ಕರಾವಳಿ

ಹೋಳಿ ಹಬ್ಬ- ಪ್ರಾಣಿಗಳಿಗೆ ತೊಂದರೆಯಾಗದಂತೆ ಎಚ್ಚರ ವಹಿಸಲು ಸಲಹೆ

(ನ್ಯೂಸ್ ಕಡಬ) newskadaba.com ಕಡಬ, ಮಾ. 07. ರಾಜ್ಯಾದ್ಯಂತ ಇದೇ ಮಾ. 08ರಂದು ಹೋಳಿ ಹಬ್ಬ ಆಚರಿಸಲಾಗುತ್ತದೆ. ಹೋಳಿ ಹಬ್ಬದ ಪ್ರಮುಖ ಆಕರ್ಷಣೆ ಬಣ್ಣ ಎರಚುವುದು. ಬಣ್ಣ ಎರಚುವ ಸಮಯದಲ್ಲಿ ಮೂಕ ಪ್ರಾಣಿಗಳು ನೇರವಾಗಿ ಅಥವಾ ಪರೋಕ್ಷವಾಗಿ ಬಣ್ಣಗಳ ಹಾನಿಕಾರಕ ಪರಿಣಾಮಗಳಿಗೆ ಒಳಪಡುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಹಬ್ಬದ ಸಂಭ್ರಮದ ಆಚರಣೆಯ ಜತೆಗೆ ಮುಗ್ದ ಪ್ರಾಣಿಗಳ ಸುರಕ್ಷತೆ ಮತ್ತು ಅವುಗಳ ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿರುತ್ತದೆ. ಆ ಕಾರಣ ಸಾರ್ವಜನಿಕರು ಹೋಳಿ ಹಬ್ಬದ ಅಚರಣೆ ಸಮಯದಲ್ಲಿ ಮೂಕ […]

ಹೋಳಿ ಹಬ್ಬ- ಪ್ರಾಣಿಗಳಿಗೆ ತೊಂದರೆಯಾಗದಂತೆ ಎಚ್ಚರ ವಹಿಸಲು ಸಲಹೆ Read More »

ಕರಾವಳಿ, ಕರ್ನಾಟಕ

ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಸರಸ್ವತೀ ವಿದ್ಯಾಲಯದಲ್ಲಿ ವಿಜ್ಞಾನ ಮಾದರಿ ಪ್ರದರ್ಶನ ➤ ಮಾನವ ಕುಲಕ್ಕೆ ವಿಜ್ಞಾನ ಆಶೀರ್ವಾದ- ಪಿ.ಎನ್.ಭಟ್

(ನ್ಯೂಸ್ ಕಡಬ) newskadaba.com ಕಡಬ, ಮಾ. 07. ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಹನುಮಾನ್‍ನಗರ ಕೇವಳ ಇಲ್ಲಿ ಮಾರ್ಚ್ 6ರಂದು ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಅನ್ವೇಷಣೆ 2023 ವಿಜ್ಞಾನ ಮಾದರಿ ಪ್ರದರ್ಶನ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದ ನಿವೃತ್ತ ವಿಜ್ಞಾನ ಶಿಕ್ಷಕರು, ರಾಷ್ಟ್ರ ಪ್ರಶಸ್ತಿ ವಿಜೇತರಾದ ಶ್ರೀ ಪುರಂದರ ನಾರಾಯಣ ಭಟ್ (ಪಿ.ಎನ್.ಭಟ್) ಆಗಮಿಸಿ ಮಾನವ ಕುಲಕ್ಕೆ ವಿಜ್ಞಾನ ಆಶೀರ್ವಾದ ಸುಖಕರ, ಆರೋಗ್ಯಕರ ಜೀವನಕ್ಕೆ ವಿಜ್ಞಾನ ಅಗತ್ಯ. ಸ್ನಾಯು ಸಂವೇದಿ ಕಲಿಕೆ

ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಸರಸ್ವತೀ ವಿದ್ಯಾಲಯದಲ್ಲಿ ವಿಜ್ಞಾನ ಮಾದರಿ ಪ್ರದರ್ಶನ ➤ ಮಾನವ ಕುಲಕ್ಕೆ ವಿಜ್ಞಾನ ಆಶೀರ್ವಾದ- ಪಿ.ಎನ್.ಭಟ್ Read More »

