ಕುತೂಹಲ ಕೆರಳಿಸಿದ ಪುತ್ತೂರು ವಿಧಾನಸಭಾ ಕ್ಷೇತ್ರ ➤ ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿ ನಡುವೆ ಜಿದ್ದಾಜಿದ್ದಿನ ಹೋರಾಟ
(ನ್ಯೂಸ್ ಕಡಬ) newskadaba.com ಪುತ್ತೂರು, ಮೇ. 13. ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ಸಾಗುತ್ತಿದ್ದು, ಸದ್ಯ ಆರರಲ್ಲಿ ಬಿಜೆಪಿ ಮತ್ತು ಒಂದರಲ್ಲಷ್ಟೇ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಬಂಟ್ವಾಳ, ಸುಳ್ಯ, ಮೂಡುಬಿದಿರೆ ಹಾಗೂ ಬೆಳ್ತಂಗಡಿಯಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದರೆ, ಮಂಗಳೂರಿನಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಆರನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಾಗ 15,246 […]


