ಕರಾವಳಿ

ಮಂಗಳೂರು: ಜೂಜು ಅಡ್ಡೆಗೆ ದಾಳಿ 14 ಮಂದಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.27. ನಗರದ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಜೂಜು ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ. ಅಕ್ರಮವಾಗಿ ಜೂಜು ಅಡ್ಡೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಜೂಜಿನಲ್ಲಿ ನಿರತರಾಗಿದ್ದ 14ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಬಂಧಿತರಿಂದ 78,810 ರೂ. ನಗದು, 2 ಬೈಕ್ ಗಳು ಹಾಗೂ 11 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಣಂಬೂರು […]

ಮಂಗಳೂರು: ಜೂಜು ಅಡ್ಡೆಗೆ ದಾಳಿ 14 ಮಂದಿ ಅರೆಸ್ಟ್ Read More »

ಕರಾವಳಿ

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ➤ 6 ತಿಂಗಳು ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.27. ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರನ್ನು ಬಂಧಿಸಿದ್ದು, ಆತನಿಗೆ ನ್ಯಾಯಾಲಯ 6 ತಿಂಗಳು ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿದೆ. ಕಡಬ ಗ್ರಾಮದ ಲಿಗೋರಿ ಡಿಸೋಜ ಪುತ್ರ ವಿಲ್ಫ್ರೇಡ್ ಡಿಸೋಜ (34) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಪ್ರಸ್ತುತ ಮಂಗಳೂರು ಕುಲಶೇಖರ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಸಿರ್ಲಾ ಪಡ್ಪು ಹೆವೆನ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದು, ಈತನ ವಿರುದ್ಧ conviction warrent ಹೊರಡಿಸಿದ ನಂತರ ಆತ

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ➤ 6 ತಿಂಗಳು ಜೈಲು ಶಿಕ್ಷೆ Read More »

ಕರಾವಳಿ

ಪಡುಬಿದ್ರಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂ. ನಗದು ಜಪ್ತಿ ➤ ಕಾರು ವಶಕ್ಕೆ

(ನ್ಯೂಸ್ ಕಡಬ)newskadaba.com ಪಡುಬಿದ್ರೆ, ಮಾ.27. 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಹೆಜ ಮಾಡಿ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ನಡೆಸಿದ ತಪಾಸಣೆ ವೇಳೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಪಡುಬಿದ್ರಿ ಪೊಲೀಸ್ ಠಾಣಾ ಪೊಲೀಸ್‌ ಉಪನಿರೀಕ್ಷಕರ ಪುರುಷೋತ್ತಮ ಎ ಇವರು ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿರುವಾಗ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಟೊಯೆಟಾ ಗ್ಲಾಂಝಾ ಬಿಳಿ ಬಣ್ಣದ ಕಾರನ್ನು ನಿಲ್ಲಿಸಿ ತಪಾಸಣೆ

ಪಡುಬಿದ್ರಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂ. ನಗದು ಜಪ್ತಿ ➤ ಕಾರು ವಶಕ್ಕೆ Read More »

ಕರಾವಳಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಸುಳ್ಯ PFI ಕಚೇರಿ ಸಂಪೂರ್ಣ ಜಪ್ತಿ ಮಾಡಿದ NIA

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.27. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಭಯೋತ್ಪಾದಕ ಚಟುವಟಿಕೆಗೆ ಬಳಸಲಾಗುತ್ತಿದ್ದ  ಸುಳ್ಯ ಪಿಎಫ್ ಕಚೇರಿ ಸಂಪೂರ್ಣ ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗಾಂಧಿನಗರ ಅಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್  ಮೊದಲ ಮಹಡಿಯಲ್ಲಿದ್ದ ಕಚೇರಿಯನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.  

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಸುಳ್ಯ PFI ಕಚೇರಿ ಸಂಪೂರ್ಣ ಜಪ್ತಿ ಮಾಡಿದ NIA Read More »

