ಕರಾವಳಿ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ➤ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಏ. 04. ವಿಧಾನಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ. ಸಾಮಾಜಿಕ ಕಾರ್ಯಕರ್ತ ಶೇಖರ ಲಾಯಿಲ ಬೆಳ್ತಂಗಡಿ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದು, ದೂರಿನಲ್ಲಿ ನೀತಿಸಂಹಿತೆ ಉಲ್ಲಂಘನೆ ಮಾಡಲಾಗಿದೆ ‌ಎಂದು ಆರೋಪಿಸಲಾಗಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ➤ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು Read More »

ಕರಾವಳಿ

ವಿಟ್ಲ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ವಿಟ್ಲ, ಏ.04. ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಎಂಬಲ್ಲಿ ನಡೆದಿದೆ. ಯಮುನಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಈ ಬಗ್ಗೆ ಅವರ ಪುತ್ರ ಉಮೇಶ್ ಪೂಜಾರಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದು, ತನ್ನ ತಾಯಿಗೆ ಸಕ್ಕರೆ ಕಾಯಿಲೆ, ರಕ್ತದ ಒತ್ತಡವಿದ್ದು, ಔಷಧ ತೆಗೆದುಕೊಂಡರೂ ಗುಣವಾಗದ ಹಿನ್ನಲೆಯಲ್ಲಿ ಜಿಗುಪ್ಸೆಗೊಂಡು ಮನೆಯ ಊಟದ ಕೋಣೆಯ ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

ವಿಟ್ಲ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಕರ್ಕಶ ಹಾರ್ನ್ ಬಳಕೆ ! ➤ ಮೂರು ದಿನಗಳಲ್ಲಿ 130 ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.04. ಕರ್ಕಶ ಹಾರ್ನ್ ಬಳಸುತ್ತಿದ್ದ ವಾಹನಗಳನ್ನು ತಡೆದ ಮಂಗಳೂರು ಸಂಚಾರಿ ಠಾಣಾ ಪೊಲೀಸರು ಮೂರು ದಿನಗಳಲ್ಲಿ ಒಟ್ಟು 130 ವಾಹನಗಳ ಹಾನ್೯ ತೆಗೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಠಾಣಾಧಿಕಾರಿ ರಮೇಶ್ ಹಾನಾಪುರ ನೇತೃತ್ವದ ಪೊಲೀಸರ ತಂಡ ತಲಪಾಡಿಯಲ್ಲಿ ತಪಾಸಣೆ ನಡೆಸಿ ಕ್ರಮಕೈಗೊಂಡಿದ್ದು, ಟ್ರಕ್ ಗಳಲ್ಲಿ ಕಾನೂನು ಉಲ್ಲಂಘಿಸಿ ಕರ್ಕಶವಾದ ಹಾನ್೯ ಬಳಕೆ ಮಾಡುತ್ತಿರುವ ಕುರಿತು ಸಾರ್ವಜನಿಕ ವಲಯದಿಂದ ದೂರುಗಳು ಬಂದ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ. ತಪಾಸಣೆ ನಡೆಸಿದ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ ಎನ್ನಲಾಗಿದೆ.

ಮಂಗಳೂರು: ಕರ್ಕಶ ಹಾರ್ನ್ ಬಳಕೆ ! ➤ ಮೂರು ದಿನಗಳಲ್ಲಿ 130 ಪ್ರಕರಣ ದಾಖಲು Read More »

ಕರಾವಳಿ

ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಏ.04. ಅಕ್ರಮವಾಗಿ ಪಿಸ್ತೂಲ್‌ ಹೊಂದಿದ್ದ ವ್ಯಕ್ತಿಯೋರ್ವನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ನಗರದ ಕದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಜಾರ್ಜ್‌ ಮಾರ್ಟಿಸ್‌ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಶಿಶಿರ್‌ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನಿಂದ ಒಂದು ಪಿಸ್ತೂಲ್‌ ಮತ್ತು ಬುಲೆಟ್‌ ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ. ತನ್ನ ಮನೆಯ ಒಂದು ಮಹಡಿಯಲ್ಲಿ ಸುಮಾರು ಐದು ತಿಂಗಳಿಂದ ಬಾಡಿಗೆ ಇದ್ದ ಶಿಶಿರ್‌ ಬಳಿ ಪಿಸ್ತೂಲ್‌ ಇರುವ ಬಗ್ಗೆ ಮನೆಯ ಮಾಲಕರು ಪೊಲೀಸರಿಗೆ ದೂರು ನೀಡಿದ್ದರು.

ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

2024 Deneme Bonusu Veren Siteler Bedava Bonus

2024 Deneme Bonusu Veren Siteler Bedava Bonus” Oranların Karşılaştırılması Ve En Faydal? Çevrimiçi Spor Bahisleri Teklifleri Oddsdigger Content İddaa Siteleri Yılında Deneme Bonusu Veren Yeni Siteler Çevrim Şartsız Deneme Bonusu Sunan Siteler Var Mı?” Düzenli Güvenlik Denetimleri Tl Deneme Bonusu Veren Siteler Hangileri? Bahis Için Kullanılan Oranlar Nelerdir? En İyi Bahis Siteleri ? Yatırımsız Deneme

2024 Deneme Bonusu Veren Siteler Bedava Bonus Read More »

ಕರಾವಳಿ

ಮಂಗಳೂರು: ಚುನಾವಣೆ ಹಿನ್ನೆಲೆ ➤ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಿಂದ ಮಹತ್ವದ ಸಲಹೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಏ.03. ಚುನಾವಣೆ ನೀತಿ‌ ಸಂಹಿತೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ರವಿಕುಮಾರ್ ಎಂ.ಆರ್ ಅವರು ಸುದ್ದಿಗೋಷ್ಟಿ ನಡೆಸಿ ಮಹತ್ವದ ಮಾಹಿತಿ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಡಿಸಿ, ಮಾಲ್‍ಗಳು, ಮದುವೆ ಮಂಟಪಗಳು, ಸಭಾ ಭವನಗಳು, ಚಲನಚಿತ್ರ ಮಂದಿರಗಳು ಇತ್ಯಾದಿಗಳ ಮಾಲೀಕರೊಂದಿಗೆ ರಾಜಕೀಯ ಪಕ್ಷಗಳ ಮುಖಂಡರು, ಅಭ್ಯರ್ಥಿಗಳ ಸಂಪರ್ಕ ಇದ್ದಲ್ಲಿ ಅವರು ಈ ವೇದಿಕೆಗಳನ್ನು ಬಳಸಿಕೊಂಡು ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಲು ಅವಕಾಶ ನೀಡಬಾರದು.ಒಂದು ವೇಳೆ

ಮಂಗಳೂರು: ಚುನಾವಣೆ ಹಿನ್ನೆಲೆ ➤ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಿಂದ ಮಹತ್ವದ ಸಲಹೆ..! Read More »

ಕರಾವಳಿ

ಮಂಗಳೂರು: ಜಿಲ್ಲಾ ಕಾರಾಗೃಹಕ್ಕೆ 250ಕ್ಕೂ ಅಧಿಕ ಪೊಲೀಸರ ಭೇಟಿ ➤ ಕೈದಿಗಳ ಬಗ್ಗೆ ತಪಾಸಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಏ.03. ಕೋಡಿಯಾಲ್ ಬೈಲ್‌ ನಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಪೊಲೀಸರು ಬೇಟಿ ನೀಡಿ ದಿಢೀರ್ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಸುಮಾರು 250ಕ್ಕೂ ಅಧಿಕ ಪೊಲೀಸರು ಏಕಕಾಲಕ್ಕೆ ಜೈಲಿನಲ್ಲಿ ಕೈದಿಗಳ ತಪಾಸಣೆ ನಡೆಸಿದ್ದಾರೆ. ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ನೇತೃತ್ವದಲ್ಲಿ, ಡಿಸಿಪಿ ಅಂಶುಕುಮಾರ್ ಸಹಿತ ಹಿರಿಯ ಅಧಿಕಾರಿಗಳು ತಪಾಸಣೆ ಮಾಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಜೈಲಿನಲ್ಲಿ ಕೈದಿಗಳ ಚಲನವಲನ ಹಾಗೂ ಕೈದಿಗಳ ಬಗ್ಗೆ ತಪಾಸಣೆ ನಡೆಸಿದ್ದಾರೆ.  

ಮಂಗಳೂರು: ಜಿಲ್ಲಾ ಕಾರಾಗೃಹಕ್ಕೆ 250ಕ್ಕೂ ಅಧಿಕ ಪೊಲೀಸರ ಭೇಟಿ ➤ ಕೈದಿಗಳ ಬಗ್ಗೆ ತಪಾಸಣೆ..! Read More »

ಕರಾವಳಿ
Crime

ಬೆಳ್ತಂಗಡಿ: ಹಲ್ಲೆ ನಡೆಸಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.03. ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ಹಣ ವರ್ಗಾವಣೆ ಮಾಡಿ ನಿಲ್ಲಿಸಿದ್ದ ವಾಹನವನ್ನು ಕದ್ದು ಪರಾರಿಯಾದ ಬೆಳ್ತಂಗಡಿಯಲ್ಲಿ ನಡೆದಿದೆ. ಪಡಂಗಡಿ ಗ್ರಾಮದ ಜಾನೆಬೈಲು ಪುತ್ಯೆ ಮನೆ ಎಂಬಲ್ಲಿ ಮನೆ ಯಜಮಾನ ಜುವಾಮ್‌ ಗೋವಿಯಸ್‌ (64) ಅವರಿಗೆ ಹಲ್ಲೆ ನಡೆಸಿದ ಪರಿಚಿತರಾದ ರಿಯಾಜ್‌ ಮತ್ತು ಫೈಝಲ್‌ ಹಣ ಎಗರಿಸಿದ ಆರೋಪಿಗಳು ಎಂದು ತಿಳಿದುಬಂದಿದೆ.

