ಬಂಟ್ವಾಳ ತಾಲೂಕು ಕಚೇರಿಯಲ್ಲಿ ಕಡತ ಕಾಣೆ ➤ ತರಾಟೆಗೆತ್ತಿಕೊಂಡ ಲೋಕಾಯುಕ್ತ ಎಸ್ಪಿ
(ನ್ಯೂಸ್ ಕಡಬ) newskadaba.com. ಬಂಟ್ವಾಳ, ಮಾ 22. ತಾಲೂಕು ಕಚೇರಿಯಲ್ಲಿ ಕಡತಗಳು ಕಾಣೆಯಾಗುತ್ತಿರುವುದು ಏಕೆ ಎಂದು ಲೋಕಾಯುಕ್ತ ಎಸ್ಪಿ ಸೈಮನ್ ಗರಂ ಆದ ಘಟನೆ ಬಂಟ್ವಾಳ ತಾಲೂಕಿನಲ್ಲಿ ಕರೆದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ನಡೆಯಿತು. ಎಸ್ಪಿ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಕಾರ್ಯಕ್ರಮದಲ್ಲಿ ಸುಮಾರು ಹದಿನೈದರಷ್ಟು ಮಂದಿ ತಮ್ಮ ದೂರು, ದುಮ್ಮಾನ ಸಲ್ಲಿಸಿದರು. ಈ ಸಂದರ್ಭ ಕರೋಪಾಡಿ ಗ್ರಾಮದ ವಿಕ್ಟರ್ ವೇಗಸ್ ಎಂಬವರು ದೂರು ನೀಡಿ, ತನ್ನ ಕಡತಗಳ ಕುರಿತು ತಾಲೂಕು ಕಚೇರಿಯಲ್ಲಿ ಕೇಳಿದರೆ, […]
ಬಂಟ್ವಾಳ ತಾಲೂಕು ಕಚೇರಿಯಲ್ಲಿ ಕಡತ ಕಾಣೆ ➤ ತರಾಟೆಗೆತ್ತಿಕೊಂಡ ಲೋಕಾಯುಕ್ತ ಎಸ್ಪಿ Read More »
ಕರಾವಳಿ



