ಕರಾವಳಿ

ಖಾಸಗಿ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ➤ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ) newskadaba.com.ಕಾಪು, ಮಾ 11.  ಇಂದು ಬೆಳಗ್ಗೆ ಶಾಲೆಗೆ ಬರುತ್ತಿದ್ದ ಆಕೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆ ದಾಟಲು ನಿಂತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿತ್ತು. ಬಾಲಕಿಯ ತಲೆಗೆ ಗಂಭೀರ ಏಟಾಗಿದ್ದು ಗಂಭೀರ ಗಾಯಗೊಂಡಿರುವ ಆಕೆಯನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

ಖಾಸಗಿ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ➤ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

➤ ಪುತ್ತೂರು ರೈಲ್ವೆ ಅಂಡರ್‌ಪಾಸ್‌ ಲೋಕಾರ್ಪಣೆಗೆ ದಿನಗಣನೆ

(ನ್ಯೂಸ್ ಕಡಬ) newskadaba.com. ಪುತ್ತೂರು ಮಾ.11. ಪುತ್ತೂರಿನ ಎಪಿಎಂಸಿ ಯಾರ್ಡ್‌ ಬಳಿ ರೈಲ್ವೆ ಕೆಳ ಸೇತುವೆ ನಿರ್ಮಿಸಬೇಕು ಎಂಬ ದಶಕಗಳ ಕನಸು ಸದ್ಯನನಸಾಗಿದೆ. ಕೆಳ ಸೇತುವೆ ಕಾಮಗಾರಿ ಪೂರ್ಣ ಗೊಂಡಿದ್ದು, ಉದ್ಘಾಟನೆಗೆ ದಿನಗಣನೆ ಆರಂಭಗೊಂಡಿದೆ, ಚುನಾವಣೆ ಅಧಿಸೂಚನೆ ಪ್ರಕಟಗೊಳ್ಳುವ ಮೊದಲು ಲೋಕಾರ್ಪಣೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

➤ ಪುತ್ತೂರು ರೈಲ್ವೆ ಅಂಡರ್‌ಪಾಸ್‌ ಲೋಕಾರ್ಪಣೆಗೆ ದಿನಗಣನೆ Read More »

ಕರಾವಳಿ, ಕರ್ನಾಟಕ

ಖಾಸಗಿ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ➤ಶಾಲಾ ವಿದ್ಯಾರ್ಥಿನಿ ಗಂಭೀರ!

(ನ್ಯೂಸ್ ಕಡಬ) newskadaba.com. ಕಾಪು,ಮಾ 9.  ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ವರ್ಷಿತಾ 13)  ಶನಿವಾರ ಬೆಳಗ್ಗೆ ಶಾಲೆಗೆ ಬರುತ್ತಿದ್ದ ಆಕೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆ ದಾಟಲು ನಿಂತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ಹೊಡೆದ ಪರಿಣಾಮ ಬಾಲಕಿಯ ತಲೆಗೆ ಗಂಭೀರ ಏಟಾಗಿದ್ದು, ಗಂಭೀರ ಗಾಯಗೊಂಡಿರುವ ಆಕೆಯನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಖಾಸಗಿ ಬಸ್ ಅನ್ನು ವಶಕ್ಕೆ ತೆಗೆದುಕೊಂಡು

ಖಾಸಗಿ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ➤ಶಾಲಾ ವಿದ್ಯಾರ್ಥಿನಿ ಗಂಭೀರ! Read More »

ಕರಾವಳಿ, ಕ್ರೈಮ್ ನ್ಯೂಸ್

Играть а Онлайн Казино а Делать Ставки в Спорт В Blaz

Играть а Онлайн Казино а Делать Ставки в Спорт В Blaze Спортивные Ставки ️ Ставки на Спортивные Игры【2021】 Content Конструктор Ставок Еженедельные Бонусы На Депозит в Mostbet использовать Промокодов В Mostbet Блэкджек Linebet%3A Подробная Информация О Компании Бесплатные Ставки В Mostbet Оригинальные Игры Blaze На деньги Лучшие Игры В Казино Онлайн Ставки На Спорт же

Играть а Онлайн Казино а Делать Ставки в Спорт В Blaz Read More »