ಬೆಳ್ತಂಗಡಿ: ಹಲ್ಲೆ ನಡೆಸಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ‘ಮೆಡಿಕಲ್‌ ಸೀಟು ಕೊಡಿಸುವುದಾಗಿ ವಂಚನೆ’ ➤ಆರೋಪಿ ಬಂಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.03. ನಗರದ ಖಾಸಗಿ ವೈದ್ಯಕೀಯ ಕಾಲೇಜಿನ ಹೆಸರಿನಲ್ಲಿ ಮೆಡಿಕಲ್‌ ಸೀಟು ಕೊಡಿಸುವುದಾಗಿ ಹೇಳಿ ಮೋಸ ಮಾಡಿದ್ದ ಪ್ರಕರಣದಲ್ಲಿ ನೋಯ್ಡಾ ಮೂಲದ ಆರೋಪಿಯನ್ನು ಮಹಾರಾಷ್ಟ್ರದ ಪೊಲೀಸರು ಮುಂಬೈನ ನೆರೋಲ್ ನಲ್ಲಿ ಬಂಧಿಸಿ ಉಳ್ಳಾಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತನನ್ನು ಇಫ್ತಿಕರ್ ಅಹ್ಮದ್ (31) ಉತ್ತರ ಪ್ರದೇಶದ ನೋಯ್ಡಾ ನಿವಾಸಿಯೆಂದು ಗುರುತಿಸಲಾಗಿದೆ. ಬೀದರ್‌ ಮೂಲದ ವ್ಯಕ್ತಿಯೋರ್ವರು, ತಮ್ಮಿಂದ 22.5 ಲಕ್ಷ ರೂ. ಪಡೆದು ಖಾಸಗಿ ಮೆಡಿಕಲ್‌ ಕಾಲೇಜಿನಲ್ಲಿ ಸೀಟು ದೊರಕಿಸುವುದಾಗಿ ನಂಬಿಸಿ ಇಫ್ತಿಕರ್ ಅಹ್ಮದ್

ಮಂಗಳೂರು: ‘ಮೆಡಿಕಲ್‌ ಸೀಟು ಕೊಡಿಸುವುದಾಗಿ ವಂಚನೆ’ ➤ಆರೋಪಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: 60 ರೌಡಿ ಶೀಟರ್ ಗಳ ಮನೆಗೆ ಪೊಲೀಸ್ ದಾಳಿ 

(ನ್ಯೂಸ್ ಕಡಬ)newskadaba.com ಮಂಗಳೂರು, ಏ.01. ದಕ್ಷಿಣ ಕನ್ನಡದಲ್ಲೂ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಾರ್ಯ ಮಗ್ನವಾಗಿದೆ. ಕ್ರಿಮಿನಲ್ ಚಟುವಟಿಕೆ, ಹಿಂದೆ ಗಂಭಿರ ಅಪರಾಧಗಳಲ್ಲಿ ತೊಗಡಿಗೊಂಡಿದ್ದವರ ಲೀಸ್ಟ್ ಸಿದ್ದ ಪಡಿಸಿ ಅವರ ಮೇಲೂ ಕ್ರಮ ಕೈಗೊಳ್ಳುವ ಕಾರ್ಯ ಆರಂಭಿಸಿದೆ. ಜಿಲ್ಲಾ ಕೇಂದ್ರ ಸ್ಥಾನ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾರ್ಚ್ 31 ರಂದು ಅಪರಾಧ ಚಟುವಟಿಗಳಲ್ಲಿ ಗುರುತಿಸಿಕೊಂಡಿದ್ದ ವಿವಿಧ ರೌಡಿ ಶೀಟರಗಳ ಮನೆಗಳಿಗೆ ದಾಳಿ ನಡೆಸಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ಮಂಗಳೂರು

ಮಂಗಳೂರು: 60 ರೌಡಿ ಶೀಟರ್ ಗಳ ಮನೆಗೆ ಪೊಲೀಸ್ ದಾಳಿ  Read More »

ಕರಾವಳಿ
Scroll to Top