➤ ಕಡಬ ಶಿವಾರು ರಕ್ಷಿತಾರಣ್ಯದ ಹಳೆನೇರೆಂಕಿ ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಹರಡುತ್ತಿರುವ ಬೆಂಕಿ
(ನ್ಯೂಸ್ ಕಡಬ) newskadaba.com. ಬಂಟ್ವಾಳ, ಮಾ 3. ಕಡಬ, ಮಾ 03. ಕಡಬ ತಾಲೂಕಿನ ನೆಲ್ಯಾಡಿ ಸಮೀಪದಬ ಶಿವಾರು ರಕ್ಷಿತಾರಣ್ಯದ ಹಳೆನೇರೆಂಕಿ ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಹರಡುತ್ತಿರುವ ಬೆಂಕಿ ನಿಯಂತ್ರಣಕ್ಕೆ ಬಾರದೆ ಮತ್ತೆ ಮುಂದಕ್ಕೆ ಸಾಗುತ್ತಿದ್ದು, ಬೆಂಕಿ ನಂದಿಸಲು ಗ್ರಾಮಸ್ಥರು, ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಮೂರು ದಿನದ ಹಿಂದೆ ಶಿವಾರು ರಕ್ಷಿತಾರಣ್ಯದ ಹಳೆನೇರೆಂಕಿ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅರಣ್ಯ ಸಿಬ್ಬಂದಿಗಳ ಜೊತೆಗೆ ಗ್ರಾಮಸ್ಥರು ಸಹಕರಿಸಿ ಬೆಂಕಿ ನಂದಿಸಿದ್ದರು. ಆದರೆ […]
➤ ಕಡಬ ಶಿವಾರು ರಕ್ಷಿತಾರಣ್ಯದ ಹಳೆನೇರೆಂಕಿ ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಹರಡುತ್ತಿರುವ ಬೆಂಕಿ Read More »
ಕರಾವಳಿ