ಕರಾವಳಿ

ವಿಧಾನ ಸಭಾ ಚುನಾವಣಾ ಹಿನ್ನೆಲೆ: ಕಡಬ ತಾಲೂಕಿನ ಇಬ್ಬರು ಸೇರಿದಂತೆ 11 ಮಂದಿಯ ಗಡಿಪಾರು ಆದೇಶ

(ನ್ಯೂಸ್ ಕಡಬ) newskadaba.com ಕಡಬ, ಮಾ.10. ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಡಬ ತಾಲೂಕಿನ ಇಬ್ಬರು ಸೇರಿದಂತೆ ಒಟ್ಟು 11 ಮಂದಿಯನ್ನು 6 ತಿಂಗಳುಗಳ ಕಾಲ ಜಿಲ್ಲೆಯಿಂದ ಗಡಿಪಾರುಗೊಳಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಗೋಳ್ತಮಜಲು ಗ್ರಾಮದ ನಝೀರ್, ಬಾಳ್ತಿಲ ಗ್ರಾಮದ ಇಬ್ರಾಹೀಂ ಖಲೀಲ್, ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಡಗನ್ನೂರು ಗ್ರಾಮದ ಜಯರಾಜ್ ರೈ, ಪುತ್ತೂರು ನಗರ ಠಾಣಾ ವ್ಯಾಪ್ತಿಯ ಕಬಕ ಗ್ರಾಮದ ನೆಹರೂ ನಗರದ ಇಬ್ರಾಹೀಂ, ಕೆಮ್ಮಿಂಜೆ ಗ್ರಾಮದ ಹಕೀಂ

ವಿಧಾನ ಸಭಾ ಚುನಾವಣಾ ಹಿನ್ನೆಲೆ: ಕಡಬ ತಾಲೂಕಿನ ಇಬ್ಬರು ಸೇರಿದಂತೆ 11 ಮಂದಿಯ ಗಡಿಪಾರು ಆದೇಶ Read More »

ಕರಾವಳಿ

ಸವಣೂರು: 523ನೇ “ನಮ್ಮೂರು ನಮ್ಮ ಕೆರೆ” ಕೆರೆ ಹೂಳೆತ್ತುವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸವಣೂರು, ಮಾ. 10. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ “523ನೇ ನಮ್ಮೂರು ನಮ್ಮ ಕೆರೆ” ಕೆರೆಯ ಹೂಳೆತ್ತುವ ಕಾರ್ಯಕ್ರಮದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರಾಜೀವಿಯವರು ವಹಿಸಿದ್ದರು. ಹಾಗೂ ಇದರ ಉದ್ಘಾಟನೆಯನ್ನು ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಸೀತಾರಾಮ ರೈ ಅವರು ನೆರವೇರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಕ್ಷಿಣ ಕನ್ನಡ ಜಿಲ್ಲೆ ಇದರ ನಿರ್ದೇಶಕರು ಕೆರೆ ಕಾಮಗಾರಿಯ ಕುರಿತು ಮಾಹಿತಿ ಮಾರ್ಗದರ್ಶನ

ಸವಣೂರು: 523ನೇ “ನಮ್ಮೂರು ನಮ್ಮ ಕೆರೆ” ಕೆರೆ ಹೂಳೆತ್ತುವ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಮರ್ಧಾಳ: ಬೆಥನಿ ವಿಶೇಷ ಶಾಲೆಯ ಬಳಿ ಗುಡ್ಡಕ್ಕೆ ಬೆಂಕಿ

(ನ್ಯೂಸ್ ಕಡಬ) newskadaba.com ಕಡಬ, ಮಾ. 10. ಇಲ್ಲಿನ ಬೆಥನಿ ವಿಶೇಷ ಶಾಲೆಯ ಬಳಿ ವಿದ್ಯುತ್ ಲೈನ್ ನಿಂದ ಬಿದ್ದ ಕಿಡಿಯಿಂದ ಬೆಂಕಿ ಹೊತ್ತಿಕೊಂಡ ಘಟನೆ ಮರ್ಧಾಳದಲ್ಲಿ ನಡೆದಿದೆ. ಶಾಲೆಯ ಹಿಂಭಾಗದ ರಬ್ಬರ್ ತೋಟಕ್ಕೆ ಬೆಂಕಿ ಬಿದ್ದಿದ್ದು, ತಕ್ಷಣವೇ ಸ್ಥಳೀಯರು ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿ ಹೋಗಿದೆ. ವಾರದ ಹಿಂದೆಯಷ್ಟೇ ಇದೇ ಪರಿಸರದಲ್ಲಿ ಬೆಂಕಿ ಬಿದ್ದಿದ್ದು, ಸ್ಥಳೀಯರು ನಂದಿಸಿದ್ದರು.

