ಕರಾವಳಿ

ವಿಟ್ಲ ವ್ಯಕ್ತಿಯ ಅನುಮಾನಸ್ಪದ ಸಾವು ➤ದೂರು ದಾಖಲು

(ನ್ಯೂಸ್ ಕಡಬ) newskadaba.com. ವಿಟ್ಲ.  ಫೆ.27. ನಿದ್ರಿಸುತ್ತಿದ್ದ ವ್ಯಕ್ತಿ ಬೆಳಗ್ಗೆ ಏಳದಿರುವುದನ್ನು ಗಮನಿಸಿ ಆಸ್ಪತ್ರೆಗೆ ಕರೆ ತಂದ ಸಂದರ್ಭ  ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅನುಮಾನಸ್ಪದ ಸಾವಿನ ಕುರಿತು ದೂರು ದಾಖಲಾದ ಹಿನ್ನಲೆಯಲ್ಲಿ ವಿಟ್ಲ ಪೊಲೀಸರು ವಿಶೇಷ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಇಡ್ಕಿದು ಕುಮೇರು ನಿವಾಸಿ ಅರವಿಂದ ಭಾಸ್ಕರ (39) ಮೃತ ವ್ಯಕ್ತಿ. ಇಡ್ಕಿದು ಗ್ರಾಮದ ಅರ್ಕೆಚ್ಚಾರು ಕುಮೇರು ಎಂಬಲ್ಲಿ ವಾಸದ ಮನೆಯ ಕೋಣೆಯಲ್ಲಿ ಮಲಗಿದ್ದಲ್ಲಿಯೇ ಇದ್ದುದನ್ನು ಗಮನಿಸಿದ ಪತ್ನಿಆಶಾ, ಪತ್ನಿಯ ತಂದೆ ಹಾಗೂ ಕೆಲವು ವ್ಯಕ್ತಿಗಳು ಸೇರಿಕೊಂಡು […]

ವಿಟ್ಲ ವ್ಯಕ್ತಿಯ ಅನುಮಾನಸ್ಪದ ಸಾವು ➤ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಸೆಕ್ಯೂರಿಟಿ ಗಾರ್ಡ್ ಗೆ ಬೆದರಿಸಿ ಜ್ಯುವೆಲ್ಲರಿ ಅಂಗಡಿ ಕಳ್ಳತನ

(ನ್ಯೂಸ್ ಕಡಬ) newskadaba.com ಕಾರ್ಕಳ, ಫೆ. 27. ಜ್ಯುವೆಲ್ಲರ್ಸ್ ಅಂಗಡಿಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು ಬೆಲೆಬಾಳುವ ಬೆಳ್ಳಿ ವಸ್ತುಗಳ ಕಳ್ಳತನ ನಡೆಸಿದ ಘಟನೆ ಕಾರ್ಕಳ ನಿಟ್ಟೆ ಎಂಬಲ್ಲಿ ಭಾನುವಾರದಂದು ತಡರಾತ್ರಿ ನಡೆದಿದೆ. ಅಖಿಲೇಶ್ ಮಾಲಕತ್ವದ ಆರಾಧ್ಯ ಜ್ಯುವೆಲ್ಲರ್ಸ್ ಗೆ ತಡರಾತ್ರಿ 2 ಗಂಟೆ ಸುಮಾರಿಗೆ ನುಗ್ಗಿದ ಕಳ್ಳರು, ಟಿಪ್ಪರ್ ಅಡ್ಡ ಇಟ್ಟು ಅನಂತರ, ಯಾವುದೇ ರೀತಿಯಲ್ಲಿ ಗುರುತು ಸಿಗದ ಹಾಗೆ, ಮುಖಕ್ಕೆ ಮುಸುಕು ಹಾಕಿಕೊಂಡು, ಅಂಗಡಿಯ ಬೀಗ ಒಡೆದು ಒಳಗೆ ನುಗ್ಗಿ ಕಳವು‌ ಕೃತ್ಯ ಎಸಗಿದ್ದಾರೆ.