ಕರಾವಳಿ

ನಾಳೆ (ಮಾ.07): ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಕಡಬಕ್ಕೆ ಆಗಮನ

(ನ್ಯೂಸ್ ಕಡಬ) newskadaba.com ಕಡಬ, ಮಾ. 06. ಕರ್ನಾಟಕ ಉನ್ನತ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಅಶ್ವಥ್ ನಾರಾಯಣ ಸಿ.ಎನ್. ಅವರು ಮಾ. 07ರ ಮಂಗಳವಾರದಂದು ದ.ಕ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಮಂಗಳವಾರ ಬೆಳಗ್ಗೆ 8 ಗಂಟೆಗೆ ಕೈಕಂಬದ ಬಿಳಿನೆಲೆ ಗ್ರಾಮದ ಗೋಪಾಲಕೃಷ್ಣ ಪ್ರೌಢಶಾಲೆಯ ಮೈದಾನಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸುವ ಇವರು, 8.05ಕ್ಕೆ ಬಿಳಿನೆಲೆ ಗ್ರಾಮದಿಂದ ನಿರ್ಗಮಿಸಿ 8.15ಕ್ಕೆ ಕುಕ್ಕೆ

ನಾಳೆ (ಮಾ.07): ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಕಡಬಕ್ಕೆ ಆಗಮನ Read More »

ಕರಾವಳಿ

ಮಂಗಳೂರು: ಸಂಚಾರ ನಿಯಮದಲ್ಲಿ ಬದಲಾವಣೆ ತಂದ ನೂತನ ಕಮಿಷನರ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 06. ನಗರದ ನೂತನ ಕಮಿಷನರ್ ಕುಲದೀಪ್ ಜೈನ್ ಅವರು ಅಧಿಕಾರವಹಿಸಿಕೊಂಡ ಬೆನ್ನಲ್ಲೇ ನಗರದ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಮುಂದಾಗಿದ್ದು, ಮೊದಲ ಹಂತದಲ್ಲಿ ನಗರದ ಅತೀ ಹೆಚ್ಚು ವಾಹನ ದಟ್ಟಣೆ ಇರುವ ಹಂಪನಕಟ್ಟೆ ವೃತ್ತದಲ್ಲಿ ಪ್ರಾಯೋಗಿಕವಾಗಿ ಬದಲಾವಣೆ ಮಾಡಿದ್ದಾರೆ. ವಾಹನಗಳ ದಟ್ಟಣೆ ಕಡಿಮೆ ಮಾಡಲು ಮತ್ತು ಪಾದಚಾರಿಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ಹಂಪನಕಟ್ಟ ಜಂಕ್ಷನ್‌ನ ಮಧ್ಯದಲ್ಲಿ ಬ್ಯಾರಿಕೇಡ್‌ ಅಳವಡಿಸಲಾಗಿದೆ. ಹಾಗೆಯೇ ಯಾವ ಸಂಚಾರ ಮಾರ್ಗದಲ್ಲಿ ಪ್ರಾಯೋಗಿಕವಾಗಿ ಬದಲಾವಣೆ ಮಾಡಲಾಗಿದೆ ಎನ್ನುವುದನ್ನು

ಮಂಗಳೂರು: ಸಂಚಾರ ನಿಯಮದಲ್ಲಿ ಬದಲಾವಣೆ ತಂದ ನೂತನ ಕಮಿಷನರ್ Read More »

ಕರಾವಳಿ, ಕರ್ನಾಟಕ

ಸುಳ್ಯ: ನಾಳೆ (ಮಾ. 07) ವಿದ್ಯುತ್ ಕಡಿತ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 06. ತುರ್ತು ನಿಯತಕಾಲಿಕ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.07ರಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಕಡಿತವುಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. 33/11 ಕೆ.ವಿ. ಸುಳ್ಯ ವಿದ್ಯುತ್‌ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್ ಗಳಲ್ಲಿ ನಿರ್ವಹಣಾ ಕೆಲಸವನ್ನು ಹಮ್ಮಿಕೊಳ್ಳಲಾಗಿದೆ. 11 ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ಸಂಪಾಜೆ, ಕೋಲ್ಚಾರ್ , ಕಾವು ಅಜ್ಜಾವರ, ಕೇನ್ಯ, ಅರಂತೋಡು ಹಾಗೂ ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ

ಸುಳ್ಯ: ನಾಳೆ (ಮಾ. 07) ವಿದ್ಯುತ್ ಕಡಿತ Read More »