ಮರ್ಧಾಳ: ಬೆಥನಿ ವಿಶೇಷ ಶಾಲೆಯ ಬಳಿ ಗುಡ್ಡಕ್ಕೆ ಬೆಂಕಿ Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಪುತ್ತೂರು: ಶಾಲಾ ಕೊಠಡಿಯ ಬೀಗ ಮುರಿದು 16 ಬ್ಯಾಟರಿಗಳನ್ನು ಕದ್ದೊಯ್ದ ಕಳ್ಳರು ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 10. ಇಲ್ಲಿನ ಕೋಡಿಂಬಾಡಿಯ ಶಾಂತಿನಗರ ಸರಕಾರಿ ಪ್ರೌಢಶಾಲೆಯ ಕಂಪ್ಯೂಟರ್ ಕೊಠಡಿಗೆ ನುಗ್ಗಿದ ಕಳ್ಳರು ಯುಪಿಎಸ್‌ನ ಹಳೆಯ ಬ್ಯಾಟರಿಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಶಾಲೆಯ ಒಂದನೇ ಅಂತಸ್ತಿನ ಕಂಪ್ಯೂಟರ್ ಕೊಠಡಿಯಲ್ಲಿ ಇರಿಸಲಾಗಿದ್ದ ಕಂಪ್ಯೂಟರಿನ ಹಳೆಯ 16 ಬ್ಯಾಟರಿಗಳನ್ನು ಕಳವು ಮಾಡಲಾಗಿದೆ ಎಂದು ಮುಖ್ಯೋಪಾಧ್ಯಾಯ ವಿಷ್ಣುಪ್ರಸಾದ್ ನೀಡಿದ ದೂರಿನಂತೆ ನಗರ ಪೊಲೀಸ್ ಠಾಣೆಗೆ ಪ್ರಕರಣ ದಾಖಲಾಗಿದೆ. ದೂರು ಸ್ವೀಕರಿಸಿರುವ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶಿಲನೆ ನಡೆಸಿದ್ದಾರೆ.

ಪುತ್ತೂರು: ಶಾಲಾ ಕೊಠಡಿಯ ಬೀಗ ಮುರಿದು 16 ಬ್ಯಾಟರಿಗಳನ್ನು ಕದ್ದೊಯ್ದ ಕಳ್ಳರು ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಾ. 11ರಂದು ವಿಜಯ- ವಿಕ್ರಮ ಜೋಡುಕರೆ ಕಂಬಳ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 10. ಇಲ್ಲಿನ 37ನೇ ವರ್ಷದ ಹೊನಲು ಬೆಳಕಿನ ವಿಜಯ- ವಿಕ್ರಮ ಜೋಡುಕರೆ ಕಂಬಳವು ಮಾ.11ರಂದು ಉಪ್ಪಿನಂಗಡಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಇವರ ಸಾರಥ್ಯದಲ್ಲಿ ನಡೆಯಲಿದೆ. ಬೆಳಗ್ಗೆ 8ರಿಂದ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಿಂದ ಕಂಬಳ ಅಭಿಮಾನಿಗಳು, ಕಂಬಳ ಕೋಣಗಳ ವೈಭವದ ಮೆರವಣಿಗೆಯು ಕಂಬಳ ಕೆರೆಯವರೆಗೆ ನಡೆಯಲಿದ್ದು, ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 9:31ಕ್ಕೆ ಉದ್ಯಮಿ ನಟೇಶ್

ಮಾ. 11ರಂದು ವಿಜಯ- ವಿಕ್ರಮ ಜೋಡುಕರೆ ಕಂಬಳ Read More »

ಕರಾವಳಿ

ಬೆಳ್ಳಾರೆ: ಅಗ್ನಿ ಅವಘಡ..!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮಾ. 10. ಇಲ್ಲಿನ ಜ್ಞಾನಗಂಗಾ ಶಾಲೆಯ ಬಳಿ ವಿದ್ಯುತ್ ಲೈನ್ ನಿಂದ ಬಿದ್ದ ಕಿಡಿಯಿಂದ ಬೆಂಕಿ ಹೊತ್ತಿಕೊಂಡ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ಳಾರೆ: ಅಗ್ನಿ ಅವಘಡ..! Read More »

ಕರಾವಳಿ
Scroll to Top