ಕರಾವಳಿ

ಮಣಿಪಾಲ: 35 ಅಂತಸ್ತುಗಳ ಕಟ್ಟಡ ಏರಿದ ಜ್ಯೋತಿರಾಜ್.!

(ನ್ಯೂಸ್ ಕಡಬ)newskadaba.com ಉಡುಪಿ, ಮಾ .06. ಮಣಿಪಾಲದಲ್ಲಿರುವ 35 ಅಂತಸ್ತುಗಳ ರಾಯಲ್ ಕಟ್ಟಡವನ್ನು ಚಿತ್ರದುರ್ಗದ ಸಾಹಸಿ ಜ್ಯೋತಿ ರಾಜ್ (ಕೋತಿರಾಜ್) ಯಶಸ್ವಿಯಾಗಿ ಏರಿದ್ದು, 120 ಮೀಟರ್ ಎತ್ತರದ ಈ ಕಟ್ಟಡ ಇದುವರೆಗೂ ಜ್ಯೋತಿರಾಜ್ ಹತ್ತಿರುವ ಬಹು ಎತ್ತರದ ಕಟ್ಟಡವಾಗಿದೆ. ಬೆಳಿಗ್ಗೆ 11.10ಕ್ಕೆ ಸುರಕ್ಷತಾ ಸಾಧನಗಳೊಂದಿಗೆ ಕಟ್ಟಡವನ್ನು ಹತ್ತಲು ಆರಂಭಿಸಿದ ಜ್ಯೋತಿರಾಜ್ 12.10ಕ್ಕೆ ತುತ್ತತುದಿಯನ್ನು ತಲುಪುತ್ತಿದ್ದಂತೆ ನೆರೆದಿದ್ದವರೆಲ್ಲ ಚಪ್ಪಾಳೆಯ ಮೂಲಕ ಅಭಿನಂದನೆ ಸಲ್ಲಿಸಿದರು ಎನ್ನಲಾಗಿದೆ. ಬಹುಮಹಡಿ ಕಟ್ಟಡದ ತುದಿಯಲ್ಲಿ ಕನ್ನಡದ ಬಾವುಟ ಹಾರಿಸಿ ಸಂಭ್ರಮಿಸಿದರು.  

ಮಣಿಪಾಲ: 35 ಅಂತಸ್ತುಗಳ ಕಟ್ಟಡ ಏರಿದ ಜ್ಯೋತಿರಾಜ್.! Read More »

ಕರಾವಳಿ

ಬಾರ್‌ ಗೆ ಬಂದ ಕಡಲಾಮೆ.!        ➤  ಗ್ರಾಹಕರ ಟೇಬಲ್​ ಕೆಳಗೇ ಇಟ್ಟ ಮೊಟ್ಟೆಗಳ ಸಂರಕ್ಷಣೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಮಾ.06. ಆಮೆ ಬಾರ್‌ಗೆ ಬಂತು ! ಎಣ್ಣೆ ಹಾಕುವುದಕ್ಕೆ ಅಲ್ಲ, ಹೆರಿಗೆಗಾಗಿ ! ಗ್ರಾಹಕರ ಟೇಬಲ್ ಅಡಿ ನಿರ್ಭಯವಾಗಿ ನುಸುಳಿ ರೆಕ್ಕೆ, ಹಿಂಗಾಲಲ್ಲಿ ಮರಳು ಬಗೆದು, ಹೊಂಡವೆಬ್ಬಿಸಿ ನೂರಾರು ಮೊಟ್ಟೆಯಿಟ್ಟು ಸಮುದ್ರದಲ್ಲಿ ಮರೆಯಾಗಿದೆ ಎಂದು ತಿಳಿದುಬಂದಿದೆ. ಇಂಥದ್ದೊಂದು ಅಚ್ಚರಿಗೆ ಶುಕ್ರವಾರ ರಾತ್ರಿ ಸಾಕ್ಷಿಯಾದ ತಾಣ ಕುಂದಾಪುರ ಕೋಡಿ ಕಡಲ ಕಿನಾರೆಯ ಬಾರ್ & ರೆಸ್ಟೋರೆಂಟ್, ಕೋಡಿ ಬೀಚ್‌ನಲ್ಲಿರುವ ಬಾರ್‌ನ ಹೊರಗೆ ಮರಳಿನ ಮೇಲೆ ಛತ್ರಿ ಸಹಿತ ಟೇಬಲ್ ಹಾಕಲಾಗುತ್ತದೆ.  

