ಕರಾವಳಿ

ಉದ್ಯೋಗದ ಹೆಸರಿನಲ್ಲಿ 15.34 ಲಕ್ಷ ರೂ. ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ವಾಟ್ಸ್ ಆಯಪ್‌ನಲ್ಲಿ ಬಂದ ಅರೆಕಾಲಿಕ ಉದ್ಯೋಗದ ಜಾಹೀರಾತನ್ನು ನಂಬಿ ಒಟ್ಟು 15.34 ಲಕ್ಷ ರೂ. ಕಳೆದುಕೊಂಡ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದು, ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ವ್ಯಕ್ತಿಯ ವಾಟ್ಸಾಪ್ ಗೆ ಮಾರ್ಚ್ 4ರಂದು ಅಪರಿಚಿತ ವ್ಯಕ್ತಿಯೋರ್ವ ಅರೆಕಾಲಿಕ ಉದ್ಯೋಗದ ಕುರಿತು ಸಂದೇಶ ಕಳುಹಿಸಿದ್ದು, ಅದರ ಜೊತೆಗೆ ಗೂಗಲ್‌ ಲಿಂಕ್ ಒಂದನ್ನು ಕಳುಹಿಸಲಾಗಿತ್ತು. ಅಲ್ಲದೇ ಟೆಲಿಗ್ರಾಂ ಆಯಪ್‌ ಡೌನ್‌ಲೋಡ್‌ ಮಾಡುವಂತೆ ಸೂಚಿಸಿದ್ದ. ದೂರುದಾರ ವ್ಯಕ್ತಿಯು ಸಂದೇಶದ ಪ್ರಕಾರ […]

ಉದ್ಯೋಗದ ಹೆಸರಿನಲ್ಲಿ 15.34 ಲಕ್ಷ ರೂ. ವಂಚನೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

➤ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 5,24,426 ಮನೆಗಳ ನಿರ್ಮಾಣ; ಸಚಿವ ವಿ.ಸೋಮಣ್ಣ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ 14.  ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ  5,24,426 ಮನೆಗಳನ್ನು ನಿರ್ಮಿಸಿ ಫಲಾನುಭವಿಗಳಿಗೆ ಕೊಟ್ಟಿದ್ದೇವೆ ಎಂದು ಬೆಂಗಳೂರಿನಲ್ಲಿ ವಸತಿ ಇಲಾಖೆ ಸಚಿವ ವಿ.ಸೋಮಣ್ಣ ಹೇಳಿದರು.   ಮನೆಗಳ ನಿರ್ಮಾಣಕ್ಕೆ ಬರೊಬ್ಬರಿ 8,381 ಕೋಟಿ ಖರ್ಚು ಮಾಡಲಾಗಿದೆ. ಬೊಮ್ಮಾಯಿ ಸಿಎಂ ಆದ ಬಳಿಕ 5 ಸಾವಿರ ಕೋಟಿ ಅನುದಾನ ಕೊಟ್ಟಿದ್ದು, 2 ಲಕ್ಷ ಫಲಾನುಭವಿಗಳನ್ನು ಗುರುತಿಸಿ ಮನೆಗಳನ್ನು ನೀಡಲಾಗಿದೆ. ಮಾರ್ಚ್​ ಒಳಗೆ 7 ಲಕ್ಷ ಫಲಾನುಭವಿಗಳನ್ನ ಗುರುತಿಸುವ ಕೆಲಸ ನಡೆಯುತ್ತಿದೆ ಎಂದರು.

