ಕರಾವಳಿ

ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಸೇರಿ 6 ಐಪಿಎಸ್ ಅಧಿಕಾರಿಗಳ ವರ್ಗಾವಣೆ !!      

(ನ್ಯೂಸ್ ಕಡಬ)newskadaba.com   ಮಂಗಳೂರು, ಫೆ.24. ರಾಜ್ಯ ಸರ್ಕಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಸೇರಿದಂತೆ ಆರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ, ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿದ್ದ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ.

ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಸೇರಿ 6 ಐಪಿಎಸ್ ಅಧಿಕಾರಿಗಳ ವರ್ಗಾವಣೆ !!       Read More »

ಕರಾವಳಿ

ಉಡುಪಿ: ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದ 42 ವಿದ್ಯಾರ್ಥಿಗಳು ಅಮಾನತು !!         ➤  ಮಣಿಪಾಲ್ ಹಾಸ್ಟೆಲ್​ ರೂಂನಲ್ಲಿ ರಾಶಿ ರಾಶಿ ಕಾಂಡೋಮ್ ಪತ್ತೆ

(ನ್ಯೂಸ್ ಕಡಬ)newskadaba.com  ಉಡುಪಿ, ಫೆ.24. ಶಿಕ್ಷಣ ಮತ್ತು ವೈದ್ಯಕೀಯ ವಿಚಾರದ ಹಬ್‌ ಆಗಿ ದೇಶ ವಿದೇಶದಲ್ಲಿ ಗುರುತಿಸಿಕೊಂಡಿರುವ ನಲ್ಲಿ ಸದ್ಯ ಪೊಲೀಸ್ ಇಲಾಖೆ ಡ್ರಗ್ಸ್ ವಿರುದ್ದ ಸಮರ ಸಾರಿದೆ. ಕಳೆದ ಬಾರಿ ಡ್ರಗ್ಸ್ ವಿಚಾರದಲ್ಲಿ ಸುದ್ದಿಯಾಗಿದ್ದ ಮಣಿಪಾಲದ ಪ್ರತಿಷ್ಠಿತ ಕಾಲೇಜು ಈ ಬಾರಿ ಮತ್ತೆ ಡ್ರಗ್ಸ್ ವಿಚಾರದಲ್ಲಿ 42 ವಿದ್ಯಾರ್ಥಿಗಳನ್ನು ಒಂದು ತಿಂಗಳ ಅವಧಿಗೆ ಅಮಾನತು ಮಾಡುವ ಮೂಲಕ ಮತ್ತೆ ಸುದ್ದಿಯಲ್ಲಿದೆ. ಅಲ್ಲದೆ ಯೂನಿವರ್ಸಿಟಿಗೆ ಡ್ರಗ್ಸ್ ಬರುತ್ತಿದ್ದ ಬಗ್ಗೆ ಹಾಘೂ ಅನೇಕ ಸಂಗತಿಗಳ ಬಗ್ಗೆ ಭಯಾನಕ ಮಾಹಿತಿ

ಉಡುಪಿ: ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದ 42 ವಿದ್ಯಾರ್ಥಿಗಳು ಅಮಾನತು !!         ➤  ಮಣಿಪಾಲ್ ಹಾಸ್ಟೆಲ್​ ರೂಂನಲ್ಲಿ ರಾಶಿ ರಾಶಿ ಕಾಂಡೋಮ್ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

➤ ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ 25 ತಾಂತ್ರಿಕ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಅಹ್ವಾನ!

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.24.  ರಾಜ್ಯ ಪೊಲೀಸ್ ಇಲಾಖೆಯ ಅಡಿ ಕಾರ್ಯನಿರ್ವಹಿಸುವ ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ 25 ತಾಂತ್ರಿಕ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದು ಕರಾವಳಿ ಕಾವಲು ಪೊಲೀಸ್ ಪಡೆಯ ಉಡುಪಿ ಘಟಕದಲ್ಲಿನ 5 ವರ್ಷದ ಮಟ್ಟಿಗೆ ಚಾಲ್ತಿಯಲ್ಲಿರುವ ಗುತ್ತಿಗೆ ಆಧಾರಿತ ಕೆಲಸವಾಗಿದೆ. ಕರಾವಳಿ ಕಾವಲು ಪೊಲೀಸ್ ಪಡೆಯ ಪೊಲೀಸ್ ಅಧೀಕ್ಷಕರು ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಸಮಿತಿಯ ಸದಸ್ಯರ ಸಮಕ್ಷಮದಲ್ಲಿ ಈ ನೇಮಕಾತಿ ನಡೆಯಲಿದೆ. ಬೋಟ್ ಕ್ಯಾಪ್ಟನ್ 6 ಹುದ್ದೆಗಳು (ಪಿಎಸ್‌ಐ ಶ್ರೇಣಿ), ಸಹಾಯಕ

➤ ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ 25 ತಾಂತ್ರಿಕ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಅಹ್ವಾನ! Read More »

ಕರಾವಳಿ, ಕರ್ನಾಟಕ

ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಅಧಿಕಾರ ಸ್ವೀಕಾರ ! 

