ಕರಾವಳಿ

ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ➤ ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಗಾಂಜಾ ಸಹಿತ ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತರನ್ನು ಬಂಟ್ವಾಳ ಪಾಣೆಮಂಗಳೂರು ಅಲಡ್ಕ ನಿವಾಸಿ ಅಬ್ದುಲ್ ಸಾದಿಕ್ (35) ಹಾಗೂ ಬೆಳ್ತಂಗಡಿ ತಾಲೂಕು ಕಕ್ಕಿಂಜೆ ಗ್ರಾಮದ ನಿವಾಸಿ ನವಾಜ್(24) ಎಂದು ಗುರುತಿಸಲಾಗಿದೆ. ಇವರು ಕಂಕನಾಡಿ ರೈಲ್ವೆ ಸ್ಟೇಷನ್ ನ ಅಳಪೆ ಪರಿಸರದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿರುವ ಕುರಿತು ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆಯವರ […]

ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ➤ ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಜಂತುಹುಳ ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ ➤ಆರೋಗ್ಯ ಸೇವೆಯ ಸದುಪಯೋಗಕ್ಕೆ ಜಗದೀಶ್ ಶೆಟ್ಟಿ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಸಾರ್ವಜನಿಕರ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ಸರ್ಕಾರವು ಆರೋಗ್ಯ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆಗಳನ್ನು ತಂದಿದೆ,  ಜಂತುಹುಳ ಬಾಧೆಗೊಳಗಾದ 1 ರಿಂದ 19 ವರ್ಷದೊಳಗಿನವರಿಗೆ ಉಚಿತವಾಗಿ ಜಂತುಹುಳ ನಿವಾರಣಾ ಮಾತ್ರೆಗಳನ್ನು ನೀಡುತ್ತಿದೆ, ಅದರ ಸದುಪಯೋಗ ಪಡೆಯುವಂತೆ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಜಗದೀಶ್ ಶೆಟ್ಟಿ ಕರೆ ನೀಡಿದರು. ಅವರು ಸೋಮವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರ್.ಸಿ.ಎಚ್ ವಿಭಾಗ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ

ಜಂತುಹುಳ ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ ➤ಆರೋಗ್ಯ ಸೇವೆಯ ಸದುಪಯೋಗಕ್ಕೆ ಜಗದೀಶ್ ಶೆಟ್ಟಿ ಕರೆ Read More »

ಕರಾವಳಿ, ಕರ್ನಾಟಕ

ಮಾ. 16ರಂದು ಫಲಾನುಭವಿಗಳ ಸಮ್ಮೇಳನ ➤ ಮುಖ್ಯಮಂತ್ರಿಗಳಿಂದ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಇದೇ ಮಾ.16ರ ಗುರುವಾರದಂದು ಬೆಳಗ್ಗೆ 10 ಗಂಟೆಗೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ  ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಬಸವರಾಜ್  ಎಸ್ ಬೊಮ್ಮಾಯಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ

ಮಾ. 16ರಂದು ಫಲಾನುಭವಿಗಳ ಸಮ್ಮೇಳನ ➤ ಮುಖ್ಯಮಂತ್ರಿಗಳಿಂದ ಉದ್ಘಾಟನೆ Read More »

ಕರಾವಳಿ

ಉಳ್ಳಾಲ: ಅಂತರಾಜ್ಯ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ    ➤ 30 ಲಕ್ಷ ರೂ. ಮೌಲ್ಯದ ಸೊತ್ತು ಕಳವು

(ನ್ಯೂಸ್ ಕಡಬ)newskadaba.com ಉಳ್ಳಾಲ, ಮಾ.14. ಕೊಚ್ಚಿ,ಕೂಟನ್ನಾಡ್- ಮಂಗಳೂರು, ಬೆಂಗಳೂರು ಅಂತರಾಜ್ಯ ಗ್ಯಾಸ್‌ ಪೈಪ್‌ ಲೈನ್‌ ಕಾಮಗಾರಿಯ ರೂ.30 ಲಕ್ಷ ಬೆಲೆಯ ಸೊತ್ತುಗಳನ್ನು ಕಳವು ನಡೆಸಿರುವ ಘಟನೆ ಹರೇಕಳ ಗ್ರಾಮದ ಇನೋಳಿ ಎಂಬಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಐಎಲ್‌ ಆಂಡ್‌ ಎಫ್‌ ಎಸ್‌ ಕಂಪೆನಿ ಕಾಮಗಾರಿಯನ್ನು ನಡೆಸುತ್ತಿದ್ದು, ಕಂಪೆನಿಯ ಎಡ್ಮಿನ್‌ ಆಫೀಸರ್‌ ಸತೀಶ್‌ ಪಾಲ್‌ ಎಂಬವರು ನೀಡಿರುವ ದೂರಿನಂತೆ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಳ್ಳಾಲ: ಅಂತರಾಜ್ಯ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ    ➤ 30 ಲಕ್ಷ ರೂ. ಮೌಲ್ಯದ ಸೊತ್ತು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಮಾ. 24ರಂದು ವಿಶ್ವ ಕ್ಷಯ ರೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇದೇ ಮಾ. 24ರಂದು ಜಲ್ಲಾ ಕ್ಷಯ ರೋಗ ದಿನಾಚರಣೆಯನ್ನು ಎಂಆರ್‍.ಪಿಎಲ್‍ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕ್ಷಯ ರೋಗ ನಿಯಂತ್ರಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ. 24ರಂದು ವಿಶ್ವ ಕ್ಷಯ ರೋಗ ದಿನಾಚರಣೆ Read More »

