ಕರಾವಳಿ

ವಿಟ್ಲ: ಕಂಬಳಬೆಟ್ಟು ಬಳಿ ಯುವಕನಿಗೆ ಹಲ್ಲೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 09. ಯುವಕನೋರ್ವನಿಗೆ ಪೋನ್ ನಲ್ಲಿ ಮಾತನಾಡುವಾಗ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿರುವ ಬಗ್ಗೆ ವಿಟ್ಲ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮೊಹಮ್ಮದ್ ಅನ್ವರ್ ಎಂಬವರು ಕೇಸ್ ದಾಖಲಿಸಿದ್ದಾರೆ. ಕಂಬಳಬೆಟ್ಟು ದರ್ಗಾದ ಬಳಿ ಅನ್ವರ್ ಫೋನ್ ನಲ್ಲಿ ಮಾತನಾಡುವಾಗ ದ್ವಿಚಕ್ರವಾಹನದಲ್ಲಿ ಬಂದ ಸಿನಾನ್, ಸಿಯಾಬ್, ರಾಬಿ ಎಂಬವರು ಅನ್ವರ್ ಗೆ ಅವಾಚ್ಯವಾಗಿ‌ ನಿಂದಿಸಿದ್ದಲ್ಲದೇ ಬಳಿಕ ಅಲ್ಲೆ ಇದ್ದ ಕಬ್ಬಿಣದ ರಾಡ್ ನಿಂದ ಕತ್ತು ಹಾಗೂ ಮೊಣಕೈಗೆ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದಾರೆ ಎಂದೆನ್ನಲಾಗಿದೆ.

ವಿಟ್ಲ: ಕಂಬಳಬೆಟ್ಟು ಬಳಿ ಯುವಕನಿಗೆ ಹಲ್ಲೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಚೆಕ್‌ ಅಮಾನ್ಯ     ➤ ಆರೋಪಿಗೆ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com  ಉಡುಪಿ, ಮಾ.09. ಡಾ| ವಾದಿರಾಜ್‌ ಪುರಾಣಿಕ್‌ 8 ಲಕ್ಷ ರೂ. ಹಣವನ್ನು ಉದ್ಯಾವರದ ರೋಹಿತ್‌ ಎಸ್‌. ಹೆಗ್ಡೆ ಅವರಿಂದ ಸಾಲವಾಗಿ ಪಡೆದು ಅದಕ್ಕೆ ನೀಡಿದ್ದ ಚೆಕ್‌ಗಳು ಅಮಾನ್ಯಗೊಂಡ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿದೆ. ಸಾಲದ ಬಗ್ಗೆ ಆರೋಪಿಯು ದೂರುದಾರರಿಗೆ ನೀಡಿದ ಚೆಕ್‌ಗಳು ಅಮಾನ್ಯಗೊಂಡ ಹಿನ್ನೆಲೆಯಲ್ಲಿ ದೂರುದಾರರು ಉಡುಪಿಯ 2ನೇ ಅವರ ಸಿವಿಲ್‌ ಹಾಗೂ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ವಿನಾಯಕ ವಾಂಕಂಡ ಅವರು ಆರೋಪಿಗೆ ಜೈಲು ಶಿಕ್ಷೆ ಹಾಗೂ 10

ಉಡುಪಿ: ಚೆಕ್‌ ಅಮಾನ್ಯ     ➤ ಆರೋಪಿಗೆ ಜೈಲು ಶಿಕ್ಷೆ Read More »