ಮಂಗಳೂರು: ಸೆಕ್ಯೂರಿಟಿ ಗಾರ್ಡ್ ಗೆ ಬೆದರಿಸಿ ಜ್ಯುವೆಲ್ಲರಿ ಅಂಗಡಿ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

ಗಾಂಜಾ ಮತ್ತಿನಲ್ಲಿ ತಂಡದಿಂದ ತಲವಾರು ದಾಳಿ ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುರತ್ಕಲ್, ಫೆ. 27. ಮೊಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಇಬ್ಬರ ತಂಡವೊಂದು ರಿಕ್ಷಾ ಚಾಲಕ ಸೇರಿ ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಸುರತ್ಕಲ್ ನ ಚಿತ್ರಾಪುರ ಸಮೀಪದ ಪಣಂಬೂರು ಎಂಬಲ್ಲಿ ನಡೆದಿದೆ.   ಗಾಯಗೊಂಡ ರಿಕ್ಷಾ ಚಾಲಕನನ್ನು ಸುನಿಲ್ ಎಂದು ಗುರುತಿಸಲಾಗಿದೆ. ಅಲ್ಲದೇ ರಿಕ್ಷಾವನ್ನು ಪುಡಿಗೈಯಲಾಗಿದೆ. ಹಲ್ಲೆ ನಡೆಸಿದ ಆರೋಪಿಯನ್ನು ಸ್ಥಳೀಯರ ಸಹಕಾರದಿಂದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಇನ್ನೋರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು ಆತನಿಗಾಗಿ ಶೋಧ

ಗಾಂಜಾ ಮತ್ತಿನಲ್ಲಿ ತಂಡದಿಂದ ತಲವಾರು ದಾಳಿ ➤ ಓರ್ವನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯಮಟ್ಟದ ಅಥ್ಲೆಟಿಕ್ ಸ್ಪರ್ಧೆ ➤ ಕಡಬ ಸರಕಾರಿ ಪ್ರೌಢಶಾಲೆಯ ಚರಿಶ್ಮಾ ರಾಷ್ಟ್ರಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 27. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಫೆ. 20ರಂದು ನಡೆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ 17 ರ ವಯೋಮಾನದ ಬಾಲಕಿಯರ ವಿಭಾಗದ1500 ಮೀ. ಓಟದ ಸ್ಪರ್ಧೆಯಲ್ಲಿ ಕಡಬ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಚರಿಶ್ಮಾ ದ್ವಿತೀಯ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾಳೆ. ಇವರಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಲೋಕೇಶ್ ತಂಟೆಪ್ಪಾಡಿ ಅವರು ತರಬೇತಿಯನ್ನು ನೀಡಿರುತ್ತಾರೆ. ಇವರು ಮರ್ಧಾಳ ಗ್ರಾಮದ

ರಾಜ್ಯಮಟ್ಟದ ಅಥ್ಲೆಟಿಕ್ ಸ್ಪರ್ಧೆ ➤ ಕಡಬ ಸರಕಾರಿ ಪ್ರೌಢಶಾಲೆಯ ಚರಿಶ್ಮಾ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕರ್ನಾಟಕ

ರಾಜ್ಯಮಟ್ಟದ ರಿಲೇ ಸ್ಪರ್ಧೆ ➤ ಸೈಂಟ್ ಆನ್ಸ್ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 26. ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಕ್ರೀಡಾಕೂಟವು ಚಾಮುಂಡಿ ವಿಹಾರ ಸ್ಟೇಡಿಯಂ ಮೈಸೂರಿನಲ್ಲಿ ಫೆ. 19 ರಿಂದ 22 ರ ವರೆಗೆ ನಡೆದು 14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ 4*100ಮೀಟರ್ ರಿಲೇಯಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಬಿಜೇರು ಮನೆ ಶ್ರೀಧರ್ ಗೌಡ ಮತ್ತು ಲೋಲಾಕ್ಷಿ ದಂಪತಿ ಪುತ್ರಿ ಕುಮಾರಿ ನವ್ಯಾ, ಅಮೈ ಮನೆ ಕರುಣಾಕರ ರೈ ಮತ್ತು ವಿಜಯಲಕ್ಷ್ಮಿ ರೈ