ಕರಾವಳಿ

ಶಂಕಿತ ಡೆಂಗ್ಯೂ ಜ್ವರದಿಂದ ಪಿಯುಸಿ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಮಾ. 14. ಶಂಕಿತ ಡೆಂಗ್ಯೂ ಜ್ವರದಿಂದ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಪುರಸಭೆ ವ್ಯಾಪ್ತಿಯ ಜ್ಯೋತಿನಗರ ಎಂಬಲ್ಲಿ ವರದಿಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ಜ್ಯೋತಿನಗರ ನಿವಾಸಿ ಮಯ್ಯದ್ದಿ ಎಂಬವರ ಪುತ್ರಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಿಸ್ರಿಯಾ (17) ಎಂದು ಗುರುತಿಸಲಾಗಿದೆ. ಮಿಸ್ರಿಯಾ ಅವರಿಗೆ ಬಿಳಿ ರಕ್ತ ಕಣಗಳ ಕುಸಿತ ಕಂಡುಬಂದಿರುವುದರಿಂದ ಸಾವು ಸಂಭವಿಸಿದ್ದು, ಇದು ಡೆಂಗ್ಯೂ ಪ್ರಕರಣ ಎಂದು ಶಂಕಿಸಲಾಗಿದೆ. ಈಕೆ ಕೆಲವು ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದು, ಬಿಳಿ ರಕ್ತ ಕಣಗಳ

ಶಂಕಿತ ಡೆಂಗ್ಯೂ ಜ್ವರದಿಂದ ಪಿಯುಸಿ ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

➤ ಉಪ್ಪಿನಂಗಡಿ ಕಾಲು ಜಾರಿ ನದಿಗೆ ಬಿದ್ದು ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com. ಉಪ್ಪಿನಂಗಡಿ.  ಮಾ. 13. ಉಪ್ಪಿನಂಗಡಿ ನದಿಯಲ್ಲಿ ಸ್ನಾನ ಮಾಡಲೆಂದು ನೀರಿಗಿಳಿದ ಬಾಲಕನೋರ್ವ ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಬಂಟ್ವಾಳ ತಾಲೂಕಿನ ಮಾಣಿ ನಿವಾಸಿ ಮಹಮ್ಮದ್ ತಾಹಿರ್ ಅವರ ಮಗ ಮಹಮ್ಮದ್ ಸಲ್ಮಾನ್(16) ಎಂದು ಗುರುತಿಸಲಾಗಿದೆ. ಈತ ಹತ್ತನೆ ತರಗತಿಯಲ್ಲಿ ಓದುತ್ತಿದ್ದು, ಸಂಬಂಧಿ ಬಾಲಕ ಮಹಮ್ಮದ್ ಇರ್ಫಾನ್  ಜತೆಯಲ್ಲಿ ಪೆರ್ನೆಯಲ್ಲಿನ ತನ್ನ ಚಿಕ್ಕಮ್ಮನ ಮನೆಗೆ ಬಂದಿದ್ದು, ನದಿಯಲ್ಲಿ ಸ್ನಾನ ಮಾಡುವ ವೇಳೆ ಕಾಲು

➤ ಉಪ್ಪಿನಂಗಡಿ ಕಾಲು ಜಾರಿ ನದಿಗೆ ಬಿದ್ದು ಬಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

➤ ಕಡಬ ನಾಯಿಯನ್ನು ಹೊತ್ತೊಯ್ದ ಚಿರತೆ

(ನ್ಯೂಸ್ ಕಡಬ) newskadaba.com. ಕಡಬ . 13. ಸಾಕು ನಾಯಿಯನ್ನು ಚಿರತೆಯೊಂದು ತಡರಾತ್ರಿ ಹೊತ್ತೊಯ್ದ ಘಟನೆ ಕಡಬ ತಾಲೂಕಿನ  ಸುಬ್ರಹ್ಮಣ್ಯ ಸಮೀಪದ ಕೈಕಂಬ ದಲ್ಲಿ ನಡೆದಿದೆ. ಕೈಕಂಬ ಬಳಿಯ ವೆಂಕಟಪುರ ಲೀಲಾವತಿ ದೇವರಾಜ್ ಅವರ ಮನೆಯ ಸಾಕು ನಾಯಿಯನ್ನು ಚಿರತೆ ದಾಳಿ ನಡೆಸಿ ಹೊತ್ತೊಯ್ದಿದೆ. ನಾಯಿಯ ಕೂಗಾಟ ಕೇಳಿ ಕೆಲಸದಾಳು ಎಚ್ಚರಗೊಂಡಿದ್ದು, ಕೆಲಸದಾಳುವಿನ ಎದುರಲ್ಲೇ ಚಿರತೆ ನಾಯಿ ಮೇಲೆ ದಾಳಿ ನಡೆಸಿರುವುದು ಮನೆಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.

