ಕರಾವಳಿ

81ರ ವೃದ್ದನನ್ನು ಜೈಲು ಶಿಕ್ಷೆಯ ಬದಲು ಅಂಗನವಾಡಿಗೆ ಕಳುಹಿಸಿದ ಹೈಕೋರ್ಟ್..!!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 07. 81 ವರ್ಷ ಪ್ರಾಯದ ವೃದ್ಧನ ಸನ್ನಡತೆ ಹಾಗೂ ಪ್ರಾಮಾಣಿಕತೆಯನ್ನು ಪರಿಗಣಿಸಿರುವ ನ್ಯಾಯಾಲಯವು ಜೈಲು ಶಿಕ್ಷೆಯ ಬದಲು ಅಂಗನವಾಡಿಯಲ್ಲಿ ಸೇವೆ ಮಾಡಲು ಕಳುಹಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿ ನಡೆದಿದೆ. ಕರೋಪಾಡಿ ಗ್ರಾಮದ ನಿವಾಸಿ ಐತಪ್ಪ ನಾಯ್ಕ ಅವರದ್ದು ಬಡ ಕುಟುಂಬ. ಇವರು 2008ರಲ್ಲಿ ಜಾಗದ ವಿಚಾರಕ್ಕೆ ಸಂಬಂಧಿಸಿ ನೆರೆಮನೆಯ ವ್ಯಕ್ತಿಯೊಬ್ಬರಿಗೆ ಹಲ್ಲೆ ಮಾಡಿದ್ದರು. ಇದಕ್ಕೆ ಸಂಬಂಧಿಸಿ ಬಂಟ್ವಾಳದ ಕೋರ್ಟ್, ಆರೋಪಿ ಐತಪ್ಪ ನಾಯ್ಕರಿಗೆ […]

81ರ ವೃದ್ದನನ್ನು ಜೈಲು ಶಿಕ್ಷೆಯ ಬದಲು ಅಂಗನವಾಡಿಗೆ ಕಳುಹಿಸಿದ ಹೈಕೋರ್ಟ್..!! Read More »

ಕರಾವಳಿ

ಅಕ್ರಮ ಮರ ಸಾಗಾಟ ➤ ಲಾರಿ ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಸಂಪಾಜೆ, ಮಾ. 07. ಹೆಬ್ಬಲಸು ಮರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಂಪಾಜೆ ವಲಯ ವ್ಯಾಪ್ತಿಯ ಅರಣ್ಯ ತನಿಖಾ ಠಾಣೆ ಸಂಪಾಜೆಯಲ್ಲಿ ಬಂಧಿಸಿದ ಘಟನೆ ವರದಿಯಾಗಿದೆ.   ಬಂಧಿತನನ್ನು ಮುಹಮ್ಮದ್ ಸಪ್ವಾನ್ ಎಂದು ಗುರುತಿಸಲಾಗಿದೆ. ಈತ ಮಡಿಕೇರಿಯಿಂದ ಮಂಗಳೂರು ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಹೆಬ್ಬಲಸು ಮರದ ತುಂಡುಗಳನ್ನು ಸಾಗಿಸುತ್ತಿದ್ದು, ಆತನಿಂದ ವಾಹನ ಹಾಗೂ 12 ಹೆಬ್ಬಲಸು ಮರದ ತುಂಡುಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪೂವಯ್ಯ.ಎ.ಟಿ, ಸಹಾಯಕ

ಅಕ್ರಮ ಮರ ಸಾಗಾಟ ➤ ಲಾರಿ ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಬೈಕ್ – ಸ್ಕಾರ್ಪಿಯೋ ಅಪಘಾತ…!     ➤  ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮಾ.07. ರಾಷ್ಟ್ರೀಯ ಹೆದ್ದಾರಿಯ ನಿಡಿಗಲ್ ಎಂಬಲ್ಲಿ ಬೈಕ್ ಹಾಗೂ ಸ್ಕಾರ್ಪಿಯೋ ವಾಹನಗಳ ಮಧ್ಯೆ ಅಪಘಾತ ಉಂಟಾಗಿ ಬೈಕ್ ಸವಾರ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಸವಾರನನ್ನು ಕಲ್ಮಂಜ ಗ್ರಾಮದ ಏಲ್ಲೆಂಗಿ ಮನೆ ನಿವಾಸಿ ಅಶೋಕ್ ಕುಮಾರ್(55) ಎಂದು ಗುರುತಿಸಲಾಗಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಲ್ಲಿ ಮೃತಪಟ್ಟಿದ್ದಾರೆ.  

