ಕರಾವಳಿ

ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್ !!!

(ನ್ಯೂಸ್ ಕಡಬ)newskadaba.com  ಬೆಳ್ತಂಗಡಿ, ಫೆ.14. ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ರಾತ್ರಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸಿ ಇಂದು ಮುಂಜಾನೆ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದರು. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಅವರನ್ನು ಕ್ಷೇತ್ರದ ವತಿಯಿಂದ ಹೆಗ್ಗಡೆಯವರು ಗೌರವಿಸಿದರು. ಬಳಿಕ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಹಮ್ಮಿಕೊಂಡ ನವಜೀವನ ಸಮಾವೇಶ, ಮದ್ಯವರ್ಜಿತರ ಕೌಟುಂಬಿಕ ಸಮ್ಮಿಲನ […]

ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್ !!! Read More »

ಕರಾವಳಿ

ಕೊಡಗಿನಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಹುಲಿ ಕೊನೆಗೂ ಸೆರೆ

(ನ್ಯೂಸ್ ಕಡಬ)newskadaba.com  ಕೊಡಗು, ಫೆ.15. ಕೊಡಗಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಇಬ್ಬರನ್ನು ಬಲಿ ಪಡೆದಿದ್ದ ಹುಲಿಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಇನ್ನು ಹುಲಿಯ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ ದಕ್ಷಿಣ ಕೊಡಗಿನ ಕುಟ್ಟ ಗ್ರಾಮದ ನಾಣಚ್ಚಿ ಜೀವಂತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಡಗಿನಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಹುಲಿ ಕೊನೆಗೂ ಸೆರೆ Read More »

ಕರಾವಳಿ

➤ ನಿರ್ಮಾಣ ಹಂತದಲ್ಲಿರುವ ಕಟ್ಟಡದ 42ನೇ ಮಹಡಿಯಿಂದ ಕಲ್ಲು ಬಿದ್ದು, ಇಬ್ಬರು ಸಾವು!

(ನ್ಯೂಸ್ ಕಡಬ) newskadaba.com. ಮುಂಬೈ, ಫೆ.15. ನಿರ್ಮಾಣ ಹಂತದಲ್ಲಿರುವ ಕಟ್ಟಡದ 42ನೇ ಮಹಡಿಯಿಂದ ಬೃಹತ್ ಕಲ್ಲೊಂದು ಕೆಳಗೆ ಬಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ಮುಂಬೈನ ವರ್ಲಿ ಪ್ರದೇಶದಲ್ಲಿ ಸಂಭವಿಸಿದೆ. ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳು ಈ ದೊಡ್ಡ ಕಲ್ಲು ಬಿದ್ದು ಜಖಂಗೊಂಡಿದೆ. ಜನವರಿ 9 ರಂದು ವರ್ಲಿ ಪ್ರದೇಶದಲ್ಲಿ ಲಿಫ್ಟ್​ನಲ್ಲಿ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದರು. ಇನ್ನು ಬೆಂಗಳೂರಿನಲ್ಲು ಕೂಡ ಇಂಥದ್ದೇ ಘಟನೆ ವರದಿಯಾಗಿತ್ತು, ನಿರ್ಮಾಣ ಹಂತದಲ್ಲಿರುವ ಮೆಟ್ರೋ ಪಿಲ್ಲರ್ ಬಿದ್ದು, ತಾಯಿ ಮಗಳು ಸಾವನ್ನಪ್ಪಿದ್ದರು. ಮಹಾರಾಷ್ಟ್ರದ ಮುಂಬೈನಲ್ಲಿ

➤ ನಿರ್ಮಾಣ ಹಂತದಲ್ಲಿರುವ ಕಟ್ಟಡದ 42ನೇ ಮಹಡಿಯಿಂದ ಕಲ್ಲು ಬಿದ್ದು, ಇಬ್ಬರು ಸಾವು! Read More »

ಕರಾವಳಿ

ಕಾರ್ಕಳ: ಚಿನ್ನ ಪಡೆದು ಗ್ರಾಹಕರಿಗೆ ವಂಚನೆ  ➤  ಜುವೆಲ್ಲರ್ಸ್ ಮಾಲಕನಿಗೆ ಶಿಕ್ಷೆ.!

