನ

ಬೆಳ್ತಂಗಡಿ: ನಾಮಪತ್ರ ಸಲ್ಲಿಕೆ ವೇಳೆ ಘರ್ಷಣೆ..!       ➤ ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ Read More »

ಕರಾವಳಿ

ಮಂಗಳೂರು: ದ.ಕ ಜಿಲೆಯಲ್ಲಿ 15 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.18. ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರನೇ ದಿನವಾದ 14 ಪುರುಷ ಹಾಗೂ ಮಹಿಳಾ ಅಭ್ಯರ್ಥಿಯೊಬ್ಬರು ಸೇರಿದಂತೆ 15 ಅಭ್ಯರ್ಥಿಗಳಿಂದ 23 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 29 ನಾಮಪತ್ರಗಳು ಸಲ್ಲಿಕೆಯಾಗಿವೆ. ಬೆಳ್ತಂಗಡಿ ಕ್ಷೇತ್ರದಿಂದ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿಯಾಗಿ ಆದಿತ್ಯ ನಾರಾಯಣ ಕೊಲ್ಲಾಜೆ, ಭಾರತೀಯ ಜನತಾ ಪಕ್ಷದಿಂದ ಹರೀಶ್ ಪೂಂಜಾ ಎರಡು ನಾಮಪತ್ರಗಳು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಿಂದ ರಕ್ಷಿತ್ ಶಿವರಾಂ ಎರಡು ನಾಮಪತ್ರಗಳು, ಮೂಡುಬಿದರೆ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ

ಮಂಗಳೂರು: ದ.ಕ ಜಿಲೆಯಲ್ಲಿ 15 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ Read More »

ಕರಾವಳಿ

ಬಂಟ್ವಾಳ: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.18. ಎರಡು ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಲೊರೆಟ್ಟೋ ಎಂಬಲ್ಲಿ ನಡೆದಿದೆ. ಬಿ.ಸಿ ರೋಡಿಗೆ ಬರುತ್ತಿದ್ದ ಇ.ವಿ.ಕಾರು ಹಾಗೂ ಅಂಬಾಸಿಡರ್ ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಇನ್ನು ಢಿಕ್ಕಿಯ ರಭಸಕ್ಕೆ ಎರಡು ಕಾರುಗಳ ಮುಂಭಾಗ ಜಖಂಗೊಂಡಿದೆ. ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ.  

ಬಂಟ್ವಾಳ: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ Read More »

ಕರಾವಳಿ

ಉಡುಪಿ: KSRTC ಬಸ್ ಢಿಕ್ಕಿ   ➤ ಪಾದಚಾರಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಏ.18. ನಗರದ ತ್ರೀವೇಣಿ ಸರ್ಕಲ್ ಬಳಿ KSRTC ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ರಾಜಶೇಖರ ಪೂಜಾರಿ (68) ಎಂದು ಗುರುತಿಸಲಾಗಿದೆ. ರಾಜಶೇಖರ ಪೂಜಾರಿ ಅವರು ರೂಮಿನಿಂದ ತ್ರಿವೇಣಿ ಹೊಟೇಲಿಗೆ ಕೆಲಸ ಬರುತ್ತಿರುವಾಗ ಉಡುಪಿ ಕೆಎಂ ಮಾರ್ಗ ಕಡೆಯಿಂದ ಉಡುಪಿ ಬಸ್ ನಿಲ್ದಾಣದ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: KSRTC ಬಸ್ ಢಿಕ್ಕಿ   ➤ ಪಾದಚಾರಿ ಮೃತ್ಯು Read More »

ಕರಾವಳಿ
Death, deadbody, Waterfall

ಮಂಗಳೂರು: ಫೈಬರ್‌ ಶೀಟ್‌ ಬದಲಿಸುವ ವೇಳೆ ಬಿದ್ದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.18. ಅಪಾರ್ಟ್‌ಮೆಂಟ್‌ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ದೇರೆಬೈಲ್‌ ಕೊಂಚಾಡಿಯಲ್ಲಿ ಸಂಭವಿಸಿದೆ. ಮೃತರನ್ನು ಜಿತೇಂದ್ರ (44) ಎಂದು ಗುರುತಿಸಲಾಗಿದೆ. ಅವರು ನೀರುಮಾರ್ಗದ ಗುತ್ತಿಗೆದಾರ ಅವೀನ್‌ ಅಮೀನ್‌ ಅವರೊಂದಿಗೆ ಹಳೆಯ ಫೈಬರ್‌ಶೀಟ್‌ ಬದಲಿ ಮಾಡುವ, ಕಬ್ಬಿಣದ ಶೀಟ್‌ಗಳಿಗೆ ಸ್ಕ್ರೂ ಅಳವಡಿಸುವ ಕೆಲಸ ಮಾಡುತ್ತಿದ್ದರು.

