ಕರಾವಳಿ

ವಿಟ್ಲ: ನೇಣುಬಿಗಿದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 16. ವಿವಾಹಿತ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಮೈರ ಕರವೀರ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪದ್ಮಿನಿ (35) ಎಂದು ಗುರುತಿಸಲಾಗಿದೆ. ವಿವಾಹಿತರಾಗಿದ್ದ ಇವರು, ಪತಿಯನ್ನು ತೊರೆದು ತಂದೆ ಮನೆಯಲ್ಲೇ ವಾಸವಿದ್ದು, ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಮಾ.15ರಂದು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

ವಿಟ್ಲ: ನೇಣುಬಿಗಿದು ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಬಸ್ ನಿಲ್ದಾಣದಲ್ಲಿ ಪೋಷಕರು ಬಿಟ್ಟು ಹೋಗಿದ್ದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 16. ಇಲ್ಲಿನ ಸ್ಟೇಟ್ ಬ್ಯಾಂಕ್ ಸಮೀಪದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಹೆತ್ತವರಿಂದ ಪ್ರತ್ಯೇಕವಾಗಿ ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಸಿಕ್ಕಿದ್ದ ಗಂಡು ಮಗುವೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಫೆ.16 ರಂದು ಸರ್ವೀಸ್ ಬಸ್ ನಿಲ್ದಾಣದ ಹೈಮಾಸ್ಟ್ ದೀಪದ ಕಟ್ಟೆಯಲ್ಲಿ ರಾತ್ರಿ 7 ಗಂಟೆ ಸುಮಾರಿಗೆ ಗಂಡು ಮಗುವನ್ನು ಬಿಟ್ಟು ಪೋಷಕರು ಹೋಗಿದ್ದರು. ಶಿಶುವಿಗೆ ತುರ್ತು ಚಿಕಿತ್ಸೆ ಅವಶ್ಯಕತೆ ಇದ್ದುದರಿಂದ ವೆನ್ಲಾಕ್ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಇಷ್ಟು ದಿನಗಳಾದರೂ ತಂದೆ

ಮಂಗಳೂರು: ಬಸ್ ನಿಲ್ದಾಣದಲ್ಲಿ ಪೋಷಕರು ಬಿಟ್ಟು ಹೋಗಿದ್ದ ಮಗು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

Totolotek Renomowane Zakłady Bukmacherskie Z Tradycj

Totolotek Renomowane Zakłady Bukmacherskie Z Tradycją Totolotek Bukmacher T Polsce, Zakłady Totolotek I Opinie Content Totolotek Bukmacher – Ocena Strony Oferta Totolotek Mhh Zakłady Bukmacherskie Zakłady Długoterminowe Obstawiaj Na Żywo Watts Totolotek [jak Obstawiać] Zakłady Sportowe W Totolotku Totolotek Bonusy Zakłady Piłkarskie Totolotek – Informacje Ogólne Oferta Mobilna Serwisu – Aplikacja Oraz Jej Funkcjonalność Bonusy I

Totolotek Renomowane Zakłady Bukmacherskie Z Tradycj Read More »

ಕರಾವಳಿ

ಫಲಾನುಭವಿಗಳ ಸಮ್ಮೇಳನ- ಪತ್ರಕರ್ತರಿಗೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 15. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಮಾ.16ರ ಗುರುವಾರ ಬೆಳಗ್ಗೆ 10.30ಕ್ಕೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಎಸ್. ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸುವರು. ನಗರದ ಪತ್ರಕರ್ತರು ಆಗಮಿಸಲು ಕೋರಲಾಗಿದೆ.

