➤ ಉಡುಪಿಯಿಂದ ಮಕ್ಕಾ- ಮದೀನಾಕ್ಕೆ ಉಮ್ರಾ ನೆರವೇರಿಸಲು ಹೋಗಿದ್ದ ಇಬ್ಬರು ಮಹಿಳೆಯರು ಮೃತ್ಯು..!
(ನ್ಯೂಸ್ ಕಡಬ) newskadaba.com. ಉಡುಪಿ , ಮಾ 13. ಮುಸ್ಲಿಮರ ಪವಿತ್ರ ಸ್ಥಳವಾದ ಮಕ್ಕಾ- ಮದೀನಾಕ್ಕೆ ಉಮ್ರಾ ನೆರವೇರಿಸಲು ಹೋಗಿದ್ದ ಉಡುಪಿ ಜಿಲ್ಲೆಯ ಇಬ್ಬರು ಮಹಿಳೆಯರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಸೌದಿ ಅರೇಬಿಯಾದ ಮಕ್ಕಾದಲ್ಲಿ ನಡೆದಿದೆ. ಮಂಗಳೂರಿನ ಟ್ರಾವೆಲ್ ಏಜೆನ್ಸಿ ವತಿಯಿಂದ 23 ಮಹಿಳೆಯರು ಹಾಗೂ 11 ಪುರುಷರು ಒಟ್ಟು 34 ಮಂದಿಯ ತಂಡವು ಮಾರ್ಚ್ 1ರಂದು ಮಂಗಳೂರಿನಿಂದ ಉಮ್ರಾ ನೆರವೇರಿಸಲು ಮಕ್ಕಾ ಕ್ಕೆ ಹೊರಟಿತ್ತು. ಇವರು ಉಮ್ರಾ ಕಾರ್ಯ ಮುಗಿಸಿಕೊಂಡು ಮದೀನಾಕ್ಕೆ ಹೋಗುವ ತಯಾರಿಯಲ್ಲಿ ಇದ್ದಿದ್ದು. ಈ […]
➤ ಉಡುಪಿಯಿಂದ ಮಕ್ಕಾ- ಮದೀನಾಕ್ಕೆ ಉಮ್ರಾ ನೆರವೇರಿಸಲು ಹೋಗಿದ್ದ ಇಬ್ಬರು ಮಹಿಳೆಯರು ಮೃತ್ಯು..! Read More »
ಕರಾವಳಿ, ಕರ್ನಾಟಕ







