ಎರಡು ಪ್ರತ್ಯೇಕ ಪ್ರಕರಣ ! ➤ ಗಾಂಜಾ ನಶೆಯಲ್ಲಿದ್ದ ಇಬ್ಬರು ಆರೋಪಿಗಳು ಅರೆಸ್ಟ್
(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.10. ಗಾಂಜಾ ಸೇವಿಸಿ ನಶೆಯಲ್ಲಿದ್ದ ಇಬ್ಬರನ್ನು ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಕೇರಳ ರಾಜ್ಯದ ಕಣ್ಣೂರು ಅಲಿಕೋಡೆ ನಿವಾಸಿ ಮುಹಮ್ಮದ್ ಅಸ್ಕರ್ (26) ಎಂಬಾತ ಮಾದಕ ಸೇವನೆ ಪ್ರಕರಣದಲ್ಲಿ ಮಂಗಳೂರು ಪೊಲೀಸರಿಗೆ ಬೇಕಾಗಿದ್ದ ಎನ್ನಲಾಗಿದೆ. ಈತನನ್ನು ಕೇರಳದಲ್ಲಿ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆಯೂ ಆತ ಗಾಂಜಾ ನಶೆಯಲ್ಲಿರುವುದು ಪೊಲೀಸರ ಗಮನಕ್ಕೆ ಬಂದಿದೆ. ತಕ್ಷಣ ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ […]
ಎರಡು ಪ್ರತ್ಯೇಕ ಪ್ರಕರಣ ! ➤ ಗಾಂಜಾ ನಶೆಯಲ್ಲಿದ್ದ ಇಬ್ಬರು ಆರೋಪಿಗಳು ಅರೆಸ್ಟ್ Read More »
ಕರಾವಳಿ, ಕ್ರೈಮ್ ನ್ಯೂಸ್





