ಕರಾವಳಿ

ಅರಣ್ಯದಲ್ಲಿನ ಬೆಂಕಿ ಅವಘಡಗಳಿಗೆ ಭೂ ಸಮಸ್ಯೆಯೇ ಕಾರಣ  

(ನ್ಯೂಸ್ ಕಡಬ)newskadaba.com  ಮಡಿಕೇರಿ, ಮಾ.10. ಆಕಸ್ಮಿಕ ಬೆಂಕಿಯಂತಹ ಅವಘಡಗಳಿಂದ ರಕ್ಷಣೆಗಾಗಿ ಕೊಡಗಿನ ಅರಣ್ಯದಲ್ಲಿ 200 ಕಿ.ಮೀ.ಗೂ ಹೆಚ್ಚು ದೂರ ಬೆಂಕಿ ರೇಖೆಗಳನ್ನು ಎಳೆಯಲಾಗಿದೆ. ಅರಣ್ಯದಂಚಿನಲ್ಲಿ  ಆಕಸ್ಮಿಕ  ಬೆಂಕಿ ಘಟನೆಗಳು ನಿಯಮಿತವಾಗಿ ವರದಿಯಾಗುತ್ತಿದ್ದು, ಭೂ ಸಮಸ್ಯೆಗಳು ಅವುಗಳಿಗೆ ಕಾರಣವೆಂದು ಪರಿಗಣಿಸಲಾಗಿದೆ. ಜಿಲ್ಲೆಯಾದ್ಯಂತ ಕಳೆದ ಒಂದು ವಾರದಲ್ಲಿ ಆಕಸ್ಮಿಕ ಬೆಂಕಿಗೆ 100 ಎಕರೆಗೂ ಹೆಚ್ಚು ಪ್ರದೇಶದಲ್ಲಿನ ಹುಲ್ಲುಗಾವಲು ನಾಶವಾಗಿದೆ. (ಅರಣ್ಯ ಪ್ರದೇಶವೆಂದು ಗುರುತಿಸಿಕೊಳ್ಳುವ ಡೀಮ್ಡ್ ) ಸಿ ಆ್ಯಂಡ್ ಡಿ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವಲ್ಲಿ ಆಡಳಿತದ ವೈಫಲ್ಯ ಕೂಡಾ ಜಿಲ್ಲೆಯಲ್ಲಿ […]

ಅರಣ್ಯದಲ್ಲಿನ ಬೆಂಕಿ ಅವಘಡಗಳಿಗೆ ಭೂ ಸಮಸ್ಯೆಯೇ ಕಾರಣ   Read More »

ಕರಾವಳಿ

ಮಲ್ಪೆ ಬೀಚ್ ನಲ್ಲಿ ಶೌಚಾಲಯ ಬಳಕೆ ಶುಲ್ಕ ದುಬಾರಿ ➤ ಫೋಟೋ ವೈರಲ್

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 10. ಮಲ್ಪೆ ಬೀಚ್‌‌ನ ಸಾರ್ವಜನಿಕ ಶೌಚಾಲಯದಲ್ಲಿ ಮೂತ್ರ ಮಾಡಬೇಕಾದರೆ 10 ರೂ. ಖರ್ಚು ಮಾಡಬೇಕಾದ ಪರಿಸ್ಥಿತಿ ಬಂದಿದ್ದು, ಶೌಚಾಲಯವನ್ನು ಬಳಕೆ ಮಾಡಿರುವ ಸಾರ್ವಜನಿಕರೊಬ್ಬರು ಈ ರಶೀದೀ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಕುರಿತು ನಗರಸಭೆಯ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿಪಕ್ಷ ನಾಯಕ ರಮೇಶ್ ಕಾಂಚನ್ ಪ್ರಶ್ನೆಗೆ ಉತ್ತರಿಸಿದ ಶಾಸಕ ರಘುಪತಿ ಭಟ್, ಈ ಕುರಿತು ಈಗಾಗಲೇ ಮಂತ್ರ‌ ಟೂರಿಸಂ ಡೆವಲಪ್ಮೆಂಟ್ ಕಂಪನಿಯವರ ಜೊತೆ ಸ್ವಷ್ಟನೆ ಕೇಳಿದ್ದು ಮೂತ್ರ

ಮಲ್ಪೆ ಬೀಚ್ ನಲ್ಲಿ ಶೌಚಾಲಯ ಬಳಕೆ ಶುಲ್ಕ ದುಬಾರಿ ➤ ಫೋಟೋ ವೈರಲ್ Read More »

