ಕರಾವಳಿ

ಬೆಳ್ತಂಗಡಿ: ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 17.  ಬಾವಿಗೆ ಬಿದ್ದ ಕೊಡವನ್ನು ಮೇಲಕ್ಕೆತ್ತಲು ಬಾವಿಗೆ ಇಳಿದಿದ್ದ ವ್ಯಕ್ತಿಯೋರ್ವ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ವರದಿಯಾಗಿದೆ. ಮೃತರನ್ನು ಪ್ರವೀಣ್ ಎಂದು ಗುರುತಿಸಲಾಗಿದೆ.  ಇವರು ವಸಂತಿ ಎಂಬವರ ಮನೆಯ ಬಾವಿಗೆ ಬಿದ್ದಿದ್ದ ಕೊಡವನ್ನು ಮೇಲಕ್ಕೆತ್ತಲೆಂದು ಹಗ್ಗದ ಸಹಾಯದಿಂದ ಇಳಿದು, ಬಳಿಕ ಕೊಡಪಾನವನ್ನು ಮೇಲಕ್ಕೆ ಕಳುಹಿಸಿದ್ದರು. ಬಳಿಕ ಅದೇ ಹಗ್ಗವನ್ನು ಬಳಸಿಕೊಂಡು ಅವರು ಮೇಲಕ್ಕೇರಲು ಪ್ರಯತ್ನಿಸಿದ್ದಾರೆ. ಆದರೆ, ಅರ್ಧಕ್ಕೆ ತಲುಪಿದ ವೇಳೆ ಕೈಜಾರಿ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ.  

ಬೆಳ್ತಂಗಡಿ: ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 17. ಮಹಿಳೆಯನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಉಳ್ಳಾಲ ಕೋಟೆಪುರ ಬಸ್‌ ನಿಲ್ದಾಣದ ಸಮೀಪ ನಡೆದಿದೆ. ಹತ್ಯೆಗೆ ಸಂಬಂಧಿಸಿ ಆಕೆಯೊಂದಿಗೆ ವಾಸಿಸುತ್ತಿದ್ದ ದೆಹಲಿ ಮೂಲದ ನಯೀಮ್‌ ಎಂಬಾತ ಈ ಹತ್ಯೆಯನ್ನು ಮಾಡಿ ಪರಾರಿಯಾಗಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಹಿಂದೆ ದೆಹಲಿಯಿಂದ ಕೋಟೆಪುರಕ್ಕೆ ಬಂದಿದ್ದ ಜೋಡಿ, ಸ್ಥಳೀಯ ಸೆಲೂನ್‌ ಮಾಲೀಕರ ಮೂಲಕ ಬಾಡಿಗೆ ಮನೆಯನ್ನು ಸಂಪರ್ಕಿಸಿ, ಹಮೀದ್‌ ಎಂಬವರ ಬಾಡಿಗೆ ಮನೆಯನ್ನು

ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂದಾಪುರ: ಲಾರಿ ಢಿಕ್ಕಿಯಾಗಿ ಬಸ್ ಪಲ್ಟಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.17. ಡಿಪೋದಿಂದ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ಸರ್ಕಾರಿ ಬಸ್ಸೊಂದು ಯೂ ಟರ್ನ್ ತೆಗೆದುಕೊಳ್ಳುವ ವೇಳೆ‌ ಲಾರಿ‌ ಡಿಕ್ಕಿಯಾದ ಪರಿಣಾಮ ಪಲ್ಟಿಯಾದ ಘಟನೆ‌ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರದ ಸಂತೆ ಮಾರ್ಕೆಟ್ ಬಳಿ ನಡೆದಿದೆ. ಎಂದಿನಂತೆ ಕೆಎಸ್ಆರ್ಟಿಸಿ ಬಸ್ ಸರ್ವೀಸ್ ರಸ್ತೆಯಲ್ಲಿ‌ ಬಂದು ಸಂತೆ ಮಾರ್ಕೆಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯು ಟರ್ನ್ ತೆಗೆದುಕೊಂಡಿದ್ದಾರೆ. ಇದೇ ಸಂದರ್ಭ ಹಿಂದಿನಿಂದ ಬಂದ ಲಾರಿ‌ ಡಿಕ್ಕಿಹೊಡೆದಿದೆ ಎನ್ನಲಾಗಿದೆ. ಪ್ತಯಾಣಿಕರಿಲ್ಲದ ಬಸ್ ತಿರುವು ತೆಗೆದುಕೊಳ್ಳುತ್ತಿದ್ದುದರಿಂದ ನಿಯಂತ್ರಣ

