ಮಂಗಳೂರು: ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ 3 ಕೋ.ರೂ. ವಂಚನೆ ➤ ದೂರು ದಾಖಲು
(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.04. ಕ್ರಿಪ್ಟೋ ಕರೆನ್ಸಿ ವ್ಯವಹಾರಕ್ಕೆಂದು ಹೂಡಿಕೆ ಮಾಡಿಸಿಕೊಂಡು 3 ಕೋ.ರೂ. ವಂಚಿಸಿರುವ ಬಗ್ಗೆ ಕಣ್ಣೂರು ಬೋರುಗುಡ್ಡೆಯ ನಿವಾಸಿಯೊಬ್ಬರು ಮಂಗಳೂರಿನ ಸೆನ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮುಹಮ್ಮದ್ ಶಫದ್ ಸಿ.ಕೆ. ಮತ್ತು ಮುಹಮ್ಮದ್ ಅಫೀದ್ ಸಿ.ಕೆ. ಆರೋಪಿಗಳು ಎಂದು ಗುರುತಿಸಲಾಗಿದೆ. ದೂರುದಾರ ಕಣ್ಣೂರು ಬೋರುಗುಡ್ಡೆಯ ದೂರುದಾರ ವ್ಯಕ್ತಿಯ ಬಳಿ ಪರಿಚಯದ ಮುಹಮ್ಮದ್ ಶಫದ್ ಎಂಬಾತ ತಾನು ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ ಕೋಟ್ಯಂತರ ರೂ. ಸಂಪಾದಿಸಿದ್ದು, ಯಾರಾದರೂ ಒಳ್ಳೆಯ ಹೂಡಿಕೆದಾರರು ಇದ್ದರೆ ತಿಳಿಸಿ […]
ಮಂಗಳೂರು: ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ 3 ಕೋ.ರೂ. ವಂಚನೆ ➤ ದೂರು ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್




