ಮಾ. 18ರಿಂದ 28ರವರೆಗೆ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ
(ನ್ಯೂಸ್ ಕಡಬ) newskadaba.com ಮಂಗಳೂರು,ಮಾ. 15. ಸಾರ್ವಜನಿಕರ ಕುಂದು ಕೊರತೆ, ಅಹವಾಲುಗಳನ್ನು ಆಲಿಸಲು ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಮಾ.18 ರಿಂದ 28ರ ವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಭೆಗಳನ್ನು ಹಮ್ಮಿಕೊಂಡಿದ್ದಾರೆ. ವಿವರ ಇಂತಿದೆ: ಮಾ.18ರ ಶನಿವಾರದಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1ರ ವರೆಗೆ ಮುಲ್ಕಿ ನಗರ ಪಂಚಾಯತ್ ಸಮುದಾಯ ಭವನದಲ್ಲಿ, ಮಾ. 21ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರ ವರೆಗೆ ಬಂಟ್ವಾಳ ತಾಲೂಕು ಕಚೇರಿಯಲ್ಲಿ, ಮಾ.27ರಂದು ಬೆಳಿಗ್ಗೆ […]
ಮಾ. 18ರಿಂದ 28ರವರೆಗೆ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ Read More »
ಕರಾವಳಿ, ಕರ್ನಾಟಕ