ಕುಂದಾಪುರ: ಲಾರಿ ಢಿಕ್ಕಿಯಾಗಿ ಬಸ್ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: 1.8 ಕೋಟಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 17. ದುಬೈ ಮತ್ತು ಅಬುದಾಬಿಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ 1,08,28,240 ರೂ.ಮೌಲ್ಯದ 1,913 ಗ್ರಾಂ. ಅಕ್ರಮ ಚಿನ್ನ ಸಾಗಾಟವನ್ನು ಮಂಗಳೂರು ವಿಮಾನ  ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ ಘಟನೆ ವರದಿಯಾಗಿದೆ. ಆರೋಪಿಗಳು ಚಿನ್ನವನ್ನು ಪೇಸ್ಟ್ ಮಾಡಿ ಟಿ ಶರ್ಟ್ ನಲ್ಲಿ ಅಳವಡಿಸಿ, ಗುದದ್ವಾರದಲ್ಲಿ ಅಡಗಿಸಿಟ್ಟು ಸಾಗಾಟ ಮಾಡಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಂಗಳೂರು: 1.8 ಕೋಟಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಗಾಂಜಾ ಮಾರಾಟಕ್ಕೆ ಯತ್ನ ➤ ಓರ್ವ ಅರೆಸ್ಟ್ 

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 17. ಮಾರಾಟ ಮಾಡುವ ಉದ್ದೇಶದಿಂದ ಗಾಂಜಾವನ್ನು ಇಟ್ಟುಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸ್ ಠಾಣಾ ಇನ್‌ಸ್ಪೆಕ್ಟರ್ ಮತ್ತು ಎಸ್.ಐ ಅವರ ನೇತೃತ್ವದ ತಂಡವು ಬಂಧಿಸಿದ ಘಟನೆ ಮುಕ್ರಂಪಾಡಿಯ ಬಸ್ ತಂಗುದಾಣದಲ್ಲಿ ನಡೆದಿದೆ. ಬಂಧಿತನನ್ನು ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆ ನಿವಾಸಿ ಅಬೂಬಕ್ಕರ್ ಎಂಬವರ ಪುತ್ರ ಇಕ್ಬಾಲ್ ಪಿ ಯಾನೆ ಇಕ್ಕು(35) ಎಂದು ಗುರುತಿಸಲಾಗಿದೆ.  

ಪುತ್ತೂರು: ಗಾಂಜಾ ಮಾರಾಟಕ್ಕೆ ಯತ್ನ ➤ ಓರ್ವ ಅರೆಸ್ಟ್  Read More »

ಕರಾವಳಿ

ಬಂಟ್ವಾಳ: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 17. ರೈಲು ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಅರ್ಜುನ್ (28) ಎಂದು ಗುರುತಿಸಲಾಗಿದೆ. ಯಾವ ರೀತಿಯಲ್ಲಿ ಘಟನೆ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ. ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬಂಟ್ವಾಳ: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದಿದ್ದ ಇಂಜಿನಿಯರ್ ಗೆ 4 ವರ್ಷ ಜೈಲುಶಿಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 16. ಲೋಕಾಯುಕ್ತ ಬಲೆಗೆ ಬಿದ್ದಿದ್ದ ಮುಲ್ಕಿ ನಗರ ಪಂಚಾಯತ್ ಜೂನಿಯರ್ ಇಂಜಿನಿಯರ್ ಪದ್ಮನಾಭ ಎನ್ .ಕೆ. ಇವರಿಗೆ 4 ವರ್ಷ ಜೈಲು ಶಿಕ್ಷೆ ಮತ್ತು 26 ಲಕ್ಷದ ಐವತ್ತು ಸಾವಿರ ರೂ. ದಂಡ ಕಟ್ಟಲು ಆದೇಶಿಸಿ ನಗರದ ಮೂರನೇ ಹೆಚ್ಚುವರಿ ಸತ್ರ ನ್ಯಾಯಾಲಯವು ಆದೇಶ ನೀಡಿದೆ. ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಸಂಪಾದಿಸಿದ್ದ ಪದ್ಮನಾಭ್, ದಾಳಿ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳ

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದಿದ್ದ ಇಂಜಿನಿಯರ್ ಗೆ 4 ವರ್ಷ ಜೈಲುಶಿಕ್ಷೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ನಗರಸಭಾ ಸದಸ್ಯ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 16. ಪುತ್ತೂರು ನಗರಸಭಾ ಸದಸ್ಯರೋರ್ವರು ಆತ್ಮಹತ್ಯೆ ಮಾಡಿಕೊಂಡ ಕುರಿತು ಪುತ್ತೂರಿನಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಕೊಂಡವರನ್ನು ಪುತ್ತೂರು ನಗರಸಭಾ ಸದಸ್ಯ ಶಿವರಾಮ್ ಸಪಲ್ಯ ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಯಾರು ಇಲ್ಲದ ವೇಳೆ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಪತ್ನಿ ಫೋನ್ ಮಾಡಿದಾಗ ಶಿವರಾಂ ಫೋನನ್ನು ಸ್ವೀಕರಿಸದೇ ಇದ್ದ ಕಾರಣ, ಹತ್ತಿರದ ಮನೆಯವರಿಗೆ ಮನೆಗೆ ತೆರಳಿ ನೋಡುವಂತೆ ಹೇಳಿದ್ದಾರೆ. ಈ ಸಂದರ್ಭ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ

ಪುತ್ತೂರು: ನಗರಸಭಾ ಸದಸ್ಯ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಅತ್ಯಾಚಾರ ➤ ದಂತ ವೈದ್ಯನ ವಿರುದ್ದ ದೂರು ದಾಖಲು…!

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.16. ಮದುವೆ ಆಗುವುದಾಗಿ ಆಮಿಷವೊಡ್ಡಿ ಅತ್ಯಾಚಾರ ಎಸಗಿದ್ದಲ್ಲದೆ ಗರ್ಭಿಣಿಯಾದ ಬಳಿಕ ಬಲವಂತವಾಗಿ ಗರ್ಭಪಾತ ಮಾಡಿಸಿದ ದಂತ ವೈದ್ಯನ ವಿರುದ್ದ ನರ್ಸ್‌ವೊಬ್ಬರು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯೊಂದರ ನರ್ಸ್ ಕೇರಳ ಮೂಲದ ದಂತ ವೈದ್ಯ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದ ಎನ್ನಲಾಗಿದೆ. ಆಕೆ ಗರ್ಭಿಣಿಯಾದಾಗ ಬಲವಂತವಾಗಿ ಮಾತ್ರೆಗಳನ್ನು ಕೊಟ್ಟು ಗರ್ಭಪಾತ ಮಾಡಿಸಿದ್ದ ಎಂದು ಆರೋಪಿಸಲಾಗಿದೆ.

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಅತ್ಯಾಚಾರ ➤ ದಂತ ವೈದ್ಯನ ವಿರುದ್ದ ದೂರು ದಾಖಲು…! Read More »

ಕರಾವಳಿ

ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 35 ವರ್ಷದ ಗ್ರಾಮ ಪಂಚಾಯಿತಿ ಸದಸ್ಯ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.16. ಮಂಗಳೂರಿನ ಗಂಜಿಮುಟ್ ಗ್ರಾಮದಲ್ಲಿ 35 ವರ್ಷದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ತಮ್ಮ ಕಚೇರಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಗಂಜಿಮಠ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದ ಸಂದೀಪ್ ಶೆಟ್ಟಿ ಮೊಗರು ಸ್ಥಳೀಯ ಬಿಜೆಪಿ ಕಾರ್ಯಕರ್ತರಾಗಿದ್ದರು. ನಂತರ ನೀರ್ಮಾರ್ಗದಲ್ಲಿರುವ ತಮ್ಮ ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬ್ಯಾಚುಲರ್ ಆಗಿರುವ ಮೊಗರು ವಿಮಾ ಏಜೆಂಟ್ ಆಗಿ ಕೆಲಸ

ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 35 ವರ್ಷದ ಗ್ರಾಮ ಪಂಚಾಯಿತಿ ಸದಸ್ಯ Read More »

ಕರಾವಳಿ
Scroll to Top