ರಾಜ್ಯಮಟ್ಟದ ರಿಲೇ ಸ್ಪರ್ಧೆ ➤ ಸೈಂಟ್ ಆನ್ಸ್ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಮರ್ಧಾಳ ನೆಕ್ಕಿತ್ತಡ್ಕ ಮಖಾಂ ಉರೂಸ್ ಗೆ ಚಾಲನೆ ➤ ಇಂದಿನಿಂದ ಮಾರ್ಚ್ 02ರ ವರೆಗೆ ಉರೂಸ್ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ, ಫೆ.26. ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿರುವ ಇತಿಹಾಸ ಪ್ರಸಿದ್ಧ ನೆಕ್ಕಿತ್ತಡ್ಕ ಮಖಾಂ ಉರೂಸ್ ಕಾರ್ಯಕ್ರಮವು ಇಂದಿನಿಂದ ಆರಂಭಗೊಂಡು ಮಾರ್ಚ್ 02 ರ ವರೆಗೆ ನಡೆಯಲಿದೆ. ಇಂದು (ಫೆಬ್ರವರಿ 26) ನೆಕ್ಕಿತ್ತಡ್ಕ ದರ್ಗಾ ವಠಾರದಲ್ಲಿ ಉರೂಸ್ ಸಮಿತಿಯ ಅಧ್ಯಕ್ಷರಾದ ಯೂನುಸ್ ಝೂಬಿ ಗೋಲ್ಡ್ ಧ್ವಜಾರೋಹಣಗೈಯುವ ಮೂಲಕ ಉರೂಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷರಾದ ಅಲ್ಹಾಜ್ ಸಿ.ಕೆ. ಸಿದ್ದೀಕ್ ಸಖಾಫಿ,

ಮರ್ಧಾಳ ನೆಕ್ಕಿತ್ತಡ್ಕ ಮಖಾಂ ಉರೂಸ್ ಗೆ ಚಾಲನೆ ➤ ಇಂದಿನಿಂದ ಮಾರ್ಚ್ 02ರ ವರೆಗೆ ಉರೂಸ್ ಸಮಾರಂಭ Read More »

ಕರಾವಳಿ
Crime

ಮದ್ಯ ಸೇವಿಸಿ ಬಂದು ತಂದೆ-ಮಗನ ನಡುವೆ ಗಲಾಟೆ ➤ ಮಗನ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ) newskadaba.com ಹೆಬ್ರಿ, ಫೆ. 26. ಪ್ರತಿದಿನ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಮಗನ ಕಿರುಕುಳ ತಾಳಲಾರದೇ ಸ್ವತಃ ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ವರಂಗ ಗ್ರಾಮದ ಮೂಡುಬೆಟ್ಟುವಿನಲ್ಲಿ ನಡೆದಿದೆ. ಕೊಲೆಯಾದವರನ್ನು ಸತೀಶ್‌ ಪೂಜಾರಿ(40) ಎಂದು ಗುರುತಿಸಲಾಗಿದೆ. ಆರೋಪಿ ತಂದೆಯನ್ನು ಕುಟ್ಟಿ ಪೂಜಾರಿ ಎಂದು ಗುರುತಿಸಲಾಗಿದೆ. ಪ್ರತಿದಿನ ಮದ್ಯ ಸೇವಿಸಿ ಬಂದು ಗಲಾಟೆ ಮಾಡುತ್ತಿದ್ದ ಈತ, ಫೆ. 24ರಂದು ತಂದೆ ಕುಟ್ಟಿ ಪೂಜಾರಿ ಮನೆಯಲ್ಲಿ ಮಲಗಿದ್ದ ವೇಳೆ, ವಿಪರೀತ ಮದ್ಯ ಸೇವಿಸಿ ಬಂದ ಸತೀಶ್

ಮದ್ಯ ಸೇವಿಸಿ ಬಂದು ತಂದೆ-ಮಗನ ನಡುವೆ ಗಲಾಟೆ ➤ ಮಗನ ಕೊಲೆಯಲ್ಲಿ ಅಂತ್ಯ Read More »

ಕರಾವಳಿ, ಕರ್ನಾಟಕ

ಬಾವಿಗೆ ಬಿದ್ದ ಯುವಕ- ಅಗ್ನಿಶಾಮಕ ದಳದಿಂದ ರಕ್ಷಣೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಫೆ. 26. ಬಾವಿಗೆ ಬಿದ್ದ ಯುವಕನೊಬ್ಬನನ್ನು ಕಾರ್ಕಳ ಅಗ್ನಿ ಶಾಮಕ ದಳವು ರಕ್ಷಿಸಿದ ಘಟನೆ ಅಜೆಕಾರು ಕೈಕಂಬ ಎಂಬಲ್ಲಿ ಭಾನುವಾರದಂದು ಬೆಳಗ್ಗೆ‌ ನಡೆದಿದೆ.   ಸುಕುಮಾರ(40) ಎಂಬವರು ಬಾವಿಗೆ ಬಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳವು ಸ್ಥಳಕ್ಕೆ ಆಗಮಿಸಿ, ಬಾವಿಗೆ ಬಿದ್ದಿದ್ದ ವ್ಯಕ್ತಿಯನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಯುವಕ ಆಕಸ್ಮಿಕವಾಗಿ ಬಾವಿಗೆ ಬಿದ್ದಿರಬಹುದೆಂದು ಶಂಕಿಸಲಾಗಿದೆ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಬಿ.ಎಂ.ಸಂಜೀವ್, ದಪೆದರ್ ಅಚ್ಚುತ ಸಿಬ್ಬಂದಿಗಳಾದ ಚಂದ್ರಶೇಖರ್, ನಿತ್ಯಾನಂದ, ಸುಜಯ್,

