ಮಂಗಳೂರು: ಸಹರಿ ಉಪಹಾರ ಸೇವಿಸಿ ಯುವಕ ಆಯತಪ್ಪಿ ಬಿದ್ದು ಮೃತ್ಯು
(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ರಂಝಾನ್ ಹಿನ್ನೆಲೆ ಸಹರಿ ಉಪಾಹಾರ ಸೇವಿಸಿ ಫ್ಲ್ಯಾಟ್ ನ ಹೊರಗೆ ಬಂದ ಯುವಕ ಆಕಸ್ಮಿಕವಾಗಿ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನ ಕದ್ರಿಯಲ್ಲಿ ನಡೆದಿದೆ. ಮಂಗಳೂರಿನ ಅಬ್ದುಲ್ ಸಲೀಂ ಎಂಬವರ ಪುತ್ರ ಮುಹಮ್ಮದ್ ಶಮಾಲ್(20) ಮೃತ ಯುವಕ ಎಂದು ಗುರುತಿಸಲಾಗಿದೆ.
ಮಂಗಳೂರು: ಸಹರಿ ಉಪಹಾರ ಸೇವಿಸಿ ಯುವಕ ಆಯತಪ್ಪಿ ಬಿದ್ದು ಮೃತ್ಯು Read More »
ಕರಾವಳಿ, ಕ್ರೈಮ್ ನ್ಯೂಸ್