ಬಾರ್‌ ಗೆ ಬಂದ ಕಡಲಾಮೆ.!        ➤  ಗ್ರಾಹಕರ ಟೇಬಲ್​ ಕೆಳಗೇ ಇಟ್ಟ ಮೊಟ್ಟೆಗಳ ಸಂರಕ್ಷಣೆ Read More »

ಕರಾವಳಿ
crime, arrest, suspected

ಉಪ್ಪಿನಂಗಡಿ: ಅಕ್ರಮ ಮದ್ಯ ಮಾರಾಟ ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 06. ಅಕ್ರಮ ಮದ್ಯ ಮಾರಾಟ ಪ್ರಕರಣವೊಂದನ್ನು ಭೇದಿಸಿದ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತನನ್ನು ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಉಮೇಶ ಪೂಜಾರಿ (47) ಎಂದು ಗುರುತಿಸಲಾಗಿದೆ. ಈತ ಇಳಂತಿಲ ಗ್ರಾಮದ ಪೆದಮಲೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ. ಈತನಿಂದ ರೂ. 110 ನಗದು, 90 ಎಂ.ಎಲ್.ನ ಮದ್ಯ ತುಂಬಿದ 20 ಟೆಟ್ರಾ ಪ್ಯಾಕ್‌ಗಳನ್ನು ಹಾಗೂ 500 ಎಂ.ಎಲ್. ಬಿಯರ್‌ನ 12 ಟಿನ್‌ಗಳನ್ನು

ಉಪ್ಪಿನಂಗಡಿ: ಅಕ್ರಮ ಮದ್ಯ ಮಾರಾಟ ➤ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ

ಪುತ್ತೂರು: ಎನ್ಐಎ ತಂಡದ ಪೊಲೀಸ್ ಜೀಪ್ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸಿಎ ಬ್ಯಾಂಕ್ ಸಿಇಒ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 06. ಎನ್ಐಎ ತಂಡ ಸಂಚರಿಸುತ್ತಿದ್ದ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಪುತ್ತೂರಿನಲ್ಲಿ ನಡೆದಿದೆ. ಮೃತರನ್ನು ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ನಾಯ್ಕ ಬಿ. (50) ಎಂದು ಗುರುತಿಸಲಾಗಿದೆ. ಸುಳ್ಯ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಜಿಲ್ಲೆಯ ಡಿ.ಆರ್ ಗೆ ಸೇರಿದ ಪೊಲೀಸ್ ವಾಹನ ಹಾಗೂ ಪುತ್ತೂರಿನಿಂದ ಆರ್ಲಪದವು ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಢಿಕ್ಕಿ

ಪುತ್ತೂರು: ಎನ್ಐಎ ತಂಡದ ಪೊಲೀಸ್ ಜೀಪ್ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸಿಎ ಬ್ಯಾಂಕ್ ಸಿಇಒ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮೂಡುಬಿದಿರೆ: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಗೆ ಹರಿದು ಬಂದ ವಿದ್ಯಾರ್ಥಿ ಸಾಗರ 

(ನ್ಯೂಸ್ ಕಡಬ)newskadaba.com ಮೂಡುಬಿದಿರೆ, ಮಾ.06. ಕನ್ನಡ ಮಾಧ್ಯಮ ಶಾಲೆಗೆ ಮಕ್ಕಳನ್ನು ಸೇರಿಸಲು ಬಹುತೇಕ ಪೋಷಕರು ಹಿಂದೇಟು ಹಾಕುತ್ತಾರೆ. ಆದರೆ, ಅದಕ್ಕೆ ಅಪವಾದವೆಂಬಂತೆ ಇಲ್ಲಿನ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ 2023-24ನೇ ಸಾಲಿನ 6ರಿಂದ 9ನೇ ತರಗತಿಯ ಉಚಿತ ಶಿಕ್ಷಣ ಸೌಲಭ್ಯಕ್ಕೆ ನಡೆದ ಪ್ರವೇಶ ಪರೀಕ್ಷೆಗೆ ರಾಜ್ಯದಾದ್ಯಾಂತ ವಿದ್ಯಾರ್ಥಿ ಸಾಗರವೇ ಹರಿದುಬಂದಿದೆ. ಶಾಲೆಯಲ್ಲಿರುವ ಒಟ್ಟು 250 ಸೀಟುಗಳಿಗೆ ರಾಜ್ಯದಾದ್ಯಂತ 14,158 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, 13,617 ಮಂದಿ ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದಾರೆ.  

