ಕಾರ್ಕಳ: ಅನಾರೋಗ್ಯದಿಂದ ಪುತ್ರ ಮೃತ್ಯು ➤ ನೊಂದು ತಾಯಿ ಆತ್ಮಹತ್ಯೆ
(ನ್ಯೂಸ್ ಕಡಬ)newskadaba.com ಕಾರ್ಕಳ, ಮಾ.28. ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ನಡೆದಿದೆ. ರತ್ನಾವತಿ ನಾಯಕ್ (85) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಇದೇ ನೋವಿನಿಂದ ರತ್ನಾವತಿ ನಾಯಕ್ ಅವರು ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿರಿಮಗ ಚಂದ್ರಶೇಖರ್ ನಾಯಕ್ ನೀಡಿದ ದೂರಿನಂತೆ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕಾರ್ಕಳ: ಅನಾರೋಗ್ಯದಿಂದ ಪುತ್ರ ಮೃತ್ಯು ➤ ನೊಂದು ತಾಯಿ ಆತ್ಮಹತ್ಯೆ Read More »
ಕರಾವಳಿ

