ಕರಾವಳಿ

ಮಂಗಳೂರು: ಬಾಲಕಿಗೆ ಅತ್ಯಾಚಾರ ಪ್ರಕರಣ ➤ ಆರೋಪಿಗೆ 20 ವರ್ಷ ಜೈಲು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 22. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಆರೋಪಿ ಕಾವೂರು ಮರಕಡ ಸಮೀಪದ ನಿವಾಸಿ, ಬಸ್‌ ಚಾಲಕ ದಯಾನಂದ ದಾನಣ್ಣನವರ್‌ (30) ಎಂದು ಗುರುತಿಸಲಾಗಿದೆ. ಈತ 13 ವರ್ಷದ ವಿದ್ಯಾರ್ಥಿನಿಯೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, 2022ರ ಜ. 27ರಂದು ಹೊರಗಡೆ ತಿರುಗಾಡುವುದಕ್ಕೆ ಬರುವಂತೆ ಸಂದೇಶ ಕಳುಹಿಸಿದ್ದ. ಇದಕ್ಕೆ ನಿರಾಕರಿಸಿದ ಬಾಲಕಿಯನ್ನು ಆತ ಒತ್ತಾಯದಿಂದ ಪುಸಲಾಯಿಸಿ […]

ಮಂಗಳೂರು: ಬಾಲಕಿಗೆ ಅತ್ಯಾಚಾರ ಪ್ರಕರಣ ➤ ಆರೋಪಿಗೆ 20 ವರ್ಷ ಜೈಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಣಿ: ಪಾದಚಾರಿಗೆ ದ್ವಿಚಕ್ರ ವಾಹನ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 21. ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಹಾಗೂ ದ್ವಿಚಕ್ರ ಸವಾರ ಗಾಯಗೊಂಡ ಘಟನೆ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಪಾದಚಾರಿ ಅಬ್ದುಲ್ ಮಜೀದ್ ಹಾಗೂ ದ್ವಿಚಕ್ರ ವಾಹನ ಸವಾರ ವಿರಾಜಪೇಟೆ ಸೋಮಣ್ಣ ಎಂದು ಗುರುತಿಸಲಾಗಿದೆ‌. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಣಿ: ಪಾದಚಾರಿಗೆ ದ್ವಿಚಕ್ರ ವಾಹನ ಢಿಕ್ಕಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಮಿನಿವಿಧಾನ ಸೌದ ಸಹಿತ ವಿವಿಧ ಕಟ್ಟಡಗಳ ಉದ್ಘಾಟನೆ ➤ ಸಚಿವ ಎಸ್.ಅಂಗಾರರ ನೇತೃತ್ವದಲ್ಲಿ ಮಹತ್ವದ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಮಾ. 21. ನೂತನ ತಾಲೂಕು ಪಂಚಾಯತ್ ಕಟ್ಟಡ, ಮಿನಿ ವಿಧಾನ ಸೌಧ ಕಟ್ಟಡ, ಕೊಯಿಲ ಪಶು ವೈದ್ಯಕೀಯ ಕಾಲೇಜಿನ ಉದ್ಘಾಟನೆ ಮತ್ತು ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮಗಳು ಮಾ. 24ರಂದು ನಡೆಯಲಿದ್ದು, ಈ ಬಗ್ಗೆ ಕಡಬ ಅಂಬೇಡ್ಕರ್ ಭವನದಲ್ಲಿ ಪೂರ್ವಭಾವಿಯಾಗಿ ಸಚಿವ ಎಸ್.ಅಂಗಾರ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವ ಎಸ್.ಅಂಗಾರ, ಕಡಬ ತಾಲೂಕಿಗೆ ಸಂಬಂಧಪಟ್ಟು

ಕಡಬ: ಮಿನಿವಿಧಾನ ಸೌದ ಸಹಿತ ವಿವಿಧ ಕಟ್ಟಡಗಳ ಉದ್ಘಾಟನೆ ➤ ಸಚಿವ ಎಸ್.ಅಂಗಾರರ ನೇತೃತ್ವದಲ್ಲಿ ಮಹತ್ವದ ಸಭೆ Read More »