ಕರಾವಳಿ

ಮಹಿಳೆಯರೇ ಸವ್ಯಸಾಚಿಗಳು ➤ ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 10. ದಕ್ಷಿಣಕನ್ನಡ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಪಡೆಯ ವತಿಯಿಂದ ಹಾಗೂ ಮಾಂಡೊವಿ ಮೋಟರ್ಸ್ ಹಂಪನಕಟ್ಟೆ ಇವರ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮೂರು ಮಂದಿ ಮಹಿಳಾ ಗೃಹರಕ್ಷಕಿಯರಿಗೆ ಹಾಗೂ ಇಬ್ಬರು ಪೌರಕಾರ್ಮಿಕರಿಗೆ ಮಾಂಡೊವಿ ಮೋಟರ್ಸ್ ಹಂಪನಕಟ್ಟೆಯಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ದ.ಕ. ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ, ಮಹಿಳೆಯು ಒಬ್ಬ ತಾಯಿಯಾಗಿ, ಹೆಂಡತಿಯಾಗಿ,

ಮಹಿಳೆಯರೇ ಸವ್ಯಸಾಚಿಗಳು ➤ ಡಾ|| ಚೂಂತಾರು Read More »

ಕರಾವಳಿ

ಬಂಟ್ವಾಳ: ಮಾ. 17ರಂದು ತಾಲೂಕು ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 10. ಅನುಸೂಚಿತ ಜಾತಿಗಳ ಉಪಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆಯಡಿ ತಾಲೂಕು ಮಟ್ಟದ ಮೇಲ್ವಿಚಾರಣಾ ಸಮಿತಿಯು ಸಭೆ ಮಾ.17ರ ಮಧ್ಯಾಹ್ನ 12.30ಕ್ಕೆ ಬಂಟ್ವಾಳ ತಾಲೂಕು ಪಂಚಾಯತ್‍ನ ಎಸ್.ಜೆ.ಎಸ್.ವೈ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಂಟ್ವಾಳ: ಮಾ. 17ರಂದು ತಾಲೂಕು ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆ Read More »

ಕರಾವಳಿ

ಮಾ. 13 ರಂದು ಬಾಳ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 10. 2022-2023ನೇ ಸಾಲಿನ ಬಾಳ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ ಇದೇ ಮಾ.13ರ ಸೋಮವಾರ ಬೆಳಿಗ್ಗೆ 10.30ಕ್ಕೆ ಬಾಳ ಗ್ರಾಮದ ಕಾಟಿಪಳ್ಳ-ಕೈಕಂಬ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪಿಡಿಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ. 13 ರಂದು ಬಾಳ ಗ್ರಾಮ ಸಭೆ Read More »

ಕರಾವಳಿ

ವೃತ್ತಿ ಮಾರ್ಗದರ್ಶನ ಅಗತ್ಯ ➤ ಜಿಲ್ಲಾ ಕೌಶಲ್ಯಾಭಿವೃಧ್ಧಿ ಅಧಿಕಾರಿ ಹೇಮಚಂದ್ರ ಅಭಿಪ್ರಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 10. ಪ್ರಸ್ತುತ ಬದಲಾಗುತ್ತಿರುವ ಔದ್ಯೋಗಿಕ ಪರಿಸರದಲ್ಲಿ ವೃತ್ತಿ ಮಾರ್ಗದರ್ಶನ ಹಾಗೂ ಉನ್ನತ ಉದ್ಯೋಗಕ್ಕೆ ಅಗತ್ಯವಿರುವ ಕೌಶಲ್ಯಗಳನ್ನು ಅಭಿವೃಧ್ದಿ ಪಡಿಸುವ ಅಗತ್ಯವಿದೆ ಎಂದು ಜಿಲ್ಲಾ ಕೌಶಲ್ಯಾಭಿವೃಧ್ಧಿ ಅಧಿಕಾರಿ ಹೇಮಚಂದ್ರ ಅಭಿಪ್ರಾಯಪಟ್ಟರು. ಅವರು ಯು.ಎನ್.ಡಿ.ಪಿ-ಪ್ರಾಜೆಕ್ಟ್ ಕೋಡ್ ಉನ್ನತಿ, ಎಸ್.ಎ.ಪಿ ಮತ್ತು ಜಿಲ್ಲಾ ಕೌಶಲಾಭಿವೃಧ್ಧಿ ಇಲಾಖೆ ಹಾಗೂ ಹೆಡ್ ಹೆಲ್ಡ್ ಹೈ ಸಂಸ್ಥೆಯ ಸಹಕಾರದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕಾಲೇಜುಗಳ ಎನ್.ಎಸ್.ಎಸ್ ಮತ್ತು ಪ್ಲೇಸ್ಮೆಂಟ್ ಅಧಿಕಾರಿಗಳಿಗೆ ನಗರದ ಖಾಸಗಿ ಹೋಟೆಲ್‍ನಲ್ಲಿ ಹಮ್ಮಿಕೊಂಡಿದ್ದ ಎರಡು

ವೃತ್ತಿ ಮಾರ್ಗದರ್ಶನ ಅಗತ್ಯ ➤ ಜಿಲ್ಲಾ ಕೌಶಲ್ಯಾಭಿವೃಧ್ಧಿ ಅಧಿಕಾರಿ ಹೇಮಚಂದ್ರ ಅಭಿಪ್ರಾಯ Read More »

