ನೀಟ್ ಮರು ಪರೀಕ್ಷೆ ಹಿನ್ನೆಲೆ: ದೇಶಾದ್ಯಂತ ಜೂನ್ 22ರವರೆಗೆ ಟೆಲಿಗ್ರಾಮ್ ಸೇವೆ ತಾತ್ಕಾಲಿಕ ಸ್ಥಗಿತ
(ನ್ಯೂಸ್ ಕಡಬ) newskadaba.com, ಜೂ.16 ನವದೆಹಲಿ: ಜೂನ್ 21ರಂದು ನಡೆಯಲಿರುವ ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ ಪಾರದರ್ಶಕ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಪ್ರಶ್ನೆಪತ್ರಿಕೆ ಸೋರಿಕೆ, ಆನ್‌ಲೈನ್ ವಂಚನೆ ಹಾಗೂ ವದಂತಿಗಳನ್ನು ತಡೆಗಟ್ಟಲು ದೇಶಾದ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್ ಟೆಲಿಗ್ರಾಮ್ (Telegram) ಸೇವೆಗಳನ್ನು ಜೂನ್ 22ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ನಿರ್ದೇಶನದಂತೆ ಈ ಕ್ರಮ ಕೈಗೊಳ್ಳಲಾಗಿದ್ದು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ […]
ನೀಟ್ ಮರು ಪರೀಕ್ಷೆ ಹಿನ್ನೆಲೆ: ದೇಶಾದ್ಯಂತ ಜೂನ್ 22ರವರೆಗೆ ಟೆಲಿಗ್ರಾಮ್ ಸೇವೆ ತಾತ್ಕಾಲಿಕ ಸ್ಥಗಿತ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್









