ಕರಾವಳಿ

ಪುತ್ತೂರು: ಬೈಕ್ ಮೇಲೆ ಉರುಳಿ ಬಿದ್ದ ಬೊಲೆರೋ  ➤ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.21. ಬಜತ್ತೂರು ಗ್ರಾಮದ ಕೆಮ್ಮಾರ ಎಂಬಲ್ಲಿ ದ್ವಿಚಕ್ರ ವಾಹನದ ಮೇಲೆ ಬೊಲೆರೋ ಪಲ್ಟಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಫೆ.20ರಂದು ನಡೆದಿದೆ. ಮೃತರನ್ನು ಕೊಯಿಲ ಗ್ರಾಮದ ಕಡೆಂಬ್ಯಾಲು ನಿವಾಸಿ ಕೊರಗಪ್ಪ ಗೌಡ (58) ಎಂದು ಗುರುತಿಸಲಾಗಿದೆ.\ ಕೃಷ್ಣಪ್ಪ ನಾಯ್ಕ ಚಲಾಯಿಸುತ್ತಿದ್ದ ಬೊಲೆರೋ ಪಿಕಪ್ ಕಡಬದಿಂದ ಬರುತ್ತಿದ್ದು, ಓಡ್ಲಾ ಎಂಬಲ್ಲಿ ವಾಹನ ಚಲಾಯಿಸಿ ದಿಢೀರ್ ಬ್ರೇಕ್ ಹಾಕಿದ್ದಾನೆ. ಪರಿಣಾಮವಾಗಿ ಬೊಲೆರೋ ಪಲ್ಟಿಯಾಗಿ ಕೊರಗಪ್ಪ ಅವರು ಚಲಾಯಿಸುತ್ತಿದ್ದ ಬೈಕ್ ಮೇಲೆ ಬಿದ್ದಿದೆ.      

ಪುತ್ತೂರು: ಬೈಕ್ ಮೇಲೆ ಉರುಳಿ ಬಿದ್ದ ಬೊಲೆರೋ  ➤ ಸವಾರ ಮೃತ್ಯು Read More »

ಕರಾವಳಿ

ಫೆ. 22(ನಾಳೆಯಿಂದ) ಮಂಗಳೂರು-ಪಣಜಿಗೆ ರಾಜಹಂಸ ಬಸ್ ಸೇವೆ ಪ್ರಾರಂಭ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.21. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಮಂಗಳೂರಿನಿಂದ ಉಡುಪಿ ಕುಂದಾಪುರ ಬೈಂದೂರು, ಭಟ್ಕಳ, ಹೊನ್ನಾವರ ಕುಮಟಾ, ಅಂಕೋಲಾ, ಕಾರವಾರ, ಪೊಲೆಂಕಾನಕೋನ, ಮಡಗಾಂವ್, ಪೋಂಡ, ಮಂಗೇಶಿ, ಪಣಜಿ ಹಾಗೂ ಬರುವ ಮಾರ್ಗದಲ್ಲಿ ಪಣಜಿ, ಕೊರ್ಟಾಲಿಂ, ಮಡಗಾಂವ್, ಕಾನಕೋನ, ಪೊಲೆಂ, ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಬೈಂದೂರು, ಕುಂದಾಪುರ, ಮಣಿಪಾಲ, ಉಡುಪಿ ಮಾರ್ಗವಾಗಿ ರಾಜಹಂಸ ಹೊಸ ಸಾರಿಗೆಯನ್ನು ಇದೇ ಫೆ.22ರಿಂದ ಪ್ರಾರಂಭಿಸಲಿದೆ ಎಂದು ತಿಳಿದುಬಂದಿದೆ.

ಫೆ. 22(ನಾಳೆಯಿಂದ) ಮಂಗಳೂರು-ಪಣಜಿಗೆ ರಾಜಹಂಸ ಬಸ್ ಸೇವೆ ಪ್ರಾರಂಭ Read More »

ಕರಾವಳಿ

ಕವಿ, ನಾಟಕಕಾರ, ಯಕ್ಷಗಾನ ಪ್ರಸಂಗಕರ್ತ ಅಂಬಾತನಯ ಮುದ್ರಾಡಿ ನಿಧನ

(ನ್ಯೂಸ್ ಕಡಬ)newskadaba.com ಕಾರ್ಕಳ, ಫೆ.21. ಕವಿ, ನಾಟಕಕಾರ, ವಚನಕಾರ, ಯಕ್ಷಗಾನ ಪ್ರಸಂಗಕರ್ತ, ಯಕ್ಷ ಗಾನ ಅರ್ಥಧಾರಿ, ಹರಿದಾಸ, ಜಿನದಾಸ, ವಿಡಂಬನಕಾರ, ವಾಗ್ಮಿ, ಚಿಂತನ ಅಂಕಣಕಾರ, ಸದಾಸ್ನೇಹಮಯಿ ಅಪರೂಪದ ವ್ಯಕ್ತಿತ್ವದ ಅಂಬಾತನಯ ಮುದ್ರಾಡಿ(85) ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮುದ್ರಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಎನ್ನಲಾಗಿದೆ.