➤ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 5,24,426 ಮನೆಗಳ ನಿರ್ಮಾಣ; ಸಚಿವ ವಿ.ಸೋಮಣ್ಣ Read More »

ಕರಾವಳಿ

ಪಚ್ಚನಾಡಿ ಬೆಂಕಿ ಅವಘಡ- ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣ ➤ ನವೀನ್ ಆರ್ ಡಿಸೋಜಾ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಸತತವಾಗಿ ಬೆಂಕಿ ಅನಾಹುತ ಉಂಟಾಗುತ್ತಿದ್ದು ಇದಕ್ಕೆ ಜಿಲ್ಲಾಡಳಿತ, ಶಾಸಕ, ಸಂಸದರು ಹಾಗೂ ಮಹಾನಗರಪಾಲಿಕೆಯ ಬೇಜವಾಬ್ದಾರಿತನ ಕಾರಣ ಎಂದು ಪಾಲಿಕೆಯ ಪ್ರತಿಪಕ್ಷ ನಾಯಕರಾದ ನವೀನ್ ಆರ್ ಡಿಸೋಜಾ ಆರೋಪಿಸಿದ್ದಾರೆ. ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಸತತವಾಗಿ ಬೆಂಕಿ ಅನಾಹುತ ಉಂಟಾಗುತ್ತಿರುವುದರಿಂದ, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಪಚ್ಚನಾಡಿ ಸುತ್ತಮುತ್ತಲಿನ ಪ್ರದೇಶಗಳಾದ ತಿರುವೈಲು, ವಾಮಂಜೂರು, ಕುಡುಪು, ಬೋಂದೇಲ್, ಪದವಿನಂಗಡಿ, ಕಾವೂರು ಮತ್ತು ಯೆಯ್ಯಾಡಿ ಪ್ರದೇಶಗಳಿಗೆ ತುಂಬಾ

ಪಚ್ಚನಾಡಿ ಬೆಂಕಿ ಅವಘಡ- ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣ ➤ ನವೀನ್ ಆರ್ ಡಿಸೋಜಾ Read More »

ಕರಾವಳಿ

ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಸಮಯದಲ್ಲಿ ಬದಲಾವಣೆ

(ನ್ಯೂಸ್ ಕಡಬ)newskadaba.com ದಕ್ಷಿಣ ಕನ್ನಡ, ಮಾ.14. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ವಾರ್ಷಿಕ ಬ್ರಹ್ಮಕಲಶದ ನಿಮಿತ್ತ ದೇವರ ದರ್ಶನದ ಸಮಯ ವ್ಯತ್ಯಾಸವಾಗಲಿದ ಅಡಳಿತ ಮಂಡಳಿ ಅಧಿಕೃತ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವ ಹಾಗೂ ದೇವರ ದರ್ಶನ ಪಡೆಯುವ ಭಕ್ತರ ಸಂಖ್ಯೆ ಹೆಚ್ಚಳವಾಗಿದ್ದು, ಈ ಬಾರಿ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ವಾರ್ಷಿಕ ಬ್ರಹ್ಮಕಲಶದ ನಿಮಿತ್ತ ದೇವರ ದರ್ಶನದ ಸಮಯದಲ್ಲಿ ವ್ಯತ್ಯಾಸವಾಗಲಿದೆ. ಭಕ್ತಾದಿಗಳು ಬದಲಾದ

ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಸಮಯದಲ್ಲಿ ಬದಲಾವಣೆ Read More »

