ಬೆಳ್ತಂಗಡಿ: ಉಜಿರೆಯ ಲಾಡ್ಜ್ ಗಳ ಮೇಲೆ ವಿಶೇಷ ಪೊಲೀಸ ತಂಡ ದಾಳಿ..!
(ನ್ಯೂಸ್ ಕಡಬ)newskadaba.com ಉಜಿರೆ, ಫೆ.07. ಉಜಿರೆಯ ಕೆಲವು ಲಾಡ್ಜ್ ಗಳಲ್ಲಿ ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸ್ ವರಿಷ್ಠಾಧಿಕಾರಿ ( ಎಸ್.ಪಿ.)ವಿಕ್ರಮ್ ಮಾರ್ಗದರ್ಶನದಲ್ಲಿ ಬಂಟ್ವಾಳ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ್ ಅವರ ನೇತೃತ್ವದಲ್ಲಿ, ವಿಶೇಷ ತಂಡ ರಚಿಸಿ, ಬಂಟ್ವಾಳ ಉಪ ವಿಭಾಗದ ಅಧಿಕಾರಿಗಳು ಮತ್ತು ಸಿಬಂದಿಗಳ ತಂಡಗಳು ಏಕಕಾಲದಲ್ಲಿ ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ದಾಳಿ […]
ಬೆಳ್ತಂಗಡಿ: ಉಜಿರೆಯ ಲಾಡ್ಜ್ ಗಳ ಮೇಲೆ ವಿಶೇಷ ಪೊಲೀಸ ತಂಡ ದಾಳಿ..! Read More »
ಕರಾವಳಿ