ಕರಾವಳಿ, ಕರ್ನಾಟಕ
Theft, crime, Robbery

ಬಂಟ್ವಾಳ: ನಿಲ್ಲಿಸಿದ್ದ ಆಟೋ ಕದ್ದೊಯ್ದ ಕಳ್ಳರು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 09. ಪ್ರತಿಭಟನೆಯಲ್ಲಿ ಭಾಗವಹಿಸಲು ಬಂದ ವ್ಯಕ್ತಿಯೋರ್ವರ ಆಟೋ ರಿಕ್ಷಾವನ್ನು ಹಾಡುಹಗಲೇ ಕಳ್ಳರು ಕದ್ದೊಯ್ದ ಘಟನೆ ಬಿಸಿರೋಡ್ ನಲ್ಲಿ ನಡೆದಿದೆ. 400 ಕೆವಿ ವಿದ್ಯುತ್ ಮಾರ್ಗವನ್ನು ವಿರೋಧಿಸಿ ಬಂಟ್ವಾಳ ತಾಲೂಕು ಕಛೇರಿ ಎದುರು ರೈತಸಂಘವು ಆಯೋಜಿಸಿದ್ದ ಪ್ರತಿಭಟನೆಗೆ ಬಂದ ವಿಟ್ಲದ ವ್ಯಕ್ತಿಯೋರ್ವರು ಬಿಸಿರೋಡ್ ಲಯನ್ಸ್ ಕ್ಲಬ್ ಭವನದ ಬಳಿ ತನ್ನ ಆಟೋವನ್ನು ನಿಲ್ಲಿಸಿದ್ದರು. ಬಳಿಕ ಪ್ರತಿಭಟನೆ ಮುಗಿಸಿ ಹಿಂತಿರುಗಿ ಬಂದು ನೋಡಿದಾಗ ಆಟೋ ಕಾಣದೇ ಇದ್ದು ಯಾರೋ ಕಿಡಿಗೇಡಿಗಳು ಕಳವುಗೈದಿದ್ದಾರೆ ಎಂದು

ಬಂಟ್ವಾಳ: ನಿಲ್ಲಿಸಿದ್ದ ಆಟೋ ಕದ್ದೊಯ್ದ ಕಳ್ಳರು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಮೂರ್ಛೆ ರೋಗಕ್ಕೆ ಒಳಗಾದ ಚಾಲಕ ➤ ಹಲವು ವಾಹನಗಳಿಗೆ ಲಾರಿ ಢಿಕ್ಕಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 09. ಲಾರಿ ಚಾಲನೆಯಲ್ಲಿರುವಾಗಲೇ ಚಾಲಕನಿಗೆ ಮೂರ್ಚೆ ರೋಗ ಬಾಧಿಸಿದ ಪರಿಣಾಮ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಢಿಕ್ಕಿ ಹೊಡೆದು ಬಳಿಕ ಪೆಟ್ರೋಲ್ ಬಂಕ್ ಗೆ ನುಗ್ಗಿದ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಹಾಸನದ ಕಡೆಗೆ ತೆರಳುತ್ತಿದ್ದ ಲಾರಿಯು ಬಿಸಿರೋಡಿನ ಪೆಟ್ರೋಲ್ ಪಂಪ್ ಬಳಿ ತಲುಪುತ್ತಿದ್ದಂತೆಯೇ ಚಾಲಕನಿಗೆ ಮೂರ್ಚೆ ರೋಗ ಬಾಧಿಸಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಚಾಲಕ ಲಕ್ಷ್ಮಣ್ ಎಂಬವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿಯು ಪೆಟ್ರೋಲ್ ಪಂಪ್ ನಲ್ಲಿ

ಬಂಟ್ವಾಳ: ಮೂರ್ಛೆ ರೋಗಕ್ಕೆ ಒಳಗಾದ ಚಾಲಕ ➤ ಹಲವು ವಾಹನಗಳಿಗೆ ಲಾರಿ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಪುತ್ತೂರು: ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 09. ಕೌಕ್ರಾಡಿಯ ದಡ್ಡಲಪಲ್ಕೆ ಎಂಬಲ್ಲಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಕಳೆದೈದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಆರೋಪಿಗಳನ್ನು ಪುತ್ತೂರು ಸಂಚಾರ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕುಣಿಗಲ್ ಮೂಲದ ಮೂರ್ತಿ ಹಾಗೂ ತೆಂಕಿಲ ನಿವಾಸಿ ಪವನ್ ಎಂದು ಗುರುತಿಸಲಾಗಿದೆ. ಮೂರ್ತಿ ಬಸ್ ಚಾಲಕನಾಗಿದ್ದು, 2014ರ ಮೇನಲ್ಲಿ ದಡ್ಡಲಪಲ್ಕೆ ಎಂಬಲ್ಲಿ ಬಸ್, ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿತ್ತು. ಇದೀಗ ಬೆಂಗಳೂರಿನ ಹೊಸಕೋಟೆಯಲ್ಲಿ ಮೂರ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ

ಪುತ್ತೂರು: ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

➤ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com. ಪುತ್ತೂರು, ಮಾ 9.  ಕಳೆದ ಐದುವರ್ಷಗಳ ಹಿಂದೆ ಕೌಕ್ರಾಡಿಯ ದಡ್ಡಲಪಲ್ಕೆಯಲ್ಲಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಆರೋಪಿಗಳನ್ನು ಪುತ್ತೂರು ಸಂಚಾರ ಪೊಲೀಸರು ಬಂಧಿಸಿದ್ದಾರೆ. ಕುಣಿಗಲ್ ಮೂಲದ ಮೂರ್ತಿ ಹಾಗೂ ತೆಂಕಿಲ ನಿವಾಸಿ ಪವನ್ ಬಂಧಿತ ಆರೋಪಿಗಳು. ಮೂರ್ತಿ ಬಸ್ ಚಾಲಕನಾಗಿದ್ದು, 2014ರ ಮೇನಲ್ಲಿ ದದ್ದಲಪಲ್ಕೆ ಎಂಬಲ್ಲಿ ಚಾಲನೆ ಮಾಡುತ್ತಿದ್ದ ಬಸ್ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿತ್ತು. ಬೆಂಗಳೂರಿನ ಹೊಸಕೋಟೆಯಲ್ಲಿ ಮೂರ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ತೆಂಕಿಲ ನಿವಾಸಿ

➤ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ➤ ಮಂಗಳೂರು ವಿವಿಯ ಸಹ ಪ್ರಾಧ್ಯಾಪಕ ಖುಲಾಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 09. ವಿದ್ಯಾರ್ಥಿನಿಯೋರ್ವಳ ಮನೆಗೆ ಆಗಾಗ ಹೋಗುತ್ತಿದ್ದು ಅಲ್ಲದೇ, ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಮಂಗಳೂರು ವಿವಿಯ ಪ್ರಾಧ್ಯಾಪಕರೊಬ್ಬರನ್ನು ಕರ್ನಾಟಕ ಹೈಕೋರ್ಟ್‌ ದೋಷಮುಕ್ತಗೊಳಿಸಿ ಆದೇಶ ಹೊರಡಿಸಿದೆ. ಮಂಗಳೂರು ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದ ವೇದವ ಅವರು ವಿದ್ಯಾರ್ಥಿನಿಯೊಬ್ಬಳ ಜತೆ ನಿಕಟ ಸಂಬಂಧ ಹೊಂದಿದ್ದು, ಆಗಾಗ ಆಕೆಯ ಮನೆಗೆ ಹೋಗುತ್ತಿದ್ದರು ಎನ್ನಲಾಗಿದೆ. 2013ರ ಆಗಸ್ಟ್‌ 2ರಂದು ವಿದ್ಯಾರ್ಥಿನಿ ಒಬ್ಬಳೇ ಮನೆಯಲ್ಲಿದ್ದ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಬಲವಂತದಿಂದ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ➤ ಮಂಗಳೂರು ವಿವಿಯ ಸಹ ಪ್ರಾಧ್ಯಾಪಕ ಖುಲಾಸೆ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ     ➤ ದ.ಕ, ಉಡುಪಿಯಿಂದ 49,975 ವಿದ್ಯಾರ್ಥಿಗಳು ಪರೀಕ್ಷೆಗೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.09. ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 49,975 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಉಭಯ ಜಿಲ್ಲೆಗಳಲ್ಲಿ ಒಟ್ಟು 80 ಕ್ಷೇತ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಮಧ್ಯಾಹ್ನ 1.30ರ ತನಕ ನಡೆಯಲಿದೆ. ಪರೀಕ್ಷೆಗಳಲ್ಲಿ ಯಾವುದೇ ಗೊಂದಲಗಳಾಗದಂತೆ ಪಾರದರ್ಶಕವಾಗಿ ನಡೆಯಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಸಿಸಿ ಕ್ಯಾಮರಾ ಮೂಲಕ ನಿಗಾ ಇಡುವ ಪ್ರಕ್ರಿಯೆ ನಡೆಯಲಿದೆ. ಪ್ರತೀ ಕೊಠಡಿಗಳಲ್ಲಿ ನೀರಿನ ವ್ಯವಸ್ಥೆ ಮಾಡಲಾಗಿದ್ದು,