ಕರಾವಳಿ

ಮಂಗಳೂರು: ಕಾರ್ಮಿಕರ ಶೆಡ್ ಬಳಿ ಮಣ್ಣು ಕುಸಿತ ➤ 9 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಮಣ್ಣು ಕುಸಿದ ಪರಿಣಾಮ 9 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಸೋಮವಾರದಂದು ತಡರಾತ್ರಿ ಮಂಗಳೂರಿನಲ್ಲಿ ಸಂಭವಿಸಿದೆ. ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿದ್ದ ಶೆಡ್ ಬಳಿಯಿದ್ದ ಮಣ್ಣು ಕುಸಿದು ಬಿದ್ದು, ಈ ಘಟನೆ ಸಂಭವಿಸಿದೆ. ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ ಎಂದು ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು: ಕಾರ್ಮಿಕರ ಶೆಡ್ ಬಳಿ ಮಣ್ಣು ಕುಸಿತ ➤ 9 ಮಂದಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ಕೊಲೆ ಬೆದರಿಕೆ ಆರೋಪ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿರುವ‌ ಮಿಥುನ್ ರೈಯವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿರುವ ಕುರಿತು ಮುಲ್ಕಿ ಠಾಣೆಯಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ದೂರು ದಾಖಲಿಸಿದೆ. ಜೈ ಶ್ರೀರಾಮ್ ಎಂಬ ಹೆಸರಿನ ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಹನಿ ಹಿಂದೂಸ್ತಾನಿ ಮುಂಬೈ ಎಂಬ ಹೆಸರಿನಲ್ಲಿ “ಮಿಥುನ್ ರೈಯವರಿಗೆ ಗುಂಡಿನೂಟ ಮಾಡಿಸುತ್ತೇನೆ” ಎಂಬ ಸಂದೇಶದೊಂದಿಗೆ ಕೊಲೆ ಬೆದರಿಕೆ ಪೋಸ್ಟ್ ಒಂದನ್ನು ಹಾಕಲಾಗಿದೆ

ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ಕೊಲೆ ಬೆದರಿಕೆ ಆರೋಪ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಪಾಳು ಬಿದ್ದ ಕಟ್ಟಡದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 14. ಕಲ್ಸಂಕ ಜಂಕ್ಷನ್ ಬಳಿ ಇರುವ ಪಾಳು ಬಿದ್ದ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಅನುಮಾನಸ್ಪದವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಸುರತ್ಕಲ್ ಮೂಲದ 32 ವರ್ಷದ ವ್ಯಕ್ತಿಯ ಮೃತದೇಹ ಎನ್ನಲಾಗುತ್ತಿದ್ದು, ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ವ್ಯಕ್ತಿ ಆಯ ತಪ್ಪಿ ಬಿದ್ದು ಮೃತಪಟ್ಟಿರಬಹುದೇ ಅಥವಾ ಯಾರಾದರೂ ತಳ್ಳಿ ಕೊಲೆ ಮಾಡಿರಬಹುದೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಪಾಳು ಬಿದ್ದ ಕಟ್ಟಡದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ Read More »

ಕರಾವಳಿ

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ  ➤ ಸವಾರ ಮೃತ್ಯು..!   

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ. 14. ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರನೋರ್ವ ಮೃತಪಟ್ಟ ಘಟನೆ ನಗರದ ಲೇಡಿಹಿಲ್ ಬಳಿ ನಡೆದಿದೆ. ಮೃತ ಸವಾರನನ್ನು ಮುಹಮ್ಮದ್ ಹನೀಫ್(35) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಓರ್ವ ಗಾಯಗೊಂಡಿದ್ದು, ಗಾಯಾಳುವನ್ನು ಬಂಟ್ವಾಳ ತಾಲೂಕಿನ ಮುಹಮ್ಮದ್ ಖಾಸಿಂ ಎಂದು ಗುರುತಿಸಲಾಗಿದೆ. ಮೃತ ಸವಾರ ಮುಹಮ್ಮದ್ ಹನೀಫ್ ಎಂಬವರು ಲೇಡಿಹಿಲ್ ವೃತ್ತದ ಬಳಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬಡಿದು, ಬಳಿಕ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಈ ದುರ್ಘಟನೆ