ಮೂಡುಬಿದಿರೆ: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಗೆ ಹರಿದು ಬಂದ ವಿದ್ಯಾರ್ಥಿ ಸಾಗರ  Read More »

ಕರಾವಳಿ

SDPI ವತಿಯಿಂದ ದ.ಕ ಜಿಲ್ಲೆಯ ಆರು ಕಡೆಗಳಲ್ಲಿ ರಕ್ತದಾನ ಶಿಬಿರ   ➤  530 ಯೂನಿಟ್ ರಕ್ತ ಸಂಗ್ರಹ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.06. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ವತಿಯಿಂದ ದ.ಕ ಜಿಲ್ಲೆಯ ಆರು ಕಡೆಗಳಲ್ಲಿ ರಕ್ತದಾನ ಶಿಬಿರ ನಡೆದಿದ್ದು, 530 ಯೂನಿಟ್ ರಕ್ತ ಸಂಗ್ರಹವಾಗಿದೆ. ರಕ್ತ ಕೊಟ್ಟು ಬಾಂಧವ್ಯ ಕಟ್ಟು ಎಂಬ ಘೋಷಣೆಯೊಂದಿಗೆ SDPI ವಿವಿಧ ಮೆಡಿಕಲ್ ಕಾಲೇಜು ಹಾಗೂ ಬ್ಲಡ್ ಬ್ಯಾಂಕ್‌ಗಳ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ನಡೆಸುತ್ತಿರುವ ರಕ್ತದಾನ ಮಾಸಾಚರಣೆಯ ಎರಡನೇ ಬಾನುವಾರವಾದ ಮಾ.5ರಂದು ಜಿಲ್ಲೆಯ ಸುರತ್ಕಲ್, ಕಾನ, ಪಾಣೆಮಂಗಳೂರು, ಬೊಳಿಯಾರ್ ಸೇರಿದಂತೆ ಆರು ಕಡೆಗಳಲ್ಲಿ ಯಶಸ್ವಿ ರಕ್ತದಾನ

SDPI ವತಿಯಿಂದ ದ.ಕ ಜಿಲ್ಲೆಯ ಆರು ಕಡೆಗಳಲ್ಲಿ ರಕ್ತದಾನ ಶಿಬಿರ   ➤  530 ಯೂನಿಟ್ ರಕ್ತ ಸಂಗ್ರಹ Read More »

ಕರಾವಳಿ

ಉಡುಪಿ: 20 ವರ್ಷಗಳಿಂದ ಕೊರಗಜ್ಜನ ಆರಾಧಕರಾಗಿದ್ದ ಖಾಸಿಂ ಸಾಹೇಬ್ ನಿಧನ !   

(ನ್ಯೂಸ್ ಕಡಬ)newskadaba.com ಉಡುಪಿ, ಮಾ.06. 20 ವರ್ಷಗಳಿಂದ ಕೊರಗಜ್ಜನ ಆರಾಧಕರಾಗಿ ಗುರುತಿಸಿಕೊಂಡಿದ್ದ ಖಾಸಿಂ ಸಾಹೇಬ್ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ. 65 ವರ್ಷದ ಖಾಸಿಂ ಅವರು ಮೂಲತಃ ಕೇರಳದ ಪಾಲಕ್ಕಾಡ್‌ ಜಿಲ್ಲೆಯವರಾಗಿದ್ದು ಈವರೆಗೆ ಮಂಗಳೂರು ಹೊರವಲಯದ ಮುಲ್ಕಿ ಬಳ್ಕುಂಜೆಯಲ್ಲಿ ನೆಲೆಸಿದ್ದರು ಎನ್ನಲಾಗಿದೆ.

ಉಡುಪಿ: 20 ವರ್ಷಗಳಿಂದ ಕೊರಗಜ್ಜನ ಆರಾಧಕರಾಗಿದ್ದ ಖಾಸಿಂ ಸಾಹೇಬ್ ನಿಧನ !    Read More »