ಬಾವಿಗೆ ಬಿದ್ದ ಯುವಕ- ಅಗ್ನಿಶಾಮಕ ದಳದಿಂದ ರಕ್ಷಣೆ Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ಮೊಬೈಲ್ ಅಂಗಡಿ ಮೇಲೆ ಪೊಲೀಸ್ ದಾಳಿ ➤ ಇ-ಸಿಗರೇಟ್ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 26. ಇ- ಸಿಗರೇಟ್‌ ಮಾರಾಟ ಮಾಡುತ್ತಿದ್ದ ಮೊಬೈಲ್‌ ಅಂಗಡಿಯೊಂದಕ್ಕೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಈ ಕುರಿತು ಖಚಿತ ಮಾಹಿತಿಯಾಧಾರದ ಮೇಲೆ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಹಾಗೂ ಉಪ್ಪಿನಂಗಡಿ ಪೊಲೀಸ್‌ ಠಾಣಾ ಉಪನಿರೀಕ್ಷಕ ರಾಜೇಶ್‌ ಕೆ.ವಿ. ತಂಡವು ಹಳೆ ಬಸ್‌ ನಿಲ್ದಾಣದ ಸಮೀಪದ ಪೃಥ್ವಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿದ್ದ 4U ಬೆಸ್ಟ್ ಸರ್ವಿಸ್ ಎಂಬ ಮೊಬೈಲ್ ಅಂಗಡಿಗೆ ದಾಳಿ ನಡೆಸಿ, ವಿವಿಧ

ಉಪ್ಪಿನಂಗಡಿ: ಮೊಬೈಲ್ ಅಂಗಡಿ ಮೇಲೆ ಪೊಲೀಸ್ ದಾಳಿ ➤ ಇ-ಸಿಗರೇಟ್ ವಶಕ್ಕೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಸತ್ತ ಡಾಲ್ಫಿನ್ ಮೀನು ತಣ್ಣೀರು ಬಾವಿ ಕಿನಾರೆಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.25. ನಗರದ ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ಡಾಲ್ಫಿನ್ ಮೀನಿನ ಮೃತದೇಹ ಪತ್ತೆಯಾಗಿದೆ. ಮಧ್ಯಾಹ್ನ ಎರಡು ಗಂಟೆಯ ವೇಳೆ ಅಲೆಗಳ ಜೊತೆಯಲ್ಲಿ ಮೀನಿನ ಮೃತದೇಹ ದಡಕ್ಕೆ ಸೇರಿದೆ. ಸಂಜೆ ವೇಳೆ ಹೊಂಡ ತೋಡಿ ಸಮುದ್ರದ ಬದಿಯಲ್ಲೇ ಹೂತು ಹಾಕಲಾಯಿತು. ಫಾತಿಮಾ ಚರ್ಚ್‌ ಭಾಗದಲ್ಲಿ ಭಾರಿ ಗಾತ್ರದ ಮೀನು ದಡಕ್ಕೆ ಬಂದು ಬಿದ್ದಾಗ ಅಲ್ಲಿದ್ದವರು ಕುತೂಹಲದಿಂದ ಅದರತ್ತ ಓಡಿದ್ದರು. ಫೆರಿ ಸಮೀಪದಲ್ಲಿ ಕೆಲಸ ಮಾಡುತ್ತಿದ್ದ ಬ್ಲೂ ಫ್ಲ್ಯಾಗ್ ಯೋಜನೆಯ ಕಾರ್ಮಿಕರು, ತಣ್ಣೀರು ಬಾವಿ ಬೀಚ್‌

ಮಂಗಳೂರು: ಸತ್ತ ಡಾಲ್ಫಿನ್ ಮೀನು ತಣ್ಣೀರು ಬಾವಿ ಕಿನಾರೆಯಲ್ಲಿ ಪತ್ತೆ Read More »

ಕರಾವಳಿ
Scroll to Top