ಪುತ್ತೂರು: ನಿರ್ವಾಹಕಿ ಮೇಲೆ ಹಲ್ಲೆ..! ➤ ಆರೋಪಿ ಅರೆಸ್ಟ್
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಮಂಗಳೂರು- ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕನೋರ್ವ ಕರ್ತವ್ಯ ನಿರತರಾಗಿದ್ದ ನಿರ್ವಾಹಕಿ ಮೇಲೆ ಹಲ್ಲೆಗೈದ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ ನಿರ್ವಾಹಕಿ ವಿಜಯಾ ಅವರು ನೀಡಿದ ದೂರಿನಂತೆ ಪ್ರಯಾಣಿಕ ಹಸನ್ ಎಂಬಾತನನ್ನು ಪುತ್ತೂರು ಮಹಿಳಾ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು: ನಿರ್ವಾಹಕಿ ಮೇಲೆ ಹಲ್ಲೆ..! ➤ ಆರೋಪಿ ಅರೆಸ್ಟ್ Read More »
ಕರಾವಳಿ, ಕ್ರೈಮ್ ನ್ಯೂಸ್