➤ ಕಡಬ ನಾಯಿಯನ್ನು ಹೊತ್ತೊಯ್ದ ಚಿರತೆ Read More »

ಕರಾವಳಿ, ಕ್ರೈಮ್ ನ್ಯೂಸ್

ತಾಪಮಾನ ಏರಿಕೆ ➤ ಬಿಸಿಲಿನ ಶಾಖದಿಂದ ಪರದಾಡುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಜನರು!

(ನ್ಯೂಸ್ ಕಡಬ) newskadaba.com. ಮಂಗಳೂರು . ಮಾ 13.  ಕರಾವಳಿ ಕರ್ನಾಟಕದಲ್ಲಿ ತಾಪಮಾನ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪುವುದರೊಂದಿಗೆ ನಿರಂತರ ಬಿಸಿಲಿನ ಝಳವನ್ನು ನಿಭಾಯಿಸಲು ಜನರು ಹೆಣಗಾಡುತ್ತಿದ್ದಾರೆ. ಮಂಗಳೂರಿನ ಪಣಂಬೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ 39.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಸನ್‌ಬರ್ನ್ ಮತ್ತು ಇತರ ತಾಪಮಾನ ಸಂಬಂಧಿತ ಅಸ್ವಸ್ಥತೆಗಳೊಂದಿಗೆ ಬಳಲುತ್ತಿರುವ ಜನರು ಹೆಚ್ಚು ಜಾಗರೂಕರಾಗಿರಬೇಕಿದೆ.  ಬಂಟ್ವಾಳದ ಖಾಸಗಿ ಕಾಲೇಜೊಂದರಲ್ಲಿ ಕೆಲಸ ಮಾಡುತ್ತಿರುವ ಸಂತೋಷ್ ಪೂಜಾರಿ ಅವರಿಗೆ ಬಿಸಿಲು ಅಲರ್ಜಿಯಾಗಿ ಚರ್ಮ ಸುಟ್ಟಿದೆ. ‘ತಾಪಮಾನ ಏರಿಕೆ ಮಾನವ ನಿರ್ಮಿತ

ತಾಪಮಾನ ಏರಿಕೆ ➤ ಬಿಸಿಲಿನ ಶಾಖದಿಂದ ಪರದಾಡುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಜನರು! Read More »

ಕರಾವಳಿ

➤ ತಾಪಮಾನ ಏರಿಕೆ➤ಬಿಸಿಲಿನ ಶಾಖದಿಂದ ಪರದಾಡುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಜನರು!

(ನ್ಯೂಸ್ ಕಡಬ) newskadaba.com. ಮಂಗಳೂರು . ಮಾ 13.  ಕರಾವಳಿ ಕರ್ನಾಟಕದಲ್ಲಿ ತಾಪಮಾನ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪುವುದರೊಂದಿಗೆ ನಿರಂತರ ಬಿಸಿಲಿನ ಝಳವನ್ನು ನಿಭಾಯಿಸಲು ಜನರು ಹೆಣಗಾಡುತ್ತಿದ್ದಾರೆ. ಮಂಗಳೂರಿನ ಪಣಂಬೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ 39.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಸನ್‌ಬರ್ನ್ ಮತ್ತು ಇತರ ತಾಪಮಾನ ಸಂಬಂಧಿತ ಅಸ್ವಸ್ಥತೆಗಳೊಂದಿಗೆ ಬಳಲುತ್ತಿರುವ ಜನರು ಹೆಚ್ಚು ಜಾಗರೂಕರಾಗಿರಬೇಕಿದೆ.  ಬಂಟ್ವಾಳದ ಖಾಸಗಿ ಕಾಲೇಜೊಂದರಲ್ಲಿ ಕೆಲಸ ಮಾಡುತ್ತಿರುವ ಸಂತೋಷ್ ಪೂಜಾರಿ ಅವರಿಗೆ ಬಿಸಿಲು ಅಲರ್ಜಿಯಾಗಿ ಚರ್ಮ ಸುಟ್ಟಿದೆ. ‘ತಾಪಮಾನ ಏರಿಕೆ ಮಾನವ ನಿರ್ಮಿತ

➤ ತಾಪಮಾನ ಏರಿಕೆ➤ಬಿಸಿಲಿನ ಶಾಖದಿಂದ ಪರದಾಡುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಜನರು! Read More »

ಕರಾವಳಿ
Scroll to Top