ಕರಾವಳಿ

ಮಂಗಳೂರು: ಸರಣಿ ಅಪಘಾತ ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 21. ಸರಣಿ ಅಪಘಾತ ಸಂಭವಿಸಿದ ಘಟನೆ ನಗರದ ಕೋರ್ಟ್ ರಸ್ತೆಯಲ್ಲಿ ನಡೆದಿದೆ. ಕಾರೊಂದು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ಮತ್ತು ಕಾರೊಂದಕ್ಕೆ ಢಿಕ್ಕಿ ಹೊಡೆದು ರಸ್ತೆ ಪಕ್ಕ ಪಲ್ಟಿಯಾಗಿದ್ದು, ಪರಿಣಾಮ ಚಾಲಕನಿಗೆ ಅಲ್ಪ ಸ್ವಲ್ಪ ಗಾಯಗಳಾದರೆ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಕಾರನ್ನು ಇಳಿಜಾರಿನಲ್ಲಿ ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ಚಪ್ಪಲಿ ಎಕ್ಸಲೇಟರ್ ಪೆಡಲ್ ಮಧ್ಯೆ ಸಿಕ್ಕಿಹಾಕಿಕೊಂಡು ಕಾರಿನ ವೇಗ ಹೆಚ್ಚಾಗಿ ನಿಯಂತ್ರಣ ತಪ್ಪಿ

ಮಂಗಳೂರು: ಸರಣಿ ಅಪಘಾತ ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ

ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ವಂಚನೆ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 21. ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿ ಒಳ್ಳೆಯ ಲಾಭಾಂಶವನ್ನು ಪಡೆಯಬಹುದು ಎಂದು ನಂಬಿಸಿ, ಹಲವರಿಂದ ಕೋಟ್ಯಂತರ ರೂ. ಹಣವನ್ನು ಹೂಡಿಕೆ ಮಾಡಿಸಿ, ವಂಚನೆ ಮಾಡಿದ ಪ್ರಕರಣದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.   ಬಂಧಿತ ಆರೋಪಿಯನ್ನು ಕೇರಳದ ಮಲಪ್ಪುರ ಜಿಲ್ಲೆಯ ಚಕ್ಕರತೋಡಿ ನಿವಾಸಿ ಹಂಝಾ ಸಿ.ಟಿ. ಎಂದು ಗುರುತಿಸಲಾಗಿದೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈತ ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ ಕೋಟ್ಯಂತರ ರೂ. ಹಣ ಲಾಭ ಗಳಿಸಬಹುದು

ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ವಂಚನೆ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಹಂಪ್ ಮೇಲೆ ಹಾರಿದ ಬಸ್- ಪ್ರಯಾಣಿಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 21. ಹಂಪ್‌ನಲ್ಲಿ ಬಸ್‌ ಮೇಲಕ್ಕೆ ಹಾರಿಬಿದ್ದ ಪರಿಣಾಮ ಬಸ್‌ ಪ್ರಯಾಣಿಕನೋರ್ವ ಗಂಭೀರ ಗಾಯಗೊಂಡ ಘಟನೆ ವಾಮಂಜೂರು ಸಮೀಪ ನಡೆದಿದೆ. ಗಂಭೀರ ಗಾಯಗೊಂಡವರನ್ನು ಪ್ರದೀಶ್‌ (50) ಎಂದು ಗುರುತಿಸಲಾಗಿದೆ. ಅವರು ಬಿ.ಸಿ.ರೋಡ್‌ ಕಡೆಗೆ ಹೋಗಲು ಮೂಡುಶೆಡ್ಡೆಯಿಂದ ಮಂಗಳೂರು ಕಡೆಗೆ ಹೋಗುವ ಬಸ್‌ನ ಕೊನೆಯ ಸೀಟಿನಲ್ಲಿ ಕುಳಿತಿದ್ದರು. ಬಸ್ ವಾಮಂಜೂರಿನ ಆರ್‌ಟಿಒ ಸ್ಟಾಪ್‌ ಬಳಿ ಬರುತ್ತಿದ್ದಂತೆಯೇ ಚಾಲಕ ಹಂಪ್‌ ಮೇಲೆ ಹಾರಿಸಿಕೊಂಡು ಹೋದ ಪರಿಣಾಮ ಪ್ರದೀಶ್‌ ಅವರು ಬಸ್ಸಿನೊಳಗೆ ಬಿದ್ದು ಅವರಿಗೆ ಕಬ್ಬಿಣದ

