ಪುತ್ತೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ➤ ರಾಜ್ಯದಲ್ಲಿ ಸಂಜೆ 5ರಿಂದ ಮದ್ಯ ಮಾರಾಟ ನಿಷೇಧ
(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.09. ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮೇ 8ರ ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮೇ 8ರ ಸಂಜೆ 5 ಗಂಟೆಯಿಂದ ಮೇ10ರ ಮಧ್ಯ ರಾತ್ರಿವರೆಗೆ ಹಾಗೂ ಮತ ಎಣಿಕೆ ನಡೆಯುವ ಮೇ13ರಂದು ಮಧ್ಯರಾತ್ರಿಯವರೆಗೆ ಸೇರಿದಂತೆ ಮೂರು ದಿನ ಮದ್ಯದಂಗಡಿಗಳು ಬಂದ್ ಆಗಲಿವೆ. ಈ ಸಂಬಂಧ ಜಿಲ್ಲಾಡಳಿತದಿಂದ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ. ಮತದಾನದ ಪ್ರಯುಕ್ತ ಮೇ 8ರ ಸಂಜೆ 5 ಗಂಟೆಯಿಂದ […]
ಪುತ್ತೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ➤ ರಾಜ್ಯದಲ್ಲಿ ಸಂಜೆ 5ರಿಂದ ಮದ್ಯ ಮಾರಾಟ ನಿಷೇಧ Read More »
ಕರಾವಳಿ