(ನ್ಯೂಸ್ ಕಡಬ)newskadaba.com  ಮಂಗಳೂರು, ಫೆ.24. ನೂತನ ನಗರ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರನ್ನು ರೈಲ್ವೇ ಡಿಐಜಿಯಾಗಿ ಗುರುವಾರ ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ಪಶ್ಚಿಮ ವಿಭಾಗದ ಟ್ರಾಫಿಕ್ ಡಿಸಿಪಿಯಾಗಿದ್ದ ಕುಲದೀಪ್ ಜೈನ್ ಅವರನ್ನು ಮಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು.  

ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಅಧಿಕಾರ ಸ್ವೀಕಾರ !  Read More »

ಕರಾವಳಿ

ಮಂಗಳೂರು: ಮಾರ್ಚ್‌ ಮಧ್ಯದಿಂದ ಬೇಸಗೆ ಮಳೆ ಸಂಭವ

(ನ್ಯೂಸ್ ಕಡಬ)newskadaba.com ಮಂಗಳೂರು, ಫ.24. ಚಳಿಗಾಲದ ದಿನಗಳು ಮುಗಿದು, ಬೇಸಗೆಯ ಬಿಸಿ ಹೆಚ್ಚಾಗುತ್ತಿದೆ. ಮುಂದಿನ ದಿನಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಮತ್ತಷ್ಟು ಏರಿಕೆ ಕಂಡು ಬರಲಿದೆ. ಪರಿಣಾಮ ಮಳೆಯೂ ಸುರಿಯಲಿದ್ದು, ಮಾರ್ಚ್‌ ಮಧ್ಯಭಾಗದಿಂದ ಬೇಸಗೆ ಮಳೆ ಸುರಿಯುವ ಎಲ್ಲ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಅಭಿಪ್ರಾಯಪಟ್ಟಿದೆ. ಮಳೆಗಾಲ ಅಲ್ಲದಿದ್ದರೂ ವಾಡಿಕೆ ಪ್ರಕಾರ ಫೆಬ್ರವರಿಯಲ್ಲಿ ರಾಜ್ಯದಲ್ಲಿ 7 ಮಿ.ಮೀ. ವರೆಗೆ ಮಳೆ ಸರಿಯಬೇಕು. ಅದರೆ ಈ ಬಾರಿ ಇಲ್ಲಿಯ ವರೆಗೆ ಅಷ್ಟು ಮಳೆಯಾಗಿಲ್ಲ. ಫೆಬ್ರವರಿ ಅಂತ್ಯ ಅಥವಾ ಮಾರ್ಚ್‌ ಮೊದಲ

ಮಂಗಳೂರು: ಮಾರ್ಚ್‌ ಮಧ್ಯದಿಂದ ಬೇಸಗೆ ಮಳೆ ಸಂಭವ Read More »

ಕರಾವಳಿ

ಕಡಬ: ಅಧಿಕಾರಿಗಳ ಇಲಾಖಾ ವಾಹನಕ್ಕೆ ಹಾನಿ ಪ್ರಕರಣ      ➤  7 ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಕಡಬ, ಫೆ.24. ಕೊಂಬಾರು ಗ್ರಾಮದ ಮಂಡೆಕರ ಅರಣ್ಯಪ್ರದೇಶದಲ್ಲಿ ಫೆ.23ರಂದು ಸಂಜೆ ಕಾಡಾನೆ ಸೆರೆ ಸಿಕ್ಕಿದ ಬಳಿಕ ಅರಣ್ಯ ಹಾಗೂ ಪೊಲೀಸ್ ಇಲಾಖಾ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ ಆರೋಪದಲ್ಲಿ 7 ಮಂದಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಫೆ.23ರಂದು ಕೊಂಬಾರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಕಾಡಾನೆಯು ಸೆರೆಸಿಕ್ಕಿದ್ದು ರಾತ್ರಿ 9 ಗಂಟೆ ವೇಳೆಗೆ ಕಾಡಾನೆಯನ್ನು ದುಬಾರೆ ಆನೆ ಬಿಡಾರಕ್ಕೆ ಬಿಟ್ಟು ಬರಲು ಮುಂದಾದಾಗ ಸ್ಥಳದಲ್ಲಿದ್ದ ಕೆಲವು ಜನರು ಸ್ಥಳಕ್ಕೆ