ಮಂಗಳೂರು: ಫೈಬರ್‌ ಶೀಟ್‌ ಬದಲಿಸುವ ವೇಳೆ ಬಿದ್ದು ಕಾರ್ಮಿಕ ಮೃತ್ಯು Read More »

ಕರಾವಳಿ

ನಿರೀಕ್ಷೆಗಿಂತ ಹೆಚ್ಚಿನ ಮಟ್ಟದಲ್ಲಿ ‘ನರೇಗಾ’ ಗುರಿ ಸಾಧನೆ ➤ಕಡಬ ತಾಲೂಕಿಗೆ ಗುರಿ ಮೀರಿದ ಹೆಗ್ಗಳಿಕೆ

(ನ್ಯೂಸ್ ಕಡಬ) newskadaba.com. ಕಡಬ, ಏ.17. ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಗ್ರಾ.ಪಂ.ಗಳ ಮೂಲಕ ಗ್ರಾಮೀಣ ಭಾಗದ ಜನರ ಕೈಹಿಡಿದಿದೆ ಎನ್ನುವುದಕ್ಕೆ ಕಳೆದ ಮೂರು ವರ್ಷ ಸರಕಾರ ನೀಡಿದ್ದ ಮಾನವ ದಿನಗಳ ಗುರಿಯನ್ನು ಸಾಧಿಸುವ ಮೂಲಕ ಕಡಬ ತಾಲೂಕು ಗುರಿ ಮೀರಿದ ಸಾಧನೆಯನ್ನು ಮಾಡಿರುವುದೇ ಸಾಕ್ಷಿ. ರಾಜ್ಯ ಸರಕಾರ 2022-23 ನೇ ಆರ್ಥಿಕ ವರ್ಷದಲ್ಲಿ ಕಡಬ ತಾಲೂಕಿಗೆ 2,30,509 ಮಾನವ ದಿನ ಸೃಜನೆಯ ಗುರಿಯನ್ನು ನಿಗದಿಪಡಿಸಿತ್ತು.

ನಿರೀಕ್ಷೆಗಿಂತ ಹೆಚ್ಚಿನ ಮಟ್ಟದಲ್ಲಿ ‘ನರೇಗಾ’ ಗುರಿ ಸಾಧನೆ ➤ಕಡಬ ತಾಲೂಕಿಗೆ ಗುರಿ ಮೀರಿದ ಹೆಗ್ಗಳಿಕೆ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ!

(ನ್ಯೂಸ್ ಕಡಬ) newskadaba.com. ಬಂಟ್ವಾಳ, ಏ.17. ನಾಪತ್ತೆಯಾಗಿದ್ದ ವ್ಯಕ್ತಿ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ. ಸಜೀಪ ಮುನ್ನೂರು ಗ್ರಾಮದ ಕೌಳಿಗೆ ನಿವಾಸಿ ಪರಮೇಶ್ವರ(75) ಎಂಬವರು ಮೃತಪಟ್ಟ ವ್ಯಕ್ತಿ. ಮನೆಯಲ್ಲಿದ್ದ ಉಡುಗೆಯಲ್ಲಿ ವ್ಯಕ್ತಿಯೋರ್ವ ನಾಪತ್ತೆಯಾದ ಘಟನೆಯ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವರು ಎ.14 ರಂದು ರಾತ್ರಿ ವೇಳೆ ಕೈಯಲ್ಲಿ ಟಾರ್ಚ್ ಹಿಡಿದು ಕೊಂಡು ಮನೆಯಿಂದ ಹೊರಗೆ ಹೋದವರು ಮನೆಗೆ ಬರದೆ ನಾಪತ್ತೆಯಾಗಿದ್ದಾರೆ ಎಂದು ಇವರ ಮಗ ಶಿವಾನಂದ ದೂರು ನೀಡಿದ್ದರು. 

ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಕಳೆದುಹೋದ ಮೊಬೈಲ್ ಪತ್ತೆಗಾಗಿ ವಾಟ್ಸಪ್ ಸಹಾಯ ವಾಣಿ

(ನ್ಯೂಸ್ ಕಡಬ) newskadaba.com. ಮಂಗಳೂರು, ಏ.17.  ಮೊಬೈಲ್‌ ಕಳೆದುಹೋದರೆ ಇನ್ಮುಂದೆ ತಲೆಕೆಡಿಸಿಕೊಳ್ಳುಬೇಕು ಎಂದಿಲ್ಲ CEIR ಪೋರ್ಟಲ್ ಮೂಲಕ ನಿಮ್ಮ ಮೊಬೈಲ್‌ ನ್ನು ಸುಲಭವಾಗಿ ಪತ್ತೆ ಹಚ್ಚಬಹುದು.  ಕಳೆದುಹೋದ ಮೊಬೈಲ್ ಗಳ ಪತ್ತೆಗೆ ಈಗಾಗಲೇ CEIR ಪೋರ್ಟಲ್ ಕಾರ್ಯಾಚರಿಸುತ್ತಿದ್ದು, ಅದನ್ನು ಬಳಸಿ ಮಂಗಳೂರು ನಗರದಲ್ಲಿ ಇದುವರೆಗೆ 200ಕ್ಕೂಅಧಿಕ ಮೊಬೈಲ್ ಗಳನ್ನು ಪತ್ತೆ ಹಚ್ಚಲಾಗಿದೆ. ಇನ್ನು ಜನರಿಗೆ ಸಹಾಯಕ್ಕಾಗಿ ವಾಟ್ಸಪ್ ನಂಬರ್ ಸೇವೆ ಮಂಗಳೂರಿನಲ್ಲಿ ಆರಂಭಿಸಲಾಗಿದ್ದು, ಮೊಬೈಲ್ ಕಳೆದುಕೊಂಡವರು ಪೋರ್ಟಲ್ ನಲ್ಲಿ ನೇರವಾಗಿ ಮಾಹಿತಿ‌ ನೀಡಬಹುದು. ಇಲ್ಲವಾದರೆ 8277949183 ವಾಟ್ಸಪ್

ಮಂಗಳೂರು: ಕಳೆದುಹೋದ ಮೊಬೈಲ್ ಪತ್ತೆಗಾಗಿ ವಾಟ್ಸಪ್ ಸಹಾಯ ವಾಣಿ Read More »

ಕರಾವಳಿ, ಕರ್ನಾಟಕ

ಕರಾವಳಿಗೆ ಮೇ 4ರಂದು ಪ್ರಧಾನಿ ಮೋದಿ ಭೇಟಿ

(ನ್ಯೂಸ್ ಕಡಬ) newskadaba.com.ಮಂಗಳೂರು, ಏ.17. ಚುನಾವಣಾ ಹಿನ್ನಲೆಯಿಂದ ಪ್ರಧಾನಿ ಮೋದಿ ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮೂಲಗಳ ಪ್ರಕಾರ, ಮೋದಿ ಮೇ 4ರಂದು ಉಡುಪಿಗೆ ಭೇಟಿ ನೀಡಲಿದ್ದು, ಪಕ್ಷದ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿಯಯ ಭದ್ರಕೋಟೆ ಕರಾವಳಿಗೆ ಮೋದಿ ಕಳೆದ ಬಾರಿಯೂ ಚುನಾವಣೆ ಘೋಷಣೆಯಾದ ಬಳಿಕ ಬಂದು ಭರ್ಜರಿ ಪ್ರಚಾರ ನಡೆಸಿದ್ದರು. ಇವರಲ್ಲದೆ ಕಳೆದ ಬಾರಿಯಂತೆ ಯೋಗಿ ಆದಿತ್ಯನಾಥ್‌ ಕೂಡ ಚುನಾವಣಾ ಪ್ರಚಾರಕ್ಕೆ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ, 2 ಜಿಲ್ಲೆಗಳ ಮತದಾರರನ್ನು ಕೇಂದ್ರೀಕರಿಸಿಕೊಂಡು ಮೋದಿ ಆಗಮಿಸಲಿದ್ದು,

ಕರಾವಳಿಗೆ ಮೇ 4ರಂದು ಪ್ರಧಾನಿ ಮೋದಿ ಭೇಟಿ Read More »

ಕರಾವಳಿ, ಕರ್ನಾಟಕ
Scroll to Top