ಹಂಪ್ ಮೇಲೆ ಹಾರಿದ ಬಸ್- ಪ್ರಯಾಣಿಕನಿಗೆ ಗಾಯ Read More »

ಕರಾವಳಿ

ಆನ್-ಲೈನ್ ಉದ್ಯೋಗ ಕೊಡಿಸುವ ಆಮಿಷ ➤ 2.52 ಲಕ್ಷ ರೂ. ವಂಚನೆ

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 21. ಆನ್ ಲೈನ್ ಉದ್ಯೋಗದ ಆಮಿಷ ಒಡ್ಡಿ ಮಹಿಳೆಯೋರ್ವರಿಗೆ ವಂಚಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉದ್ಯೋಗದ ಹುಡುಕಾಟದಲ್ಲಿದ್ದ ಮಾಧವಿ ಎಂಬವರಿಗೆ ಮಾರ್ಚ್ 15ರಂದು ವಾಟ್ಸಪ್ ನಲ್ಲಿ ಅಪರಿಚಿತ ನೊರ್ವ ಆನ್ಲೈನ್ ನಲ್ಲಿ ಪಾರ್ಟ್ ಟೈಮ್ ಕೆಲಸ ಕೊಡಿಸುವುದಾಗಿ ನಂಬಿಸಿ, ಮಾರ್ಚ್ 15ರಿಂದ ಮಾರ್ಚ್ 20ರವರೆಗೆ 2,52,600 ರೂ. ಗಳನ್ನು ಆರೋಪಿಯ ವಿವಿಧ ಖಾತೆಗಳಿಗೆ ಜಮೆ ಮಾಡಿಸಿಕೊಂಡಿದ್ದಾನೆ. ಆದರೆ ಬಳಿಕ ಉದ್ಯೋಗ ನೀಡದೆ ಮೋಸ ಮಾಡಿರುವುದಾಗಿ ದೂರಲಾಗಿದೆ. ಈ ಬಗ್ಗೆ ಸೆನ್

ಆನ್-ಲೈನ್ ಉದ್ಯೋಗ ಕೊಡಿಸುವ ಆಮಿಷ ➤ 2.52 ಲಕ್ಷ ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿ ಮುಂದುವರಿದ ಮುಷ್ಕರ ➤ ಬಿಗಡಾಯಿಸಿದ ಕಸದ ಸಮಸ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 21. ವಿವಿಧ ಬೇಡಿಕೆ ಆಗ್ರಹಿಸಿ ಗುತ್ತಿಗೆ ಆಧಾರಿತ ಪೌರ ಕಾರ್ಮಿಕರ ಪ್ರತಿಭಟನೆ ಹಿನ್ನಲೆಯಲ್ಲಿ ಮಂಗಳೂರು ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ 9ನೇ ದಿನಕ್ಕೆ ಮುಂದುವರಿದಿದೆ. ನಗರ ಪ್ರದೇಶದ ಪ್ರಮುಖ ವಾರ್ಡ್‌ಗಳು ಸೇರಿದಂತೆ ಅಪಾರ್ಟ್‌ಮೆಂಟ್‌, ಮನೆ ಸೇರಿದಂತೆ ನಾನಾ ಭಾಗದಲ್ಲಿ ಕಸ ವಿಲೇವಾರಿಯಾಗದೇ ಸಮಸ್ಯೆ ತೀವ್ರವಾಗಿದೆ. ನಾಗರಿಕರು ತಮ್ಮ ಮನೆಯ ಕಸವನ್ನು ರಸ್ತೆಯ ಪಕ್ಕದಲ್ಲಿ ಎಲ್ಲೆಂದರಲ್ಲಿ ಎಸೆಯುತ್ತಿದ್ದಾರೆ. ಕಸ ತ್ಯಾಜ್ಯ ಸಂಗ್ರಹಣೆ ವ್ಯವಸ್ಥೆ ಸ್ಥಗಿತದಿಂದಾಗಿ ರಸ್ತೆಯಲ್ಲಿ ಕಸದ ರಾಶಿ ಹೆಚ್ಚುತ್ತಿದೆ. ಬೀದಿ ಬದಿ ಅಂಗಡಿಗಳ

