MEIF ವತಿಯಿಂದ SSLC ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಗಾರ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿಫೆ.18. ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ದ.ಕ ,ಡುಪಿ ಜಿಲ್ಲೆ(MEIF)ವತಿಯಿಂದ ಉಭಯ ಜಿಲ್ಲೆಗಳಲ್ಲಿ ಹಮ್ಮಿಕೊಂಡ ಸರಣಿ SSLC ತರಬೇತಿ ಆಂದೋಲನದ 6ನೇ ಕಾರ್ಯಾಗಾರವು ಉಪ್ಪಿನಂಗಡಿಯ ಅರಫಾ ವಿದ್ಯಾಕೇಂದ್ರದಲ್ಲಿ ಇಂದು ನಡೆಯಿತು. ಅರಫಾ ವಿದ್ಯಾ ಕೇಂದ್ರದ ಅಧ್ಯಕ್ಷ ಕೆ.ಪಿ.ಎ. ಸಿದ್ದೀಕ್ ಹಾಜಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. MEIF ಈಸ್ಟ್ ಝೋನ್ ಉಪಾಧ್ಯಕ್ಷ ಕೆ. ಎಂ. ಮುಸ್ತಫಾ ಸುಳ್ಯ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಿ, ಪರೀಕ್ಷೆ ಎದುರಿಸುವ ವಿಧಾನಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟೀಯ ತರಬೇತಿದಾರ […]
MEIF ವತಿಯಿಂದ SSLC ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಗಾರ Read More »
ಕರಾವಳಿ