(ನ್ಯೂಸ್ ಕಡಬ)newskadaba.com ಕಾರ್ಕಳ, ಫೆ,15. ನಗರದ ಮಾರ್ಕೆಟ್ ರಸ್ತೆಯಲ್ಲಿ ಶ್ರೀದುರ್ಗ ಜುವೆಲ್ಲರ್ಸ್ ವ್ಯವಹಾರ ನಡೆಸುತ್ತಾ ಗ್ರಾಹಕರಿಗೆ ವಂಚನೆಗೈದ ಆರೋಪಿ ರವೀಂದ್ರ ಆಚಾರ್ಯ ಯಾನೆ ರವೀಂದ್ರ ಎಂಬಾತನಿಗೆ ಕಾರ್ಕಳ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶೆ ಚೇತನಾ ಎಸ್.ಎಫ್. ಅವರು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದ್ದಾರೆ. ಲೀಲಾವತಿ ಪೂಜಾರ್ತಿ ಇವರಿಂದ 27.500 ಗ್ರಾಂ ತೂಕದ ರೂ. 50,000 ಮೌಲ್ಯದ ಹಳೆಯ ಚಿನ್ನದ ಕರಿಮಣಿ ಸರವನ್ನು ಪಡೆದುಕೊಂಡು ಇದರಿಂದ ಹೊಸ ತಾಗಿ ಚಿನ್ನದ ಎರಡಿ ಎಳೆ ನೇಯ್ಗಿ ಪೀಸ್ ಗುಂಡು ಕರಿಮಣಿ

ಕಾರ್ಕಳ: ಚಿನ್ನ ಪಡೆದು ಗ್ರಾಹಕರಿಗೆ ವಂಚನೆ  ➤  ಜುವೆಲ್ಲರ್ಸ್ ಮಾಲಕನಿಗೆ ಶಿಕ್ಷೆ.! Read More »

ಕರಾವಳಿ

ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ ಹತ್ಯೆ  ➤ ನಾಲ್ವರನ್ನು ಬಂಧಿಸಿದ ಪೊಲೀಸ್ ಇಲಾಖೆ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.15. ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚೀಂದ್ರ ತಿಳಿಸಿದ್ದಾರೆ. ಬಂಧಿತರನ್ನು ಸುರತ್ಕಲ್‌ನ ದಿನೇಶ್ (20) ಮತ್ತು ಲಿಖಿತ್ (21) ಎಂದು ಗುರುತಿಸಲಾಗಿದೆ.  

ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ ಹತ್ಯೆ  ➤ ನಾಲ್ವರನ್ನು ಬಂಧಿಸಿದ ಪೊಲೀಸ್ ಇಲಾಖೆ Read More »

ಕರಾವಳಿ

ಮಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.15. ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕೂಲಿ ಕಾರ್ಮಿಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಬಿಹಾರ ಮೂಲದ ಪ್ರಸ್ತುತ ಮೇರಮಜಲು ಬಾಡಿಗೆ ಮನೆ ನಿವಾಸಿ ಬಬ್ಲು (36) ಮೃತಪಟ್ಟ ಕಾರ್ಮಿಕ ಎಂದು ಗುರುತಿಸಲಾಗಿದೆ. ಹೊರವಲಯದ ಮೇರಮಜಲು ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಮನೆಯೊಂದರ ಒಂದನೇ ಮಹಡಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದರು. ಇದರಿಂದ ಗಂಭೀರ ಗಾಯಗೊಂಡ ಅವರನ್ನು ಕೂಡಲೇ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ

ಮಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ           ➤ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.15. ಕಾರು ನಿಯಂತ್ರಣ ಕಳೆದುಕೊಂಡು ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು 50 ಅಡಿ ಆಳದ ತೋಟಕ್ಕೆ ಬಿದ್ದು ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಸಂಟ್ಯಾರು ಬಳಿ ನಡೆದಿದೆ. ನಿಡ್ಪಳ್ಳಿ ಗ್ರಾ.ಪಂ.ನ ಬೆಂಬಲಿತ ಸದಸ್ಯ ಮುರಳೀಧರ್‌ ಭಟ್‌ ಮೃತರು ಎಂದು ಗುರುತಿಸಲಾಗಿದೆ. ಇವರು ಬೆಟ್ಟಂಪಾಡಿಯ ದಿಲೀಪ್‌ ಕುಮಾರ್‌ರಾವ್‌, ಶಶಿಕುಮಾರ್‌, ನವನೀತ್‌ ಜೊತೆ ಕಾರಿನಲ್ಲಿ ಬೆಟ್ಟಂಪಾಡಿ ಕಡೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಮುರಳೀಧರ್