ಕರಾವಳಿ

ಮಂಗಳೂರು: ಕೇಂದ್ರ ಮಾರುಕಟ್ಟೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 06. ಇಲ್ಲಿನ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಿರ್ಮಾಣವಾಗುತ್ತಿರುವ ಕೇಂದ್ರ ಮಾರುಕಟ್ಟೆಯ ನಿರ್ಮಾಣ ಕಾಮಗಾರಿಗೆ ಮಾ. 05ರಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್, ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಜಯಾನಂದ ಅಂಚನ್ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಮೇಯರ್ ಪೂರ್ಣಿಮಾ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಪಾಲಿಕೆಯ ಕಾಪೋರೇಟರ್ ಗಳಾದ

ಮಂಗಳೂರು: ಕೇಂದ್ರ ಮಾರುಕಟ್ಟೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ Read More »

ಕರಾವಳಿ, ಕರ್ನಾಟಕ

ಬಾಯಿಯ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡಿ ➤ಡಾ||ಚೂಂತಾರು

(ನ್ಯೂಸ್ ಕಡಬ) newskadaba.com ಹೊಸಂಗಡಿ, ಮಾ. 06. ವಿಶ್ವ ದಂತ ವೈದ್ಯರ ದಿನದ ಅಂಗವಾಗಿ ಹೊಸಂಗಡಿಯ ಸುರಕ್ಷಾ ದಂತ  ಚಿಕಿತ್ಸಾಲಯದಲ್ಲಿ  ದಂತ ವೈದ್ಯರ ದಿನಾಚರಣೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸುರಕ್ಷಾ ದಂತ ಚಿಕಿತ್ಸಾಲಯದ ಬಾಯಿ, ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕ ಹಾಗೂ ಖ್ಯಾತ ದಂತ ವೈದ್ಯರಾದ ಡಾ|| ಮುರಲೀಮೋಹನ್ ಚೂಂತಾರು, ಬಾಯಿ ಎನ್ನುವುದು ನಮ್ಮ ದೇಹದ ಆರೋಗ್ಯದ ಬಗ್ಗೆ ಮಾಹಿತಿ ನೀಡುವ ಕೇಂದ್ರವಾಗಿರುತ್ತದೆ. ಹಲ್ಲು ನೋವಿನ ಹೊರತಾದ ಹತ್ತಾರು ರೋಗಗಳು ಬಾಯಿಯಲ್ಲಿ ಪ್ರಕಣಗೊಳ್ಳುತ್ತದೆ. ರಕ್ತಹೀನತೆ, ವಿಟಮಿನ್ ಕೊರತೆ,

ಬಾಯಿಯ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡಿ ➤ಡಾ||ಚೂಂತಾರು Read More »

ಕರಾವಳಿ, ಕರ್ನಾಟಕ

H3N2 ಹಾವಳಿ- ಆರೋಗ್ಯ ಸಿಬ್ಬಂದಿಗಳಿಗೆ ಮಾಸ್ಕ್ ಕಡ್ಡಾಯ ➤ ಸಚಿವ ಸುಧಾಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 06. ಎಚ್3 ಎನ್2 (H3N2) ವೈರಲ್ ಸೋಂಕಿನ ಹಿನ್ನೆಲೆ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಆರೋಗ್ಯ ಸಿಬ್ಬಂದಿಗಳು ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸೋಂಕು ಹೆಚ್ಚಳವಾಗಿದ್ದು, ರಾಜ್ಯದಲ್ಲಿ 26 ಮಂದಿಗೆ H3N2 ವೈರಲ್ ಸೋಂಕು ಕಾಣಿಸಿಕೊಂಡಿದೆ. ಸಾರ್ವಜನಿಕರು ಆತಂಕದಲ್ಲಿದ್ದು, ಹೀಗಾಗಿ ಉನ್ನತ ಮಟ್ಟದ ತಾಂತ್ರಿಕ ಸಲಹಾ ಸಮಿತಿಯ ಜೊತೆ ಸಭೆ ನಡೆಸಲಾಗಿದೆ ಎಂದರು. ಸೂಕ್ತ

H3N2 ಹಾವಳಿ- ಆರೋಗ್ಯ ಸಿಬ್ಬಂದಿಗಳಿಗೆ ಮಾಸ್ಕ್ ಕಡ್ಡಾಯ ➤ ಸಚಿವ ಸುಧಾಕರ್ Read More »