ಬೆಳ್ತಂಗಡಿ: ಬೈಕ್ – ಸ್ಕಾರ್ಪಿಯೋ ಅಪಘಾತ…!     ➤  ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ

2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿಯಲ್ಲಿ ಬಂಧನ

(ನ್ಯೂಸ್ ಕಡಬ) newskadaba.con ನೆಲ್ಯಾಡಿ, ಮಾ. 07. ಬೆಳ್ತಂಗಡಿ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ 2 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಠಾಣಾ ಪೊಲೀಸರು ನೆಲ್ಯಾಡಿ ಬಸ್‌ ನಿಲ್ದಾಣದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ವಾಲಾಡಿ ನಿವಾಸಿ ಸೋನು ಜೋಯಿ(32) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಬೆಳ್ತಂಗಡಿ ನ್ಯಾಯಾಲಯದಲ್ಲಿ ಸಿ.ಸಿ 445/2016 ಕಲಂ: 143,147,148, 504,506,447,427 ಜೊತೆಗೆ 149 IPC ಪ್ರಕರಣ ದಾಖಲಾಗಿತ್ತು. ಈತನ ವಿರುದ್ಧ ವಾರಂಟ್

2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿಯಲ್ಲಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಬೈಕ್ ಢಿಕ್ಕಿ ➤ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 07. ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿಯೊಬ್ಬರು ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕೌಡಿಚ್ಚಾರಿನಲ್ಲಿ ಸೋಮವಾರದಂದು ತಡರಾತ್ರಿ ನಡೆದಿದೆ. ಮೃತರನ್ನು ಮಾಡ್ನೂರು ಗ್ರಾಮದ ಕುಂಞಿಕುಮೇರು ನಿವಾಸಿ ನಾರಾಯಣ ನಾಯ್ಕ್ (49) ಎಂದು ಗುರುತಿಸಲಾಗಿದೆ. ಇವರು ಸಹೋದರ ಬಾಲಕೃಷ್ಣ ನಾಯ್ಕ್ ಎಂಬವರ ಜೊತೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಸುಳ್ಯ ಕಡೆಯಿಂದ ಬಂದ ಬೈಕ್ ನಾರಾಯಣ ನಾಯ್ಕ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಾರಾಯಣ ನಾಯ್ಕ ಅವರ ತಲೆಗೆ

ಪುತ್ತೂರು: ಬೈಕ್ ಢಿಕ್ಕಿ ➤ ಪಾದಚಾರಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಬೆಂಕಿ ಆಕಸ್ಮಿಕ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 07. ಮನೆಯೊಂದರಲ್ಲಿ ಆಕಸ್ನಿಕ ಬೆಂಕಿ ಕಾಣಿಸಿಕೊಂಡು ಅಡುಗೆ ಕೋಣೆ ಹಾಗೂ ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಹೋದ ಘಟನೆ ಇಲ್ಲಿನ ಜಕ್ರಿಬೆಟ್ಟು ಸಮೀಪದ ಚಂಡ್ತಿಮಾರು ಎಂಬಲ್ಲಿ ಸೊಮವಾರದಂದು ತಡರಾತ್ರಿ ನಡೆದಿದೆ. ಚಂಡ್ತಿಮಾರ್ ನಿವಾಸಿ ಮೋನಪ್ಪ ಪೂಜಾರಿ ಎಂವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆಕಸ್ಮಿಕವಾಗಿ ಬೆಂಕಿ ತಗಲಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಬಂಟ್ವಾಳ: ಬೆಂಕಿ ಆಕಸ್ಮಿಕ Read More »

ಕರಾವಳಿ, ಕ್ರೈಮ್ ನ್ಯೂಸ್

ತಾಪಮಾನ ಹೆಚ್ಚಳ ➤ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಸಲಹೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 07.  ಬೇಸಿಗೆ ಕಾಲದಲ್ಲಿ ಆಹಾರ ಮತ್ತು ನೀರಿನ ಮೂಲಕ ಹರಡುವ ರೋಗಗಳು ಹೆಚ್ಚಾಗುವ ಕಾರಣ ಉಪಹಾರ ಗೃಹಗಳು, ಕ್ಯಾಂಟೀನ್‍ಗಳು, ಹೋಟೆಲ್‍ಗಳು, ಬಾರ್ ಗಳು, ಬೇಕರಿಗಳು ಮುಂತಾದ ಸಿದ್ಧಪಡಿಸಿದ ಆಹಾರಗಳನ್ನು ಮಾರಾಟ ಮಾಡುವ ಆಹಾರ ಉದ್ಯಮಿಗಳು ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಕೆಲವೊಂದು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ತಿಳಿಸಿದ್ದಾರೆ. ಬೇಸಿಗೆ ಕಾಲದಲ್ಲಿ ನೀರಿನ ಅಭಾವ ಇರುವುದರಿಂದ ಅಶುದ್ಧ ನೀರಿನ ಮೂಲಗಳಿಂದ ಕುಡಿಯಲು ಹಾಗೂ ಆಹಾರ ಪದಾರ್ಥಗಳನ್ನು ಬೇಯಿಸಲು

