ಮಂಗಳೂರು: ಸತ್ತ ಡಾಲ್ಫಿನ್ ಮೀನು ತಣ್ಣೀರು ಬಾವಿ ಕಿನಾರೆಯಲ್ಲಿ ಪತ್ತೆ
(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.25. ನಗರದ ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ಡಾಲ್ಫಿನ್ ಮೀನಿನ ಮೃತದೇಹ ಪತ್ತೆಯಾಗಿದೆ. ಮಧ್ಯಾಹ್ನ ಎರಡು ಗಂಟೆಯ ವೇಳೆ ಅಲೆಗಳ ಜೊತೆಯಲ್ಲಿ ಮೀನಿನ ಮೃತದೇಹ ದಡಕ್ಕೆ ಸೇರಿದೆ. ಸಂಜೆ ವೇಳೆ ಹೊಂಡ ತೋಡಿ ಸಮುದ್ರದ ಬದಿಯಲ್ಲೇ ಹೂತು ಹಾಕಲಾಯಿತು. ಫಾತಿಮಾ ಚರ್ಚ್ ಭಾಗದಲ್ಲಿ ಭಾರಿ ಗಾತ್ರದ ಮೀನು ದಡಕ್ಕೆ ಬಂದು ಬಿದ್ದಾಗ ಅಲ್ಲಿದ್ದವರು ಕುತೂಹಲದಿಂದ ಅದರತ್ತ ಓಡಿದ್ದರು. ಫೆರಿ ಸಮೀಪದಲ್ಲಿ ಕೆಲಸ ಮಾಡುತ್ತಿದ್ದ ಬ್ಲೂ ಫ್ಲ್ಯಾಗ್ ಯೋಜನೆಯ ಕಾರ್ಮಿಕರು, ತಣ್ಣೀರು ಬಾವಿ ಬೀಚ್ […]
ಮಂಗಳೂರು: ಸತ್ತ ಡಾಲ್ಫಿನ್ ಮೀನು ತಣ್ಣೀರು ಬಾವಿ ಕಿನಾರೆಯಲ್ಲಿ ಪತ್ತೆ Read More »
ಕರಾವಳಿ