ಕವಿ, ನಾಟಕಕಾರ, ಯಕ್ಷಗಾನ ಪ್ರಸಂಗಕರ್ತ ಅಂಬಾತನಯ ಮುದ್ರಾಡಿ ನಿಧನ Read More »

ಕರಾವಳಿ

ಬೆಳ್ತಂಗಡಿ: ಬೈಕ್  ಮತ್ತು ಪಿಕಪ್ ನಡುವೆ ಅಪಘಾತ ➤ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಫೆ.21. ಬೈಕ್ ಮತ್ತು ಪಿಕಪ್ ವಾಹನದ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲ್ಲೂಕಿನ ಕೊಕ್ರಾಡಿಯಲ್ಲಿ ನಡೆದಿದೆ. ಕೊಕ್ರಾಡಿಯ ನಿವಾಸಿ ಉಜ್ವಲ್ ಹೆಗ್ಡೆ (18) ಮೃತ ವಿದ್ಯಾರ್ಥಿ. ಇಂದು ಬೆಳಿಗ್ಗೆ ಉಜ್ವಲ್ ಬೈಕ್ ನಲ್ಲಿ ಮೂಡಬಿದ್ರೆಯ ಕಾಲೇಜಿಗೆ ಹೋಗುತ್ತಿದ್ದಾಗ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಉಜ್ವಲ್ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. .  

ಬೆಳ್ತಂಗಡಿ: ಬೈಕ್  ಮತ್ತು ಪಿಕಪ್ ನಡುವೆ ಅಪಘಾತ ➤ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಮೂಡಬಿದಿರೆ, ಫೆ.21. 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ತಾನು ಕೇಳಿದಾಗ ತಾಯಿ ಮೊಬೈಲ್ ಕೊಡಲಿಲ್ಲ ಎಂಬ ಸಿಟ್ಟಿನಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರದಂದು ಮೂಡುಬಿದಿರೆಯ ವಾಲ್ಪಾಡಿ ಗ್ರಾಮದ ನಾಗದಡ್ಕದಲ್ಲಿ ಸಂಭವಿಸಿದೆ. ಉಮೇಶ್ ಪೂಜಾರಿ ಎಂಬವರ ಪುತ್ರಿ ಯುತಿ (15) ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಎಂದು ಗುರುತಿಸಲಾಗಿದೆ. ಈಕೆ ಅಳಿಯೂರು ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಳೆ ಎನ್ನಲಾಗಿದೆ.  

ಕ್ಷುಲ್ಲಕ ಕಾರಣಕ್ಕೆ 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬದ ನರಹಂತಕ ಕಾಡಾನೆ ಸೆರೆಗೆ ಬಲೆ ಬೀಸಿದ ಅರಣ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಕಡಬ, ಫೆ.20. ಇಲ್ಲಿನ ಮರ್ಧಾಳ‌ ಸಮೀಪದ ನೈಲ ಸಮೀಪ ಕಾಡಾನೆ ದಾಳಿಗೆ ಎರಡು ಜೀವಗಳು ಬಲಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಅರಣ್ಯ ಇಲಾಖೆಯು, ಕಾಡಾನೆಯನ್ನು ಸೆರೆಹಿಡಿಯಲು ಸಾಕಾನೆಯನ್ನು ತರಿಸಿದೆ. ಸೋಮವಾರ ಬೆಳಿಗ್ಗೆ ಕಾಡಾನೆಯು ಇಬ್ಬರನ್ನು ತಿವಿದು ಕೊಂದು ಹಾಕಿತ್ತು. ಆಕ್ರೋಶಗೊಂಡ ಸ್ಥಳೀಯರು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಡಾನೆಯನ್ನು ಸ್ಥಳಾಂತರಗೊಳಿಸದೆ ಮೃತದೇಹದ ಅಂತ್ಯಸಂಸ್ಕಾರ ನೆರವೇರಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಇದಕ್ಕೆ ಮಣಿದ ಅರಣ್ಯ ಇಲಾಖೆಯ ಅಧಿಕಾರಿಗಳು ಕಾಡಾನೆಯನ್ನು ಸ್ಥಳಾಂತರಿಸುವ ಭರವಸೆ ನೀಡಿದ್ದ ಹಿನ್ನೆಲೆಯಲ್ಲಿ ಮೃತದೇಹವನ್ನು

ಕಡಬದ ನರಹಂತಕ ಕಾಡಾನೆ ಸೆರೆಗೆ ಬಲೆ ಬೀಸಿದ ಅರಣ್ಯ ಇಲಾಖೆ Read More »