ಕರಾವಳಿ

ದ.ಕ: ಜಿಲ್ಲೆಯಲ್ಲಿ ತಾಪಮಾನ ಹೆಚ್ಚಳ ➤ ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಗೆ ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ 06. ಜಿಲ್ಲೆಯಲ್ಲಿ ತಾಪಮಾನ ಹೆಚ್ಚುತ್ತಿದ್ದು, ಎಲ್ಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ತಮ್ಮ ಅಧೀನದ ವಿದ್ಯಾರ್ಥಿ ನಿಲಯಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳ ಆರೋಗ್ಯದ ಹಿನ್ನೆಲೆ ಸೂಕ್ತ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ವಿಶೇಷ ಸೂಚನೆ ಹೊರಡಿಸಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೂ ಶುದ್ಧ ಕುಡಿಯುವ ನೀರನ್ನು ಕೊಡಬೇಕು. ಆದಷ್ಟು ಕುದಿಸಿ ಆರಿಸಿದ ನೀರನ್ನು ಕುಡಿಯುವಂತೆ ತಿಳಿಸಬೇಕು. ವಿದ್ಯಾರ್ಥಿ ನಿಲಯಗಳ ಅಡುಗೆ ಕೋಣೆಯನ್ನು ಮತ್ತು ಅಡುಗೆಗೆ ಬಳಸುವ ಪಾತ್ರೆ, ಪರಿಕರಗಳನ್ನು ಸ್ವಚ್ಛವಾಗಿಡಬೇಕು. ಅಡುಗೆ ತಯಾರಿಸುವವರು

ದ.ಕ: ಜಿಲ್ಲೆಯಲ್ಲಿ ತಾಪಮಾನ ಹೆಚ್ಚಳ ➤ ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಗೆ ಡಿಸಿ ಸೂಚನೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ !      ➤ ಆಟೋ ಚಾಲಕ ಪುರುಷೋತ್ತಮರವರಿಗೆ ಹೊಸ ರಿಕ್ಷಾ, 5 ಲಕ್ಷ ಸಹಾಯಧನ ಹಸ್ತಾಂತರ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 06. ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಗಾಯಾಳು ಆಟೋ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಹೊಸ ಆಟೋ ರಿಕ್ಷಾ ಹಾಗೂ 5 ಲಕ್ಷ ರೂ.ನೆರವನ್ನು ನೀಡಿರುವ ಕುರಿತು ಎಂದು ವರದಿಯಾಗಿದೆ. ಪುರುಷೋತ್ತಮ ಪೂಜಾರಿ ಅವರ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಹೊಸ ರಿಕ್ಷಾ ಹಾಗೂ 5 ಲಕ್ಷ ರೂ. ಗಳ ಚೆಕ್ ಹಸ್ತಾಂತರಿಸಿದ್ದಾರೆ. ಕಳೆದ ನವೆಂಬರ್ ನಲ್ಲಿ ಮಂಗಳೂರಿನ ಪಂಪ್ ವೆಲ್ ಬಳಿ ಆಟೋವೊಂದರಲ್ಲಿ ಕುಕ್ಕರ್

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ !      ➤ ಆಟೋ ಚಾಲಕ ಪುರುಷೋತ್ತಮರವರಿಗೆ ಹೊಸ ರಿಕ್ಷಾ, 5 ಲಕ್ಷ ಸಹಾಯಧನ ಹಸ್ತಾಂತರ Read More »

ಕರಾವಳಿ, ಕ್ರೈಮ್ ನ್ಯೂಸ್

ಉಗ್ರರಿಗೆ ಹಣಕಾಸಿನ ನೆರವು ಆರೋಪ ➤ ದ.ಕ. ಜಿಲ್ಲೆಯ ವಿವಿಧೆಡೆ ಎನ್ಐಎ ದಾಳಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 06. ಬಿಹಾರದ ಪಾಟ್ನಾದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಬಾಂಬ್ ಇರಿಸಲು ಯತ್ನಿಸಿ ಬಂಧಿತರಾದ ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ವಿಚಾರಕ್ಕೆ ಸಂಬಂಧಿಸಿ ಎನ್ ಐ ಎ ಸಂಜೆ ಬಂಟ್ವಾಳ, ಪುತ್ತೂರಿನಲ್ಲಿ ಹಲವು ಮನೆಗಳಿಗೆ ದಾಳಿ ನಡೆಸಿದೆ. ಪಾಟ್ನಾ ದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮವನ್ನು ವಿಫಲಗೊಳಿಸಬೇಕು ಎಂಬ ನಿಟ್ಟಿನಲ್ಲಿ ಬಾಂಬ್ ಇಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ ಹಣಕಾಸಿನ ನೆರವು ಒದಗಿಸಿದ ಬಂಟ್ವಾಳ ಮ‌ೂಲದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ

ಉಗ್ರರಿಗೆ ಹಣಕಾಸಿನ ನೆರವು ಆರೋಪ ➤ ದ.ಕ. ಜಿಲ್ಲೆಯ ವಿವಿಧೆಡೆ ಎನ್ಐಎ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top