ಕರಾವಳಿ ಮುಂದುವರಿದ ಮುಷ್ಕರ ➤ ಬಿಗಡಾಯಿಸಿದ ಕಸದ ಸಮಸ್ಯೆ Read More »

ಕರಾವಳಿ

ಮಂಗಳೂರು ಉತ್ತರ ಸಂಚಾರಿ ಠಾಣೆಯ ನೂತನ ಕಟ್ಟಡದ ಉದ್ಘಾಟಿಸಿದ ಶಾಸಕ ಭರತ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 21. ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾದ ಮಂಗಳೂರು ಉತ್ತರ ಸಂಚಾರಿ ಠಾಣೆಯ ನೂತನ ಕಟ್ಟಡವನ್ನು ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಉದ್ಘಾಟಿಸಿದರು. ಈ ನೂತನ ಠಾಣೆಯು  2 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ವಿಶಾಲವಾದ ಪಾರ್ಕಿಂಗ್ , ಪೆರೇಡ್‍ಗೆ ಬೇಕಾದ ಸ್ಥಳಾವಕಾಶ, ವಿಶಾಲವಾದ ಕಟ್ಟಡವನ್ನು ಹೊಂದಿದೆ. ಪ್ರಸ್ತುತ ಬೈಕಂಪಾಡಿ ಎಪಿಎಂಸಿ ಯಾರ್ಡ್‍ನಲ್ಲಿರುವ ಈ ಠಾಣೆಯು ಶೀಘ್ರ ಸ್ಥಳಾಂತರಗೊಳ್ಳಲಿದೆ. ಇದಕ್ಕೆ ಅನುದಾನ ಒದಗಿಸಿಕೊಡುವಲ್ಲಿ ಸಹಕರಿಸಿದ ಗೃಹಮಂತ್ರಿಗಳು, ಸಂಬಂಧಪಟ್ಟ ಇಲಾಖೆಯ ಪೊಲೀಸ್ ನಿರ್ದೇಶಕರು

ಮಂಗಳೂರು ಉತ್ತರ ಸಂಚಾರಿ ಠಾಣೆಯ ನೂತನ ಕಟ್ಟಡದ ಉದ್ಘಾಟಿಸಿದ ಶಾಸಕ ಭರತ್ ಶೆಟ್ಟಿ Read More »

ಕರಾವಳಿ

ಉಳ್ಳಾಲ: ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ➤ ನೊಂದ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 21. ಬಸ್ಸಿನಿಂದ ಎಸೆಯಲ್ಪಟ್ಟ ಪಿ.ಯು ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿದ್ದ ಪರಿಣಾಮ ಆತನ ಅಂಗಾಂಗವನ್ನು ದಾನ ಮಾಡಿ ಪೋಷಕರು ಸಮಾಜಕ್ಕೆ ಮಾದರಿಯಾಗಿದ್ದರು.ಇದೀಗ ಸಂತ್ರಸ್ತ ಕುಟುಂಬಕ್ಕೆ ಶಾಸಕ ಯು.ಟಿ.ಖಾದರ್ ಅವರು ಮುಖ್ಯಮಂತ್ರಿಯವರ ವಿಶೇಷ ಅನುದಾನದಡಿ 5 ಲಕ್ಷ ರೂಪಾಯಿ ಪರಿಹಾರ ನೀಡಲು ಕ್ರಮ ಕೈಗೊಂಡಿದ್ದಾರೆ. ಉಳ್ಳಾಲ ಮಾಸ್ತಿಕಟ್ಟೆ, ಬೈದೆರೆಪಾಲು ನಿವಾಸಿಗಳಾದ ತ್ಯಾಗರಾಜ್ ಹಾಗೂ ಮಮತಾ ಕರ್ಕೇರ ದಂಪತಿಯ ಪ್ರಥಮ ಪುತ್ರ ಯಶ್ರಾಜ್(16), ಕಳೆದ ಸೆ. 07ರಂದು ಉಳ್ಳಾಲದಿಂದ ಸಿಟಿ ಬಸ್ ಮೂಲಕ ಮಂಗಳೂರಿನ

ಉಳ್ಳಾಲ: ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ➤ ನೊಂದ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ Read More »

ಕರಾವಳಿ
Scroll to Top