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ  ➤ ಸವಾರ ಮೃತ್ಯು..!    Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಶ್ರೀ ದೇವಿ ಫಾರ್ಮಸಿ ಕಾಲೇಜಿಗೆ ರ್ಯಾಂಕ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ ಎಂ ಫಾರ್ಮ, ಫಾರ್ಮ ಡಿ ಮತ್ತು ಫಾರ್ಮ ಬಿ  ಪರೀಕ್ಷೆಯಲ್ಲಿ ಮಂಗಳೂರಿನ ಶ್ರೀ ದೇವಿ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳು ರ್ಯಾಂಕ್ ಪಡೆದು ಮೇಲುಗೈ ಸಾಧಿಸಿದ್ದಾರೆ. ಎಂ ಫಾರ್ಮ್ ಪರೀಕ್ಷೆಯಲ್ಲಿ 2 ರ್ಯಾಂಕ್, ಫಾರ್ಮ್ ಡಿ ಪರೀಕ್ಷೆಯಲ್ಲಿ 3 ರ್ಯಾಂಕ್ ಹಾಗೂ ಬಿ. ಫಾರ್ಮ್ ಪರೀಕ್ಷೆಯಲ್ಲಿ 2 ರ್ಯಾಂಕ್ ಲಭಿಸಿದೆ. ಒಟ್ಟು 2 ವರ್ಷದ ಎಂ. ಫಾರ್ಮ ಫಾರ್ಮಕಾಲಜಿ ವಿಭಾಗದಲ್ಲಿ ಪ್ರವೀಣ್

ಮಂಗಳೂರು: ಶ್ರೀ ದೇವಿ ಫಾರ್ಮಸಿ ಕಾಲೇಜಿಗೆ ರ್ಯಾಂಕ್ Read More »

ಕರಾವಳಿ, ಕರ್ನಾಟಕ

ಕಸಾಪ ವತಿಯಿಂದ ವಿವಿಧ ಕೃತಿಗಳಿಗೆ ದತ್ತಿ ಪ್ರಶಸ್ತಿ ಪ್ರದಾನ ➤ ಡಾ|| ದಾಮ್ಲೆ, ಡಾ|| ದೀಪಾ ಫಡ್ಕೆ, ಸ್ಮಿತಾ ಅಮೃತರಾಜ್, ಡಾ|| ಮುರಲೀಮೋಹನ ಚೂಂತಾರು ಅವರ ಕೃತಿಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ 2021ನೇ ಸಾಲಿನ ವಿವಿಧ ಕೃತಿಗಳಿಗೆ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ವಿವಿಧ  ದತ್ತಿಗಾಗಿ  49 ವಿಭಾಗಕ್ಕೆ ಆಯ್ಕೆಯಾದ  53 ಕೃತಿಗಳಿಗೆ  ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುಳ್ಯದ ಹಿರಿಯ ಸಾಹಿತಿ ಡಾ|| ಚಂದ್ರಶೇಖರ ದಾಮ್ಲೆ, ಬರಹಗಾರ್ತಿ ಡಾ|| ದೀಪಾ ಫಡ್ಕೆ, ಲೇಖಕಿ ಸ್ಮಿತಾ ಅಮೃತರಾಜ್, ಡಾ|| ಮುರಲೀಮೋಹನ್ ಚೂಂತಾರು, ಬಿ. ಸತ್ಯವತಿ ಎಸ್. ಭಟ್ ಕೊಳಚಪ್ಪು, ರಾಜಶ್ರೀ ರೈ ಪೆರ್ಲ, ಡಾ|| ಎಚ್.ಜೆ.

ಕಸಾಪ ವತಿಯಿಂದ ವಿವಿಧ ಕೃತಿಗಳಿಗೆ ದತ್ತಿ ಪ್ರಶಸ್ತಿ ಪ್ರದಾನ ➤ ಡಾ|| ದಾಮ್ಲೆ, ಡಾ|| ದೀಪಾ ಫಡ್ಕೆ, ಸ್ಮಿತಾ ಅಮೃತರಾಜ್, ಡಾ|| ಮುರಲೀಮೋಹನ ಚೂಂತಾರು ಅವರ ಕೃತಿಗೆ ಪ್ರಶಸ್ತಿ Read More »

ಕರಾವಳಿ
Scroll to Top