ಪುತ್ತೂರು: ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ           ➤ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟ ➤ ಕಡಬದ ಭಾಸ್ಕರ್ ರಾಷ್ಟ್ರಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ)newskadaba.com ಕಡಬ, ಫೆ.14. ಕೋಲಾರದಲ್ಲಿ ನಡೆದ ರಾಜ್ಯಮಟ್ಟದ 41ನೇ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕಡಬ ತಾಲೂಕು ಐತ್ತೂರು ಗ್ರಾಮದ ಮಾಳ ನಿವಾಸಿ ಭಾಸ್ಕರ್ ಗೌಡರವರು 200 ಮೀ. ಓಟ ಹಾಗೂ ರೀಲೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಎಂದು ವರದಿ ತಿಳಿಸಿದೆ. ಭಾಸ್ಕರ ಗೌಡರವರು 200 ಮೀ. ಓಟದಲ್ಲಿ ಪ್ರಥಮ ಹಾಗೂ 400 ಮೀ.ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. 1500 ಮೀ. ಹಾಗೂ 400 ಮೀ.ಓಟದಲ್ಲಿ

ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟ ➤ ಕಡಬದ ಭಾಸ್ಕರ್ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಗುದ್ದಿದ ಸ್ಕೂಟರ್ ➤ ಯುವತಿ ಮೃತ್ಯು

(ನ್ಯೂಸ್ ಕಡಬ)newskadaba.com ಕಾಪು, ಫೆ.14. ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಮೂಡಬೆಟ್ಟು ಬಳಿ ಸ್ಕೂಟರಿನಲ್ಲಿ ಚಲಾಯಿಸುತ್ತಿದ್ದ ಸಹಸವಾರೆಯ ಎಡ ಕಾಲಿಗೆ ಬಸ್ಸಿನ ಹಿಂಬದಿ ಢಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡ ಸ್ಕೂಟರ್‌ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಬಿದ್ದು ಹಿಂಬದಿಯಿದ್ದ ಯುವತಿ ಮೃತಪಟ್ಟ, ಸವಾರ ಗಾಯಗೊಂಡ ಘಟನೆ ವರದಿಯಾಗಿದೆ.  

ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಗುದ್ದಿದ ಸ್ಕೂಟರ್ ➤ ಯುವತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮರ್ಧಾಳ: ರಬ್ಬರ್ ತೋಟ ಬೆಂಕಿಗಾಹುತಿ

(ನ್ಯೂಸ್ ಕಡಬ)newskadaba.com ಮರ್ಧಾಳ, ಫೆ.14. ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಯ ಸಮೀಪದ ರಬ್ಬರ್  ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ರಬ್ಬರ್ ಮರಗಳು ಬೆಂಕಿಗಾಹುತಿಯಾಗಿರುವ ಘಟನೆ  ಮಧ್ಯಾಹ್ನ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿಯ ಕೆನ್ನಾಲಗೆ ಬೆಥನಿ ಜೀವನ್ ಜ್ಯೋತಿ ವಿಶೇಷ  ಶಾಲೆಯ ರಬ್ಬರ್ ತೋಟಕ್ಕೆ ಹಾಗೂ ಪಕ್ಕದಲ್ಲಿರುವ ಕುಕ್ಕೆ ಸುಬ್ರಮಣ್ಯ ಮಠದ ಜಾಗಕ್ಕೆ ವ್ಯಾಪಿಸಿದೆ.

ಮರ್ಧಾಳ: ರಬ್ಬರ್ ತೋಟ ಬೆಂಕಿಗಾಹುತಿ Read More »

ಕರಾವಳಿ
Scroll to Top