ನೀವು ಉದ್ಯೋಗ ಇಲ್ಲದೆ ಪರದಾಡುತ್ತಿದ್ದೀರಾ..? ➤ ಕಡಬದ ಅಡಿಗ ಮೋಟಾರ್ಸ್ ನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ)newskadaba.com ಕಡಬ, ಮಾ.31. ಕಡಬ ತಾಲೂಕಿನಲ್ಲಿ ಟಿವಿಎಸ್ ಕಂಪೆನಿಯ ಅಧಿಕೃತ ಡೀಲರ್ ಆಗಿರುವ ಅಡಿಗ ಮೋಟಾರ್ಸ್ ಸಂಸ್ಥೆಯು ಕಳೆದ 7 ವರ್ಷಗಳಿಂದ ಟಿವಿಎಸ್ ವಾಹನಗಳ ಮಾರಾಟ ಹಾಗೂ ಸೇವೆಯಲ್ಲಿ ತೊಡಗಿದ್ದು, ಸಂಸ್ಥೆಯ ವಿಸ್ತರಿಸುವ ಭಾಗವಾಗಿ ಈ ಕೆಳಗಿನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಈ ಕೆಳಕಂಡ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮ್ಯಾನೇಜರ್ 2. ಸೇಲ್ಸ್ ಎಕ್ಸಕ್ಯೂಟಿವ್ 3. ಪಾರ್ಟ್ಸ್ ಎಕ್ಸಕ್ಯುಟಿವ್ 4. ಟೆಕ್ನಿಷಿಯನ್ 5. ವಾಶ್ ಅಂಡ್ ಹೆಲ್ಪರ್ ಬಾಯ್ಸ್. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ತಮ್ಮ ಬಯೋಡೇಟಾ […]