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ     ➤ ದ.ಕ, ಉಡುಪಿಯಿಂದ 49,975 ವಿದ್ಯಾರ್ಥಿಗಳು ಪರೀಕ್ಷೆಗೆ Read More »

ಕರಾವಳಿ

ಇಂದಿನಿಂದ ದ್ವಿತೀಯ ಪರೀಕ್ಷೆ ➤ ಕಟ್ಟುನಿಟ್ಟಿನ ಕಣ್ಗಾವಲು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.09. ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಆರಂಭವಾಗುತ್ತಿದ್ದು, ಮಾ.29ರವರೆಗೆ ಮುಂದುವರಿಯಲಿದೆ. ರಾಜ್ಯದಲ್ಲಿ ಈ ಬಾರಿ 7.26 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 1,109 ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 10.15ರಿಂದ 1.30ರವರೆಗೆ ಪರೀಕ್ಷೆ ನಡೆಯಲಿದೆ. 7,26,195 ವಿದ್ಯಾರ್ಥಿಗಳಲ್ಲಿ 3,63,698 ಬಾಲಕರು ಮತ್ತು 3,62,497 ಬಾಲಕಿಯರು ಸೇರಿದ್ದಾರೆ. ಒಟ್ಟು 5,716 ಕಾಲೇಜುಗಳಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿದ್ದು, ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಎಚ್ಚರವಹಿಸಲು 1,109 ಸಹ ಮುಖ್ಯ ಅಧೀಕ್ಷಕರು, 64 ಜಿಲ್ಲಾ ಜಾಗೃತ ದಳ,

ಇಂದಿನಿಂದ ದ್ವಿತೀಯ ಪರೀಕ್ಷೆ ➤ ಕಟ್ಟುನಿಟ್ಟಿನ ಕಣ್ಗಾವಲು Read More »

ಕರಾವಳಿ, ಕರ್ನಾಟಕ

ಉಳ್ಳಾಲ: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ    ➤ ಕಿಂಗ್ ಪಿನ್ ಮಹಿಳೆಯ ಬಂಧನ

(ನ್ಯೂಸ್ ಕಡಬ)newskadaba.com  ಉಳ್ಳಾಲ, ಮಾ.09. ಉಳ್ಳಾಲ ತಾಲೂಕಿನ ಪಂಡಿತ್  ಹೌಸ್ ಸಮೀಪದ ವಿಜೇತ ನಗರದಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ಮಾ. 07 ರ ರಾತ್ರಿ ದಾಳಿ ನಡೆಸಿ ಕಿಂಗ್ ಪಿನ್ ಮಹಿಳೆಯನ್ನ ಬಂಧಿಸಿದ್ದು ,ಮತ್ತೋರ್ವ ಪಿಂಪ್ ತಲೆ ಮರೆಸಿಕೊಂಡಿದ್ದಾನೆ. ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ,ವಿಟ್ಲಕೋಡಿ ನಿವಾಸಿ, ಪಿಂಪ್ ರುಕಿಯಾ (50)ಬಂಧಿತ ಆರೋಪಿ. ಮತ್ತೋರ್ವ ಪ್ರಮುಖ ಆರೋಪಿ ಪಿಂಪ್ ಲತೀಫ್ ಎಂಬಾತ ಪರಾರಿಯಾಗಿದ್ದಾನೆ.  

ಉಳ್ಳಾಲ: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ    ➤ ಕಿಂಗ್ ಪಿನ್ ಮಹಿಳೆಯ ಬಂಧನ Read More »

ಕರಾವಳಿ
Scroll to Top