ಕರಾವಳಿ

ಪುತ್ತೂರಿನ ಯುವಕ ಬಂಟ್ವಾಳದಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.27. ನೇತ್ರಾವತಿ‌ ನದಿಗೆ ಹಾರಿ ಪುತ್ತೂರಿನ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಠ್ಠಲ್ ಕಾಮತ್ ಅವರ ಪುತ್ರ ವಿಘ್ನೇಶ್ ಕಾಮತ್(32) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಪುತ್ತೂರು ಕೋರ್ಟ್ ರೋಡ್ ನಲ್ಲಿ ಜಿನಸಿ ಅಂಗಡಿಯನ್ನು ಕಳೆದ ಹಲವು‌ ವರ್ಷಗಳಿಂದ ನಡೆಸುತ್ತಿದ್ದರು ಎನ್ನಲಾಗಿದೆ. ವಿಘ್ನೇಶ್ ಈ ಮೊದಲು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ನೇತ್ರಾವತಿ ನದಿ ಬಳಿ ಸಂಶಯಾಸ್ಪದ ನೆಲೆಯಲ್ಲಿ ವಾಹನ‌ ಕಂಡ ಹಿನ್ನೆಲೆ ಸ್ಥಳೀಯರು ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.

ಪುತ್ತೂರಿನ ಯುವಕ ಬಂಟ್ವಾಳದಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ರೈತ ಸಮುದಾಯಕ್ಕೆ ಗುಡ್ ನ್ಯೂಸ್        ➤ ರಾಜ್ಯಾದ್ಯಂತ 2.6 ಲಕ್ಷ ನೀರಾವರಿ ಪಂಪ್ ಸೆಟ್ ಗಳಿಗೆ ಸೌರಶಕ್ತಿ

(ನ್ಯೂಸ್ ಕಡಬ)newskadaba.com ಬೆಂಗಳೂರು : ಮಾ27, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಶೀಘ್ರದಲ್ಲೇ ರಾಜ್ಯದಾದ್ಯಂತ ಸುಮಾರು 2.6 ಲಕ್ಷ ನೀರಾವರಿ ಪಂಪ್ ಸೆಟ್ ಗಳಿಗೆ (ಐಪಿ ಸೆಟ್ ಗಳು) ಶಕ್ತಿ ತುಂಬಲು ಸೌರಶಕ್ತಿಯನ್ನು ಬಳಸಿಕೊಳ್ಳಲಿದೆ. ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಎವಮ್ ಉತ್ತಾನ್ ಮಹಾಭಿಯಾನ್ (ಪಿಎಂ-ಕುಸುಮ್) ಯೋಜನೆಯಡಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.ಬೆಸ್ಕಾಂ ವ್ಯಾಪ್ತಿಯಲ್ಲಿ ಸಬ್ ಸ್ಟೇಷನ್ ಮಟ್ಟದಲ್ಲಿ ಗ್ರಿಡ್ ಸಂಪರ್ಕಿತ ವಿತರಣಾ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲು ಏಜೆನ್ಸಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದ

ರೈತ ಸಮುದಾಯಕ್ಕೆ ಗುಡ್ ನ್ಯೂಸ್        ➤ ರಾಜ್ಯಾದ್ಯಂತ 2.6 ಲಕ್ಷ ನೀರಾವರಿ ಪಂಪ್ ಸೆಟ್ ಗಳಿಗೆ ಸೌರಶಕ್ತಿ Read More »

ಕರಾವಳಿ, ಕರ್ನಾಟಕ

ಮಂಗಳೂರು: ಕಾರ್ಯಕ್ರಮವೊಂದಕ್ಕೆ ನುಗ್ಗಿ ದಾಂಧಲೆ ಪ್ರಕರಣ ➤ ಆರು ಮಂದಿ ಭಜರಂಗದಳದ ಕಾರ್ಯಕರ್ತರ ಬಂಧನ..!

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.27. ನಗರದ ಮರೋಳಿಯಲ್ಲಿ ನಡೆದ ಹೋಳಿ ಕೂಟಕ್ಕೆ ಅಡ್ಡಿಪಡಿಸಲು ಯತ್ನಿಸಿದ ಆರೋಪದ ಮೇಲೆ ಬಜರಂಗದಳದ ಆರು ಕಾರ್ಯಕರ್ತರನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಗಣೇಶ್ ಅತ್ತಾವರ, ಜೈ ಪ್ರಶಾಂತ್, ಬಾಲಚಂದ್ರ, ಅಕ್ಷಯ್, ಚಿರಾಗ್, ಮಿಥುನ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.  

ಮಂಗಳೂರು: ಕಾರ್ಯಕ್ರಮವೊಂದಕ್ಕೆ ನುಗ್ಗಿ ದಾಂಧಲೆ ಪ್ರಕರಣ ➤ ಆರು ಮಂದಿ ಭಜರಂಗದಳದ ಕಾರ್ಯಕರ್ತರ ಬಂಧನ..! Read More »

ಕರಾವಳಿ

ಕಾರು, ಬೈಕ್ ಮತ್ತು ಬಸ್ ನಡುವೆ ಸರಣಿ ಅಪಘಾತ ➤ ಯುವಕ ಮೃತ್ಯು..!