ಕರಾವಳಿ

“pzbuk Najlepsze Legalne Zakłady Bukmacherskie Onlin

“pzbuk Najlepsze Legalne Zakłady Bukmacherskie Online Oferta Sts Zakłady Na Dzisiaj I Jutro, Wyniki, Statystyki Content Promocje – Zarejestruj Się I Zgarnij Freebet Zakłady Sportowe Bukmacherskie Zakłady Sportowe On-line W Pigułce! Sporty Wirtualne – Oglądaj I Obstawiaj Całą Dobę Superbet – Aplikacja Bukmachera Bukmacher Milenium Opinia Zł Freebet W Bonusie Bez Depozytu Watts Sts Odbierz 1560

“pzbuk Najlepsze Legalne Zakłady Bukmacherskie Onlin Read More »

ಕರಾವಳಿ

ಕಡಬ: ಕಾಡಾನೆ ದಾಳಿಗೆ ಬಲಿಯಾದವರಿಗೆ 15 ಲಕ್ಷ ರೂ. ಪರಿಹಾರ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಫೆ.20. ಕಾಡಾನೆ ದಾಳಿಗೆ ಯುವತಿ ಸೇರಿ ಇಬ್ಬರು ಬಲಿಯಾಗಿರುವ ಘಟನೆ ಕಡಬ ತಾಲೂಕಿನ ಕುಟ್ರುಪಾಡಿ ಸಮೀಪದ ಮೀನಾಡಿ ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಇಲ್ಲಿನ ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ(23) ಎಂಬಾಕೆ ಸೋಮವಾರ ಬೆಳಿಗ್ಗೆ 6.30 ರ ಸುಮಾರಿಗೆ ಮನೆಯಿಂದ ಸೊಸೈಟಿಗೆ ತೆರಳುತ್ತಿದ್ದ ವೇಳೆ ಮೀನಾಡಿ ಎಂಬಲ್ಲಿ ಆನೆ ದಾಳಿ ಮಾಡಿದೆ. ಇದೇ ವೇಳೆ, ಅಲ್ಲೇ ಇದ್ದ ಸ್ಥಳೀಯ ನಿವಾಸಿ ರಮೇಶ್ ರೈ(55) ಎಂಬವರ ಮೇಲೂ ಆನೆ ತನ್ನ ಅಟ್ಟಹಾಸವನ್ನು

ಕಡಬ: ಕಾಡಾನೆ ದಾಳಿಗೆ ಬಲಿಯಾದವರಿಗೆ 15 ಲಕ್ಷ ರೂ. ಪರಿಹಾರ ಘೋಷಣೆ Read More »

ಕರಾವಳಿ, ಕ್ರೈಮ್ ನ್ಯೂಸ್

Online Spor Bahisleri Şirketi Empieza Casin

Online Spor Bahisleri Şirketi Empieza Casino Mostbet Tr Resmî Net Sitesinde Giriş Ve Kayıt Olma Content Mostbet Türkiye’deki En Iyi Bahis Şirketi Mostbet Login – Mostbet Türkiye Mobil Giriş Türkiye’de Mostbet Casino Bonusları %100 + 250fs 12$’dan Başlayan Para Yatırma Işlemlerinde Mostbet’te En Yeni Ziyaretçiler İçin Hoşgeldin Bonusu Bir Mostbet Hesabını Nasıl Oluşturabilirim? Poker Odası

Online Spor Bahisleri Şirketi Empieza Casin Read More »

ಕರಾವಳಿ

ಕಡಬ: ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಫೆ. 20. ಬೆಳ್ಳಂಬೆಳಗ್ಗೆ ಆನೆ ದಾಳಿ ನಡೆಸಿದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಕುಟ್ರುಪಾಡಿ ಗ್ರಾಮದ ಮೀನಾಡಿ ಸಮೀಪ ಸೋಮವಾರದಂದು ನಡೆದಿದೆ.   ಮೃತರನ್ನು ರಂಜಿತಾ ಹಾಗೂ ರಮೇಶ್ ಎಂದು ಗುರುತಿಸಲಾಗಿದೆ. ರಂಜಿತಾರವರು ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿದ್ದು, ಮನೆಯಿಂದ ಸೊಸೈಟಿಗೆ ಹೋಗುತ್ತಿದ್ದ ವೇಳೆ ಕರ್ಮೇಣ ಎಂಬಲ್ಲಿ ಆನೆ ದಾಳಿ ನಡೆಸಿದೆ. ಇದೇ ವೇಳೆ ಸ್ಥಳದಲ್ಲಿದ್ದ ಸ್ಥಳೀಯ ನಿವಾಸಿ ರಮೇಶ್ ರೈ ಎಂಬವರ ಮೇಲೆಯೂ ಆನೆ ಅಟ್ಟಹಾಸ ಮೆರೆದಿದ್ದು, ರಮೇಶ್ ಎಂಬವರು

ಕಡಬ: ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ ➤ ಇಬ್ಬರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top