ಕರಾವಳಿ, ಕರ್ನಾಟಕ

ಸುಳ್ಯ:ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಅರಂತೋಡು, ಮಾ. 10. ತೋಟದ ಮರವೊಂದರಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಆರಂತೋಡಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಅರಂತೋಡು ಗ್ರಾಮದ ಕಲ್ಲುಗುಡ್ಡೆ ಮನೆ ಪದ್ಮಯ್ಯ ಕೆ. (47) ಎಂದು ಗುರುತಿಸಲಾಗಿದೆ. ಇವರು ತೋಟದಲ್ಲಿ ಪೈಪಿನ ಜೆಟ್‌ ಬದಲಿಸಿ ಬರುತ್ತೇನೆ ಎಂದು ಹೇಳಿ ಹೋದವರು ವಾಪಾಸು ಮನೆಗೆ ಹಿಂದಿರುಗದೇ ಇದ್ದು, ಮನೆಯವರು ಹುಡುಕಾಟ ನಡೆಸಿದಾಗ ಮಧ್ಯಾಹ್ನದ ವೇಳೆಗೆ ಪದ್ಮಯ್ಯ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ. ಸ್ಥಳಕ್ಕೆ ಸುಳ್ಯ

ಸುಳ್ಯ:ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಕೇರಳದಲ್ಲಿ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 10. ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಕಳೆದ 4 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ವರದಿಯಾಗಿದೆ.   ಬಂಧಿತ ಆರೋಪಿಯನ್ನು ಜಟ್ಟಿಪಳ್ಳ ನಿವಾಸಿ ಅಶ್ರಫ್ ರಿಪ್ವಾನ್‌ ಎಂದು ಗುರುತಿಸಲಾಗಿದೆ. 2019ರಲ್ಲಿ ಕಾರು ಮತ್ತು ಬೈಕ್‌ ಕಳ್ಳತನದಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದು ಹೊರಬಂದಿದ್ದು, ಮತ್ತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಅಲ್ಲದೇ ವಾರಂಟ್ ನಲ್ಲಿರುವ ವಿಳಾಸದಲ್ಲಿ ವಾಸವಾಗದೇ ಪೊಲೀಸರಿಗೂ ಸಿಗದೇ

ಸುಳ್ಯ: ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಕೇರಳದಲ್ಲಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಬಂಟ್ವಾಳ: ಅಕ್ರಮ ಮದ್ಯ ಸಾಗಾಟ ➤ ಸ್ಕೂಟರ್, ಮದ್ಯ ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 10. ಅಕ್ರಮ ಮದ್ಯ ಮಾರಾಟ ಆಡುವ ದ್ದೇಶದಿಂದ ಸ್ಕೂಟರ್‌ನಲ್ಲಿ ಮದ್ಯ ಸಾಗಾಟ ಮಾಡುತ್ತಿದ್ದ ಆರೋಪಿಯ ಸಹಿತ ಆತನಿಂದ ಮದ್ಯದ ಸ್ಯಾಚೆಟ್‌ಗಳು ಹಾಗೂ ಸ್ಕೂಟರನ್ನು ವಶಪಡಿಸಿಕೊಂಡ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕಳ್ಳಿಗೆ ಗ್ರಾಮದ ಕಲ್ಪನೆ ನಿವಾಸಿ ಮೆಲ್ವಿನ್‌ ರೊಡ್ರಿಗಸ್‌ ಎಂದು ಗುರುತಿಸಲಾಗಿದೆ. ಬಂಟ್ವಾಳ ನಗರ ಪಿಎಸ್‌ಐ ರಾಮಕೃಷ್ಣ ಅವರು ನಲ್ಕೆಮಾರ್‌ ಭಾಗದಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭ ಘಟನೆ ಬೆಳಕಿಗೆ ಬಂದಿದೆ. ಆರೋಪಿಯಿಂದ ಸ್ಕೂಟರ್ ಸಹಿತ 90 ಎಂಎಲ್‌ನ ಎರಡು

ಬಂಟ್ವಾಳ: ಅಕ್ರಮ ಮದ್ಯ ಸಾಗಾಟ ➤ ಸ್ಕೂಟರ್, ಮದ್ಯ ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಗಾಂಜಾ ಸೇವನೆ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 10. ಬಸ್‌ ನಿಲ್ದಾಣದ ಬಳಿ ಅಮಲು ಪದಾರ್ಥ ಸೇವಿಸಿ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕುವೆಟ್ಟು ಗ್ರಾಮ ಮದ್ದಡ್ಕ ಮನೆ ಶೇಖ್‌ ಜಹೀರ್‌ (26) ಎಂದು ಗುರುತಿಸಲಾಗಿದೆ. ಪೊಲೀಸರು ಪರಿಶೀಲಿಸಿದಾಗ ಆತ ಗಾಂಜಾ ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈತ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾ ಸೇವಸುವ ಕುರಿತು ವೈದ್ಯಕೀಯ ಪರೀಕ್ಷೆಗೆ

ಬೆಳ್ತಂಗಡಿ: ಗಾಂಜಾ ಸೇವನೆ ➤ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top