ಕಡಬ: ಅಧಿಕಾರಿಗಳ ಇಲಾಖಾ ವಾಹನಕ್ಕೆ ಹಾನಿ ಪ್ರಕರಣ      ➤  7 ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ➤ ಆರೋಪಿಗೆ ಜೀವಾವಧಿ ಶಿಕ್ಷೆ..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.24. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಉಳಿ ಗ್ರಾಮದ ಪುಲ್ಲೇರಿ ನಿವಾಸಿ ಸತೀಶ್ ಪೂಜಾರಿ(35) ಎಂಬಾತ ಜೀವಾವಧಿ ಶಿಕ್ಷೆಗೆ ಒಳಗಾದ ವ್ಯಕ್ತಿ. ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕಿಗೆ ಸತೀಶ್ ಪೂಜಾರಿ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಂಟ್ವಾಳ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ➤ ಆರೋಪಿಗೆ ಜೀವಾವಧಿ ಶಿಕ್ಷೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: 11ನೇ ರಾಷ್ಟ್ರೀಯ ಡ್ರ್ಯಾಗನ್ ಬೋಟ್ ಚಾಂಪಿಯನ್ ಶಿಪ್‌ಗೆ ಚಾಲನೆ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.24. ಉಡುಪಿಯಲ್ಲಿ ಪ್ರಥಮ ಬಾರಿಗೆ ಉಪ್ಪೂರಿನ ಮಡಿಸಾಲು ನದಿಯಲ್ಲಿ ಆಯೋಜಿಸಿರುವ 11ನೇ ರಾಷ್ಟ್ರೀಯ ಮಟ್ಟದ “ಡ್ರ್ಯಾಗನ್ ಬೋಟ್ ಚಾಂಪಿಯನ್ಶಿಪ್” ಗೆ ಫೆಬ್ರವರಿ 23 ರಂದು ಮಾಹೆ ಪ್ರೊ ಚಾನ್ಸಲರ್ ಡಾಕ್ಟರ್ ಎಚ್.ಎಸ್. ಬಲ್ಲಾಳ್ ಚಾಲನೆಯನ್ನು ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ ಮತ್ತು ಭಾರತೀಯ ಕಯಾಕಿಂಗ್ & ಕನೂಯಿಂಗ್ ಅಸೋಸಿಯೇಷನ್, ಕಯಾಕಿಂಗ್ & ಕನೂಯಿಂಗ್ ಅಸೋಸಿಯೇಷನ್ ಆಫ್ ಕರ್ನಾಟಕ ಇವರ ಸಹಯೋಗದೊಂದಿಗೆ ಈ

ಉಡುಪಿ: 11ನೇ ರಾಷ್ಟ್ರೀಯ ಡ್ರ್ಯಾಗನ್ ಬೋಟ್ ಚಾಂಪಿಯನ್ ಶಿಪ್‌ಗೆ ಚಾಲನೆ Read More »

ಕರಾವಳಿ

ಪಡುಬಿದ್ರಿ: ಗಂಡನಿಂದ ಮಾನಸಿಕ, ದೈಹಿಕ ಹಿಂಸೆ ➤ ಗೃಹಿಣಿ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಫೆ.24. ಪತಿಯ ಮಾನಸಿಕ ಹಾಗೂ ದೈಹಿಕ ಹಿಂಸೆಯ ಕಾರಣ ದಿಂದ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಡುಬಿದ್ರಿ ನಡೆದಿದೆ. ಮಮತಾ (42) ಅಡುಗೆ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ ಎಂದು ಗುರುತಿಸಲಾಗಿದೆ.

ಪಡುಬಿದ್ರಿ: ಗಂಡನಿಂದ ಮಾನಸಿಕ, ದೈಹಿಕ ಹಿಂಸೆ ➤ ಗೃಹಿಣಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಗ್ರಾಹಕರ ಸೋಗಿನಲ್ಲಿ ಬಂದು ಮಾಲೀಕರಿಂದ 6 ಲಕ್ಷ ರೂ. ಕಳವು ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕಾಪು, ಫೆ.24. ಗ್ರಾಹಕರ ಸೋಗಿನಲ್ಲಿ ಬಂದು ಮಾಲೀಕರಿಂದ 6 ಲಕ್ಷ ರೂ. ದೋಚಿದ ಆರೋಪಿಯನ್ನು ಕಾಪು ಪೊಲೀಸರು ಆಂಧ್ರಪ್ರದೇಶ ರಾಜ್ಯದ ಮದನಪಲ್ಲಿಯಲ್ಲಿ ಬಂಧಿಸಿ ಕರೆತಂದಿದ್ದಾರೆ. ಆಂಧ್ರಪ್ರದೇಶದ ಸುನಿಲ್‌ (29) ಬಂಧಿತ ಆರೋಪಿ. ಕಾಪುವಿನ ಮಹಾಲಸಾ ಸ್ಟೋರ್ ಮಾಲಿಕರಾದ ರಾಘವೇಂದ್ರ ಕಿಣಿ ಅವರು ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದ ವೇಳೆ ಆರೋಪಿ ಗ್ರಾಹಕನ ಸೋಗಿನಲ್ಲಿ ಬಂದು ಮಾಲಕರಿಂದ 6 ಲಕ್ಷ ಹಣ ದೋಚಿ ಪರಾರಿಯಾಗಿದ್ದ.

ಗ್ರಾಹಕರ ಸೋಗಿನಲ್ಲಿ ಬಂದು ಮಾಲೀಕರಿಂದ 6 ಲಕ್ಷ ರೂ. ಕಳವು ➤ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top