ಕರಾವಳಿ

ಬಿಹಾರದಲ್ಲಿ ಬಾಂಬ್‌ ಸ್ಪೋಟ ಯತ್ನ ➤ ದಕ್ಷಿಣ ಕನ್ನಡದ ಹಲವೆಡೆ ಎನ್‌ಐಎ ದಾಳಿ

(ನ್ಯೂಸ್ ಕಡಬ) newskadaba.com. ಮಂಗಳೂರು.  ಬಿಹಾರದ ಪಟ್ನಾದಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ ಬಾಂಬ್‌ ಇರಿಸಲು ಯತ್ನಿಸಿ ಬಂಧಿತರಾದ ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ವಿಚಾರಕ್ಕೆ ಸಂಬಂಧಿಸಿ ಎನ್‌ ಐಎ ತಂಡ ಭಾನುವಾರ ಸಂಜೆ ಬಂಟ್ವಾಳ ತಾಲೂಕಿನ ನಂದಾವರದ ಕೆಲವೆಡೆ ಮತ್ತು ಪುತ್ತೂರಿನಲ್ಲಿ ದಾಳಿ ನಡೆಸಿದೆ. ನಂದಾವರದ ಮೂವರ ಮನೆಗೆ ದಾಳಿ ನಡೆಸಿ ತೀವ್ರ ವಿಚಾರಣೆ ನಡೆಸಲಾಗಿದೆ. ಪಾಣೆಮಂಗಳೂರು ಮತ್ತು ಮೆಲ್ಕಾರಿನ ಸೈಬರ್‌ ಸೆಂಟರ್‌ಗಳಿಗೂ ದಾಳಿ ನಡೆಸಲಾಗಿದೆ. ಅಲ್ಲದೆ ಪುತ್ತೂರು ಬೆಟ್ಟಂಪಾಡಿ ಇರ್ದೆಯ ರಫೀಕ್‌ ಎಂಬಾತನನ್ನು ಬಂಧಿಸಿಲಾಗಿದೆ

ಬಿಹಾರದಲ್ಲಿ ಬಾಂಬ್‌ ಸ್ಪೋಟ ಯತ್ನ ➤ ದಕ್ಷಿಣ ಕನ್ನಡದ ಹಲವೆಡೆ ಎನ್‌ಐಎ ದಾಳಿ Read More »

ಕರಾವಳಿ

ಹೆಚ್3ಎನ್2 ವೈರಸ್ ಹಾವಳಿ- ಮುಂಜಾಗರೂಕತೆ ಅಗತ್ಯ ➤ ಆರೋಗ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 06. ಎಲ್ಲೆಡೆ ಶೀತ, ಕೆಮ್ಮು, ಜ್ವರದ ಸಮಸ್ಯೆ ಹೆಚ್ಚಾಗಿ ವರದಿಯಾಗುತ್ತಿರುವುದರ ಜೊತೆಗೆ ಎಚ್‌3ಎನ್‌2 ವೈರಸ್‌ ಹಾವಳಿ ತೀವ್ರಗೊಳ್ಳುತ್ತಿರುವುದರಿಂದ ಸಾರ್ವಜನಿಕರು ಮುಂಜಾಗರೂಕತೆ ವಹಿಸಿಕೊಳ್ಳುವುದು ಅಗತ್ಯ ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಇದು ಮಾರಣಾಂತಿಕ ಖಾಯಿಲೆ ಅಲ್ಲ, ವೈರಸ್‌ನಿಂದಾಗಿ ಒಬ್ಬರಿಂದ ಒಬ್ಬರಿಗೆ ಗಾಳಿಯಲ್ಲಿ ಹರಡುವ ಜ್ವರವಾಗಿದ್ದು, ವಾತಾವರಣದಲ್ಲಿ ಉಂಟಾಗುವ ಬದಲಾವಣೆಯಿಂದಾಗಿ ಇದು ರೂಪಾಂತರಗೊಂಡು ಹೊಸ ತಳಿ ಸೃಷ್ಟಿಯಾಗುತ್ತದೆ. ಇದಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ವಿಶ್ರಾಂತಿ ಪಡೆಯುವುದು ಮುಖ್ಯ. ಎರಡು -ಮೂರು ದಿನಗಳಲ್ಲಿ ಜ್ವರ-ಮೈ

ಹೆಚ್3ಎನ್2 ವೈರಸ್ ಹಾವಳಿ- ಮುಂಜಾಗರೂಕತೆ ಅಗತ್ಯ ➤ ಆರೋಗ್ಯ ಇಲಾಖೆ Read More »

ಆರೋಗ್ಯ ಮಾಹಿತಿ, ಕರಾವಳಿ
Scroll to Top