ಫಲಾನುಭವಿಗಳ ಸಮ್ಮೇಳನ- ಪತ್ರಕರ್ತರಿಗೆ ಆಹ್ವಾನ Read More »

ಕರಾವಳಿ

ಕಡಬ: ಭೂಮಿಯನ್ನು ತಂಪೆರೆದ ಮೊದಲ‌ ‘ವರ್ಷಧಾರೆ’ ತಾಲೂಕಿನ ವಿವಿಧೆಡೆ ಮಳೆಯ ಸಿಂಚನ

(ನ್ಯೂಸ್ ಕಡಬ) newskadaba.com ಕಡಬ, ಮಾ.15. ವರ್ಷದ ಮೊದಲ ವರ್ಷಧಾರೆಯು ಕಡಬ ತಾಲೂಕಿನ ವಿವಿಧೆಡೆ ಸಿಂಚನವಾಗಿದ್ದು, ಸುಬ್ರಹ್ಮಣ್ಯ, ನೆಟ್ಟಣ ಪರಿಸರದಲ್ಲಿ ಸಾಧಾರಣ ಮಳೆಯಾಗಿದೆ.  ಬುಧವಾರ ರಾತ್ರಿ ನೆಟ್ಟಣ ಪ್ರದೇಶದಲ್ಲಿ ಸಾಧಾರಾಣ ಮಳೆ ಸಿಂಚನವಾಗಿದ್ದು, ಭೂಮಿಯನ್ನು ತಂಪೆರೆದಿದೆ. ಮಂಗಳವಾರ ರಾತ್ರಿ ಕೂಡಾ ಸುಬ್ರಹ್ಮಣ್ಯ ಪ್ರದೇಶದಲ್ಲಿ ಮಳೆಯ ಸಿಂಚನವಾಗಿತ್ತು.

ಕಡಬ: ಭೂಮಿಯನ್ನು ತಂಪೆರೆದ ಮೊದಲ‌ ‘ವರ್ಷಧಾರೆ’ ತಾಲೂಕಿನ ವಿವಿಧೆಡೆ ಮಳೆಯ ಸಿಂಚನ Read More »

ಕರಾವಳಿ

ಅನಧಿಕೃತ ಜಾಹೀರಾತು ಫಲಕ ತೆರವು, ಸಭೆ ಸಮಾರಂಭಗಳ ಮೇಲೆ ನಿಗಾ ➤ ದ.ಕ. ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.15. ವಿಧಾನಸಭಾ ಚುನಾವಣೆ ಸದ್ಯದಲ್ಲೇ ಘೋಷಣೆಯಾಗುವ ಸಾಧ್ಯತೆಯಿದೆ. ಆದ್ದರಿಂದ ನಿಷ್ಪಕ್ಷ ಚುನಾವಣೆ ನಡೆಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಅದೇರೀತಿ ಸಾರ್ವಜನಿಕರ ಸಭೆ ಸಮಾರಂಭಗಳ ಮೇಲೆ ನಿಗಾ ಇರಿಸುವಂತೆ ಜಿಲ್ಲಾಧಿಕಾರಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಅನುಮತಿ ಪಡೆಯದೆ ಹಾಕಲಾಗಿರುವ ಬ್ಯಾನರ್- ಬಂಟಿಂಗ್ಸ್ ಮತ್ತು ಫ್ಲೆಕ್ಸ್, ಗೋಡೆ ಬರಹ ಮತ್ತು ಇತರ ಜಾಹೀರಾತುಗಳನ್ನು ತೆರವುಗೊಳಿಸಿ ಪ್ರತೀ ದಿನ ವರದಿ ಸಲ್ಲಿಸಬೇಕು

ಅನಧಿಕೃತ ಜಾಹೀರಾತು ಫಲಕ ತೆರವು, ಸಭೆ ಸಮಾರಂಭಗಳ ಮೇಲೆ ನಿಗಾ ➤ ದ.ಕ. ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಕಲ್ಲಡ್ಕ: ಫ್ಲೈಓವರ್ ಕಾಮಗಾರಿ ಹೊಂಡಕ್ಕೆ ಬಿದ್ದ ಆಟೋರಿಕ್ಷಾ ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಮಾ. 15. ಆಟೋ ರಿಕ್ಷಾವೊಂದು ಫ್ಲೈ ಓವರ್ ಕಾಮಗಾರಿಯ ಹೊಂಡಕ್ಕೆ ಬಿದ್ದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಮಂಗಳೂರಿನಿಂದ ಕಲ್ಲಡ್ಕ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾ ಕಲ್ಲಡ್ಕ ಸಮೀಪ ಫ್ಲೈ ಓವರ್ ಕಾಮಗಾರಿಯ ಹೊಂಡಕ್ಕೆ ಬಿದ್ದಿದೆ. ಆಟೋ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಲ್ಲಡ್ಕ: ಫ್ಲೈಓವರ್ ಕಾಮಗಾರಿ ಹೊಂಡಕ್ಕೆ ಬಿದ್ದ ಆಟೋರಿಕ್ಷಾ ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ

ಬೆಳ್ಳಾರೆ: ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 15.  ಬೆಳ್ಳಾರೆ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್ ಅಂಗಾರ ಅವರು ನೆರವೇರಿಸಿದರು . ಈ ಸಂದರ್ಭದಲ್ಲಿ ಪೊಲೀಸ್ ಅಧೀಕ್ಷಕರಾದ ವಿಕ್ರಮ್ ಅಮಟೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರ್ಮಪ್ಪ, ಸುಳ್ಯ ತಹಶೀಲ್ದಾರ್ ಮಂಜುನಾಥ್, ಸಿಪಿಐ ರವೀಂದ್ರ, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಪನ್ನೆ ಹಾಗೂ ಇತರ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಬೆಳ್ಳಾರೆ: ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ Read More »

ಕರಾವಳಿ
Death, deadbody, Waterfall

ವಿಷ ಸೇವಿಸಿ ಯುವಕ ಮೃತ್ಯು…!

(ನ್ಯೂಸ್ ಕಡಬ) newskadaba.com ಕಾರ್ಕಳ, ಮಾ. 15. ವಿಷ ಸೇವಿಸಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಮೃತ ಯುವಕನನ್ನು ಹಿರಿಯಂಗಡಿಯ ಪ್ರಜ್ವಲ್‌ ದೇವಾಡಿಗ(18) ಎಂದು ಗುರುತಿಸಲಾಗಿದೆ. ಈತನ ತಂದೆ ತಾಯಿ ಹಾಗೂ ಸಹೋದರ ಕಾರ್ಕಳ ಮಾರಿಗುಡಿಯ ಕಾರ್ಯಕ್ರಮಕ್ಕೆ ಹೋಗಿದ್ದ ವೇಳೆ, ಮನೆಯಲ್ಲಿ ಒಬ್ಬನೇ ಇದ್ದ ಪ್ರಜ್ವಲ್‌ ವಿಷ ಸೇವಿಸಿದ್ದ. ಈ ಕುರಿತು ಪ್ರಜ್ವಲ್‌ನ ಗೆಳೆಯ ಮಲ್ಲಿಕಾರ್ಜುನ ಎಂಬಾತ ಪ್ರಜ್ವಲ್ ಅಣ್ಣ ಉಜ್ವಲ್‌ಗೆ ಕರೆಮಾಡಿ ವಿಷಯ ತಿಳಿಸಿದ್ದನು. ತಕ್ಷಣವೇ ಪ್ರಜ್ವಲ್‌ ನನ್ನು ಮಣಿಪಾಲದ ಆಸ್ಪತ್ರೆಗೆ

ವಿಷ ಸೇವಿಸಿ ಯುವಕ ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್

ಉಮ್ರಾ ಯಾತ್ರೆಗೆ ತೆರಳಿದ್ದ ವಿಟ್ಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಮೃತ್ಯು..!

(ನ್ಯೂಸ್ ಕಡಬ)newskadaba.com ವಿಟ್ಲ, ಮಾ. 15. ಉಮ್ರಾ ಯಾತ್ರೆಗೆ ತೆರಳಿದ್ದ ವ್ಯಕ್ತಿಯೋರ್ವರು ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ನಡೆದಿದೆ. ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ ಅವರು ಮೃತರು. ಅವರು ಕಳೆದ ವಾರ ಕುಟುಂಬಸ್ಥರ ಜೊತೆ ಉಮ್ರಾ ಯಾತ್ರೆ ನಿರ್ವಹಿಸಲು ಸೌದಿ ಅರೇಬಿಯಾಗೆ ತೆರಳಿದ್ದರು. ಆದರೆ ನಿನ್ನೆ ಸೌದಿ ಅರೇಬಿಯಾದ ಬುರೈದದಲ್ಲಿ ಮಗನ ರೂಂನಲ್ಲಿ ಮಲಗಿದ್ದ ಹಸನಬ್ಬ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಉಮ್ರಾ ಯಾತ್ರೆಗೆ ತೆರಳಿದ್ದ ವಿಟ್ಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top