ತಾಪಮಾನ ಹೆಚ್ಚಳ ➤ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಸಲಹೆ Read More »

ಕರಾವಳಿ

ಮಂಗಳೂರು: ಮಾ. 9ರಂದು ಬಜೆಟ್ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 07. ಇಲ್ಲಿನ ಮಂಗಳೂರು ಮಹಾನಗರ ಪಾಲಿಕೆಯ ಪರಿಷತ್ತಿನ ವಿಶೇಷ ಸಭೆಯು (ಬಜೆಟ್) ಮಾ. 09ರ ಗುರುವಾರ ಬೆಳಿಗ್ಗೆ 11 ಗಂಟೆಗೆ ನಿಗದಿಯಾಗಿದೆ ಎಂದು ಮಹಾನಗರ ಪಾಲಿಕೆ ಪರಿಷತ್ತು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು: ಮಾ. 9ರಂದು ಬಜೆಟ್ ಸಭೆ Read More »

ಕರಾವಳಿ

ಬೆಳ್ಳಾರೆ: ಗೋಡೆ ಕುಸಿತ ➤ ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮಾ. 07. ಇಲ್ಲಿನ ಸರಕಾರಿ ಆಸ್ಪತ್ರೆಯ ಹಳೆ ಕಟ್ಟಡವನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ಮಂಜುನಾಥ(23) ಎಂದು ಗುರುತಿಸಲಾಗಿದೆ. ಬೆಳ್ಳಾರೆ ಸರಕಾರಿ ಆಸ್ಪತ್ರೆಗೆ ಹೊಸ ಕಟ್ಟಡ ನಿರ್ಮಾಣಗೊಳ್ಳುತ್ತಿರುವ ಹಿನ್ನೆಲೆ ಹಳೆ ಕಟ್ಟಡವನ್ನು ಕೆಡವು ಕಾರ್ಯಾಚರಣೆ ನಡೆಯುತ್ತಿತ್ತು. ಗೋಡೆ ಕೆಡವುತ್ತಿದ್ದ ಸಂದರ್ಭ ಕಾರ್ಮಿಕ ಮಂಜುನಾಥ ಎಂಬವರ ಮೇಲೆ ಬಿದ್ದಿದ್ದು, ಕಲ್ಲುಗಳ ಅಡಿಗೆ ಸಿಲುಕಿದ ಅವರನ್ನು ಇತರ ಕಾರ್ಮಿಕರು ಹೊರತೆಗೆದು ಕೂಡಲೇ ಸುಳ್ಯ ಆಸ್ಪತ್ರೆಗೆ ಕೊಂಡೊಯ್ದರಾದರೂ

ಬೆಳ್ಳಾರೆ: ಗೋಡೆ ಕುಸಿತ ➤ ಕಾರ್ಮಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

4 ತಿಂಗಳ ಮಗುವಿಗೆ ಲೈಂಗಿಕ ಹಲ್ಲೆ ➤ ಅಪರಾಧಿಗೆ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 07. ನಾಲ್ಕು ವರ್ಷದ ಮಗುವಿನ ಮೇಲೆ ಲೈಂಗಿಕ ಹಲ್ಲೆ ನಡೆಸಿದ ಅಪರಾಧಿ ಮರೋಳಿಯ ವಿನೋದ್‌ ಎಂಬಾತನಿಗೆ ಮಂಗಳೂರಿನ ನ್ಯಾಯಾಲಯವು ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. 2017ರ ಮೇ ತಿಂಗಳಿನಲ್ಲಿ ಮಗುವಿನ ಪೋಷಕರು ಕೆಲಸಕ್ಕೆ ಹೋಗುವಾಗ ಅವರ ಮಗುವನ್ನು ನೆರೆಮನೆಯಲ್ಲಿ ಬಿಟ್ಟು ಹೋಗಿದ್ದರು. ಇದನ್ನೇ ನೆಪವಾಗಿರಿಸಿ ಅದೇ ಪರಿಸರದ ವಿನೋದ್‌ ಎಂಬಾತ ಮಗುವನ್ನು ಆತನ ಮನೆಗೆ ಎತ್ತಿಕೊಂಡು ಹೋಗಿ ಲೈಂಗಿಕ ಹಲ್ಲೆ ನಡೆಸಿದ್ದ. ಮಗು ಕೂಗಿಕೊಂಡಾಗ ನೆರೆಮನೆಯವರು ಓಡಿ

4 ತಿಂಗಳ ಮಗುವಿಗೆ ಲೈಂಗಿಕ ಹಲ್ಲೆ ➤ ಅಪರಾಧಿಗೆ ಜೈಲು ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top