(ನ್ಯೂಸ್ ಕಡಬ)newskadaba.com ಕುಂದಾಪುರ, ಮಾ.27. ಕುಂಭಾಶಿಯಿಂದ ಕುಂದಾಪುರ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ಯುವಕನಿಗೆ ಕುಂಭಾಶಿ ಪಾಕಶಾಲಾ ಸಮೀಪದ ಕಡೆಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಕುಂಭಾಶಿಯಲ್ಲಿ ನಡೆದಿದೆ. ಕುಂಭಾಶಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಳೆಕಟ್ಟು ನಿವಾಸಿ ಪ್ರಶಾಂತ್ ಹಾಗೂ ಅವರ ಸ್ನೇಹಿತ ವಿಘ್ನೇಶ್ ಕೆಲಸದನಿಮಿತ್ತ ಕುಂದಾಪುರ ಕಡೆಗೆ ಹೋಗುವಾಗ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲನೆ ಮಾಡುತ್ತಿದ್ದ ಯುವಕ ಪ್ರಶಾಂತ್ ಪೂಜಾರಿ (25) ತೀವ್ರ ಸ್ವರೂಪದ ಗಾಯಗಳಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ

ಕಾರು, ಬೈಕ್ ಮತ್ತು ಬಸ್ ನಡುವೆ ಸರಣಿ ಅಪಘಾತ ➤ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

`ನರೇಗಾ’ ಕೂಲಿ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ  ಗುಡ್ ನ್ಯೂಸ್   ➤ರಾಜ್ಯದಲ್ಲಿ ಕೂಲಿ ದರ ದಿನಕ್ಕೆ 316 ರೂ.ಗೆ ಏರಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು : ಮಾ27, ನರೇಗಾ ಕಾರ್ಮಿಕರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ‘ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ’ಯಲ್ಲಿ ಕಾರ್ಮಿಕರಿಗೆ ನೀಡಲಾಗುವ ಕೂಲಿ ದರವನ್ನು ರಾಜ್ಯದಲ್ಲಿ ದಿನಕ್ಕೆ 7 ರೂ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ದಿನಕ್ಕೆ 309 ರೂ.ಗಳಿದ್ದ ಕೂಲಿಯ ದರವನ್ನು 316 ರೂ.ಗೆ ಗಳಿಗೆ ಹೆಚ್ಚಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಶೇ. 2.27 ರಷ್ಟು ಹೆಚ್ಚಳವಾಗಿದ್ದು, ಇದು ಏಪ್ರೀಲ್ 1 ರಿಂದ ಜಾರಿಯಾಗಲಿದೆ. ದೇಶದಾದ್ಯಂತ 7 ರೂ.ನಿಂದ

`ನರೇಗಾ’ ಕೂಲಿ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ  ಗುಡ್ ನ್ಯೂಸ್   ➤ರಾಜ್ಯದಲ್ಲಿ ಕೂಲಿ ದರ ದಿನಕ್ಕೆ 316 ರೂ.ಗೆ ಏರಿಕೆ Read More »

ಕರಾವಳಿ, ಕರ್ನಾಟಕ

ಸ್ನೇಕ್ ಅಶೋಕ್ ಗೆ ಹಾವು ಕಡಿತ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 26. ಉರಗ ಸಂರಕ್ಷಕ ಸ್ನೇಕ್ ಅಶೋಕ್‌ಗೆ ನಾಗರ ಹಾವು ಕಡಿದು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಸದ್ಯ ಸ್ನೇಕ್ ಅಶೋಕ್ ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿಯ ಲಾಯಿಲ ನಿವಾಸಿ ಸ್ನೇಕ್ ಅಶೋಕ್ ಕಳೆದ ರಾತ್ರಿ ಧರ್ಮಸ್ಥಳ ಸಮೀಪದ ಮನೆಯೊಂದರಲ್ಲಿ ನಾಗರಹಾವು ಹಿಡಿಯುತ್ತಿದ್ದ ವೇಳೆ ಹಾವು ಅವರ ಬಲಗಾಲಿಗೆ ಕಚ್ಚಿದೆ. ತಕ್ಷಣವೇ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ನೇಕ್ ಅಶೋಕ್ ಗೆ ಹಾವು ಕಡಿತ ➤ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top